ಕುಮಾರಸ್ವಾಮಿ ಕಮಲದ ಧ್ವಜ ಹಾಕಿದ್ದಾರೆ, ಬದುಕಿದ್ದು ಸತ್ತಂತೆ: ಡಿಕೆಶಿ ವಾಗ್ದಾಳಿ…
ಮಂಡ್ಯ: ಹೆಚ್.ಡಿ. ಕುಮಾರಸ್ವಾಮಿ ಅವರು ಕಮಲದ ಧ್ವಜ ಹಾಕಿದ್ದಾರೆ, ಬದುಕಿದ್ದು ಸತ್ತಂತೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಅವರು ಬೃಹತ್ ರೋಡ್...
ಯುವತಿ ಪ್ರಯಾಣಿಸುತ್ತಿದ್ದ ಕಾರು ಹಿಂಬಾಲಿಸಿ ಕಿರುಕುಳ ನೀಡಿದ ಆರೋಪ: ಇಬ್ಬರು ಆರೋಪಿಗಳ ಬಂಧನ…
ಬೆಂಗಳೂರು: ಯುವತಿಯ ಕಾರು ಹಿಂಬಾಲಿಸಿ ಕಿರುಕುಳ ನೀಡಿದ ಆರೋಪದಡಿ ಇಬ್ಬರು ಆರೋಪಿಗಳನ್ನು ಮಡಿವಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೇಗೂರು ಮೂಲದ ಮಹಿಳೆ ನೀಡಿದ ದೂರು ಆಧರಿಸಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಘಟನೆಯಲ್ಲಿ ಮತ್ತೋರ್ವ...
ಪತ್ನಿ ಅಕ್ರಮ ಸಂಬಂಧ ಶಂಕೆ- ಇಬ್ಬರು ಗಂಡು ಮಕ್ಕಳಿಗೆ ವಿಷವುಣಿಸಿ ತಂದೆ ಆತ್ಮಹತ್ಯೆ…
ಕೋಲಾರ: ವ್ಯಕ್ತಿಯೊಬ್ಬ ತನ್ನ ಇಬ್ಬರು ಗಂಡು ಮಕ್ಕಳಿಗೆ ವಿಷ ಕುಡಿಸಿ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಸೀಗೆಹಳ್ಳಿ ಗ್ರಾಮದಲ್ಲಿ ನಡೆದಿದೆ.
ನಾರಾಯಣಸ್ವಾಮಿ(40), ಪವನ್(12), ನಿತಿನ್(10) ಮೃತರು....
ಲೇಟ್ ನೈಟ್ ಪಾರ್ಟಿ ಕೇಸ್: ನಟ ದರ್ಶನ್ ಸೇರಿ 8 ಮಂದಿಗೆ ಬಿಗ್ ರಿಲೀಫ್…
ಬೆಂಗಳೂರು: ಜೆಟ್‌ಲ್ಯಾಗ್ ಪಬ್‌ನಲ್ಲಿ ಅವಧಿ ಮೀರಿ ಪಾರ್ಟಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ ಎಲ್ಲರಿಗೂ ಬಿಗ್ ರಿಲೀಫ್ ಸಿಕ್ಕಿದೆ.
ಜೆಟ್‌ಲ್ಯಾಗ್ ಪಬ್‌ನಲ್ಲಿ ಅವಧಿ ಮೀರಿ ಪಾರ್ಟಿ ಮಾಡಲಾಗಿದೆ ಎಂದು ಆರೋಪಿಸಿ ಸುಬ್ರಹ್ಮಣ್ಯನಗರ...
ಅಧಿಕಾರದ ಅಹಂನಿಂದ ಬಾಯಿಗೆ ಬಂದಂತೆ ಮಾತನಾಡುವ ಕಾಂಗ್ರೆಸ್ ನಾಯಕರಿಗೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತಕ್ಕ ಉತ್ತರ ಕೊಡಬೇಕು:...
ಹಾಸನ: ಜೆಡಿಎಸ್ ಪಕ್ಷದಲ್ಲೆ ಬೆಳೆದು ಮತ್ತೆ ಜೆಡಿಎಸ್ ಪಕ್ಷವನ್ನು ಮುಗಿಸಬೇಕು ಎಂದು ಕರೆ ಕೊಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದುರಹಂಕಾರಕ್ಕೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತಕ್ಕ ಉತ್ತರ ಕೊಡಬೇಕು ಎಂದು ಮಾಜಿ...
