ದ್ವೇಷ ಭಾಷಣಕ್ಕೆ ಮೂರು ವರ್ಷ ಜೈಲು ಶಿಕ್ಷೆ: ಮಹತ್ವದ ವಸೂದೆ ತರಲು ರಾಜ್ಯ ಸರ್ಕಾರ ಸಿದ್ಧತೆ.

0
ಬೆಂಗಳೂರು: ದ್ವೇಷ ಭಾಷಣ ಮಾಡಿ ಸಾಬೀತಾದ್ರೆ ರಾಜ್ಯದಲ್ಲಿ ಮೂರು ವರ್ಷ ಜೈಲು ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ. ರಾಜ್ಯ ಸರ್ಕಾರದಿಂದ ಮಹತ್ವದ ಮಸೂದೆಯೊಂದನ್ನ ತರಲು ಸಿದ್ಧತೆ ನಡೆಸಿದ್ದು, ಬಜೆಟ್ ಅಧಿವೇಶನದಲ್ಲಿ ಬಿಲ್ ಮಂಡಿಸುವ ಸಾಧ್ಯತೆ ಇದೆ....

ಬಜೆಪಿ ಮುಖಂಡ ರಾಜೇಶ್ ಬನ್ನೂರು ಮನೆ ನೆಲಸಮ; ಆರೋಪಿಗಳನ್ನು ಬಂಧಿಸುವಂತೆ ಬಜೆಪಿ ಕಾರ್ಯಕರ್ತರ ಆಗ್ರಹ.

0
ಮಂಗಳೂರು: ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿಗೆ ಸಂಬಂಧಿಸಿದಂತೆ ದೇವಸ್ಥಾನ ಸುತ್ತಮುತ್ತಲಿನ ಮನೆಗಳ ತರೆವು ಕಾರ್ಯಾಚರಣೆ ನಡೆಯುತ್ತಿದೆ. ಅದರಂತೆ ನಿನ್ನೆ ತಡರಾತ್ರಿ ಬಿಜೆಪಿ ಮುಖಂಡ ರಾಜೇಶ್ ಬನ್ನೂರು ಅವರ ಮನೆಯನ್ನು ನೆಲಸಮ ಮಾಡಲಾಗಿದೆ. ನೆಲಸಮ ಮಾಡುತ್ತಿದ್ದಂತೆ...

ಲೋಪದೋಷಗಳಿಂದ ಕೂಡಿದ ರಾಷ್ಟೀಯ ಶಿಕ್ಷಣ ನೀತಿ ಹಿಂಪಡೆಯುವಂತೆ ಕೇಂದ್ರದ ಮೇಲೆ ಒತ್ತಡ: ಡಿಕೆಶಿ

0
ಬೆಂಗಳೂರು: ಕೇಂದ್ರ ಸರ್ಕಾರ ಹಾಗೂ ಯುಜಿಸಿ ಮೇಲೆ ಒತ್ತಡ ತಂದು ಅನೇಕ ಲೋಪದೋಷಗಳನ್ನು ಹೊಂದಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಹಿಂಪಡೆಯಲು ನಾವೆಲ್ಲರೂ ಸೇರಿ ಒತ್ತಡ ಹೇರಬೇಕು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು...

ಮೈಕ್ರೋ ಫೈನಾನ್ಸ್ ಬಿಲ್‍ನಲ್ಲಿ ರಾಜ್ಯಪಾಲರು ಸೂಚಿಸಿದರೆ ಬದಲಾವಣೆ ಮಾಡುತ್ತೇವೆ: ಸಚಿವ ಪರಮೇಶ್ವರ್.

0
ಬೆಂಗಳೂರು: ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ತಡೆಗೆ ತರಲು ಹೊರಟಿರುವ ಸುಗ್ರೀವಾಜ್ಞೆಯಲ್ಲಿ ರಾಜ್ಯಪಾಲರು ಏನಾದರೂ ಬದಲಾವಣೆಗೆ ಸೂಚನೆ ಕೊಟ್ಟರೆ ಅದನ್ನು ಬದಲಾವಣೆ ಮಾಡುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ. ಸುಗ್ರೀವಾಜ್ಞೆಗೆ ರಾಜ್ಯಪಾಲರು...

ಕಲುಷಿತ ನೀರು ಸೇವಿಸಿ 30ಕ್ಕೂ ಅಧಿಕ ಮಂದಿ ಅಸ್ವಸ್ಥ.

0
ಬೆಂಗಳೂರು: ಬೆಂಗಳೂರು ಪೂರ್ವದ ಪುಲಿಕೇಶಿ ನಗರ ವಾರ್ಡ್‍ನ ಪ್ರೊಮೆನೇಡ್  ರಸ್ತೆಯ ಸುಮಾರು 30ಕ್ಕೂ ಹೆಚ್ಚು ನಿವಾಸಿಗಳು ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿರುವುದಾಗಿ ಇಂದು ತಿಳಿದುಬಂದಿದೆ. ಕಲುಷಿತ ನೀರು ಸೇವಿಸಿ ಕಳೆದೆರಡು ವಾರಗಳಿಂದ 30...

ವಿಧಾನಸೌಧದಲ್ಲಿ ಬೀದಿ ನಾಯಿಗಳ ಕಾಟಕ್ಕೆ ಅಂಕುಶ ಹಾಕಲು ಸ್ಪೀಕರ್ ಹೊಸ ಪ್ಲಾನ್, ಶಕ್ತಿಸೌಧದಲ್ಲಿ ಸಾಕಲು ತೀರ್ಮಾನ.

