ಮಧ್ಯಾಹ್ನದ ಬಿಸಿಯೂಟ ಸೇವಿಸಿದ್ದ 15 ಮಕ್ಕಳು ಅಸ್ವಸ್ಥ- ಆಸ್ಪತ್ರೆಗೆ ದಾಖಲು…
ಕೊಪ್ಪಳ: ಮಧ್ಯಾಹ್ನದ ಬಿಸಿಯೂಟ ಸೇವಿಸಿದ್ದ 15 ಮಕ್ಕಳಿಗೆ ವಾಂತಿ, ಭೇದಿ ಉಂಟಾಗಿ ಅಸ್ವಸ್ಥರಾಗಿದ್ದ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ಸಂಗಾಪುರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
ಮಧ್ಯಾಹ್ನ ಊಟಕ್ಕೆ ಚಿತ್ರಾನ್ನ ಸೇವಿಸಿದ...
ರಾಜ್ಯಕ್ಕೆ ಅಮಿತ್ ಶಾ, ಜೆ ಪಿ ನಡ್ಡಾ, ಪ್ರಧಾನಿ ಮೋದಿ ಯಾರೇ ಬರಲಿ ಮತದಾರರ ಮನ ಗೆಲ್ಲಲು ಸಾಧ್ಯವಾಗುವುದಿಲ್ಲ:...
ಮೈಸೂರು: ರಾಜ್ಯಕ್ಕೆ ಅಮಿತ್ ಶಾ, ಜೆ ಪಿ ನಡ್ಡಾ, ಪ್ರಧಾನಿ ಮೋದಿಯವರು ಯಾರೇ ಬರಲಿ ಮತದಾರರ ಮನ ಗೆಲ್ಲಲು ಸಾಧ್ಯವಾಗುವುದಿಲ್ಲ. ಅಮಿತ್ ಶಾ ಅವರು ಉನ್ನತ ಮಟ್ಟದ ಸಮಿತಿಯ ಅಧ್ಯಕ್ಷರು, ಕರ್ನಾಟಕಕ್ಕೆ ಬರ...
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಚುನಾವಣಾ ಸಿಬ್ಬಂದಿ…
ಮಂಗಳೂರು: ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರು ನಗರದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಆವರಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ಬೆಳಗ್ಗೆ ನಡೆದಿದೆ.
ಶ್ರೀಧರ್ ಹೆಗಡೆ ಆತ್ಮಹತ್ಯೆಗೆ ಯತ್ನಿಸಿದವರು. ಶ್ರೀಧರ್, ನಗರದ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿರುವ ಏಕಗವಾಕ್ಷಿ...
ಬಿಎಂಆರ್‌ಸಿಎಲ್’ನ ಕಾರ್ಮಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ…
ಬೆಂಗಳೂರು: ಬಿಎಂಆರ್‌ಸಿಎಲ್ ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಿನ್ನೆ ಬೈಯಪ್ಪನಹಳ್ಳಿ ಡಿಪೋದಲ್ಲಿ ನಡೆದಿದೆ.
ರಾಜಾ ಸಿಂಗ್ (24) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಜಾರ್ಖಾಂಡ್ ಮೂಲದ ಅವರು ಬಿಎಂಆರ್‌ಸಿಎಲ್...
ಮೊಬೈಲ್ ಗೀಳು: ಮಹಡಿ ಮೇಲಿಂದ ಕೆಳಗೆ ಬಿದ್ದು ಬಾಲಕ ಸಾವು…
ಬಂಟ್ವಾಳ (ದಕ್ಷಿಣ ಕನ್ನಡ): ಮೊಬೈಲ್ ಗೀಳು ಹಚ್ಚಿಕೊಂಡಿದ್ದ ಬಾಲಕನೋರ್ವ ಮಹಡಿ ಮೇಲಿಂದ ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ಕಳೆದ ರಾತ್ರಿ ಬಂಟ್ವಾಳದಲ್ಲಿ ನಡೆದಿದೆ.
ಬಂಟ್ವಾಳದ ಜಕ್ರಿಬೆಟ್ಟು ನಿವಾಸಿ ದಿನೇಶ್ ಪೂಜಾರಿ ಪುತ್ರ ಆದಿಶ್(15) ಮೃತ...