ಬಿಎಂಟಿಸಿ ಬಸ್- ಬೈಕ್ ಮುಖಾಮುಖಿ ಡಿಕ್ಕಿ; ಬೈಕ್ ಸವಾರ ಸಾವು…
ದೊಡ್ಡಬಳ್ಳಾಪುರ: ಬಿಎಂಟಿಸಿ ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ನಗರದ ರೈಲ್ವೆ ಸ್ಟೇಷನ್ ಸರ್ಕಲ್ನಲ್ಲಿ ಇಂದು ಬೆಳಗ್ಗೆ ನಡೆದಿದೆ.
ನಟರಾಜ್ (50)...
ನೀರಿನ ಬಕೆಟ್‌ಗೆ ಬಿದ್ದು ಒಂದೂವರೆ ವರ್ಷದ ಕಂದಮ್ಮ ಸಾವು…
ಸಾಗರ: ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಒಂದೂವರೆ ಮಗು ಸಾವನ್ನಪ್ಪಿರುವ ಘಟನೆ ಸಾಗರದಲ್ಲಿ ನಿನ್ನೆ ಸಂಜೆ ನಡೆದಿದೆ.
ಇಲ್ಲಿನ ಜೋಸೆಫ್ ನಗರದಲ್ಲಿ ಮನೆಯಲ್ಲಿ ವಾಸವಿದ್ದ ಆಸಿಫ್ ಎಂಬವರ ಪುತ್ರಿ ಆನಂ ಫಾತಿಮಾ ಮೃತ...
ಮಕ್ಕಳಾಗಿಲ್ಲ ಎಂದು ಕಿರುಕುಳ- ಮನನೊಂದು ಮಹಿಳೆ ಆತ್ಮಹತ್ಯೆ…
ಶಿವಮೊಗ್ಗ: ಮಕ್ಕಳಾಗಿಲ್ಲ ಎಂಬ ಕಿರುಕುಳಕ್ಕೆ ಮನನೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲ್ಲೂಕಿನ ಗಾಡಿಕೊಪ್ಪದ ಮನೆಯೊಂದರಲ್ಲಿ ನಡೆದಿದೆ.
ಅಶ್ವಿನಿ(31) ನೇಣಿಗೆ ಶರಣಾದ ಮಹಿಳೆ. ಇವರು ಮದುವೆಯಾಗಿ 5 ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಈ ಹಿನ್ನಲೆ...
ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆಗೊಂಡ ತೇಜಸ್ವಿನಿ ಗೌಡ.
ಬೆಂಗಳೂರು: ವಿಧಾನ ಪರಿಷತ್ ಮಾಜಿ ಸದಸ್ಯೆ ತೇಜಸ್ವಿನಿ ಗೌಡ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆಯಾಗುವ ಮೂಲಕ ಘರ್ ವಾಪಸಿ ಮಾಡಿದ್ದಾರೆ. ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಜೈರಾಮ್ ರಮೇಶ್, ಪವನ್...
ಚುನಾವಣೆ ಬಂದಾಗಲೆಲ್ಲಾ ಕುಮಾರಸ್ವಾಮಿಗೆ ಹೃದಯದ ಸಮಸ್ಯೆ ಎದುರಾಗೋದು, ಆಸ್ಪತ್ರೆಗೆ ದಾಖಲಾಗೋದು ಮಾಮೂಲಾಗಿದೆ: ರಮೇಶ್ ವ್ಯಂಗ್ಯ…
ಮಳವಳ್ಳಿ: ಚುನಾವಣೆ ಬಂದಾಗಲೆಲ್ಲಾ ಕುಮಾರಸ್ವಾಮಿಗೆ ಹೃದಯದ ಸಮಸ್ಯೆ ಎದುರಾಗೋದು, ಆಸ್ಪತ್ರೆಗೆ ದಾಖಲಾಗೋದು ಮಾಮೂಲಾಗಿದೆ. ಆಸ್ಪತ್ರೆಯಿಂದ ಹೊರಬಂದ ಮೂರೇ ದಿನಕ್ಕೆ ರಾಜ್ಯ ಸುತ್ತಾಡುತ್ತಿದ್ದಾರೆ. ಅದು ಹೇಗೆ ಅಂತ ಮಾತ್ರ ಅರ್ಥವಾಗುತ್ತಿಲ್ಲ ಎಂದು ಶ್ರೀರಂಗಪಟ್ಟಣ ಕ್ಷೇತ್ರದ...












