ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ತಿರಸ್ಕರಿಸಿದ ರಾಜ್ಯಪಾಲರು.
ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಜಾರಿಗೆ ತರಲು ಮುಂದಾಗಿದ್ದ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ತಿರಸ್ಕರಿಸಿದ್ದಾರೆ. ಸರ್ಕಾರ ಕಳುಹಿಸಿದ ಸುಗ್ರೀವಾಜ್ಞೆಗೆ ಸಹಿ ಹಾಕದೇ ವಾಪಸ್ ಕಳುಹಿಸಿದ್ದಾರೆ. ಹಲವು...
ಆರೋಪಿಗಳನ್ನು ರಕ್ಷಣೆ ಮಾಡುವಂತೆ ಲೋಕಾಯುಕ್ತ ತನಿಖೆ ನಡೆಸಿದೆ: ಸ್ನೇಹಮಯಿ ಕೃಷ್ಣ.
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಸಲ್ಲಿಸಿದ ಅರ್ಜಿ ಹೈಕೋರ್ಟ್‍ನಲ್ಲಿ ವಜಾ ಆಗಿದ್ದು, ಈ ಕುರಿತು ಮುಂದಿನ ವಾರ ಸುಪ್ರೀಂ ಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸುತ್ತೇನೆ. ನನಗೆ ಈ ತೀರ್ಪು...
ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್.
ಧಾರವಾಡ: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ರಿಲೀಫ್ ಸಿಕ್ಕಿದೆ. ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಪ್ರಕರಣವನ್ನು ರದ್ದು ಕೋರಿ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು....
ಸ್ವಾಮೀಜಿಗಳು ಅಯೋಗ್ಯರ ಪರ ಪ್ರಚಾರ ಮಾಡಬೇಡಿ: ಮುಖ್ಯಮಂತ್ರಿ ಚಂದ್ರು.
ಚಿತ್ರದುರ್ಗ: ಸ್ವಾಮೀಜಿಗಳು ಆಶೀರ್ವಾದ ಮಾಡಿದರೆ, ಇವನು ಯೋಗ್ಯ ಅಂದ್ರೆ ಜನರು ಗ್ಯಾರಂಟಿ ವೋಟ್ ಹಾಕುತ್ತಾರೆ ಅಂತ ಹೇಳುತ್ತಾರೆ. ಹಾಗಾಗಿ ಸ್ವಾಮೀಜಿಗಳು ಅಯೋಗ್ಯರ ಪರ ಪ್ರಚಾರ ಮಾಡಬೇಡಿ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ...
ಮುಡಾ ಕೇಸಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬಿಗ್ ರಿಲೀಫ್.
ಧಾರವಾಡ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಹೈಕೋರ್ಟ್‍ನ ಧಾರವಾಡ ಪೀಠ ತೀರ್ಪು ಪ್ರಕಟಿಸಿದೆ. ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾ ಗೊಳಿಸಿದೆ. ಲೋಕಾಯುಕ್ತ ಸ್ವತಂತ್ರ...
ಪರಿಶಿಷ್ಟ ಜನರ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣವನ್ನೂ ಚುನಾವಣೆಗೆ ಬಳಸಿಕೊಂಡಿದ್ದಾರೆ: ಕಾಂಗ್ರೆಸ್ ವಿರುದ್ಧ ದೇವೇಗೌಡ ಕಿಡಿ.
ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣವನ್ನೂ ಕಾಂಗ್ರೆಸ್ ಚುನಾವಣೆಗೆ ಬಳಸಿಕೊಂಡಿದೆ ಎಂದು ಮಾಜಿ ಪ್ರಧಾನಮಂತ್ರಿ ಹೆಚ್.ಡಿ ದೇವೇಗೌಡ ಅವರು ಆಕ್ರೋಶ ವ್ಯಕ್ತಿಪಡಿಸಿದ್ದಾರೆ. ರಾಜ್ಯಸಭೆಯಲ್ಲಿ ರಾಷ್ಟ್ರಪತಿ ಭಾಷಣದ ವಂದನಾ...
