ಇಸ್ರೇಲ್ ಪ್ರವಾಸದ ವೇಳೆಯಲ್ಲಿಯೇ ಎಚ್ಡಿಕೆಗೆ ಲಘು ಹೃದಯಾಘಾತ : ತಡವಾಗಿ ಬಹಿರಂಗಪಡಿಸಿದ ಮಾಜಿ ಸಿಎಂ
ಬೆಂಗಳೂರು : ಇತ್ತೀಚೆಗೆ ಇಸ್ರೇಲ್ ಪ್ರವಾಸದ ವೇಳೆಯೇ ಎದೆ ನೋವು ಕಾಣಿಸಿಕೊಂಡಿತ್ತು. ಅಲ್ಲಿನ ಆಸ್ಪತ್ರೆಗೆ ಭೇಟಿ ನೀಡಿದಾಗ ಲಘು ಹೃದಯಾಘಾತ ಆಗಿರುವುದನ್ನು ವೈದ್ಯರು ಖಚಿತಪಡಿಸಿದ್ದರು’ ಎಂಬ ಮಾಹಿತಿಯನ್ನು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್...
ಕೆಜಿಎಫ್ ಸೇರಿದಂತೆ ವಿವಿಧ ಕಾಫಿ ಬೆಳೆಗಾರರ ಸಂಘದಿಂದ ಚಿಕ್ಕಮಗಳೂರಲ್ಲಿ ಅಂತರಾಷ್ಟ್ರೀಯ ಕಾಫಿ ದಿನಾಚರಣೆ
ಚಿಕ್ಕಮಗಳೂರು : ಹವಾಮಾನ ವೈಪರೀತ್ಯದ ನಡುವೆ ಕಾಫಿ ಉದ್ಯಮ ಮತ್ತು ಬೆಳೆಗಾರರು ಉಳಿಯಬೇಕಾದರೆ ಕಾಫಿ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಕೇಂದ್ರದ ಮಾಜಿ ಸಚಿವ, ರಾಜ್ಯಸಭಾ ಸದಸ್ಯ ಆಸ್ಕರ್ ಫರ್ನಾಂಡೀಸ್ ಸಲಹೆ...
ನೂರಾರು ಮೋದಿ ಬಂದರು ನನ್ನ ಸೋಲಿಸೋಕಾಗಲ್ಲ ಅಂದ್ರು ಉತ್ತರ ಕರ್ನಾಟಕದ ಶಾಸಕ
ಬಾಗಲಕೋಟೆ: ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಏಕವಚನದಲ್ಲಿ ಮಾತನಾಡಿದ ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ವಿವಾದವನ್ನ ಮೈಮೇಲೆ ಎಳೆದುಕೊಂಡಿದ್ದಾರೆ. ಇಳಕಲ್ ಪಟ್ಟಣದಲ್ಲಿ ಭಾನುವಾರ ನಡೆದ ಕ್ರಿಕೆಟ್ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದ ಅವರು ಪ್ರಧಾನಿ...




