ಬಿಎಂಟಿಸಿ ಬಸ್‌ನಲ್ಲೇ ಹೃದಯಾಘಾತದಿಂದ ವ್ಯಕ್ತಿ ಸಾವು…

0
ಬೆಂಗಳೂರು: ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 60ರ ವೃದ್ಧರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬಸವೇಶ್ವರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕೃಷ್ಣ (60) ಎಂದು ಗುರುತಿಸಲಾಗಿದೆ. ವ್ಯಕ್ತಿ ಬಸ್‌ನಲ್ಲಿ ಟಿಕೆಟ್ ಪಡೆದು...

ಅಮಿತ್ ಶಾ ಓರ್ವ ಗೂಂಡಾ, ರೌಡಿ. ಅಂಥವರನ್ನು ಪಕ್ಕದಲ್ಲಿಟ್ಟುಕೊಂಡು ಮೋದಿ ಸರ್ಕಾರ ನಡೆಸುತ್ತಿದ್ದಾರೆ: ಯತೀಂದ್ರ ಸಿದ್ದರಾಮಯ್ಯ.

0
ಚಾಮರಾಜನಗರ: "ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಬ್ಬ ಗೂಂಡಾ, ರೌಡಿ. ಕೊಲೆ ಆರೋಪದಲ್ಲಿ ಗುಜರಾತ್ನಲ್ಲಿ ಗಡಿಪಾರು ಕೂಡ ಆಗಿದ್ದರು. ಅಂಥವರನ್ನು ಪಕ್ಕದಲ್ಲಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ನಡೆಸುತ್ತಿದ್ದಾರೆ" ಎಂದು ಕಾಂಗ್ರೆಸ್‌ನ...

ನಾಮಪತ್ರ ಸಲ್ಲಿಸಿದ ಡಿಕೆ ಸುರೇಶ್ ಬರೋಬ್ಬರಿ 593 ಕೋಟಿ ರೂ. ಆಸ್ತಿಗೆ ಒಡೆಯ!

0
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿಕೆ ಸುರೇಶ್ ಅವರು ಇಂದು ನಾಮಪತ್ರ ಸಲ್ಲಿಸಿದರು. ಇದಕ್ಕೂ ಮೊದಲು ಡಿಕೆ ಸುರೇಶ್, ಡಿಕೆ ಶಿವಕುಮಾರ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ರಾಮನಗರದಲ್ಲಿ ಬೃಹತ್...

ಕುಡಿಯುವ ನೀರಿಗಾಗಿ ಸಹೋದರ ಸಂಬಂಧಿಗಳ ನಡುವೆ ಶುರುವಾದ ಜಗಳ- ಓರ್ವನ ಕೊಲೆಯಲ್ಲಿ ಅಂತ್ಯ…

0
ಯಾದಗಿರಿ: ಕುಡಿಯುವ ನೀರಿನ ವಿಚಾರಕ್ಕೆ ಸಹೋದರ ಸಂಬಂಧಿಗಳ ನಡುವೆ ಶುರುವಾದ ಜಗಳ ಯುವಕನೋರ್ವನ ಕೊಲೆಯಲ್ಲಿ ಅಂತ್ಯವಾಗಿರುವಂತಹ ಘಟನೆ ಜಿಲ್ಲೆಯ ಹುಣಸಗಿಯಲ್ಲಿ ನಡೆದಿದೆ. ನಗರದ ನಂದಕುಮಾರ್ ಕಟ್ಟಿಮನಿ (21) ಕೊಲೆಯಾದ ಯುವಕ. ನಂದಕುಮಾರ್‌ನ ಚಿಕ್ಕಪ್ಪನ ಮಗ...

ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಟೋಲ್ ದರ ಹೆಚ್ಚಳ…

0
ಬೆಂಗಳೂರು: ಬೆಂಗಳೂರು-ಮೈಸೂರು ಹೆದ್ದಾರಿಯ ಟೋಲ್ ಏಪ್ರಿಲ್ 1ರಿಂದ ಹೆಚ್ಚಳವಾಗಲಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ. ಏಪ್ರಿಲ್ 1 ರಿಂದ ವಾಹನ ಸವಾರರು ಬೆಂಗಳೂರು-ಮೈಸೂರು ಹೆದ್ದಾರಿ, ಬೆಂಗಳೂರು-ಹೈದರಾಬಾದ್ ಹೆದ್ದಾರಿ ಮತ್ತು ಬೆಂಗಳೂರು ಸ್ಯಾಟಲೈಟ್...

