ಮೋದಿ ವಿರುದ್ಧ ರಾಜ್ಯ ಉಸ್ತುವಾರಿ ವೇಣುಗೋಪಾಲ್ ವಾಗ್ದಾಳಿ
ಚಿಕ್ಕಮಗಳೂರು : ಕಾಂಗ್ರೆಸ್ಸಿಗರ ಬಳಿ ಕಪ್ಪು ಹಣವಿದೆ ಎಂದು ಪ್ರಧಾನಿ ಮೋದಿ ಕಾಂಗ್ರೆಸ್ಸನ್ನ ದೂಷಿಸ್ತಿದ್ರು, ಆದ್ರೀಗ ಕೇಂದ್ರದ ಮಂತ್ರಿಗಳ ಬಳಿಯೇ ಕಪ್ಪು ಹಣವಿರೋ ಮಾಹಿತಿ ಸಿಕ್ಕಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್...
ಕಾಂಗ್ರೆಸ್ ಗೆ ಕರಾಳ ದಿನವಾದ್ರೆ, ದೇಶದ ಜನಕ್ಕೆ ಕಪ್ಪು ಹಣ ವಿರೋಧಿ ದಿನ : ಪ್ರಧಾನಿ ಮೋದಿ
ಹಿಮಾಚಲ ಪ್ರದೇಶ : ಹಿಮಾಚಲ ಪ್ರದೇಶದಲ್ಲಿ ವಿಧಾನಸಭೆ ಚುನಾವಣಾ ಪ್ರಚಾರ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಉನಾ ರ್ಯಾ ಲಿಯಲ್ಲಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಹಿಮಾಚಲ ಪ್ರದೇಶಲ್ಲಿ ಮೊದಲ ರ್ಯಾಲಿಯನ್ನುದ್ದೇಶಿಸಿ ಮಾತನಾಡಿ ಮೋದಿ,...
ಹಂಪಿ ಉತ್ಸವದಲ್ಲಿ ರ್ಯಾಂಪ್ ವಾಕ್ ಮಾಡಿದ ನಟ ದಿಗಂತ್ ಹಾಗೂ ನಟಿ ಐಂದ್ರಿತಾ ರೈ
ಬಳ್ಳಾರಿ : ಹಂಪಿ ಉತ್ಸವದ ಎರಡನೇ ದಿನದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಟ ದಿಗಂತ್, ನಟಿ ಐಂದ್ರಿತಾ ರೈ ಮತ್ತಷ್ಟು ಮೆರಗು ತಂದರು. ಹಂಪಿಯ ಎರಡನೇ ವೇದಿಕೆಯಲ್ಲಿ ನಡೆದ ಫ್ಯಾಷನ್ ಶೋ, ರ್ಯಾಂಪ್ ವಾಕ್...
ಸಿ.ಪಿ. ಯೋಗೇಶ್ವರ್ ಮಣಿಸಲು ಎಚ್ ಡಿ ಕುಮಾರಸ್ವಾಮಿ – ಡಿಕೆ ಶಿವಕುಮಾರ್ ದೋಸ್ತಿ ಪ್ಲಾನ್
ಬೆಂಗಳೂರು : ಮುಂಬರುವ ವಿಧಾನಸಭಾ ಚುನಾವಣೆ ರಾಜ್ಯ ರಾಜಕಾರಣದಲ್ಲಿ ಕೆಲವೊಂದು ಚಿತ್ರ-ವಿಚಿತ್ರ ಹೊಂದಾಣಿಕೆ ಹಾಗೂ ಒಳಒಪ್ಪಂದಗಳಿಗೆ ವೇದಿಕೆಯಾಗಲಿದೆ. ಶತ್ರುಗಳು ಮಿತ್ರರಾಗಲಿದ್ದಾರೆ, ಮಿತ್ರರು ಶತ್ರುಗಳಾಗಲಿದ್ದಾರೆ ಎಂಬುದಕ್ಕೆ ತಾಜಾ ಉದದಾಹರಣೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ದೊರೆಯಲಾರಂಭಿಸಿದೆ.
ಈ...
ನ. 7 ಕ್ಕೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಚಿಕ್ಕಮಗಳೂರಲ್ಲಿ ಗ್ರಾಮವಾಸ್ತವ್ಯ, ಜೆಡಿಎಸ್ ಗೇಮ್ ಪ್ಲಾನ್ ಏನು ಗೊತ್ತಾ...
ಚಿಕ್ಕಮಗಳೂರು : ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯಾದ್ಯಂತ ರಾಜಕೀಯ ಚಟುವಟಿಕೆಗಳು ಗರಿಗೆದರುತ್ತಿದೆ. ಒಂದೊಂದು ಪಕ್ಷ ಒಂದೊಂದು ದಿಕ್ಕಿನಿಂದ ಚುನಾವಣಾ ಪ್ರಚಾರ, ರ್ಯಾಲಿ, ಸಮಾವೇಶ ಅಂತೆಲ್ಲಾ ಜಿದ್ದಾಜಿದ್ದಿಗೆ ಬಿದ್ದಿದ್ರೆ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಣ್ಣು...
