ಪರೀಕ್ಷೆಯ ದಿನವೇ ಎಸ್ಎಸ್ಎಲ್ಸಿ ವಿದ್ಯಾರ್ಥಿ ಆತ್ಮಹತ್ಯೆ…
ಶಿವಮೊಗ್ಗ: ಪರೀಕ್ಷೆಯ ದಿನವೇ ಎಸ್ಎಸ್ಎಲ್ಸಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಸಾಗರ ತಾಲೂಕು ಆನಂದಪುರಂ ಬಳಿಯ ಯಡೇಹಳ್ಳಿ ಗ್ರಾಮದಲ್ಲಿ ನಡೆದಿದೆ.
ಪರಶುರಾಮ್ ಬಾಬು ಆಂದೋಳ್ಳಿ (15) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ. ಆನಂದಪುರದ ಕೆಪಿಎಸ್‍ಸಿ...
ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಸಹೋದರರಿಬ್ಬರು ನೀರಲ್ಲಿ ಮುಳುಗಿ ಸಾವು…
ಹಾವೇರಿ: ನದಿಯಲ್ಲಿ ಸ್ನಾನ ಮಾಡಲು ತೆರಳಿದ್ದ ಸಹೋದರರಿಬ್ಬರು ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ರಾಣೆಬೆನ್ನೂರು ತಾಲೂಕಿನ ನದಿಹರಳಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು 12 ವರ್ಷದ ಬಸವರಾಜ್ ಪವಾರ್ ಮತ್ತು 9 ವರ್ಷದ ನಾಗರಾಜ್...
ಡಿವೈಡರ್ಗೆ ಗುದ್ದಿದ ಬೈಕ್- ಇಬ್ಬರು ಸಾವು…
ಉಳ್ಳಾಲ: ಮಂಜನಾಡಿ ನಾಟೆಕಲ್ ಸಮೀಪ ನಿನ್ನೆ ಸಂಜೆ ಸಂಭವಿಸಿದ ಭೀಕರ ಅಪಘಾತದಲ್ಲಿ ಹಳೆಯಂಗಡಿ ತೋಕೂರು ಬಳಿಯ ನಿವಾಸಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬೈಕ್ ಚಲಾಯಿಸುತ್ತಿದ್ದ ಯುವಕ ಗಂಭೀರ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು...
ರಾಜ್ಯಕ್ಕೆ ನಯಾ ಪೈಸೆ ಬಾಕಿ ಉಳಿಸಿಲ್ಲ, ಸಕಾಲದಲ್ಲಿ ಅನುದಾನವನ್ನು ಕೊಡಲಾಗಿದೆ: ನಿರ್ಮಲಾ ಸೀತಾರಾಮನ್.
ಬೆಂಗಳೂರು: ಕರ್ನಾಟಕಕ್ಕೆ ಒಂದೇ ಒಂದು ರೂಪಾಯಿಯನ್ನು ಕೇಂದ್ರ ಸರ್ಕಾರ ಬಾಕಿ ಉಳಿಸಿಕೊಂಡಿಲ್ಲ. ರಾಜ್ಯಕ್ಕೆ ಸಕಾಲದಲ್ಲಿ ಅನುದಾನವನ್ನು ಕೊಡಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಜ್ಯ ಸರ್ಕಾರಕ್ಕೆ ತಿರುಗೇಟು ನೀಡಿದರು.
ಬೆಂಗಳೂರಿನಲ್ಲಿ ನಿನ್ನೆ...
ಬಿಜೆಪಿಗೆ ಮರು ಸೇರ್ಪಡೆಯಾದ ಶಾಸಕ ಜನಾರ್ದನ ರೆಡ್ಡಿ.
ಬೆಂಗಳೂರು: ಕೆಆರ್‌ಪಿಪಿ ಪಕ್ಷ ಸಂಸ್ಥಾಪಕ, ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಅವರು ಇಂದು ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಾರೆ.
ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಕೆಆರ್‌ಪಿಪಿ ಪಕ್ಷ ವಿಲೀನ ಕಾರ್ಯಕ್ರಮದಲ್ಲಿ ಜನಾರ್ದನ ರೆಡ್ಡಿ, ಪತ್ನಿ ಅರುಣಾ...
