ಕಾರು ಮತ್ತು ಲಾರಿ ಮಧ್ಯೆ ಭೀಕರ ಅಪಘಾತ: ಪತಿ ಎದುರೇ ಪತ್ನಿ ವೈದ್ಯೆ ದುರ್ಮರಣ.

0
ಬೆಳಗಾವಿ: ಲಾರಿ ಮತ್ತು ಕಾರು ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಪತಿ ಎದುರು ಪತ್ನಿ ಮೃತಪಟ್ಟಿರುವ ಮನಕಲಕುವ ಘಟನೆ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೂಡಲಗಿ...

ದೆಹಲಿ ರೀತಿ ಬೆಂಗಳೂರು ಆಗೋದು ಬೇಡ: ‘ಇವಿ’ ಬಳಕೆಗೆ ಸಾರಿಗೆ ಸಚಿವರಿಗೆ ದಿನೇಶ್ ಗುಂಡೂರಾವ್ ಪತ್ರ.

0
ಬೆಂಗಳೂರು: ದೆಹಲಿ ಮಾದರಿಯಲ್ಲಿ ಬೆಂಗಳೂರು ವಾಯುಮಾಲಿನ್ಯ ಹದಗೆಡುವುದು ಬೇಡ ಎಂದು ಮುಂಜಾಗ್ರತೆಯ ಸಲುವಾಗಿ ಸಾರಿಗೆ ಸಚಿವರಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪತ್ರ ಬರೆದಿದ್ದಾರೆ. ವಾಯುಮಾಲಿನ್ಯ ನಿಯಂತ್ರಣಕ್ಕೆ ಎಲೆಕ್ಟ್ರಿಕ್ ವಾಹನಗಳ ಬಳಕೆ ನಿಯಮ...

ಕಲಬುರಗಿ ಶಾಲೆಗೆ ಬಾಂಬ್ ಬೆದರಿಕೆ.

0
ಕಲಬುರಗಿ: ನಗರದ ಹೊಸ ಜೇವರ್ಗಿ ರಸ್ತೆ ಕೆಇಬಿ ಕಲ್ಯಾಣ ಮಂಟಪ ಹತ್ತಿರ ಇರುವ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಬಂದಿರುವ ಬಗ್ಗೆ ವರದಿಯಾಗಿದೆ. ಕಲಬುರಗಿಯ ಕರುಣೇಶ್ವರ ನಗರದಲ್ಲಿರುವ ವಿಧಾನಪರಿಷತ್ ಸದಸ್ಯ ಬಿ.ಜಿ ಪಾಟೀಲ್...

ಕಡಬ, ಕುಕ್ಕೆ ಸುಬ್ರಹ್ಮಣ್ಯ ಶಾಲೆಗಳ 21 ಮಕ್ಕಳಲ್ಲಿ ಚಿಕನ್ ಪಾಕ್ಸ್ ಸೋಂಕು ದೃಢ.

0
ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಇದೀಗ ಶಾಲಾ ಮಕ್ಕಳಲ್ಲಿ ಚಿಕನ್ ಪಾಕ್ಸ್ ಆತಂಕ ಎದುರಾಗಿದೆ. ಜಿಲ್ಲೆಯ ಕಡಬ ಒಂದೇ ತಾಲೂಕಿನಲ್ಲಿ ವಿವಿಧ ಶಾಲೆಗಳಲ್ಲಿ 21ಕ್ಕೂ ಹೆಚ್ಚಿನ ಮಕ್ಕಳಿಗೆ ಚಿಕನ್‍ಪಾಕ್ಸ್...

ಮೈಕ್ರೋ ಫೈನಾನ್ಸ್ ಕಂಪನಿಗಳು ರೌಡಿಗಳನ್ನ ಬಿಟ್ಟು ಹಣ ವಸೂಲಿ: ಡಿ.ಕೆ ಶಿವಕುಮಾರ್.

0
ಬೆಂಗಳೂರು: ಮೈಕ್ರೋ ಫೈನಾನ್ಸ್ ನವರು ಕಿರುಕುಳ ನೀಡದಂತೆ ಮುಖ್ಯಮಂತ್ರಿಗಳು ಹಾಗೂ ಸಹಕಾರ ಸಚಿವರು ಈಗಾಗಲೇ ಆದೇಶ ಮಾಡಿದ್ದಾರೆ. ಆದರೆ ಕೆಲವು ಕಡೆ ರೌಡಿಗಳನ್ನ ಬಿಟ್ಟು ಹೆದರಿಸುತ್ತಾರೆ, ಹಣ ವಸೂಲಿ ಮಾಡುತ್ತಿದ್ದಾರೆ. ಹಾಗಾಗಿ ಆದಷ್ಟು...

