ಕೃಷ್ಣಾನದಿಯಲ್ಲಿ ದೇವರ ಪಲ್ಲಕ್ಕಿ ತೊಳೆಯಲು ತೆರಳಿದ್ದ ಇಬ್ಬರು ಸಹೋದರರು ನೀರುಪಾಲು…
ವಿಜಯಪುರ: ಯುಗಾದಿ ಅಮಾವಾಸ್ಯೆಯಂದು ವಿಜಯಪುರ ಜಿಲ್ಲೆಯಲ್ಲಿ ದುರಂತವೊಂದು ನಡೆದಿದೆ. ಜಿಲ್ಲೆಯ ಕೊಲ್ಹಾರ ಪಟ್ಟಣದ ಬಳಿಯ ಕೃಷ್ಣಾನದಿಯಲ್ಲಿ ದೇವರ ಪಲ್ಲಕ್ಕಿ ತೊಳೆಯಲು ಹಾಗೂ ಪುಣ್ಯಸ್ನಾನ ಮಾಡಲು ನದಿಗೆ ಇಳಿದಿದ್ದ ಸಹೋದರರಿಬ್ಬರು ನದಿ ನೀರಲ್ಲಿ ಮುಳುಗಿ...
ಬಿಯರ್ ತಯಾರಿಕಾ ಘಟಕದ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ- 9 ಕೋಟಿ ರೂ. ಮೌಲ್ಯದ ಬಿಯರ್ ಜಪ್ತಿ…
ಹಾಸನ: ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ಇಲ್ಲಿನ ಬಿಯರ್ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ್ದು, 9 ಕೋಟಿ ರೂ. ಮೌಲ್ಯದ ಬಿಯರ್ ವಶಕ್ಕೆ ಪಡೆದುಕೊಂಡಿದ್ದಾರೆ.
ಹಾಸನ ಹೊರವಲಯದ ಕೌಶಿಕಾ-ಅಂಬುಕಾ ಸಮೀಪದ...
ಸಿದ್ದರಾಮಯ್ಯ ಬರೀ ಸೌಂಡ್ ಬಾಕ್ಸ್, ಅಬ್ಬರ ಮಾಡುತ್ತೇ ಅಷ್ಟೇ: ಅಶ್ವಥ್ ನಾರಾಯಣ್ ವಾಗ್ದಾಳಿ…
ಮಡಿಕೇರಿ: ಒಬ್ಬ ವ್ಯಕ್ತಿಯಾಗಿ ಮೋದಿ ನಮಗೆ ಎದುರಾಳಿಯೇ ಅಲ್ಲ ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ, ಸಿದ್ದರಾಮಯ್ಯ ಅವರು ಬರೀ ಸೌಂಡ್ ಬಾಕ್ಸ್. ಸೌಂಡ್ ಬಾಕ್ಸ್ ಬರೀ ಅಬ್ಬರ ಮಾಡುತ್ತೇ ಅಷ್ಟೇ ಎಂದು ಮಾಜಿ...
ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ನ 19ನೇ ಫ್ಲೋರ್‌ನಿಂದ ಬಿದ್ದು ಯುವಕ ಆತ್ಮಹತ್ಯೆ…
ಬೆಂಗಳೂರು: ನಗರದ ಮಾಧವನಗರದಲ್ಲಿರುವ ಪ್ರತಿಷ್ಠಿತ ರೆನೈಸನ್ಸ್ ಹೋಟೆಲ್ನ 19ನೇ ಫ್ಲೋರ್‌ನಿಂದ ಬಿದ್ದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ತಮಿಳುನಾಡು ಮೂಲದ ಶರಣ್ (28) ಎಂದು ತಿಳಿದುಬಂದಿದೆ. ಈತ ನಿನ್ನೆ...
ಶೋಭಾ ಕರಂದ್ಲಾಜೆ ಮತ ಪ್ರಚಾರದ ವೇಳೆ ಕಾರಿಗೆ ಬೈಕ್ ಡಿಕ್ಕಿ- ಸವಾರ ಸಾವು…
ಬೆಂಗಳೂರು: ಲೋಕಸಭೆ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರ ರ್‍ಯಾಲಿ ವೇಳೆ ಕಾರಿಗೆ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿರುವ ಘಟನೆ...
