ನವೆಂಬರ್ 3 ರಂದು ರಾಜ್ಯಾದ್ಯಂತ ಖಾಸಗೀ ಆಸ್ಪತ್ರೆಯ ವೈದ್ಯರು ಸಿಗೋದು ಡೌಟು, ಯಾಕೆ ಗೊತ್ತಾ ?
ಬೆಂಗಳೂರು: ಕರ್ನಾಟಕ ಖಾಸಗಿ ವೈದ್ಯಕೀಯ ತಿದ್ದುಪಡಿ (ಕೆಪಿಎಂಇ) ಕಾಯಿದೆ ಯಥಾವತ್ ಜಾರಿಗೆ ತರುವುದನ್ನು ವಿರೋಧಿಸಿ ನ.3ರಂದು ರಾಜ್ಯಾದ್ಯಂತ ಎಲ್ಲಾ ಖಾಸಗಿ ವೈದ್ಯ ಸೇವೆಗಳನ್ನು ಸ್ಥಗಿತಗೊಳಿಸಿ ಒಂದು ದಿನ ಮುಷ್ಕರ ನಡೆಸಲು ವೈದ್ಯರು ತೀರ್ಮಾನಿಸಿದ್ದಾರೆ....
ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಚಾಲಕ ಹುದ್ದೆಗೆ ಮಹಿಳೆಯರಿಗೆ ಶೇ 50 ರಷ್ಟು ಮೀಸಲು
ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಶೇ 50ರಷ್ಟು ಚಾಲಕ ಹುದ್ದೆಗಳನ್ನು ಮಹಿಳೆಯರಿಗೆ ಮೀಸಲಿಡುವ ವಿಶೇಷ ನೀತಿಯೊಂದನ್ನು ರಾಜ್ಯ ಸರಕಾರ ರೂಪಿಸುತ್ತಿದೆ. ಮಹಾನಗರ ಸಾರಿಗೆ ಸಂಸ್ಥೆಗೆ ಈ ನೀತಿ ಅನ್ವಯವಾಗಲಿದೆ. ಸಾರಿಗೆ ಸಚಿವ...
ಮತ್ತೊಂದು ಸಮೀಕ್ಷೆಯಲ್ಲಿಯೂ ಕಾಂಗ್ರೆಸ್ ಗೆ ಸೋಲು : ಜೆಡಿಎಸ್ ಕಿಂಗ್ ಮೇಕರ್
ಬೆಂಗಳೂರು : ಚುನಾವಣಾ ಸಿದ್ಧತೆಯಲ್ಲಿರುವ ಕಾಂಗ್ರೆಸ್‌ಗೆ ಈ ಸುದ್ದಿ ನಿಜಕ್ಕೂ ಆಘಾತಕಾರಿ. ಮುಂದೆಯೂ ನಮ್ಮದೇ ಸರ್ಕಾರ ಎನ್ನುತ್ತಿರುವ ಸಿದ್ದರಾಮಯ್ಯ ಸರ್ಕಾರಕ್ಕೆ ಆರಂಭದಲ್ಲೇ ಭಾರೀ ಹಿನ್ನಡೆ ಉಂಟಾಗಿದೆ. ಎರಡನೇ ಬಾರಿ ಕಾಂಗ್ರೆಸ್ ನಡೆಸಿರುವ ಸರ್ವೆಯಲ್ಲಿ...
ರಾಜ್ಯದ ಮೊದಲ ಮಹಿಳಾ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜು ಅವರ ಬಗ್ಗೆ ನಿಮಗೆಷ್ಟು ಗೊತ್ತು ?
ಬೆಂಗಳೂರು : ಸೇವಾ ಹಿರಿತನದ ಆಧಾರದ ಮೇಲೆ ಹಿರಿಯ ಐಪಿಎಸ್ ಅಧಿಕಾರಿ ನೀಲಮಣಿ ರಾಜು ಕರ್ನಾಟಕ ರಾಜ್ಯದ ನೂತನ ಡಿಜಿ-ಐಜಿಪಿಯಾಗಿ ನೇಮಕವಾಗಿದ್ದಾರೆ. ಕರ್ನಾಟಕ ರಾಜ್ಯದ ಮೊದಲ ಮಹಿಳಾ ಪೊಲೀಸ್ ಮಹಾನಿರ್ದೇಶಕಿ ಎಂಬ ಶ್ರೇಯಕ್ಕೂ...
ಕುವೆಂಪು ಕಲಾ ಮಂದಿರದಲ್ಲಿ ಅಂತರಾಷ್ಟ್ರೀಯ ಖ್ಯಾತಿಯ ನಾಟಕದ ಕಲಾವಿದರಿಂದ ರಾಮ-ಕೃಷ್ಣ-ಗೋವಿಂದ ನಾಟಕ
ಚಿಕ್ಕಮಗಳೂರು : ಸಾಂಸ್ಕøತಿಕ ಸಂಘದ ವತಿಯಿಂದ ನಗರದ ಕುವೆಂಪು ಕಲಾ ಮಂದಿರದಲ್ಲಿ ಅಂತರಾಷ್ಟ್ರೀಯ ಖ್ಯಾತಿಯ ಮೂರು ಮುತ್ತು ನಾಟಕದ ಕಲಾವಿದರಿಂದ ಭಾನುವಾರ ಸಂಜೆ ನಡೆದ ರಾಮ-ಕೃಷ್ಣ-ಗೋವಿಂದ ನಾಟಕ ನೋಡುಗರಿಗೆ ಸಂಪೂರ್ಣ ಮನರಂಜನೆ ಒದಗಿಸುವಲ್ಲಿ...