ಮುಂದಿನ ಸಿಎಂ ಕುಮಾರಸ್ವಾಮಿಯೇ ಎಂದು ಬಿಜೆಪಿ ಹಾಗೂ ಕಾಂಗ್ರೆಸ್ ಶಾಸಕರು ಜೆಡಿಎಸ್ನತ್ತ…!
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲ ರಾಜಕೀಯ ಪಕ್ಷಗಳಿಗೆ ಆತಂಕ ಎದುರಾಗಿದೆ.ಅದೇನೆಂದರೆ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾಗುವ ಸಾಧ್ಯತೆಯನ್ನು ಮನಗಂಡು ಆತಂಕದಲ್ಲಿರುವ ಕೆಲವು ಕಾಂಗ್ರೆಸ್ ಹಾಗೂ ಬಿಜೆಪಿಯ...
ಬಿಗ್ ಬಾಸ್ಗೆ ಪುಟ್ಟಗೌರಿ ಶಾಕ್ ನೀಡಿದ್ದಾಳೆ…ಕಲರ್ಸ್ ಕನ್ನಡದಲ್ಲಿ ಪುಟ್ಟಗೌರಿಯೇ ನಂ.1…!
ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ 'ಪುಟ್ಟಗೌರಿ ಮದುವೆ' ಧಾರಾವಾಹಿ ಎಲ್ಲರ ನಿರೀಕ್ಷೆ ಮೀರಿ ರೇಟಿಂಗ್‌ನಲ್ಲಿ ನಂಬರ್ ಒನ್ ಸ್ಥಾನದಲ್ಲಿದೆ. ಬಹುಶಃ ಬಿಗ್ ಬಾಸ್ ಕಾರ್ಯಕ್ರಮವೇ ನಂಬರ್ ಒನ್ ಇರಬೇಕೆಂದು ಭಾವಿಸಿರುವವರಿಗೆ ಪುಟ್ಟಗೌರಿ ಶಾಕ್ ನೀಡಿದ್ದಾಳೆ.ಈ...
ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವವರನ್ನು ಬಲಿ ಹಾಕುತ್ತೇವೆ : ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ
ಬೆಂಗಳೂರು: ರಾಜ್ಯದಲ್ಲಿ ಶಾಂತಿ ಕದಡುವ, ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು, ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವವರನ್ನು ಬಲಿ ಹಾಕುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಟಿಪ್ಪು ಜಯಂತಿ...
ಬೀದಿ ಬದಿಗಳಲ್ಲಿ ಮಾರಾಟ ಮಾಡಲಾಗುತ್ತಿದ್ದ ಹೆಲ್ಮೆಟ್ ಗಳನ್ನು ಕುಟ್ಟಿ ಪುಡಿ ಮಾಡಿದ ಪೊಲೀಸರು
ಮೈಸೂರು : ಕಳೆದ ಕೆಲವು ದಿನಗಳ ಹಿಂದೆ ಮೈಸೂರಿನ ಪ್ರಮುಖ ಬೀದಿ ಬದಿಗಳಲ್ಲಿ ಮಾರಾಟ ಮಾಡಲಾಗುತ್ತಿದ್ದ ರಾಸಾಯನಿಕಯುಕ್ತ ಹೆಲ್ಮೆಟ್ ಗಳಿಗೆ ಟ್ರಾಫಿಕ್ ಪೊಲೀಸರು ಮುಕ್ತಿ ನೀಡಿದರು. ಕಳೆದ ಕೆಲವು ದಿನಗಳ ಹಿಂದೆ ನಗರದ...
ಬಿಜೆಪಿ ಅತೃಪ್ತ ಕಾರ್ಯಕರ್ತರಿಂದ ಪರಿವರ್ತನಾ ರಥಯಾತ್ರೆಗೆ ಮೇಲೆ ಕಲ್ಲುತೂರಾಟ
ತುಮಕೂರು : ಬಿಜೆಪಿ ಅತೃಪ್ತ ಕಾರ್ಯಕರ್ತರು ಕರ್ನಾಟಕ ಬಿಜೆಪಿಯ 'ನವ ಕರ್ನಾಟಕ ನಿರ್ಮಾಣ ಪರಿವರ್ತನಾ ರಥಯಾತ್ರೆ ಮೇಲೆ ಕಲ್ಲೆಸೆದಿದ್ದಾರೆ. ತುಮಕೂರು ಜಿಲ್ಲೆಯ ತುರುವೇಕೆರೆಯ ಬಾಣಸಂದ್ರದಲ್ಲಿ ನವಕರ್ನಾಟಕ ರಥಯಾತ್ರೆ ಆಗಮಿಸುತ್ತಿದ್ದಂತೆಯೇ ಬಿಜೆಪಿ ಉಚ್ಚಾಟಿತ ಮುಖಂಡ...












