ಡಿಕೆ ಸಹೋದರರು ಮಾಡುವ ಕಾಮೆಂಟ್ ಗಳಿಗೆ ತಲೆಕೆಡಿಸಿಕೊಳ್ಳುವುದಿಲ್ಲ, ಅದಕ್ಕೆಲ್ಲ ಮತದಾರರೇ ಉತ್ತರ ನೀಡುತ್ತಾರೆ: ಡಾ ಸಿ.ಎನ್ ಮಂಜುನಾಥ್.

0
ರಾಮನಗರ: ಲೋಕಸಭಾ ಚುನಾವಣಾ ಕಣ ರಂಗೇರಿದ್ದು, ಇಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಅದರಂತೆ ಈ ಬಾರಿ ಹೈವೋಲ್ಟೇಜ್​ ಕ್ಷೇತ್ರವಾಗಿರುವ ಬೆಂಗಳೂರು ಗ್ರಾಮಾಂತರದಿಂದ ಎನ್​ಡಿಎ ಅಭ್ಯರ್ಥಿ ಡಾ.‌ಸಿ.ಎನ್ ಮಂಜುನಾಥ್ ಅವರು ಇಂದು 11:30...

ಬಟ್ಟೆ ಅಂಗಡಿಯಲ್ಲಿ ನಗದು ಕಳವು- 48 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸಿದ ಗಂಗೊಳ್ಳಿ ಪೊಲೀಸರು…

0
ಕುಂದಾಪುರ: ಎರಡು ದಿನಗಳ ಹಿಂದೆ ತಾಲೂಕಿನ ಗಂಗೊಳ್ಳಿಯ ಜಾಮೀಯಾ ಕಾಂಪ್ಲೆಕ್ಸ್ ನಲ್ಲಿರುವ ಬಟ್ಟೆ ಅಂಗಡಿಯೊಂದರಲ್ಲಿ ನಗದು ಕಳವುಗೈದು ಪರಾರಿಯಾದ ಖತಾರ್ನಾಕ್ ಗ್ಯಾಂಗ್ ಅನ್ನು ಗಂಗೊಳ್ಳಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೃತ್ಯದಲ್ಲಿ ಭಾಗಿಯಾದ ಇಬ್ಬರು ಅಪ್ರಾಪ್ತ...

ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ 2 ವರ್ಷದ ಬಾಲಕ- ರಕ್ಷಣೆಗೆ ಮುಂದುವರೆದ ಕಸರತ್ತು, ಕಾರ್ಯಾಚರಣೆಗೆ ಬಂಡೆಗಳು ಅಡ್ಡಿ…

0
ವಿಜಯಪುರ: ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದ ತೋಟದಲ್ಲಿ ಕೊಳವೆ ಬಾವಿಗೆ ಬಿದ್ದ 2 ವರ್ಷದ ಸಾತ್ವಿಕ್ ರಕ್ಷಣೆಗಾಗಿ ಅಹೋರಾತ್ರಿಯಿಂದಲೇ ಕಾರ್ಯಾಚರಣೆ ನಡೆಯುತ್ತಿದೆ. 400 ಅಡಿ ಆಳದ ಕೊಳವೆ ಬಾವಿ ಇದಾಗಿದ್ದು, ಕಳೆದ 13...

ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಆಪ್ತ ಅಣ್ಣಪ್ಪ ಬಸಪ್ಪ ನಿಂಬಾಳ ಬರ್ಬರ ಹತ್ಯೆ…

0
ಬೆಳಗಾವಿ: ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಆಪ್ತ ಅಣ್ಣಪ್ಪ ಬಸಪ್ಪ ನಿಂಬಾಳ (58) ಎಂಬವರನ್ನು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಜಿಲ್ಲೆಯ ಅಥಣಿ ತಾಲೂಕಿನ ಖೀಳೆಗಾಂವ್ ಗ್ರಾಮದ ಹೊರವಲಯದಲ್ಲಿ ಅಣ್ಣಪ್ಪ...

ಬಿಜೆಪಿ-ಜೆಡಿಎಸ್ ಒಂದೇ ದೇಹದ ಎರಡು ಕಣ್ಣುಗಳಿದ್ದ ಹಾಗೆ: ಹೆಚ್‍ಡಿಕೆ.

0
ರಾಮನಗರ: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಧರ್ಮಯುದ್ಧ ನಡೆಯುತ್ತಿದೆ. ಇಲ್ಲಿಯ ಅಧರ್ಮದ ರಾಜಕಾರಣಕ್ಕೆ ಉತ್ತರ ಕೊಡಲು ಮಂಜುನಾಥ್ ಅವರನ್ನು ಕಣಕ್ಕಿಳಿಸಿರೋದು ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಮಂಜುನಾಥ್ ಅವರು...