ಇಂದಿನಿಂದ ರಾಜ್ಯಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭ…
ಬೆಂಗಳೂರು: ಇಂದಿನಿಂದ ರಾಜ್ಯಾದ್ಯಂತ 2023-24ನೇ ಸಾಲಿನ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಗಳು ಆರಂಭಗೊಳ್ಳಲಿವೆ.
ಕರ್ನಾಟಕ ಶಿಕ್ಷಣ ಇಲಾಖೆ ಪರೀಕ್ಷೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ರಾಜ್ಯದ 2,750 ಕೇಂದ್ರಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯಲಿವೆ. 2023-24 ನೇ...
ಬಿಜೆಪಿ ಅಭ್ಯರ್ಥಿಗಳ 5ನೇ ಪಟ್ಟಿ ಬಿಡುಗಡೆ- ಬೆಳಗಾವಿಯಿಂದ ಜಗದೀಶ್ ಶೆಟ್ಟರ್ ಕಣಕ್ಕೆ…
ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿ ತನ್ನ 5ನೇ ಪಟ್ಟಿಯನ್ನು ನಿನ್ನೆ ಬಿಡುಗಡೆ ಮಾಡಿದೆ. ಕರ್ನಾಟಕ ಸೇರಿದಂತೆ 8 ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.
ಉತ್ತರ ಕನ್ನಡ ಸಂಸದ ಅನಂತಕುಮಾರ್ ಹೆಗಡೆಗೆ ಟಿಕೆಟ್ ಕೈತಪ್ಪಿದ್ದು, ತೀವ್ರ...
ಬೈಕ್‍ಗೆ ಲಾರಿ ಡಿಕ್ಕಿ- ಮಹಿಳೆ ಸಾವು, ಎಎಸ್‍ಪಿ ಗನ್‍ಮ್ಯಾನ್ ಗಂಭೀರ…
ಚಿಕ್ಕಮಗಳೂರು: ಲಾರಿ ಚಾಲಕ ಒನ್ ವೇನಲ್ಲಿ ಬಂದ ಪರಿಣಾಮ ಬೈಕ್‍ಗೆ ಡಿಕ್ಕಿಯಾಗಿ, ಮಹಿಳೆ ಸ್ಥಳದಲ್ಲೇ ಸಾವಿಗೀಡಾದ ಘಟನೆ ಕಡೂರು ತಾಲೂಕಿನ ತಂಗಲಿ ಬಳಿ ನಡೆದಿದೆ. ಘಟನೆಯಲ್ಲಿ ಮಹಿಳೆಯ ಪತಿ ದಾವಣಗೆರೆ ಎಎಸ್‍ಪಿ ಗನ್‍ಮ್ಯಾನ್...
ಇದೇ ಮಾರ್ಚ್ 26 ರಂದು ಫಲ್ಗುಣಿ ಕಲಾನಾಥೇಶ್ವರ ಸ್ವಾಮಿಯ ರಥೋತ್ಸವ…
ಕೊಟ್ಟಿಗೆಹಾರ: ಬಣಕಲ್ ಸಮೀಪದ ಕೋಳೂರು ಸಾವಿರದ ಫಲ್ಗುಣಿ ಶ್ರೀಕಲಾನಾಥೇಶ್ವರ ಸ್ವಾಮಿಯ ದಿವ್ಯ ರಥೋತ್ಸವ ಹಾಗೂ ಜಾತ್ರಾ ಮಹೋತ್ಸವವು ಇದೇ 26ರಂದು ಮಂಗಳವಾರ ಸಂಭ್ರಮದಿಂದ ಜರುಗಲಿದೆ.
ನಾಳೆ ಸಂಜೆ ಮಹಾಗಣಪತಿ ಪೂಜೆ, ಪ್ರಾರ್ಥನೆ, ಅಂಕುರಾರ್ಪಣೆ,...
ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ದರೋಡೆಕೋರರಿಂದ ಕೊಲೆಯಾದ ಮೂವರು…
ತುಮಕೂರು: ತಾಲೂಕಿನ ಕುಚ್ಚಂಗಿ ಕೆರೆಯ ಬಳಿ ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಮೂವರ ಶವ ಪತ್ತೆಯಾದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಮೂಲದ ಮೂವರು ಚಿನ್ನದ ಆಸೆಗೆ ಬಿದ್ದು...