ಯಾರು ಏನೇ ಕುತಂತ್ರ ಮಾಡಿದರೂ, ಏನೇ ಹೋರಾಟ ಮಾಡಿದರೂ ರಾಜ್ಯದಲ್ಲಿ ಮತ್ತೆ ಕುಮಾರಸ್ವಾಮಿ ಸರ್ಕಾರ ಬರೋದು ಖಚಿತ: ದೇವೇಗೌಡ...
ಹಾಸನ: ''ಈವರೆಗೂ ನಾನು ಪ್ರಾಮಾಣಿಕವಾಗಿ ನಡೆದುಕೊಂಡಿದ್ದೇನೆ. ಯಾರು ಏನೇ ಕುತಂತ್ರ ಮಾಡಿದರೂ, ಏನೇ ಹೋರಾಟ ಮಾಡಿದರೂ ರಾಜ್ಯದಲ್ಲಿ ಮತ್ತೆ ಕುಮಾರಸ್ವಾಮಿ ಸರ್ಕಾರ ಬರೋದು ಖಚಿತ'' ಎಂದು ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ...
ಬಿಜೆಪಿ ಅಭಿಯಾನದ ಪೋಸ್ಟರ್ ತಿರುಚಿ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪ- ಡಿಕೆಶಿ ವಿರುದ್ಧ ಎಫ್ಐಆರ್ ದಾಖಲು…
ಬೆಂಗಳೂರು: ಬಿಜೆಪಿ ಅಭಿಯಾನದ ಪೋಸ್ಟರ್ ತಿರುಚಿ ಅವಹೇಳನಕಾರಿ ಪೋಸ್ಟ್ ಮಾಡಿದ ವಿಚಾರವಾಗಿ ಹಾಗೂ ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದಡಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರು ಹಾಗೂ...
ಚುನಾವಣಾ ಖರ್ಚಿಗಾಗಿ ಹೆಚ್‌ಡಿಕೆಗೆ 500 ರೂ. ಕೊಟ್ಟು ಕೇಂದ್ರ ಸಚಿವರಾಗುವಂತೆ ಆಶೀರ್ವದಿಸಿದ ಅಭಿಮಾನಿ…
ಮಂಡ್ಯ: ಮಂಡ್ಯ ಲೋಕಸಭಾ ಅಖಾಡ ರಂಗೇರಿದ್ದು, ಮಂಡ್ಯ ಮೈತ್ರಿ ಅಭ್ಯರ್ಥಿ ಹೆಚ್.ಡಿ ಕುಮಾರಸ್ವಾಮಿ ಅವರು ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ.
ಈ ವೇಳೆ ಹೆಚ್‌ಡಿಕೆ ಅಭಿಮಾನಿ ಹಾಗೂ ಜೆಡಿಎಸ್ ಕಾರ್ಯಕರ್ತ ಹನಕೆರೆ ಗ್ರಾಮದ ಜೋಗಪ್ಪ...
ತುಂಗಾ ನದಿಗೆ ಈಜಲು ತೆರಳಿದ್ದ ಮೂವರು ಬಾಲಕರು ನೀರುಪಾಲು…
ಶಿವಮೊಗ್ಗ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಮೂವರು ಬಾಲಕರು ನೀರುಪಾಲಾದ ಘಟನೆ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದಿದೆ.
ತೀರ್ಥಹಳ್ಳಿಯ ರಾಮ ಮಂಟಪದ ಬಳಿ ನದಿಗೆ ಈಜಲು ತೀರ್ಥಹಳ್ಳಿ ಪಟ್ಟಣದ ನಿವಾಸಿಗಳಾದ ರಫನ್, ಇಯನ್ ಹಾಗೂ ಸಮ್ಮದ್...
ಅಪ್ರಾಪ್ತ ಪತ್ನಿಯನ್ನು ಕೊಂದು ರಾತ್ರಿಯಿಡೀ ಶವದ ಜತೆ ಮಲಗಿದ ಪತಿ…
ರಾಮನಗರ: ಕನಕಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬ ತನ್ಮ ಅಪ್ರಾಪ್ತ ಪತ್ನಿಯನ್ನು ಕೊಂದು ರಾತ್ರಿಯಿಡೀ ಶವದ ಜೊತೆ ಮಲಗಿದ ಅಮಾನುಷ ಘಟನೆ ನಡೆದಿದೆ. ಪತ್ನಿಯ ಶೀಲ ಶಂಕಿಸಿ ಹತ್ಯೆ ಮಾಡಿರುವ ಶಂಕೆ...












