ಮೀನು ಹಿಡಿಯಲು ಹೋದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವು…
ಬ್ರಹ್ಮಾವರ: ಮೀನು ಹಿಡಿಯಲು ತೆರಳಿದ್ದ ಯುವಕರಿಬ್ಬರು ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ದಾರುಣ ಘಟನೆ ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಬಾರ್ಕೂರು ಹೊಸಾಳ ಸಮೀಪದ ಸೀತಾ ನದಿಯಲ್ಲಿ ಸಂಭವಿಸಿದೆ.
ಹೊಸಾಳ ನಿವಾಸಿಗಳಾದ ಪ್ರಶಾಂತ (35) ಹಾಗೂ...
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಗೋಡೆ ಮೇಲೆ ಡೆತ್‍ನೋಟ್ ಬರೆದಿಟ್ಟು ಟೆಕ್ಕಿ ಆತ್ಮಹತ್ಯೆ…
ಬೆಂಗಳೂರು: ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಗೋಡೆ ಮೇಲೆ ಡೆತ್‍ನೋಟ್ ಬರೆದು ಟೆಕ್ಕಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಗೋವಿಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೇಳಿಬಂದಿದೆ.
ಮೃತ ಟೆಕ್ಕಿಯನ್ನು ಸೈಯ್ಯದ್ ಅಕ್ಮಲ್ ಅನ್ಸರ್ ಎಂದು...
ಮುಂಬೈ ಪೊಲೀಸರ ಸೋಗಿನಲ್ಲಿ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಬೆದರಿಕೆ- ಪ್ರಕರಣ ದಾಖಲು…
ಬೆಂಗಳೂರು: ನಿಮ್ಮ ಸಿಮ್ ಕಾರ್ಡ್‍ನಿಂದ ಕಾನೂನುಬಾಹಿರವಾಗಿ ಆಕ್ಷೇಪಾರ್ಹ ಸಂದೇಶಗಳನ್ನು ಪ್ರಕಟಿಸುತಿದ್ದೀರಿ ಎಂದು ಇಬ್ಬರು ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಮುಂಬೈ ಪೊಲೀಸರ ಸೋಗಿನಲ್ಲಿ ಬೆದರಿಕೆ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ...
ಕೇಂದ್ರ ಸರ್ಕಾರ ರಾಜ್ಯಕ್ಕೆ 2.30 ಲಕ್ಷ ಸಾವಿರ ಕೋಟಿ ಹಣ ನೀಡಿದೆ. ಆದರೂ ಕಾಂಗ್ರೆಸ್ ವ್ಯವಸ್ಥಿತವಾಗಿ ಸುಳ್ಳು ಹೇಳುತ್ತಿದೆ:...
ಹುಬ್ಬಳ್ಳಿ: ತೀವ್ರ ಬರಗಾಲದಿಂದ ತತ್ತಿರಿಸಿರುವ ರಾಜ್ಯಕ್ಕೆ ಕೇಂದ್ರ ಸರ್ಕಾರ ಪರಿಹಾರ ಬಿಡುಗಡೆ ಮಾಡಿಲ್ಲವೆಂದು ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದೆ. ಕೇಂದ್ರ ಸರ್ಕಾರದ ಯಾವುದೇ ಹಣ ಬಾಕಿ ಉಳಿಸಿಕೊಂಡಿಲ್ಲ. ಕೇಂದ್ರ...
ಯಾವಾಗಲೂ ಧರ್ಮ ಯುದ್ಧದಲ್ಲಿ ಮಂಜುನಾಥನ ದರ್ಶನ ಪಡೆಯುತ್ತೇನೆ. ಅದೇ ರೀತಿ ಈ ಬಾರಿಯೂ ಇಲ್ಲಿಗೆ ಬಂದಿದ್ದೇನೆ: ಡಿಕೆಶಿ.
ಮಂಗಳೂರು: ಯಾವಾಗಲೂ ಧರ್ಮ ಯುದ್ಧದಲ್ಲಿ ಮಂಜುನಾಥನ ದರ್ಶನ ಪಡೆಯುತ್ತೇನೆ. ಅದೇ ರೀತಿ ಈ ಬಾರಿಯೂ ಇಲ್ಲಿಗೆ ಬಂದಿದ್ದೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.
ಧರ್ಮಸ್ಥಳ ದೇಗುಲಕ್ಕೆ ಇಂದು ಭೇಟಿ ನೀಡಿ ಮಂಜುನಾಥ...
