ಕೈ-ಕಮಲ ಕಿತ್ತಾಟ ಜೆಡಿಎಸ್ ಗೆ ವರದಾನವಾಗಲಿದೆಯಾ..? ಹೌದು ಅನ್ನುತ್ತಿದೆ ಈ ಅಂಶಗಳು..!!
ಫಸ್ಟ್ ಸುದ್ಧಿ: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತಯೇ ರಾಜ್ಯ ರಾಜಕಾರಣದಲ್ಲಿ ಹಲವು ಬಿರುಸಿನ ಚಟುವಟಿಕೆಗಳು ಗರಿಗೆದರಿವೆ. ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಈ ಮೂರು ಪಕ್ಷಗಳು ಮತದಾರರನ್ನು ಸೆಳೆಯಲು ವಿಭಿನ್ನ ರೀತಿಯ ಕಾರ್ಯಕ್ರಮಗಳನ್ನು...
ಮೇ, ಮೊದಲ ವಾರದಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ..?
ಬೆಂಗಳೂರು: 2018ರ ಕರ್ನಾಟಕ ವಿಧಾನಸಭೆ ಚುನಾವಣೆ ಮೇ ಮೊದಲ ವಾರದಲ್ಲಿ ನಡೆಯುವ ಸಾಧ್ಯತೆ ಇದೆ. ಒಂದೇ ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಸಲು ಚುನಾವಣಾ ಆಯೋಗ ಚಿಂತನೆ ನಡೆಸಿದೆ. ಕೇಂದ್ರ ಚುನಾವಣಾ ಆಯೋಗ 2018ರ...
ಮೂಡಿಗೆರೆ ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್ ಗೆ ಟಿಕೆಟ್ ಕಂಟಕ, ಜೆಡಿಎಸ್ ಗೆಲ್ಲೋದು ನಿಶ್ಚಿತ : ಆದರ್ಶ್ ಬಾಳೂರು
ಮೂಡಿಗೆರೆ : 2018 ರ ಚುನಾವಣೆಯಲ್ಲಿ ಮೂಡಿಗೆರೆಯಲ್ಲಿ ಜೆಡಿಎಸ್ ಗೆ ಗೆಲುವು ಸಿಗಲಿದ್ದು, ರಾಜ್ಯದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಲಿದ್ದಾರೆಂದು ಜೆಡಿಎಸ್ ಯುವ ಮುಖಂಡ ಆದರ್ಶ್ ಬಾಳೂರು ತಿಳಿಸಿದರು....
2018 ರ ಚುನಾವಣೆಯಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಜೆಡಿಎಸ್ ನ ಸಹೋದರರ ಸವಾಲ್ !
ಬೆಂಗಳೂರು : ಎರಡು ರಾಷ್ಟ್ರೀಯ ಪಕ್ಷಗಳ ನಡುವೆ ಇರುವ ನೆಲೆಯನ್ನು ಮತ್ತಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಪ್ರಾದೇಶಿಕ ಪಕ್ಷದ ನೊಗ ಹೊರಲು ಈಗ ಗೌಡರ ಮೊಮ್ಮಕ್ಕಳಿಬ್ಬರು ಅಣಿಯಾಗ್ತಿದ್ದಾರೆ. ಆ ಪೈಕಿ ಒಬ್ಬ ಸಿನಿಮಾ ನಟ....
ನಾನು ಪ್ರೀತಿಸುವ ಹುಡುಗಿ ನನಗೆ ಸಿಗುವಂತೆ ಮಾಡು.. ಹಾಸನಾಂಬೆ ಹುಂಡಿಯಲ್ಲಿ ಪ್ರೇಮ ಪತ್ರ
ಹಾಸನ : ಐತಿಹಾಸಿಕ ಹಾಸನಾಂಬೆ ಉತ್ಸವಕ್ಕೆ ನಿನ್ನೆ ವಿದ್ಯುಕ್ತ ತೆರೆ ಬಿದ್ದಿದೆ. ದೇವಸ್ಥಾನದ ಹುಂಡಿ ಕಾಣಿಕೆ ಎಣಿಕೆ ಕಾರ್ಯ ನಡೆಯಿತು. ಈ ಬಾರಿ ಹುಂಡಿಯಲ್ಲಿ ಎಟಿಎಂ ಕಾರ್ಡ್, ಫಾರಿನ್ ಕರೆನ್ಸಿ, ಆಭರಣ, ನಿಷೇಧಿತ...
ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ
ಮಂಗಳೂರು : ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ಸುವರ್ಣ ಮಹೋತ್ಸವದ ಅಂಗವಾಗಿ, ಅಕ್ಟೋಬರ್ 29ರಂದು ಪ್ರಧಾನಿ ನರೇಂದ್ರ ಮೋದಿ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿ, ಹೆಗ್ಗಡೆಯವರನ್ನ ಅಭಿನಂದಿಸಲಿದ್ದಾರೆ. ಅ. 29ರಂದು ಬೆಳಗ್ಗೆ ಮಂಗಳೂರು...
ದೀಪಾವಳಿ ಹಬ್ಬದ ಹಿನ್ನಲೆಯಲ್ಲಿ ಚಿಕ್ಕಮಗಳೂರು ನಗರದ ಕೋಟೆ ಬಡಾವಣೆಯಲ್ಲಿ ವಿಶೇಷ ಆಚರಣೆ
ಚಿಕ್ಕಮಗಳೂರು: ನಗರದ ಕೋಟೆ ಬಡಾವಣೆಯ ಜನತೆ ದೀಪಾವಳಿ ಹಬ್ಬದ ಅಂಗವಾಗಿ ಲಕ್ಕೆ ಹಬ್ಬವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಿದರು. ರೈತರು ತಮ್ಮ ಹೊಲ, ಗದ್ದೆಗಳಲ್ಲಿ ಭೂಮಿ ಪೂಜೆ ನೆರವೇರಿಸಿದ ನಂತರ ಕಣದಾಳು ರಸ್ತೆಯಿಂದ ಬೇಲೂರು...
ಕಳಸವನ್ನು ತಾಲ್ಲೂಕು ಕೇಂದ್ರವನ್ನಾಗಿ ಮಾಡುವಂತೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸಿಎಂ ಭೇಟಿ
ಕಳಸ: ಕಳಸವನ್ನು ತಾಲ್ಲೂಕು ಕೇಂದ್ರವನ್ನಾಗಿ ಮಾಡುವಂತೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜಯಕುಮಾರ್ ಹಾಗೂ ತಾಲ್ಲೂಕು ಅಧ್ಯಕ್ಷ ರಾಘವೇಂದ್ರ ಕೆಸವಳಲು, ಕಳಸ ವಿಜಯವಾಣಿ ಪತ್ರಿಕೆ ವರದಿಗಾರ ಸುದೀಶ್ ಸುವರ್ಣ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು...
ತ್ಯಾಗಿಗಳ ಚಾತುರ್ಮಾಸಕ್ಕೆ ಹಾಸನ ಜೈನ ಸಮಾಜದ ವತಿಯಿಂದ ಧವಸ ಧಾನ್ಯಗಳ ಕೊಡುಗೆ
ಹಾಸನ : ಶ್ರವಣಬೆಳಗೊಳ ಪಟ್ಟಣದ ಜೈನ ಮಠಕ್ಕೆ ಹಾಸನ ದಿಗಂಬರ ಜೈನ ಸಮಾಜದ ವತಿಯಿಂದ ಕ್ಷೇತ್ರದಲ್ಲಿ ಚಾತುರ್ಮಾಸ ಆಚರಿಸುತ್ತಿರುವ ತ್ಯಾಗಿಗಳ ಆಹಾರ ದಾನಕ್ಕೆ 6 ಟನ್ ಧವಸ ಧಾನ್ಯಗಳು ಹಾಗೂ ಹಣ್ಣು, ತರಕಾರಿಗಳನ್ನು...
ಚಿಕ್ಕಮಗಳೂರಿನ ದೇವಿರಮ್ಮನ ದೇವಾಲಯದಲ್ಲಿ ಎರಡನೇ ದಿನ ನಡೆಯಿತು ಪವಾಡ ! ಏನಾಯ್ತು ಗೊತ್ತಾ ?
ಚಿಕ್ಕಮಗಳೂರು : ವರ್ಷದ 364 ದಿನ ಗರ್ಭಗುಡಿಯಲ್ಲಿ ದರ್ಶನ ನೀಡೋ ದೇವಿರಮ್ಮ, ತನ್ನನ್ನ ನೋಡಲು ಬೆಟ್ಟ ಹತ್ತಿ ಬರೋ ಭಕ್ತರಿಗೆ ದರ್ಶನ ನೀಡಲೆಂದೇ ದೀಪಾವಳಿ ಅಮಾವಸೆಯ ಹಿಂದಿನ ರಾತ್ರಿ ಬೆಟ್ಟದಲ್ಲಿ ನೆಲೆಸಿರ್ತಾಳೆ. ವರ್ಷದ...