ಗೋ ಕಳ್ಳರನ್ನು ಸರ್ಕಲಲ್ಲಿ ನಿಲ್ಲಿಸಿ ಗುಂಡಿಕ್ಕಬೇಕು: ಮಂಕಾಳ ವೈದ್ಯ ಕಿಡಿ.

0
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಗೋವು ಮತ್ತು ಜಾನುವಾರುಗಳ ಕಳ್ಳತನ, ಹತ್ಯೆ, ಕ್ರೌರ್ಯಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ...

ಸಿಎಂ ಸಿದ್ದರಾಮಯ್ಯ ವಿರುದ್ಧ ಬೇನಾಮಿ ಆಸ್ತಿ ಆರೋಪ, ಲೋಕಾಯುಕ್ತಕ್ಕೆ ದೂರು.

0
ಮೈಸೂರು: ಮುಡಾ ಕೇಸ್‍ನಲ್ಲಿ ಸಂಕಷ್ಟ ಎದುರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಸಿಎಂ ಸಿದ್ದರಾಮಯ್ಯ ಬೇನಾಮಿ ಆಸ್ತಿ ಸಂಪಾದಿಸಿದ್ದಾರೆ ಎಂದು ಆರೋಪಿಸಿ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ...

ನಿರ್ಮಲಾ ಸೀತಾರಾಮನ್ ಕರ್ನಾಟಕದಿಂದ ಬಂದಿದ್ದರೂ ರಾಜ್ಯವನ್ನು ನಿರ್ಲಕ್ಷಿಸಿದ್ದಾರೆ: ಜಿ.ಸಿ ಚಂದ್ರಶೇಖರ್ ಕಿಡಿ.

0
ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕರ್ನಾಟಕದಿಂದ ಬಂದಿದ್ದರೂ ರಾಜ್ಯವನ್ನು ನಿರ್ಲಕ್ಷ್ಯ ಮಾಡಿದ್ದಾರೆ. ಬಜೆಟ್‍ನಲ್ಲಿ ರಾಜ್ಯಕ್ಕೆ ನಿರಾಸೆ ಮೂಡಿಸಿದ್ದಾರೆ. ಅವರನ್ನು ಕಳುಹಿಸಿದ ನಮಗೆ ನಾಚಿಕೆಯಾಗುತ್ತಿದೆ ಎಂದು ಕಾಂಗ್ರೆಸ್ ಸಂಸದ ಜಿ.ಸಿ ಚಂದ್ರಶೇಖರ್...

ಸಿಎಂ ರಾಜಕೀಯ ಸಲಹೆಗಾರ ಬಿ.ಆರ್ ಪಾಟೀಲ್ ರಾಜೀನಾಮೆ.

0
ಬೆಂಗಳೂರು: ಸಿದ್ದರಾಮಯ್ಯ ಸರ್ಕಾರದಲ್ಲಿ ಯಾವುದೇ ಸ್ಥಾನಮಾನ ಸಿಕ್ಕಿಲ್ಲವೆಂದು ಅಸಮಾಧಾನಗೊಂಡಿದ್ದ ಹಿರಿಯ ಶಾಸಕರಿಗೆ ಸಚಿವ ಸ್ಥಾನಮಾನದ ಕೆಲ ಹುದ್ದೆಗಳನ್ನು ನೀಡಲಾಗಿತ್ತು. ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ ಅವರಿಗೆ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರನ್ನಾಗಿ ನೇಮಕ ಮಾಡಲಾಗಿತ್ತು,...

ವೈದ್ಯರ ನಿರ್ಲಕ್ಷ್ಯದಿಂದ ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು.

0
ಬಳ್ಳಾರಿ: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ ಬಾಣಂತಿಯರ ಸಾವು ರಾಜ್ಯವನ್ನು ಬೆಚ್ಚಿ ಬೀಳಿಸಿತ್ತು. ಈ ಪ್ರಕರಣ ಮಾಸುವ ಮುನ್ನವೇ ಇದೀಗ ಮತ್ತೋರ್ವ ಬಾಣಂತಿ ಮೃತಪಟ್ಟಿರುವ ಘಟನೆ ಬಿಮ್ಸ್ ಆಸ್ಪತ್ರೆಯಲ್ಲಿ ವರದಿಯಾಗಿದೆ. ಮೃತರನ್ನು ಬಳ್ಳಾರಿ ಜಿಲ್ಲೆ...
error: Content is protected !!