ಸ್ವತಂತ್ರ ಧರ್ಮವಾಗೋದಕ್ಕೆ ಲಿಂಗಾಯತ ಧರ್ಮಕ್ಕೆ ಅರ್ಹತೆ ಇದೆ, ಲಿಂಗಾಯತಕ್ಕೆ ಸ್ವತಂತ್ರ ಧರ್ಮದ ಮಾನ್ಯತೆ ನೀಡಲಿ : ಗುರುಬಸವ ಸ್ವಾಮೀಜಿ
ಚಿಕ್ಕಮಗಳೂರು : ಸ್ವತಂತ್ರ ಧರ್ಮವಾಗುವುದಕ್ಕೆ ಇರಬೇಕಾದ ಎಲ್ಲಾ ರೀತಿಯ ಅರ್ಹತೆಗಳು ಲಿಂಗಾಯತ ಧರ್ಮಕ್ಕೆ ಇರುವುದರಿಂದ ಆ ಧರ್ಮಕ್ಕೆ ಸ್ವತಂತ್ರ ಧರ್ಮದ ಮಾನ್ಯತೆಯನ್ನು ನೀಡಬೇಕು, ಅದಕ್ಕಾಗಿ ಬಸವ ಧರ್ಮೀಯರೆಲ್ಲರೂ ಹೋರಾಟ ನಡೆಸಬೇಕು ಎಂದು ಪಾಂಡೋಮಟ್ಟಿ...
ಧರ್ಮಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆ : ನಕ್ಸಲ್ ನಿಗ್ರಹ ಪಡೆಯಿಂದ ಕೂಂಬಿಂಗ್ ಗೆ ಸಿದ್ಧತೆ
ದಕ್ಷಿಣ ಕನ್ನಡ : ಪ್ರಧಾನಿ ನರೇಂದ್ರ ಮೋದಿ ಇದೇ ಭಾನುವಾರ ಧರ್ಮಸ್ಥಳಕ್ಕೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಈಗಾಗಲೇ ಭದ್ರತೆಗೆ ಸಿದ್ಧತೆ ನಡೆಸುತ್ತಿದೆ. ಪಶ್ಚಿಮಘಟ್ಟದ ತಪ್ಪಲುಗಳಲ್ಲಿ ನಕ್ಸಲ್ ನಿಗ್ರಹ ಪಡೆ ಕೂಂಬಿಂಗ್‌ಸಿದ್ಧತೆ ನಡೆಸಿದೆ....
(ವೈರಲ್ ಚೆಕ್) ಬಾಳೆಹಣ್ಣು ಮತ್ತು ಮೊಟ್ಟೆ ಒಟ್ಟಿಗೇ ತಿಂದು ಮೃತಪಟ್ಟ ಯುವಕ!
firstsuddi: ಬಾಳೆಹಣ್ಣು ಮತ್ತು ಮೊಟ್ಟೆ ಇದು ಎಲ್ಲರ ಸಾಮಾನ್ಯ ಆಹಾರ. ಊಟವಾದ ನಂತರ ಬಾಳೆಹಣ್ಣು ತಿನ್ನೋದು ಎಲ್ಲರ ಹವ್ಯಾಸ. ಆದರೆ ಇತ್ತೀಚೆಗೆ ಬಾಳೆಹಣ್ಣು ಮತ್ತು ಮೊಟ್ಟೆಯನ್ನು ಒಟ್ಟಿಗೆ ತಿಂದರೆ ಸತ್ತೇಹೋಗ್ತಾರಂತೆ ಎಂಬ ಸುದ್ದಿ...
ವೈದ್ಯಲೋಕದ ಅಚ್ಚರಿ: ಈಕೆ ಬೆವೆತರೆ ನೀರಿನಂತೆ ರಕ್ತ ಸುರಿಯುತ್ತದೆ!
ಆಕೆಗೆ ಇಪ್ಪತ್ತೊಂದು ವರ್ಷ. ಇಟಲಿಯ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದಾರೆ. ಆಕೆಯ ಅನಾರೋಗ್ಯ ಸಮಸ್ಯೆಯೇ ಬಹಳ ವಿಚಿತ್ರವಾಗಿಯೂ ವೈದ್ಯಕೀಯ ಲೋಕಕ್ಕೆ ಸವಾಲಾಗಿಯೂ ಇದೆ. ಏನು ಆಕೆಯ ಸಮಸ್ಯೆ ಅಂತೀರಾ? ಬೆವರಿದರೆ ಹಣೆ, ಕೈ- ಕಾಲುಗಳ ಮೇಲೆ...
ತುರ್ತು ಪರಿಸ್ಥಿತಿ ಘೋಷಿಸಿದ ಇಂಧನ ಸಚಿವರು…!
ಬೆಂಗಳೂರು : ರಾಜ್ಯದಲ್ಲಿ ಇಂಧನ ಇಲಾಖೆ ಇದೇ ಮೊದಲ ಬಾರಿಗೆ ಕಲ್ಲಿದ್ದಲು ತುರ್ತು ಪರಿಸ್ಥಿತಿ ಘೋಷಿಸಿದೆ. ಸಾಗಣೆ ಜಾಲದ ತೊಂದರೆಯಿಂದಾಗಿ ರಾಜ್ಯದಲ್ಲಿನ ಕಲ್ಲಿದ್ದಲು ದಾಸ್ತಾನು ಕರಗಿದೆ. ಪ್ರಸ್ತುತ ಕೇವಲ ಅರ್ಧ ದಿನಕ್ಕೆ ಆಗುವಷ್ಟು...











