ಕಾರ್ಯಕರ್ತರ ಹುರುಪು, ಉತ್ಸಾಹ ನೋಡಿದರೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ನಮಗೆ ಗೆಲುವು ಖಚಿತ ಎಂದೆನಿಸುತ್ತಿದೆ: ಡಾ. ಸಿಎನ್ ಮಂಜುನಾಥ್.

0
ರಾಮನಗರ: ನಿಮ್ಮಲ್ಲಿರುವ ಹುರುಪು ಮತ್ತು ಉತ್ಸಾಹ ನೋಡಿದರೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ನಮಗೆ ಗೆಲುವು ಖಚಿತ ಎಂದೆನಿಸುತ್ತಿದೆ ಎಂಬುದಾಗಿ ಬಿಜೆಪಿ ಅಭ್ಯರ್ಥಿ ಡಾ. ಸಿಎನ್ ಮಂಜುನಾಥ್ ಭರವಸೆ ವ್ಯಕ್ತಪಡಿಸಿದರು. ಇಂದು ಕಾರ್ಯಕರ್ತರನ್ನು ಉದ್ದೇಶಿಸಿ...

ಮಾಜಿ ಸಂಸದ ಸಿ.ಪಿ ಮೂಡಲಗಿರಿಯಪ್ಪ ನಿಧನ…

0
ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಂಸದ ಸಿ.ಪಿ. ಮೂಡಲಗಿರಿಯಪ್ಪ(85) ಇಂದು ನಗರದ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ತೀವ್ರ ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಇವರನ್ನು ತೀವ್ರ ನಿಗಾ ಘಟಕದಲ್ಲಿ ಇಟ್ಟು ಚಿಕಿತ್ಸೆ...

ಭೀಕರ ರಸ್ತೆ ಅಪಘಾತ- ಬಿಜೆಪಿ ನಾಯಕಿ ಲಲಿತಾ ಸುಂದರ್ ಮೊಮ್ಮಗ ಸಾವು…

0
ಮಂಗಳೂರು: ನಗರದ ನಂತೂರು ಹೆದ್ದಾರಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಯುವಕನೋರ್ವ ಸಾವನ್ನಪ್ಪಿದ ಘಟನೆ ಇಂದು ಮುಂಜಾನೆ ನಡೆದಿದೆ. ಬಿಜೆಪಿ ನಾಯಕಿ ತೊಕ್ಕೊಟ್ಟಿನ ಲಲಿತಾ ಸುಂದರ್ ಅವರ ಮೊಮ್ಮಗ ಶಮಿತ್ ಶೆಟ್ಟಿ (30) ಮೃತ ದುರ್ದೈವಿ....

ವಿದ್ಯುತ್ ಪ್ರವಹಿಸುತ್ತಿದ್ದ ಕೇಬಲ್ ಮೈಮೇಲೆ ಬಿದ್ದು ನರ್ಸ್ ಸಾವು…

0
ತುಮಕೂರು: ವಿದ್ಯುತ್ ಪ್ರವಹಿಸುತ್ತಿದ್ದ ಕೇಬಲ್ ಮೈಮೇಲೆ ಬಿದ್ದ ಪರಿಣಾಮ ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ್ ದಾರುಣವಾಗಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಇಪ್ಪಾಡಿ ಗ್ರಾಮದಲ್ಲಿ ನಡೆದಿದೆ. ಲಕ್ಷ್ಮೀ ಬಾಯಿ ಜಾದವ್ (36), ಮೃತ...

ನಾನು ಬದುಕಿರುವವರೆಗೆ ಕನ್ನಡಿಗನೆ, ಆರ್.ಸಿ.ಬಿಯ ಹೆಮ್ಮೆಯ ಅಭಿಮಾನಿಯೇ: ಸಿದ್ದರಾಮಯ್ಯ.

0
ಬೆಂಗಳೂರು: ನಾನು ಬದುಕಿರುವವರೆಗೆ ಕನ್ನಡಿಗನೆ, ಆರ್.ಸಿ.ಬಿಯ ಹೆಮ್ಮೆಯ ಅಭಿಮಾನಿಯೇ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿಗೆ ತಿರುಗೇಟು ನೀಡಿದರು. ಮೇಕೆದಾಟು ಸಂಬಂಧ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಫೋಟೋಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ...

