ಬೆಂಗಳೂರು: ಓಯೋ ಹೋಟೆಲ್‌ನಲ್ಲಿ ರೌಡಿಶೀಟರ್, ಸುಪಾರಿ ಕಿಲ್ಲರ್ ಬರ್ಬರ ಕೊಲೆ…

0
ಬೆಂಗಳೂರು: ರೌಡಿಶೀಟರ್ ಹಾಗೂ ಸುಪಾರಿ ಕಿಲ್ಲರ್​ನನ್ನು ನಗರದ ಕಮ್ಮನಹಳ್ಳಿಯ ಓಯೋ ಹೋಟೆಲ್‌ನಲ್ಲಿ ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ದಿನೇಶ್ ಮೃತ ರೌಡಿಶೀಟರ್. ಕಮ್ಮನಹಳ್ಳಿಯ ಓಯೋ...

ಬಿ.ಎಸ್. ಯಡಿಯೂರಪ್ಪನವರು ನಾಲ್ಕು ದಿನದಲ್ಲಿ ಬಂಡಾಯ ಸಮಸ್ಯೆಯನ್ನು ಬಗೆಹರಿಸುತ್ತಾರೆ: ಬಿ.ವೈ.ವಿಜಯೇಂದ್ರ.

0
ಮೈಸೂರು: ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳಲ್ಲಿ ಶಿವಮೊಗ್ಗ ಸೇರಿದಂತೆ ಎಲ್ಲಾ ಕಡೆಯ ಬಂಡಾಯ ಶಮನವಾಗುತ್ತದೆ. ಬಿ.ಎಸ್.ಯಡಿಯೂರಪ್ಪನವರು ಎಲ್ಲೆಡೆ ಹೋಗಿ ಸಮಸ್ಯೆಗಳನ್ನು ಬಗೆಹರಿಸುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು. ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ...

ಮದ್ಯದ ಅಮಲಿನಲ್ಲಿ ಸ್ನೇಹಿತನ ಮೇಲೆ ಕಾರು ಹತ್ತಿಸಿ ಹತ್ಯೆಗೈದ ಆರೋಪಿ ಅರೆಸ್ಟ್…

0
ಬೆಂಗಳೂರು: ಮದ್ಯದ ಅಮಲಿನಲ್ಲಿ ಸ್ನೇಹಿತನ ಮೇಲೆ ಕಾರು ಹತ್ತಿಸಿ ಹತ್ಯೆಗೈದು ಬಳಿಕ ಅಪಘಾತದ ನಾಟಕ ಸೃಷ್ಟಿಸಿ ಪರಾರಿಯಾಗಿದ್ದ ವ್ಯಕ್ತಿಯನ್ನು ತಲಘಟ್ಟಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೋಣನಕುಂಟೆ ನಿವಾಸಿ ಮುನಿಕೃಷ್ಣ ಬಂಧಿತರಾಗಿದ್ದು, ಕೆಲ ದಿನಗಳ...

ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ತೇಜಸ್ವಿನಿ ಗೌಡ ರಾಜೀನಾಮೆ…

0
ಬೆಂಗಳೂರು: ಲೋಕಸಭೆ ಚುನಾವಣೆ ಹೊಸ್ತಿಲಿನಲ್ಲಿ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಬಿಜೆಪಿ ವಿಧಾನ ಪರಿಷತ್ ಸದಸ್ಯೆ ತೇಜಸ್ವಿನಿ ಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾನ್ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ...

ಜನರ ಒತ್ತಾಯದ ಮೇರೆಗೆ ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಹೆಚ್.ಡಿ ಕುಮಾರಸ್ವಾಮಿ ಸ್ಪರ್ಧೆ: ಹೆಚ್.ಡಿ ದೇವೇಗೌಡ.

0
ಹಾಸನ: ಕಗ್ಗಂಟಾಗಿದ್ದ ಮೈತ್ರಿಯ ಅಭ್ಯರ್ಥಿಗಳ ಎರಡು ಕ್ಷೇತ್ರಗಳನ್ನು ಕೊನೆಗೂ ಫೈನಲ್ ಮಾಡಿದ್ದು, ಜನರ ಒತ್ತಾಯದ ಮೇರೆಗೆ ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಹೆಚ್.ಡಿ ಕುಮಾರಸ್ವಾಮಿ ಸ್ಪರ್ಧೆ ಮಾಡಲಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್.ಡಿ...