ದೇವೇಗೌಡರು ರಾಜ್ಯಕ್ಕೆ ಕೇಂದ್ರ ಸರ್ಕಾರ ಮಾಡಿರೋ ಅನ್ಯಾಯದ ಬಗ್ಗೆ ಸಂಸತ್‍ನಲ್ಲಿ ಮಾತಾಡಲಿ: ಕೃಷ್ಣ ಬೈರೇಗೌಡ.
ಬೆಂಗಳೂರು: ಮಾಜಿ ಪ್ರಧಾನಿ ದೇವೇಗೌಡರು ಕರ್ನಾಟಕ ಸರ್ಕಾರದ ಬಗ್ಗೆ ಮಾತಾಡೋ ಬದಲು ರಾಜ್ಯಕ್ಕೆ ಅನ್ಯಾಯ ಆಗಿರೋ ಬಗ್ಗೆ ಸಂಸತ್‍ನಲ್ಲಿ ಮಾತನಾಡಲಿ ಎಂದು ಸಚಿವ ಕೃಷ್ಣ ಬೈರೇಗೌಡ ದೇವೇಗೌಡರಿಗೆ ತಿರುಗೇಟು ಕೊಟ್ಟಿದ್ದಾರೆ. ರಾಜ್ಯ ಕಾಂಗ್ರೆಸ್...
ಹೆಚ್.ಡಿ ಕುಮಾರಸ್ವಾಮಿ ಮಾತು ಕೊಟ್ಟಂತೆ ಕೆಲಸ ಮಾಡಬೇಕು: ಮಧು ಬಂಗಾರಪ್ಪ ಕಿಡಿ.
ಶಿವಮೊಗ್ಗ : ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಭದ್ರಾವತಿಯ ವಿಐಎಸ್‍ಎಲ್ ಕಾರ್ಖಾನೆ ವಿಚಾರದಲ್ಲಿ ಮಾತು ಕೊಟ್ಟಂತೆ ಮರ್ಯಾದೆಯಿಂದ ಕೆಲಸ ಮಾಡಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಕಿಡಿಕಾರಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ...
ಬೆಂಗಳೂರಿನಲ್ಲಿ ಮೂರಂತಸ್ತಿನ ಕಟ್ಟಡಕ್ಕೆ ಬೆಂಕಿ, ಇಬ್ಬರ ಸಾವು.
ಬೆಂಗಳೂರು: ಸಿಲಿಂಡರ್ ಸೋರಿಕೆಯಿಂದ ನಿರ್ಮಾಣ ಹಂತದ ಕಟ್ಟಡ ಬೆಂಕಿಗಾಹುತಿಯಾಗಿ ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ನಗರದ ಮಾಗಡಿ ರಸ್ತೆಯ ಸೀಗೆಹಳ್ಳಿಯ ಶಿವಾನಿ ಗ್ರೀನ್ಸ್ ಲೇಔಟ್‍ನಲ್ಲಿ ನಡೆದಿದೆ. ಮೃತ ಕಾರ್ಮಿಕರನ್ನು ಬಿಹಾರ ಮೂಲದ ರೋಶನ್...
ಬಿಟ್ ಕಾಯಿನ್ ಪ್ರಕರಣ: ಯುವ ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್‍ಗೆ ಎಸ್‍ಐಟಿ ನೊಟೀಸ್.
ಬೆಂಗಳೂರು: ಬಹುಕೋಟಿ ಬಿಟ್ ಕಾಯಿನ್ ಹಗರಣ ಆರೋಪ ಪ್ರಕರಣದಲ್ಲಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್‍ಗೆ ಬಂಧನ ಭೀತಿ ಎದುರಾಗಿದೆ. ಈ ಹಿಂದೆ ಬಿಟ್‍ಕಾಯಿನ್ ಪ್ರಮುಖ ಆರೋಪಿಯಾದ ಹ್ಯಾಕರ್ ಶ್ರೀಕಿ ಜೊತೆ...











