ನೀರಿನಲ್ಲಿ ಮುಳುಗಿ ತಾಯಿ, ಇಬ್ಬರು ಹೆಣ್ಣು ಮಕ್ಕಳು ಸಾವು…

0
ಚಾಮರಾಜನಗರ: ತಾಯಿ ಹಾಗೂ ಇಬ್ಬರು ಹೆಣ್ಣು ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಹನೂರು ತಾಲೂಕಿನ ಗೋಪಿನಾಥಂ ಜಲಾಶಯದಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಮೃತರನ್ನು ಗೋಪಿನಾಥಂ ಸಮೀಪದ ಪುದೂರು ಗ್ರಾಮದ ನಿವಾಸಿಗಳಾದ ಮೀನಾ...

ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದ ಸಂಸದೆ ಸುಮಲತಾ ಅಂಬರೀಶ್.

0
ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬೆಂಬಲ ವ್ಯಕ್ತಪಡಿಸಿದ್ದ ಸುಮಲತಾ ಅಂಬರೀಶ್ ಅವರು ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿಎಸ್...

ಬಿಜೆಪಿಯವರು ಬಾಯಲ್ಲಿ ಜೈಶ್ರೀರಾಮ್ ಎಂದು ಹೇಳಿ ಮಾಡಬಾರದ ಕೆಲಸ ಮಾಡುತ್ತಾರೆ: ದಿನೇಶ್ ಗುಂಡೂರಾವ್.

0
ಮಂಗಳೂರು: ‘ಬಿಜೆಪಿಯವರು ಹೇಳುವುದೇ ಬೇರೆ, ಮಾಡುವುದೇ ಬೇರೆ. ಚುನಾವಣಾ ಬಾಂಡ್ ಮೂಲಕ ಕಾನೂನುಬದ್ಧವಾಗಿ ಲೂಟಿ ಮಾಡಿದ, ಧರ್ಮವನ್ನು ಬಳಸಿ ಅಧರ್ಮ ನಡೆಸಿದ ಪಕ್ಷ ಬಿಜೆಪಿ. ಬಾಯಲ್ಲಿ ಜೈಶ್ರೀರಾಮ್ ಎಂದು ಹೇಳಿ ಅವರು ಮಾಡಬಾರದ...

ಬಿಜೆಪಿ-ಜೆಡಿಎಸ್ ಮೈತ್ರಿ ಕನ್ನಡ ನಾಡಿನ ಅಭಿವೃದ್ಧಿಗಾಗಿ, ರೈತರ ಪ್ರಗತಿಗಾಗಿ ಅಲ್ಲ ನನ್ನನ್ನು ಸೋಲಿಸುವುದಕ್ಕಾಗಿ: ಡಿ.ಕೆ.ಸುರೇಶ್.

0
ತುಮಕೂರು: ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಕನ್ನಡ ನಾಡಿನ ಅಭಿವೃದ್ಧಿಗಾಗಿ, ರೈತರ ಪ್ರಗತಿಗಾಗಿ ಅಲ್ಲ. ನನ್ನನ್ನು ಸೋಲಿಸಿ ದೇವೇಗೌಡರ ಮಗ ಮತ್ತು ಅಳಿಯನ ಗೆಲುವಿಗಾಗಿ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್...

ಪ್ರಯಾಣಿಕರಿಗೆ ಕೆಎಸ್​ಆರ್​ಟಿಸಿಯಿಂದ ಗುಡ್ ನ್ಯೂಸ್: ಯುಗಾದಿ ಹಬ್ಬಕ್ಕೆ 2275 ವಿಶೇಷ ಬಸ್ ವ್ಯವಸ್ಥೆ…

0
ಬೆಂಗಳೂರು: ಯುಗಾದಿ ಹಬ್ಬಕ್ಕೆ ನಗರದಿಂದ ತಮ್ಮ ತಮ್ಮ ಊರುಗಳಿಗೆ ತೆರಳಲು ಸಿದ್ಧತೆ ನಡೆಸಿರುವ ಜನರಿಗೆ ಕೆಎಸ್​ಆರ್​ಟಿಸಿ ಗುಡ್ ನ್ಯೂಸ್ ಕೊಟ್ಟಿದೆ. ಯುಗಾದಿ, ರಂಜಾನ್ ಹಬ್ಬದ ಸಾಲುಸಾಲು ರಜೆಗಳಿಂದ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಲಿದ್ದು ಬೆಂಗಳೂರಿನಿಂದ...

ಮೈಸೂರಿನಲ್ಲಿ ಕಾಂಗ್ರೆಸ್ ಸೋತರೆ ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳಬೇಕಾಗುತ್ತದೆ ಎಂಬ ಹೆದರಿಕೆ ಸಿದ್ದರಾಮಯ್ಯರನ್ನು ಕಾಡುತ್ತಿದೆ: ಜಗದೀಶ ಶೆಟ್ಟರ್.