ಚಿಕ್ಕಮಗಳೂರು: ಮಂಗನ ಕಾಯಿಲೆಗೆ ವೃದ್ಧೆ ಬಲಿ…

0
ಚಿಕ್ಕಮಗಳೂರು: ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ವೃದ್ಧೆಯೊಬ್ಬರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಕೊಪ್ಪ ತಾಲೂಕಿನ ಬಿಂತ್ರವಳ್ಳಿ ಗ್ರಾಮದ ರತ್ನ (68) ಮಂಗನ ಕಾಯಿಲೆಗೆ ಬಲಿಯಾದ ವೃದ್ಧೆ. ವೃದ್ಧೆಗೆ ಮಂಗನ ಕಾಯಿಲೆ ಇರುವುದು ಪರೀಕ್ಷೆಯಲ್ಲಿ ದೃಢಪಟ್ಟಿತ್ತು. ಬಳಿಕ...

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ: ಬೆಂಗಳೂರು, ಶಿವಮೊಗ್ಗ, ಹುಬ್ಬಳಿಯಲ್ಲಿ ಎನ್ಐಎ ದಾಳಿ…

0
ಬೆಂಗಳೂರು/ಶಿವಮೊಗ್ಗ: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅನುಮಾನಾಸ್ಪದ ವ್ಯಕ್ತಿಗಳ ಮನೆಗಳ ಮೇಲೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಬೆಂಗಳೂರು, ಶಿವಮೊಗ್ಗ, ಹುಬ್ಬಳಿ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಅಧಿಕಾರಿಗಳು ದಾಳಿ...

ಹೆಸರಾಂತ ಹಿರಿಯ ಸಾಹಿತಿ ಗುರುಲಿಂಗ ಕಾಪಸೆ ವಿಧಿವಶ…

0
ಧಾರವಾಡ: ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿರಿಯ ಸಾಹಿತಿ ಗುರುಲಿಂಗ ಕಾಪಸೆ(96) ಅವರು ಖಾಸಗಿ ಆಸ್ಪತ್ರೆಯಲ್ಲೇ ಇಂದು ಬೆಳಗಿನ ಜಾವ ವಿಧಿವಶರಾಗಿದ್ದಾರೆ. ನಾಡಿನ ಹೆಸರಾಂತ ಸಾಹಿತಿಯಾಗಿದ್ದ ಗುರುಲಿಂಗ ಕಾಪಸೆ ಅವರ ಮೂಲ ಊರು...

ಕೈಲಾಗದ ಶತ್ರುವಿನ ಕೊನೆಯ ಅಸ್ತ್ರವೇ ಅಪಪ್ರಚಾರ ಎಂಬಂತೆ ಕಾಂಗ್ರೆಸ್ ಪಕ್ಷದ ಸೋಲಿನ ಹತಾಶೆ ಪರಾಕಾಷ್ಠೆ ತಲುಪಿದೆ: ಆರ್.ಅಶೋಕ್.

0
ಬೆಂಗಳೂರು: ಕೈಲಾಗದ ಶತ್ರುವಿನ ಕೊನೆಯ ಅಸ್ತ್ರವೇ ಅಪಪ್ರಚಾರ ಎಂಬಂತೆ ಕಾಂಗ್ರೆಸ್ ಪಕ್ಷದ ಸೋಲಿನ ಹತಾಶೆ ಪರಾಕಾಷ್ಠೆ ತಲುಪಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ...

ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ನಾಲ್ವರು ದುರಂತ ಸಾವು…

0
ಮಂಡ್ಯ: ಕಾವೇರಿ ನದಿಗೆ ಈಜಾಡಲು ಹೋಗಿ ನಾಲ್ವರು ಮೃತಪಟ್ಟ ದುರ್ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿ ಬಳಿ ನಡೆದಿದೆ. ಮೈಸೂರು ಮೂಲದ ನಾಗೇಶ್(40), ಭರತ್(17), ಗುರು(32), ಮಹದೇವ್(16) ಮೃತ ದುರ್ವೈವಿಗಳು. ಇವರು ಮೈಸೂರಿನ ಕನಕಗಿರಿಯಿಂದ...
error: Content is protected !!