ಜಿಎಸ್ ಟಿ ಜಾರಿಯಲ್ಲಿ ಕಾಂಗ್ರೆಸ್ ನದ್ದು ಸಮಪಾಲು : ಪ್ರಧಾನಿ ಮೋದಿ
ಗುಜರಾತ್ : ಜಿಎಸ್‌ಟಿ ಕಾಯ್ದೆ ಜಾರಿಗೆ ಬಂದ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ್ದೂ ಕೂಡ ಸಮಪಾಲಿದೆ ಎಂದು ಪ್ರದಾನಿ ಮೋದಿ ಹೇಳಿದ್ದಾರೆ. ವರ್ಷಾಂತ್ಯದಲ್ಲಿ ಗುಜರಾತ್ನಲ್ಲಿ ನಡೆಯೋ ಚುನಾವಣೆಯ ಭಾಗವಾಗಿ ಭಟ್ ಗ್ರಾಮದಲ್ಲಿ ನಡೆದ ಬೃಹತ್...
ರಾಜ್ಯ ಮಟ್ಟದ ನೆಟ್ ಬಾಲ್ ಪಂದ್ಯಾವಳಿ : ಹಾಸನ ಟೀಂಗೆ ಚಾಂಪಿಯನ್ ಶಿಪ್
ಹಾಸನ : ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ನೆಟ್ ಬಾಲ್ ಪಂದ್ಯಾವಳಿಯಲ್ಲಿ ಹಾಸನದ ವಿಜಯ ಸ್ಕೂಲ್ ಟೀಮ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. 17 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಕ್ಯಾಪ್ಟನ್ ಭೂಮಿಕಾ ಎಸ್ ತಗಡೂರು...
ಚಿಕ್ಕಮಗಳೂರಿನ ಹೊಸ ಜಿಲ್ಲಾಧಿಕಾರಿಗೆ ಚಾರ್ಮಾಟಿಘಾಟ್ ಸವಾಲು…!
ಮೂಡಿಗೆರೆ : ಎಡೆಬಿಡದೆ ಸುರಿಯುತ್ತಿರೋ ಮಳೆಯಿಂದಾಗಿ ಮೂಡಿಗೆರೆ-ಧರ್ಮಸ್ಥಳಕ್ಕೆ ಸಂಪರ್ಕ ಕಲ್ಪಿಸೋ ಚಾರ್ಮಾಡಿ ಘಾಟ್ ಕುಸಿದು ಬಿದ್ದಿದೆ. ಕೊಟ್ಟಿಗೆಹಾರ ದಾಟಿದ ಮೇಲೆ ಸುಮಾರು ನಾಲ್ಕೈದು ಕಿ.ಮೀ. ದಾಟಿದ ಮೇಲೆ ರಸ್ತೆ ಪಕ್ಕದ ಗುಡ್ಡ ಕುಸಿದಿರೋದ್ರಿಂದ...
ಸಂಸ್ಕೃತ ಕಲಿಯೋದಕ್ಕೆ ಇಸ್ರೇಲ್ ನಿಂದ ಚಿಕ್ಕಮಗಳೂರಿಗೆ ಬಂದ ಐವರು ವಿದೇಶಿಗರು ನಮ್ಮ ಸಂಸ್ಕೃತಿಗೆ ಜೈ ಅಂದ್ರು
ಚಿಕ್ಕಮಗಳೂರು : ಅವರು ಹುಟ್ಟಿದ್ದು ಇಸ್ರೇಲ್ ನಲ್ಲಿ. ಅವರಿಗೆ ತಾಯ್ನಾಡಿನ ಸಂಸ್ಕೃತಿಯ ಅರಿವಿದ್ಯೋ ಇಲ್ವೋ ಗೊತ್ತಿಲ್ಲ. ಆದ್ರೆ, ಭಾರತೀಯ ಸಂಸ್ಕೃತಿ, ರೂಢಿ-ಸಂಪ್ರಾದಯ, ಆಚಾರ-ವಿಚಾರಕ್ಕೆ ಮಾತ್ರ ಫುಲ್ ಫಿದಾ ಆಗಿದ್ದಾರೆ. ಇಸ್ರೇಲ್ ನಿಂದ ಬಂದು...
ಹಾಸನ ಜಿಲ್ಲಾ ಕೇಂದ್ರದಲ್ಲಿ ಇಂದಿರಾ ಕ್ಯಾಂಟಿನ್: ಸಿದ್ದತೆಗೆ ಸೂಚನೆ
ಹಾಸನ : ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇಂದಿರಾ ಕ್ಯಾಂಟಿನ್ ಅನ್ನು ಪ್ರಾರಂಭಿಸುವುದರ ಕುರಿತು ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಅಂಜುಂ ಪರ್ವೇಜ್ ಮತ್ತು ಬೆಂಗಳೂರು ಪೌರಾಡಳಿತ...