ಅಕ್ರಮ ಬೋರ್‌ವೆಲ್‍ಗಳ ವಿರುದ್ಧ ಕ್ರಮಕ್ಕೆ ಬಿಡಬ್ಲ್ಯುಎಸ್‌ಎಸ್‌ಬಿ ಆದೇಶ…
ಬೆಂಗಳೂರು: ಅನುಮತಿ ಇಲ್ಲದೇ ಬೋರ್‌ವೆಲ್ ಕೊರೆಯಬಾರದು ಎಂದು ಜಲಮಂಡಳಿ ಆದೇಶ ಮಾಡಿದ್ದರೂ ಸಹ ನಗರದಲ್ಲಿ ಅನುಮತಿ ಪಡೆಯದೇ ಬೋರ್‌ವೆಲ್ ಕೊರೆಯುತ್ತಿರುವುದು ಪತ್ತೆಯಾಗಿದೆ. ಒಂದಲ್ಲ ಎರಡಲ್ಲ ಬರೋಬ್ಬರಿ 20 ಅಕ್ರಮ ಬೋರ್‌ವೆಲ್‍ಗಳು ಪತ್ತೆಯಾಗಿದೆ.
ಅನುಮತಿ...
ಪಂದ್ಯದ ವೇಳೆ ಕ್ರೀಸ್‌ಗೆ ನುಗ್ಗಿ ಬಂದು ಕೊಹ್ಲಿ ಕಾಲು ಹಿಡಿದ ಫ್ಯಾನ್ ಪೊಲೀಸ್ ವಶಕ್ಕೆ…
ಬೆಂಗಳೂರು: ಆರ್‌ಸಿಬಿ ಅಭಿಮಾನಿಯೊಬ್ಬ ಐಪಿಎಲ್ ಪಂದ್ಯದ ವೇಳೆ ಕ್ರೀಸ್‌ಗೆ ನುಗ್ಗಿ ಕೊಹ್ಲಿ ಕಾಲು ಹಿಡಿದ ಘಟನೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದಿದೆ.
ನಿನ್ನೆ ಆರ್‌ಸಿಬಿ ಮತ್ತು ಪಂಜಾಬ್ ಕಿಂಗ್ಸ್ ನಡುವೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರೋಚಕ ಐಪಿಎಲ್...
ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುತ್ತಿದ್ದ ವೇಳೆ ಅಸ್ವಸ್ಥಗೊಂಡು ವಿದ್ಯಾರ್ಥಿ ಸಾವು…
ತುಮಕೂರು: ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುತ್ತಿದ್ದ ವೇಳೆ ವಿದ್ಯಾರ್ಥಿ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ತುರುವೇಕೆರೆ ಪಟ್ಟಣದ ದಬ್ಬೇಘಟ್ಟ ರಸ್ತೆಯಲ್ಲಿನ ಸರಸ್ವತಿ ಬಾಲಕರ ಪ್ರೌಢಶಾಲಾ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ.
ಮೃತ...
ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಸ್ಪರ್ಧಿಸುವ ಆಹ್ವಾನ ಬಂದಿದ್ದು ನಿಜ. ಆದರೆ, ಸ್ಥಳೀಯರಿಗೆ ಅವಕಾಶ ನೀಡಿ ಎಂದಿದ್ದೆ: ಸಿ ಟಿ ರವಿ.
ಬೆಂಗಳೂರು: ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಸ್ಪರ್ಧಿಸುವ ಆಹ್ವಾನ ಬಂದಿದ್ದು ನಿಜ. ಆದರೆ, ಸ್ಥಳೀಯರಿಗೆ ಅವಕಾಶ ನೀಡಿ ಎಂದಿದ್ದೆ. ತಾವು ಸ್ಥಳೀಯವಾಗಿಯೂ ಸಾಕಷ್ಟು ಆಕಾಂಕ್ಷಿಗಳಿದ್ದರೂ ಕೂಡ ಮಾಜಿ ಸಚಿವ ಸುಧಾಕರ್ ಅವರಿಗೆ ಟಿಕೆಟ್ ಸಿಕ್ಕಿದೆ. ಎಲ್ಲರೂ...
ಪತಿ ಅಗಲಿಕೆಯಿಂದ ಮನನೊಂದು ಪತ್ನಿ, ಮಗಳು ಆತ್ಮಹತ್ಯೆ…
ಮೈಸೂರು: ಪತಿ ಅಗಲಿಕೆಯಿಂದ ಮನನೊಂದ ಪತ್ನಿ ಹಾಗೂ ಆಕೆಯ ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಸರಗೂರು ತಾಲ್ಲೂಕಿನ ಶಂಖಹಳ್ಳಿ ಗ್ರಾಮದಲ್ಲಿ ನಡೆದಿದೆ.
ಶಂಖಹಳ್ಳಿ ಗ್ರಾಮದ ರಾಜನಾಯಕನ ಪತ್ನಿ ಗೀತಾ(40), 15 ವರ್ಷದ...