0
ಬೆಳಗಾವಿ: ಮೈಸೂರಿನಲ್ಲಿ ಕಾಂಗ್ರೆಸ್ ಸೋತರೆ ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳಬೇಕಾಗುತ್ತದೆ ಎಂಬ ಹೆದರಿಕೆ ಸಿದ್ದರಾಮಯ್ಯ ಅವರನ್ನು ಕಾಡುತ್ತಿದೆ. ಹಾಗಾಗಿ ಇದು ನನ್ನ ಕೊನೆಯ ಚುನಾವಣೆ ಎನ್ನುತ್ತಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಲೇವಡಿ...

ಕುಡಿದ ಆಮಲಿನಲ್ಲಿ ಮಹಿಳೆ ಮೇಲೆ ಆತ್ಯಾಚಾರವೆಸಗಿ ಹತ್ಯೆ ಮಾಡಿದ ಆರೋಪ- ಆರೋಪಿ ಅರೆಸ್ಟ್…

0
ಬೆಂಗಳೂರು: ಕುಡಿದ ಆಮಲಿನಲ್ಲಿ ಮಹಿಳೆಯನ್ನು ಎಳೆದೊಯ್ದು ಆತ್ಯಾಚಾರವೆಸಗಿ ಬಳಿಕ ಬರ್ಬರವಾಗಿ ಹತ್ಯೆ ಮಾಡಿರುವ ಪ್ರಕರಣ ಅಮೃತಹಳ್ಳಿ ಠಾಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಕೃತ್ಯವೆಸಗಿದ ಆರೋಪದಡಿ 19...

ಬಾಲಕ ಸಾತ್ವಿಕ್ ಯಶಸ್ವಿ ರಕ್ಷಣಾ ಕಾರ್ಯಾಚರಣೆ: ಅಭಿನಂದನೆ ತಿಳಿಸಿದ ಸಿದ್ದರಾಮಯ್ಯ.

0
ಬೆಂಗಳೂರು: ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಕೊಳವೆಬಾವಿಗೆ ಬಿದಿದ್ದ ಮಗು ಸಾತ್ವಿಕ 20 ಗಂಟೆ ಅನ್ನ, ನೀರು, ಗಾಳಿ-ಬೆಳಕು ಇಲ್ಲದೇ ಪವಾಡ ಸದೃಶ್ಯವೆಂಬಂತೆ ಬದುಕಿ ಬಂದಿದ್ದಾನೆ. ಆ ಮೂಲಕ ನಾಡಿನ...

ಸಾವು ಗೆದ್ದ ಸಾತ್ವಿಕ್: ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಬಾಲಕನ ರಕ್ಷಣೆ…

0
ವಿಜಯಪುರ: ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಮಗು ಸಾತ್ವಿಕ್​​ನನ್ನು ಸತತ 20 ಗಂಟೆಗಳಿಗೂ ಹೆಚ್ಚು ಕಾಲ ನಡೆದ ಕಾರ್ಯಾಚರಣೆಯ ಬಳಿಕ ರಕ್ಷಣೆ ಮಾಡಲಾಗಿದೆ. ಮಗುವಿನ...

ಖಾಸಗಿ ಶಾಲೆಗಳಲ್ಲೂ ಅನಂತಸ್ವಾಮಿ ಸಂಯೋಜನೆ ಮಾಡಿದ್ದ ಧಾಟಿಯಲ್ಲಿಯೇ ನಾಡಗೀತೆ ಹಾಡಬೇಕು: ಹೈಕೋರ್ಟ್‌ಗೆ ಸರ್ಕಾರ ಮಾಹಿತಿ…

0
ಬೆಂಗಳೂರು: ದಿವಂಗತ ಮೈಸೂರು ಅನಂತಸ್ವಾಮಿ ಸಂಯೋಜಿಸಿದ್ದ ಧಾಟಿಯಲ್ಲಿಯೇ ನಾಡಗೀತೆಯನ್ನು ಹಾಡುವುದು ರಾಜ್ಯದ ಖಾಸಗಿ ಶಾಲೆಗಳಿಗೂ ಅನ್ವಯ ಆಗುತ್ತದೆ ಎಂದು ಹೈಕೋರ್ಟ್‌ಗೆ ಸರ್ಕಾರ ಮಾಹಿತಿ ನೀಡಿದೆ. ದಿವಂಗತ ಮೈಸೂರು ಅನಂತಸ್ವಾಮಿ ಸಂಯೋಜಿಸಿದ್ದ ಧಾಟಿಯಲ್ಲಿ 2 ನಿಮಿಷ...
error: Content is protected !!