ಗೆಳೆಯನನ್ನೇ ಚಾಕುವಿನಿಂದ ಇರಿದು ಹತ್ಯೆಗೈದ ಪಾಪಿಗಳು…

0
ಹುಬ್ಬಳ್ಳಿ: ಸ್ನೇಹಿತರೆಲ್ಲರೂ ಸೇರಿ ಕೂಡಿ ಆಡಿದ ಗೆಳೆಯನನ್ನೇ ಹತ್ಯೆ ಮಾಡಿದ ಘಟನೆ ನಗರದ ಅನಾಗಶೆಟ್ಟಿಕೊಪ್ಪದಲ್ಲಿ ನಡೆದಿದೆ. ಪೈಲ್ವಾನ್ ಆಗಿದ್ದ ಪ್ರಕಾಶ್ ಮಾನೆ ಮೃತ ರ್ದುದೈವಿ. ಕುಚಿಕು ಗೆಳೆಯರಾದ ಕಿರಣ್ ಬಡಿಗೇರ ಹಾಗೂ ಸಂಗಮೇಶ...

ಲೋಕಸಭಾ ಚುನಾವಣೆ ಹಿನ್ನೆಲೆ -12 ಮಂದಿ ಆರೋಪಿಗಳಿಗೆ ಗಡಿಪಾರು ಆದೇಶ…

0
ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಗರ ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯಲ್ಲಿ ಕ್ರಿಮಿನಲ್ ಚಟುವಟಿಕೆಗಳಲ್ಲಿ ನಿರತರಾಗಿರುವ 12 ಮಂದಿ ಆರೋಪಿಗಳಿಗೆ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಗಡಿಪಾರು ಆದೇಶ ಹೊರಡಿಸಿದ್ದಾರೆ. ಅಡ್ಯಾರ್‌ಪದವಿನ ಮುಹಮ್ಮದ್ ಅಶ್ರಫ್...

5, 8, 9ನೇ ತರಗತಿಯ ಮೌಲ್ಯಾಂಕನ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ…

0
ಬೆಂಗಳೂರು: 5, 8, 9ನೇ ತರಗತಿಗೆ ಮೌಲ್ಯಾಂಕನ ಪರೀಕ್ಷೆ ನಡೆಸಲು ಕರ್ನಾಟಕ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ ಬೆನ್ನಲ್ಲೇ ಶಿಕ್ಷಣ ಇಲಾಖೆ ವೇಳಾಪಟ್ಟಿ ಬಿಡುಗಡೆಗೊಳಿಸಿದೆ. ಮಾರ್ಚ್ 25 ರಿಂದ ಬಾಕಿ ವಿಷಯಗಳಿಗೆ 28ರ ವರೆಗೆ...

ಕೇಜ್ರಿವಾಲ್ ಒಬ್ಬ ದುರಹಂಕಾರಿ, ಸಮನ್ಸ್​ಗಳಿಗೆ ಉತ್ತರಿಸದ ಕಾರಣ ಬಂಧನವಾಗಿದೆ. ಇದರಲ್ಲಿ ಯಾವುದೇ ರಾಜಕೀಯವಿಲ್ಲ: ಪ್ರಹ್ಲಾದ್ ಜೋಶಿ.

0
ಹುಬ್ಬಳ್ಳಿ: ಕೇಜ್ರಿವಾಲ್ ಒಬ್ಬ ದುರಹಂಕಾರಿಯಾಗಿದ್ದು, ಸಮನ್ಸ್ಗಳಿಗೆ ಉತ್ತರಿಸದ ಕಾರಣ ಬಂಧನವಾಗಿದೆ. ಇದರಲ್ಲಿ ಯಾವುದೇ ರಾಜಕೀಯವಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ಕಾಂಗ್ರೆಸ್​ನವರ ಬ್ಯಾಂಕ್ ಖಾತೆ ಸೀಜ್ ಮಾಡಿರುವ ಕುರಿತು ಪ್ರತಿಕ್ರಿಯೆ ನೀಡಿ,...

ಚಿಕ್ಕಮಗಳೂರು: ಕಾಡಾನೆ ದಾಳಿಗೆ ಕಾರ್ಮಿಕ ಬಲಿ…

0
ಚಿಕ್ಕಮಗಳೂರು: ಕಾಡಾನೆ ದಾಳಿಗೆ ಕಾರ್ಮಿಕನೋರ್ವ ಬಲಿಯಾಗಿರುವಂತಹ ಘಟನೆ ತಾಲೂಕಿನ ಕೆಂಚೇನಹಳ್ಳಿಯಲ್ಲಿ ನಡೆದಿದೆ. ತೋಟಕ್ಕೆ ತೆರಳುತ್ತಿದ್ದ ಕಾರ್ಮಿಕ ಶ್ರೀಧರ್ ಎಂಬುವವರ ಮೇಲೆ ಒಂಟಿ ಸಲಗ ದಾಳಿ ಮಾಡಿದ್ದು, ತೀವ್ರವಾಗಿ ಗಾಯಗೊಂಡಿದ್ದ ಆತನನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ...
error: Content is protected !!