ಬಾಕಿ ಉಳಿದಿದ್ದ ನಾಲ್ಕು ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಘೋಷಣೆ…

0
ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಾಕಿ ಉಳಿದಿದ್ದ ಕರ್ನಾಟಕದ ನಾಲ್ಕು ಕ್ಷೇತ್ರಗಳಿಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಬಳ್ಳಾರಿ- ಇ ತುಕರಾಂ. ಚಾಮರಾಜನಗರ- ಸಚಿವ ಎಚ್​ಸಿ ಮಹಾದೇವಪ್ಪ ಅವರ ಪುತ್ರ ಸುನೀಲ್ ಬೋಸ್. ಚಿಕ್ಕಬಳ್ಳಾಪುರ-...

ಒಂದು ವರ್ಷದ ಮಗುವಿನೊಂದಿಗೆ ನದಿಗೆ ಹಾರಿ ತಾಯಿ ಆತ್ಮಹತ್ಯೆ…

0
ಮಂಗಳೂರು: ಮಹಿಳೆಯೋರ್ವರು ತನ್ನ ಒಂದು ವರ್ಷದ ಮಗುವಿನೊಂದಿಗೆ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಡ್ಯಾರ್ ಪದವು ನಿವಾಸಿ ಚೈತ್ರ ಹಾಗೂ ಒಂದು ವರ್ಷದ ಮಗು ದಿಯಾಂಶ್ ಮೃತರು. ಚೈತ್ರಾ ಮತ್ತು...

ಟ್ರಾನ್ಸ್‌ಪಾರಂ ಹತ್ತಿ ವಿದ್ಯುತ್ ತಂತಿ ಹಿಡಿದುಕೊಂಡು ವ್ಯಕ್ತಿ ಆತ್ಮಹತ್ಯೆ…

0
ಕೋಲಾರ: ಏಕಾಏಕಿ ಟ್ರಾನ್ಸ್‌ಪಾರಂ ಹತ್ತಿ ವಿದ್ಯುತ್ ತಂತಿ ಹಿಡಿದುಕೊಂಡು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ರಾಜಗುಂಡ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತನ ಗುರುತು ಇನ್ನೂ ಪತ್ತೆಯಾಗಿಲ್ಲ. ಈತ ಹಿಂದಿ ಬಾಷೆ...

ಮಹಿಳಾ ಪೊಲೀಸ್ ಕಾನ್ ಸ್ಟೇಬಲ್ ಆತ್ಮಹತ್ಯೆ…

0
ಕಾಪು: ಇಲ್ಲಿನ ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿಯೋರ್ವರು ಪೊಲೀಸ್ ಕ್ವಾಟ್ರಸ್ ನಲ್ಲಿಯೇ ನೇಣಿಗೆ ಶರಣಾದ ಘಟನೆ ಇಂದು ಮುಂಜಾನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳಾ ಪೊಲೀಸ್ ಸಿಬಂದಿಯನ್ನು ಜ್ಯೋತಿ (29) ಎಂದು ಗುರುತಿಸಲಾಗಿದೆ. ಮಾಹಿತಿಗಳ ಪ್ರಕಾರ,...

ಕೋವಿಡ್​​ನಲ್ಲಿ ವ್ಯಾಕ್ಸಿನ್ ತೆಗೆದುಕೊಂಡ ಜನರು ಮೋದಿಗೆ ಮತ ಹಾಕಿ ಋಣ ತೀರಿಸಬೇಕು: ಬೊಮ್ಮಾಯಿ.

0
ಹಾವೇರಿ: ಕರ್ನಾಟಕದ ರಾಜಕಾರಣ ಬಹು ದೊಡ್ಡ ಬದಲಾವಣೆ ಆಗುತ್ತಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ. ಜಿಲ್ಲೆಯ ರಾಣೆಬೆನ್ನೂರಲ್ಲಿ ಮಾತನಾಡಿದ ಅವರು ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳು ರಾಜ್ಯ ರಾಜಕೀಯ ತಮ್ಮ ಕಪಿಮುಷ್ಟಿಯಲ್ಲಿದೆ ಎಂದು...

