ಹುಸ್ಕೂರು ಮದ್ದೂರಮ್ಮ ಜಾತ್ರೆಯಲ್ಲಿ ಅವಘಡ- ನಿಯಂತ್ರಣ ತಪ್ಪಿ ನೆಲಕ್ಕುರುಳಿದ 120 ಅಡಿ ಎತ್ತರದ ತೇರು…
ಆನೇಕಲ್: ನಿಯಂತ್ರಣ ತಪ್ಪಿ ಸುಮಾರು 120 ಅಡಿ ಉದ್ದದ ತೇರು ನೆಲಕ್ಕುರುಳಿದ ಘಟನೆ ನಗರದ ಹೊರವಲಯದ ಆನೇಕಲ್ ತಾಲೂಕಿನ ಹೀಲಲಿಗೆ ಗ್ರಾಮದಲ್ಲಿ ನಡೆದಿದೆ.
ಇತಿಹಾಸ ಪ್ರಸಿದ್ಧ ಹುಸ್ಕೂರು ಮದ್ದೂರಮ್ಮ ಜಾತ್ರೆಯಲ್ಲಿ ಅವಘಡ ಸಂಭವಿಸಿದೆ. ಹತ್ತಾರು...
ಬೆಂಗಳೂರು ಮೆಡಿಕಲ್ ಕಾಲೇಜಿನ 47 ವಿದ್ಯಾರ್ಥಿನಿಯರು ಅಸ್ವಸ್ಥ- ಆಸ್ಪತ್ರೆಗೆ ದಾಖಲು…
ಬೆಂಗಳೂರು: ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನೆ ಸಂಸ್ಥೆಯ (ಬಿಎಂಸಿಆರ್ಐ) ಮಹಿಳಾ ಹಾಸ್ಟೆಲ್ನಲ್ಲಿ ತಂಗಿದ್ದ 47 ವಿದ್ಯಾರ್ಥಿನಿಯರು ಏಕಾಏಕಿ ಅಸ್ವಸ್ಥರಾಗಿದ್ದು, ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಸೆಂಟರ್ನಲ್ಲಿ 29 ವಿದ್ಯಾರ್ಥಿನಿಯರು,...
ಚುನಾವಣೆ ಹೊತ್ತಲ್ಲಿ ಕರಾವಳಿಯಲ್ಲಿ ನಕ್ಸಲರ ಚಲನವಲನ- ಶಂಕಿತರು ಮನೆಗೆ ಬಂದು ಊಟ ಮಾಡಿ ದಿನಸಿ ಸಾಮಗ್ರಿ ಪಡೆದಿರುವ ಮಾಹಿತಿ…
ದಕ್ಷಿಣ ಕನ್ನಡ: ಚುನಾವಣೆ ಹೊತ್ತಲ್ಲಿ ಕರಾವಳಿ ಭಾಗದಲ್ಲಿ ನಕ್ಸಲರ ಚಲನವಲನ ಕಂಡು ಬರುತ್ತಿದೆ. ಇದು ಸಹಜವಾಗಿ ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಕಡಬ ತಾಲೂಕಿನ ಕೊಂಬಾರು ಸಮೀಪದ ಚೆರು ಗ್ರಾಮಕ್ಕೆ ಗರುವಾರ ಸಾಯಂಕಾಲ ನಕ್ಸಲರ...
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅನಾರೋಗ್ಯಕ್ಕೆ ಒಳಗಾಗಿ ಮಾನಸಿಕ ಅಸ್ವಸ್ಥರಾಗಿದ್ದಾರೆ: ಬಿಜೆಪಿ ಟೀಕೆ…
ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿಯ ವ್ಯಕ್ತಿಯೊಬ್ಬರನ್ನು ರಾಷ್ಟ್ರೀಯ ತನಿಖಾ ದಳದವರು ವಶಕ್ಕೆ ಪಡೆದ ಸುದ್ದಿ ಉಲ್ಲೇಖಿಸಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿರುದ್ಧ ಕಿಡಿಕಾರಿರುವ...
ಭಗವಾ ಧ್ವಜ ಪ್ರಕರಣ- ಪುಂಡರಿಗೆ ಬುದ್ದಿ ಕಲಿಸದಿದ್ದರೆ ದೇಶಕ್ಕೇ ಬೆಂಕಿ ಹಚ್ಚುತ್ತಾರೆ: ಹೈಕೋರ್ಟ್.
ಬೆಂಗಳೂರು: ಪ್ರತಿ ಸಮುದಾಯದಲ್ಲಿ ಕೆಲವರು ಪುಂಡ ಸಂಸ್ಕೃತಿಯುಳ್ಳವರು ಇರುತ್ತಾರೆ. ಅವರನ್ನು ಗುರುತಿಸಿ ಬುದ್ದಿಹೇಳಿ ನಿಯಂತ್ರಣ ಮಾಡಿದರೆ ಎಲ್ಲವೂ ನೆಟ್ಟಗಾಗುತ್ತೆ. ಇಲ್ಲವೆಂದರೆ ಇವತ್ತು ಭಗವಾ ಧ್ವಜ ಇಳಿಸುತ್ತಾರೆ, ನಾಳೆ ರಾಷ್ಟ್ರಧ್ವಜ ಇಳಿಸಲು ಮುಂದಾಗಿ ದೇಶಕ್ಕೇ...