ಉಡುಪಿ– ಚಿಕ್ಕಮಗಳೂರು ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಜೆಪಿ ಹೆಗ್ಡೆ…

0
ಉಡುಪಿ: ಉಡುಪಿ– ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕೆ.ಜಯಪ್ರಕಾಶ ಹೆಗ್ಡೆ ಅವರು ಇಂದು ನಾಮಪತ್ರ ಸಲ್ಲಿಸಿದರು. ಉಡುಪಿಯ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಜಿಲ್ಲೆಯ ಪ್ರಮುಖ ಕಾರ್ಯಕರ್ತರ ಹಾಗೂ ಪ್ರಮುಖರ ಸಭೆ ನಡೆದ ಬಳಿಕ...

ಜಮೀನಿನ ವಿಚಾರಕ್ಕೆ ಸಹೋದರರ ನಡುವೆ ಗಲಾಟೆ- ಓರ್ವನ ಕೊಲೆಯಲ್ಲಿ ಅಂತ್ಯ…

0
ರಾಯಚೂರು: ಜಮೀನಿನ ವಿಚಾರಕ್ಕೆ ಸಹೋದರರ ನಡುವೆ ನಡೆದ ಗಲಾಟೆಯಲ್ಲಿ ಕಿರಿಯ ಸಹೋದರ ಭೀಕರವಾಗಿ ಕೊಲೆಯಾಗಿರುವ ಘಟನೆ ಮಾನ್ವಿಯ ಜಿನೂರಿನಲ್ಲಿ ನಡೆದಿದೆ. ರಾಮಣ್ಣ (36) ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ಸಹೋದರರ ನಡುವೆ ನಡೆದ...

ಮೋದಿಯವರು ಹತ್ತು ವರ್ಷದಲ್ಲಿ ಸುಳ್ಳು ಹೇಳಿ ಮರಳು ಮಾಡಿದ್ದು ಬಿಟ್ಟರೆ, ಭಾರತೀಯರ ಬದುಕು ಸುಧಾರಿಸುವ ಒಂದೇ ಒಂದು ಕಾರ್ಯಕ್ರಮವನ್ನೂ...

0
ಮೈಸೂರು: ಮೈಸೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಜನರ ಧ್ವನಿ, ಸಂವಿಧಾನ ರಕ್ಷಣೆಯ ಧ್ವನಿ, ರಾಜ್ಯದ ಪರವಾದ ಧ್ವನಿ, ಸಾಮಾಜಿಕ ನ್ಯಾಯದ ಧ್ವನಿ, ಇವರು ನಮ್ಮ-ನಿಮ್ಮಲ್ಲರ ಧ್ವನಿಯಾಗಿ ಪಾರ್ಲಿಮೆಂಟಿಗೆ ಹೋಗ್ತಾರೆ. ಒಗ್ಗಟ್ಟಾಗಿ...

ರಸ್ತೆ ಬದಿ ನಿಂತಿದ್ದ ವಾಹನಕ್ಕೆ ಬೊಲೆರೊ ಡಿಕ್ಕಿ- ಸ್ಥಳದಲ್ಲೇ ಮೂವರು ದುರ್ಮರಣ…

0
ಹಾವೇರಿ: ಕುರಿ ತುಂಬಿದ್ದ ಬೊಲೆರೊ ವಾಹನವೊಂದು ರಸ್ತೆ ಬದಿ ನಿಂತಿದ್ದ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಂಕಾಪುರ ಟೋಲ್‌ಗೇಟ್ ಬಳಿ ನಡೆದಿದೆ. ಘಟನೆಯಲ್ಲಿ...

ಆಗುಂಬೆ ಬಳಿ 12.5 ಕೆಜಿ ತೂಕದ ಅಪರೂಪದ ಕಾಳಿಂಗ ಸರ್ಪ ರಕ್ಷಣೆ ಮಾಡಿದ ಡಾ.ಪಿ.ಗೌರಿ ಶಂಕರ್ ನೇತೃತ್ವದ ತಂಡ…

0
ಶಿವಮೊಗ್ಗ: ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ನಾಡಪಾಲ್ ಗ್ರಾಮದಲ್ಲಿ ಸುಮಾರು 12.5 ಕೆಜಿ ತೂಕದ ಮತ್ತು ಬರೋಬ್ಬರಿ 15 ಅಡಿ ಉದ್ದದ ಅಪರೂಪದ ಕಾಳಿಂಗ ಸರ್ಪವೊಂದನ್ನು ರಕ್ಷಣೆ ಮಾಡಲಾಗಿದೆ. ಕಾಳಿಂಗ ಸರ್ಪವನ್ನು ಹರ್ಪಿಟಾಲಜಿಸ್ಟ್ ಡಾ.ಪಿ.ಗೌರಿ...
error: Content is protected !!