ಗುದದ್ವಾರಕ್ಕೆ ಏರ್ ಪ್ರೆಶರ್ ಪೈಪ್​ನಿಂದ ಗಾಳಿ ಬಿಟ್ಟು ಸ್ನೇಹಿತನ ಕೊಂದ ಗೆಳೆಯರು…

0
ಬೆಂಗಳೂರು: ಗುದದ್ವಾರಕ್ಕೆ ಏರ್ ಪ್ರೆಶರ್ ಪೈಪ್​ನಿಂದ ಗಾಳಿ ಬಿಟ್ಟ ಪರಿಣಾಮ ಒತ್ತಡ ಹೆಚ್ಚಾಗಿ ಹೊಟ್ಟೆಯೊಳಗಿನ ಕರುಳು ಛಿದ್ರವಾಗಿ ಯುವಕ ಸಾವನ್ನಪ್ಪಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಯೋಗೇಶ್ (28) ಮೃತ ಯುವಕ. ಸಂಪಿಗೆಹಳ್ಳಿ...

ವ್ಯಕ್ತಿ ಪೂಜೆ ಬಿಟ್ಟು ಪಕ್ಷಪೂಜೆ ಮಾಡಬೇಕು: ಯುವ ಕಾರ್ಯಕರ್ತರಿಗೆ ಡಿಕೆಶಿ ಕರೆ…

0
ಬೆಂಗಳೂರು: ನೀವು ನಾಯಕರಾಗಿ ಬೆಳೆಯಬೇಕಾದರೆ ಪ್ರತೀ ಬೂತ್​ನಲ್ಲಿ ತಲಾ ಐದು ಮಂದಿ ಯುವಕರಿಗೆ ಜವಾಬ್ದಾರಿ ನೀಡಿ ಪಕ್ಷದ ಗ್ಯಾರಂಟಿ ಯೋಜನೆಗಳ ಪ್ರಚಾರ ಮಾಡಬೇಕು. ಈ ಮೂಲಕ ಬೂತ್ ಮಟ್ಟದಲ್ಲಿ ಪಕ್ಷಕ್ಕೆ ಮುನ್ನಡೆ ತಂದುಕೊಡಬೇಕು....

ಬಸ್ ಚಾಲಕರಿಗೆ ಡಬಲ್ ಡ್ಯೂಟಿಯಿಂದ ಮುಕ್ತಿ ನೀಡಿದ ಕೆಎಸ್​ಆರ್​ಟಿಸಿ…

0
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್​ಆರ್​ಟಿಸಿ), ಚಾಲಕರಿಗೆ ಗುಡ್‌ನ್ಯೂಸ್ ಕೊಟ್ಟಿದೆ. ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳನ್ನು ತಪ್ಪಿಸುವ ಉದ್ದೇಶದಿಂದ ನೌಕರರಿಗೆ ಡಬಲ್ ಡ್ಯೂಟಿಯಿಂದ ಮುಕ್ತಿ ನೀಡಿದೆ. ಅಲ್ಲದೆ, ವಿಶ್ರಾಂತಿ...

ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಬಂಧಿಸಿದ ಸಿಸಿಬಿ ಪೊಲೀಸರು…

0
ಮಂಗಳೂರು: ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಬೆಂಗಳೂರು ಮೂಲಕ ಮಂಗಳೂರು ನಗರಕ್ಕೆ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿ 6.325 ಕೆ ಜಿ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ...

ಸ್ಕೂಟಿ-ಬೊಲೆರೋ ನಡುವೆ ಡಿಕ್ಕಿ; ದಂಪತಿ ಸ್ಥಳದಲ್ಲೇ ಸಾವು…

0
ಚಿಕ್ಕಮಗಳೂರು: ಸ್ಕೂಟಿ ಹಾಗೂ ಬೊಲೆರೋ ನಡುವೆ ಡಿಕ್ಕಿಯಾಗಿ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ ಧಾರುಣ ಘಟನೆ ಜಿಲ್ಲೆಯ ಅಜ್ಜಂಪುರ ತಾಲೂಕಿನ ಹಿರೇಕಾನವಂಗಲ ಗ್ರಾಮದಲ್ಲಿ ನಡೆದಿದೆ. ಸಿದ್ದಾಪುರ ಗ್ರಾಮದ ಅರ್ಜುನ್(35) ಮತ್ತು ಶ್ವೇತಾ(33) ಮೃತ ದಂಪತಿ....
error: Content is protected !!