ಕಾರು ಬಾಡಿಗೆಗೆ ಪಡೆದು ಗಿರವಿಗೆ ಇಟ್ಟ ದುರಾಳರು- ಡೆತ್ ನೋಟ್ ಬರೆದಿಟ್ಟು ಮಾಲೀಕ ಆತ್ಮಹತ್ಯೆ…
ಮೈಸೂರು: ಕಾರು ಬಾಡಿಗೆಗೆ ಪಡೆದ ಕೆಲವರು ಬಳಿಕ ಗಿರವಿ ಇಟ್ಟ ಹಿನ್ನೆಲೆಯಲ್ಲಿ ಮನನೊಂದ ವಾಹನದ ಮಾಲೀಕ ಡೆತ್ ನೋಟ್ ಬರೆದಿಟ್ಟು, ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ರಾಜೀವ್ ನಗರದಲ್ಲಿ ನಡೆದಿದೆ.
ಮುಜಾಹಿದ್ ಪಾಷಾ ಆತ್ಮಹತ್ಯೆ...
ಎದೆಹಾಲು ಉಣಿಸುವ ವೇಳೆ ಹೆಣ್ಣುಮಗು ಆಕಸ್ಮಿಕ ಸಾವು- ಮಾನಸಿಕವಾಗಿ ನೊಂದ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆ…
ಕಡಬ (ದಕ್ಷಿಣ ಕನ್ನಡ): ಎದೆಹಾಲು ಉಣಿಸುವ ವೇಳೆ ತನ್ನ ಹೆಣ್ಣುಮಗು ಆಕಸ್ಮಿಕವಾಗಿ ಮೃತಪಟ್ಟ ಕಾರಣದಿಂದ ಮಾನಸಿಕವಾಗಿ ನೊಂದ ಮಹಿಳೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ರಾಮಕುಂಜ...
ಅಭಿಷೇಕ್ ಅಂಬರೀಶ್ ಸಿನಿಮಾ ರಂಗದಲ್ಲಿ ಮುಂದುವರಿಯಲಿದ್ದು, ಸದ್ಯಕ್ಕೆ ರಾಜಕೀಯಕ್ಕೆ ಬರಲ್ಲ: ಸುಮಲತಾ ಸ್ಪಷ್ಟನೆ…
ಬೆಂಗಳೂರು: ಅಭಿಷೇಕ್ ಅಂಬರೀಶ್ ಸಿನಿಮಾ ರಂಗದಲ್ಲಿ ಮುಂದುವರಿಯಲಿದ್ದು, ಸದ್ಯಕ್ಕೆ ರಾಜಕೀಯಕ್ಕೆ ಬರಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್ ಸ್ಪಷ್ಟಪಡಿಸಿದ್ದಾರೆ. ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಇಂದು ಅವರು ಬಿಜೆಪಿ ಸೇರಿದ ನಂತರ ಮೊದಲ ಬಾರಿಗೆ...
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ: ಬಿಜೆಪಿ ಕಾರ್ಯಕರ್ತ ಎನ್ಐಎ ವಶಕ್ಕೆ…
ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಬಿಜೆಪಿ ಕಾರ್ಯಕರ್ತನೋರ್ವನನ್ನು ವಶಕ್ಕೆ ಪಡೆದುಕೊಂಡಿದೆ ಎಂದು ತಿಳಿದುಬಂದಿದೆ.
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಲ್ಲಿ ಸಾಯಿಪ್ರಸಾದ್ ಎನ್ನುವಾತನನ್ನು ಇಂದು...
ನೀರಿನಲ್ಲಿ ಮುಳುಗಿ ತಾಯಿ, ಇಬ್ಬರು ಹೆಣ್ಣು ಮಕ್ಕಳು ಸಾವು…
ಚಾಮರಾಜನಗರ: ತಾಯಿ ಹಾಗೂ ಇಬ್ಬರು ಹೆಣ್ಣು ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಹನೂರು ತಾಲೂಕಿನ ಗೋಪಿನಾಥಂ ಜಲಾಶಯದಲ್ಲಿ ಇಂದು ಮಧ್ಯಾಹ್ನ ನಡೆದಿದೆ.
ಮೃತರನ್ನು ಗೋಪಿನಾಥಂ ಸಮೀಪದ ಪುದೂರು ಗ್ರಾಮದ ನಿವಾಸಿಗಳಾದ ಮೀನಾ...