ಪ್ರಧಾನಿ ನರೇಂದ್ರ ಮೋದಿ ಸೂ…. ಮಗಾ, ಬೋ…. ಮಗಾ : ಸಚಿವ ರೋಷನ್ ಬೇಗ್ ವಿವಾದಾತ್ಮಕ ಹೇಳಿಕೆ
ಬೆಂಗಳೂರು : ಪ್ರಧಾನಿ ಮೋದಿ ವಿರುದ್ಧ ಸಚಿವ ರೋಷನ್ ಬೇಗ್ ರೋಷಾವೇಶದ ಮಾತುಗಳನ್ನಾಡಿದ್ದಾರೆ. ಅಧಿಕಾರಕ್ಕೆ ಬಂದ ಬಳಿಕ ಎಲ್ಲರೂ 'ನಮ್ಮ ಮೋದಿ ನಮ್ಮ ಮೋದಿ' ಅಂತ ಹೊಗಳುತ್ತಿದ್ದರು. ಅಧಿಕಾರಕ್ಕೆ ಕೂಡಿಸಿದ ಜನರೇ ಈಗ...
ಹಾಸನಾಂಬೆಯ ದರ್ಶನಕ್ಕೆ ಬಂದವರಿಗೆ ಕುದುರೆಗುಂಡಿ ಶಾಸನದ ದರ್ಶನವಾಗುತ್ತದೆ
ಹಾಸನ : ಹಾಸನ ತಾಲ್ಲೂಕಿನ ಕುದುರುಗುಂಡಿಯಲ್ಲಿ ದೊರೆತಿರುವ 11ನೇ ಶತಮಾನದ ಶಾಸನದ ಪ್ರತಿಕೃತಿಯನ್ನು ಹಾಸನಾಂಬ ದೇವಾಲಯದ ಆವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇರಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರಾದ ಎ.ಮಂಜು ಅವರು ಈ ಶಾಸನದ ಪ್ರತಿರೂಪದ...
ಅಕ್ಟೋಬರ್ 12 ರಿಂದ 21 ರವರೆಗೆ ಹಾಸನ ದರ್ಶನಕ್ಕೆ ವಿಶೇಷ ಬಸ್ ವ್ಯವಸ್ಥೆಗೆ ಚಾಲನೆ
ಹಾಸನ : ಹಾಸನಾಂಬ ದೇವಿಯ ದರ್ಶನದ ಪ್ರಯುಕ್ತ ಅಕ್ಟೋಬರ್ 12 ರಿಂದ 21 ರವರೆಗೆ ಹಾಸನಾಂಬ ದೇವಿಯ ದರ್ಶನಕ್ಕೆ ಆಗಮಿಸುವ ಪ್ರವಾಸಿಗರಿಗಾಗಿ ಜಿಲ್ಲಾಡಳಿತ ಮತ್ತು ಪ್ರವಾಸೋದ್ಯಮ ಇಲಾಖೆ ವತಿಯಿಂದ ಜಿಲ್ಲೆಯ ಪ್ರವಾಸಿ ಸ್ಥಳಗಳ...
ಹಾಸನಾಂಬ ದೇವಾಲಯದ ಬಾಗಿಲು ತೆರೆಯಿತು : 24 ಗಂಟೆಯೂ ದರ್ಶನ ಆರಂಭ
ಹಾಸನ : ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಆಧಿದೇವತೆ ಹಾಸನಾಂಬೆ ದೇವಾಲಯದ ಬಾಗಿಲು ಗುರುವಾರ ಮಧ್ಯಾಹ್ನ 12.30 ಕ್ಕೆ ಸಕಲ ಧಾರ್ಮಿಕ ಪೂಜಾ ವಿಧಿವಿಧಾನಗಳನ್ನು ನೆರವೇರಿಸುವ ಮೂಲಕ ದೇವಾಲಯದ ಬಾಗಿಲನ್ನು ತೆರೆಯಲಾಯಿತು.
ದೇವಾಲಯದ ಬಾಗಿಲು...
ಬರಿಗಾಲಲ್ಲೇ 3000 ಅಡಿ ಬೆಟ್ಟವನ್ನೇರಿ ದೇವಿರಮ್ಮ ದರ್ಶನಕ್ಕೆ ಲಕ್ಷಾಂತರ ಭಕ್ತರ ಕಾತರಕ್ಕೆ ಕ್ಷಣಗಣನೆ
ಚಿಕ್ಕಮಗಳೂರು : ಇಷ್ಟಾರ್ಥ ಸಿದ್ಧಿಗಾಗಿ ಭಕ್ತರು ನಾನಾ ರೀತಿ ದೇವರ ಮೊರೆ ಹೋಗ್ತಾರೆ. ಆದ್ರೆ, ಚಿಕ್ಕಮಗಳೂರಿನ ದೇವಿರಮ್ಮನ ಭಕ್ತರು ತಮ್ಮ ಬಯಕೆ ಈಡೇರಿಸಿಕೊಳ್ಳಲು ಸೃಷ್ಠಿಕರ್ತರೆದುರು ದೇಹವನ್ನು ದಂಡಿಸಿಸ್ತಾರೆ. ಬರಿಗಾಲಲ್ಲೇ 3,000 ಅಡಿ ಎತ್ತರದ...