0
ಬೆಂಗಳೂರು: ರಾಜ್ಯದ ಶಕ್ತಿ ಕೇಂದ್ರವಾದ ವಿಧಾನಸೌಧದಲ್ಲಿ ಬೀದಿ ನಾಯಿಗಳ ಕಾಟ ಹೆಚ್ಚಾಗಿದೆ. ಅವುಗಳಿಗೆ ಅಂಕುಶ ಹಾಕಲು ಮತ್ತು ಜನರಿಗೆ ರಕ್ಷಣೆ ನೀಡುವ ಉದ್ದೇಶದಿಂದ ಸ್ಪೀಕರ್ ಯು.ಟಿ ಖಾದರ್ ವಿಧಾನಸೌಧ ಆವರಣದಲ್ಲೇ ಶ್ವಾನಗಳಿಗೆ ಪ್ರತ್ಯೇಕ...

ಯುಗಾದಿ ವೇಳೆಗೆ ಎಲ್ಲಾ ಗ್ಯಾರಂಟಿ ಹಣ ಬಿಡುಗಡೆ ಆಗಲಿದೆ: ಕೆ.ಎಸ್ ಬಸವಂತಪ್ಪ.

0
ದಾವಣಗೆರೆ: ತಾಂತ್ರಿಕ ತೊಂದರೆಯಿಂದ ಗ್ಯಾರಂಟಿ ಹಣ ಬಿಡುಗಡೆ ಸಮಸ್ಯೆಯಾಗಿದೆ. ಯುಗಾದಿ ವೇಳೆಗೆ ಎಲ್ಲಾ ಗ್ಯಾರಂಟಿ ಹಣ ಬಿಡುಗಡೆ ಆಗಲಿದೆ ಎಂದು ಶಾಸಕ ಕೆ.ಎಸ್ ಬಸವಂತಪ್ಪ ತಿಳಿಸಿದ್ದಾರೆ. ದಾವಣಗೆರೆಯ ಮಾಯಕೊಂಡದಲ್ಲಿ ಮಾಧ್ಯಮಗಾರರೊಂದಿಗೆ ಅವರು ಮಾತನಾಡಿದರು....

ಬೆಳ್ಳಂಬೆಳಗ್ಗೆ ಸರ್ಕಾರದ ಗುತ್ತಿಗೆದಾರ ರಾಮಕೃಷ್ಣೇಗೌಡ ಮನೆ ಮೇಲೆ ಐಟಿ ದಾಳಿ.

0
ಮೈಸೂರು: ಸರ್ಕಾರದ ವಿವಿಧ ಕಾಮಗಾರಿಗಳ ಗುತ್ತಿಗೆ ವಹಿಸಿಕೊಂಡಿರುವ ಕಾಂಟ್ರಾಕ್ಟರ್ ರಾಮಕೃಷ್ಣೇಗೌಡ ಮನೆ, ಎಂ ಪ್ರೋ ಪ್ಯಾಲೇಸ್, ಹೋಟೆಲ್, ಕಲ್ಯಾಣ ಮಂಟಪ ಸೇರಿದಂತೆ ಮೈಸೂರಿನ ಹಲವೆಡೆ ಇಂದು ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು...

ರಾಜ್ಯ ಬಜೆಟ್ : ಸಿದ್ಧತೆ ಆರಂಭಿಸಿದ ಸಿಎಂ ಸಿದ್ದರಾಮಯ್ಯ, ನಾಳೆಯಿಂದ ಪೂರ್ವಭಾವಿ ಸಭೆ.

0
ಬೆಂಗಳೂರು: 2025-26ನೇ ಸಾಲಿನ ರಾಜ್ಯ ಬಜೆಟ್'ಗೆ ಸಿಎಂ ಸಿದ್ದರಾಮಯ್ಯ ಅವರು ಸಿದ್ಧತೆ ಆರಂಭಿಸಿದ್ದು, ಗುರುವಾರದಿಂದ ಐದು ದಿನಗಳ ಕಾಲ ವಿವಿಧ ಇಲಾಖೆಗಳ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆಗಳನ್ನು ನಡೆಸಲಿದ್ದಾರೆ. ಸಿದ್ದರಾಮಯ್ಯ ಅವರು,...

ಮೈಕ್ರೋ ಫೈನಾನ್ಸ್ ಹೆಸರಿನಲ್ಲಿ ಕಿರುಕುಳ ಕೊಡುವವರಿಗೆ ಶಿಕ್ಷೆ ಪ್ರಮಾಣ ಹೆಚ್ಚಳ: ಜಿ.ಪರಮೇಶ್ವರ್.

0
ಬೆಂಗಳೂರು: ಮೈಕ್ರೋ ಫೈನಾನ್ಸ್ ಹೆಸರಿನಲ್ಲಿ ಕಿರುಕುಳ ಕೊಡುವವರಿಗೆ ಕಾನೂನಿನ ಬಿಸಿ ಮುಟ್ಟಿಸಲು ಶಿಕ್ಷೆ ಪ್ರಮಾಣವನ್ನು ಹೆಚ್ಚಳ ಮಾಡಿದ್ದೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು. ನಗರದಲ್ಲಿ ಮಾತನಾಡಿದ ಅವರು, ಈ ಮೊದಲು ಬಿಲ್‍ನಲ್ಲಿ...
error: Content is protected !!