ಆರ್.ಆರ್. ನಗರದಲ್ಲಿ ರಸ್ತೆ ಅಗಲೀಕರಣದ ಬದಲು ಸುರಂಗ ರಸ್ತೆ ನಿರ್ಮಿಸುವ ಕುರಿತು ಚಿಂತನೆ: ಡಿಕೆಶಿ.
ಬೆಂಗಳೂರು: ರಾಜರಾಜೇಶ್ವರಿನಗರದಲ್ಲಿ ರಸ್ತೆ ಅಗಲೀಕರಣದ ಬದಲು ಸುರಂಗ ರಸ್ತೆ ನಿರ್ಮಿಸುವ ಕುರಿತು ಚಿಂತನೆ ನಡೆಸಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಹೇಳಿದರು.
ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಪರ...
ಕಡಬ ಸಮೀಪ ನಕ್ಸಲ್ ಚಟುವಟಿಕೆ ಶಂಕೆ- ಎಎನ್ಎಫ್ ತಂಡ, ಪೊಲೀಸರಿಂದ ತೀವ್ರಗೊಂಡ ಶೋಧಕಾರ್ಯ…
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಮತ್ತೆ ನಕ್ಸಲ್ ಚಟುವಟಿಕೆಯ ಅನುಮಾನ ಬಲವಾಗಿದೆ. ಇತ್ತೀಚೆಗೆ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಚೇರು ಎಂಬಲ್ಲಿ ಅರಣ್ಯದ ಅಂಚಿನಲ್ಲಿರುವ ಮನೆಯೊಂದಕ್ಕೆ ಶಂಕಿತ ನಕ್ಸಲರು ಬಂದು ಹೋಗಿರುವ...
ಖಾಸಗಿ ಬಸ್ ಪಲ್ಟಿ- ಮೂವರು ಸಾವು, 38ಕ್ಕೂ ಹೆಚ್ಚು ಮಂದಿಗೆ ಗಾಯ…
ಚಿತ್ರದುರ್ಗ: ಜಿಲ್ಲೆಯ ಹೊಳಲ್ಕೆರೆ ಪಟ್ಟಣದ ಬಳಿಯ ಕಣಿವೆ ಪ್ರದೇಶದಲ್ಲಿ ಖಾಸಗಿ ಬಸ್ ಪಲ್ಟಿಯಾಗಿ ಮೂವರು ಸಾವನ್ನಪ್ಪಿದ ಘಟನೆ ನಿನ್ನೆ ಬೆಳಗ್ಗೆ 5 ಗಂಟೆ ಸುಮಾರಿಗೆ ನಡೆದಿದೆ.
ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಸ್ಲೀಪರ್‌ಕೋಚ್ ಬಸ್...
ಹಜ್ ಯಾತ್ರೆಗೆ ತೆರಳಿದ್ದ ಮುಂಡಗೋಡಿನ ಒಂದೇ ಕುಟುಂಬದ ಮೂವರು ಅಪಘಾತದಲ್ಲಿ ಸಾವು…
ಶಿರಸಿ (ಉತ್ತರ ಕನ್ನಡ): ಹಜ್ ಯಾತ್ರೆಗೆ ತೆರಳಿದ್ದ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನ ಒಂದೇ ಕುಟುಂಬದ ಮೂವರು ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಸೌದಿ ಅರೇಬಿಯಾದಲ್ಲಿ ನಡೆದಿದೆ.
ಮುಂಡಗೋಡ ಪಟ್ಟಣದಿಂದ ಕುಟುಂಬಸ್ಥರು ಹಜ್ ಯಾತ್ರೆಗೆ ತೆರಳಿದ್ದರು....
ಕೂಲಿ ಕೆಲಸಕ್ಕೆಂದು ಹೋಗಿದ್ದ ಮಹಿಳೆಯರಿಬ್ಬರ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರ ಹತ್ಯೆ…
ಕಲಬುರಗಿ: ಕೂಲಿ ಕೆಲಸಕ್ಕೆ ಹೋಗಿದ್ದ ಇಬ್ಬರು ಮಹಿಳೆಯರ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ತಾವರಗೇರಾ ಕ್ರಾಸ್ ಬಳಿ ನಡೆದಿದೆ.
ಮೃತರನ್ನು ತಾಜ ಸುಲ್ತಾನಪುರ ನಿವಾಸಿಗಳಾದ ಶರಣಮ್ಮ...