ಕಲಬುರಗಿ ಶರಣಬಸವೇಶ್ವರ ಜಾತ್ರಾ ಮಹೋತ್ಸವದಲ್ಲಿ ಅವಘಡ- ರಥದ ಚಕ್ರಕ್ಕೆ ಸಿಲುಕಿ ಹೋಂಗಾರ್ಡ್ ಸಾವು…

0
ಕಲಬುರಗಿ: 18ನೇ ಶತಮಾನದ ಸಂತ, ದಾಸೋಹ ಯೋಗಿ ಶ್ರೀ ಶರಣಬಸವೇಶ್ವರರ 202ನೇ ಜಾತ್ರಾ ಮಹೋತ್ಸವದ ನಿಮಿತ್ತ ನಿನ್ನೆ ಸಂಜೆ ಜರುಗಿದ ಉಚ್ಛಾಯಿ (ಚಿಕ್ಕ ರಥ) ಎಳೆಯುವ ವೇಳೆ ಭಾರೀ ಅವಘಡ ಸಂಭವಿಸಿದೆ. ರಥದ...

ನಕಲಿ ಪಿಸ್ತೂಲ್ ಹಿಡಿದು ರೀಲ್ಸ್- ಇಬ್ಬರು ಯುವಕರ ವಿರುದ್ಧ ಎಫ್ಐಆರ್ ದಾಖಲು…

0
ಕಲಬುರಗಿ: ನಕಲಿ ಪಿಸ್ತೂಲ್ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ, ಫೋಟೋ ಪೋಸ್ಟ್ ಮಾಡಿದ ಇಬ್ಬರು ಯುವಕರ ವಿರುದ್ಧ ಪ್ರಕರಣ ದಾಖಲಾಗಿದೆ. ಪಿಸ್ತೂಲ್ ಮಾದರಿಯ ಲೈಟರ್ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹರಿಬಿಡುವ ಮೂಲಕ ಸಮಾಜದಲ್ಲಿ...

ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ಕುಡಿಯುವ ನೀರಿನ ಟ್ಯಾಂಕ್‍ಗೆ ಹಾರಿ ಪತಿ ಆತ್ಮಹತ್ಯೆ…

0
ಬೀದರ್: ವ್ಯಕ್ತಿಯೊಬ್ಬ ಕುಡಿಯುವ ನೀರಿನ ಟ್ಯಾಂಕ್‍ಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ತಾಲೂಕಿನ ಅಣದೂರ್ ಗ್ರಾಮದಲ್ಲಿ ನಡೆದಿದೆ. ಮೃತನ ಪತ್ನಿ ಬೇರೊಬ್ಬನ ಜೊತೆ ಅನೈತಿಕ ಸಂಬಂಧ ಹೊಂದಿದ್ದು, ಆತನೊಂದಿಗೆ ಪರಾರಿಯಾಗಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ...

ಬಿಜೆಪಿ-ಜೆಡಿಎಸ್ ಮೈತ್ರಿಯು ತಾತ್ಕಾಲಿಕವಲ್ಲ, ಮುಂದೆಯೂ ಇರಲಿದೆ: ಹೆಚ್​ಡಿಕೆ.

0
ಬೆಂಗಳೂರು: ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಅದರಂತೆ ಮೂರು ಕ್ಷೇತ್ರಗಳನ್ನು ಜೆಡಿಎಸ್​ಗೆ ಬಿಜೆಪಿ ಬಿಟ್ಟುಕೊಟ್ಟಿದ್ದು, ಉಳಿದ 25 ಕ್ಷೇತ್ರಗಳಲ್ಲಿ ಬಿಜೆಪಿಯನ್ನು ಜೆಡಿಎಸ್ ಬೆಂಬಲಿಸಲಿದೆ. ಆದರೆ, ಈ ಮೈತ್ರಿಯು...

ನೀತಿಸಂಹಿತೆ ಉಲ್ಲಂಘನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ಗೆ ಸಮನ್ಸ್ ಜಾರಿ…

0
ಬೆಳಗಾವಿ: ಮಾದರಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇರೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸಮನ್ಸ್ ಜಾರಿಗೊಳಿಸಿದೆ. 2024ರ ಮಾ.20 ರಂದು ತಮ್ಮ ಗೃಹ ಕಚೇರಿಯಲ್ಲಿ ಸಚಿವ...
error: Content is protected !!