ಬೆಂಗಳೂರಿನಲ್ಲಿ ಎಐ ನೂತನ ಸಿಗ್ನಲ್‍ಗಳ ಅಳವಡಿಕೆ.
ಬೆಂಗಳೂರು: ಸುಗಮ ಸಂಚಾರ ಹಾಗೂ ವಾಹನ ಸವಾರರ ಪ್ರಯಾಣದ ಸಮಯದಲ್ಲಿನ ತಡೆಯನ್ನು ಕಡಿಮೆಗೊಳಿಸುವ ಉದ್ದೇಶದಿಂದ ನಗರದ 123 ಪ್ರಮುಖ ಜಂಕ್ಷನ್‍ಗಳಲ್ಲಿ ಎಐ ತಂತ್ರಜ್ಞಾನಾಧರಿತ ಸಿಗ್ನಲ್ ಕಂಟ್ರೋಲ್ ಸಿಸ್ಟಂ ಅಳವಡಿಕೆಯನ್ನು ಪೂರ್ಣಗೊಳಿಸಲಾಗಿದೆ. ಈ ಹಿಂದೆ...
ಲಕ್ಷ್ಮೀ ಹೆಬ್ಬಾಳ್ಕರ್‌ಗೆ ನಿಂದನೆ ಕೇಸ್: ಸಿ.ಟಿ ರವಿಗೆ ತಾತ್ಕಾಲಿಕ ರಿಲೀಫ್.
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ನಿಂದಿಸಿದ ಆರೋಪ ಕೇಸಲ್ಲಿ ಬಿಜೆಪಿ ಪರಿಷತ್ ಸದಸ್ಯ ಸಿ.ಟಿ ರವಿ ಅವರಿಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಎಫ್‍ಐಆರ್ ರದ್ದು ಕೋರಿ ಸಿ.ಟಿ ರವಿ ಸಲ್ಲಿಸಿದ್ದ ಅರ್ಜಿ...
ಕುಡಿಯುವ ನೀರು, ನೀರಾವರಿ ಯೋಜನೆಗಳಿಗೆ ಅನುಮೋದನೆ ನೀಡಬೇಕು: ಸಿಎಂ ಒತ್ತಾಯ.
ಬೆಂಗಳೂರು: ಶನಿವಾರ ಮಂಡನೆಯಾಗಲಿರುವ ಕೇಂದ್ರ ಬಜೆಟ್ 2025ರಲ್ಲಿ ಕರ್ನಾಟಕದಲ್ಲಿನ ಕುಡಿಯುವ ನೀರು ಮತ್ತು ನೀರಾವರಿ ಯೋಜನೆಗಳಿಗೆ ಅಗತ್ಯ ಅನುಮೋದನೆ ನೀಡಬೇಕು. ನಗರಗಳ ನಿರಂತರ ಬೆಳವಣಿಗೆಯನ್ನು ಬೆಂಬಲಿಸಲು ನಿರ್ಣಾಯಕ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಹೊಸ ಯೋಜನೆಯನ್ನು...
ಕುಂಭಮೇಳದಲ್ಲಿ ಭಕ್ತರು ಜಾಗೃತಿ ವಹಿಸಬೇಕು, ಮೃತರಿಗೆ ಸದ್ಗತಿಯಾಗಲಿ: ಮಂತ್ರಾಲಯ ಶ್ರೀಗಳ ಸಂತಾಪ.
ರಾಯಚೂರು: ಮಹಾಕುಂಭಮೇಳ ಸಮಸ್ತ ಹಿಂದೂಗಳ ಶ್ರದ್ಧಾ ಉತ್ಸವವಾಗಿದೆ. ದೇಶ ವಿದೇಶದಿಂದ ಲಕ್ಷಾಂತರ ಭಕ್ತರು ಪುಣ್ಯ ಸ್ನಾನಕ್ಕಾಗಿ ಮೇಳಕ್ಕೆ ಬರುತ್ತಿದ್ದಾರೆ. ಹೆಚ್ಚಿನ ಭಕ್ತರ ಜನಸಂದಣಿ ಆಗಿ ಕಾಲ್ತುಳಿತವಾಗಿ, ಸಾವುಗಳು ಸಂಭವಿಸಿವೆ. ಭಕ್ತರು ಸಹ ಸ್ವಯಂ...
ಬೆಂಗಳೂರಿನಲ್ಲಿ ಮತ್ತೆ ಮಾಹನಗಳ ಟೋಯಿಂಗ್ ಆರಂಭ.
ಬೆಂಗಳೂರು: ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಮತ್ತೆ ವಾಹನಗಳ ಟೋಯಿಂಗ್ ವ್ಯವಸ್ಥೆ ಆರಂಭಿಸಲು ಚಿಂತನೆ ನಡೆಸಲಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ತಿಳಿಸಿದ್ದಾರೆ. ಬೆಂಗಳೂರು ಟ್ರಾಫಿಕ್ ಪೊಲೀಸ್ ವಿಭಾಗವು ನಗರದ...
ಮಹಾಕುಂಭ ಮೇಳದಲ್ಲಿ ಕಾಲ್ತುಳಿತ: ಕನ್ನಡಿಗರ ರಕ್ಷಣೆಗಾಗಿ ಸಹಾಯವಾಣಿ ಆರಂಭಿಸಿದ ರಾಜ್ಯ ಸರ್ಕಾರ.
ಬೆಂಗಳೂರು: ಉತ್ತರ ಪ್ರದೇಶದ ಪ್ರಯಾಗ್‍ರಾಜ್‍ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಕರ್ನಾಟಕದಿಂದ ತೆರಳಿದ್ದ ಬೆಳಗಾವಿಯ ನಾಲ್ಕು ಮಂದಿ ಮೌನಿ ಅಮವ್ಯಾಸೆ ದಿನದಂದು ಸಂಭವಿಸಿದ ಕಾಲ್ಕುಳಿತದಲ್ಲಿ ಸಿಲುಕಿ ಮೃತಪಟ್ಟಿದ್ದ ಬೆನ್ನಲ್ಲೇ ರಾಜ್ಯ ಸರ್ಕಾರ ಕನ್ನಡಿಗರ ರಕ್ಷಣೆಗೆ...
ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಸದ್ಯಕ್ಕಿಲ್ಲ ಮೆಟ್ರೋ ಪ್ರಯಾಣ ದರ ಏರಿಕೆ.
ಬೆಂಗಳೂರು: ನಮ್ಮ ಮೆಟ್ರೋ ರೈಲು ಟಿಕೆಟ್ ಬೆಲೆ ಏರಿಕೆಗೆ ಮುಂದಾಗಿದ್ದ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಇದೀಗ ಆ ವಿಚಾರಕ್ಕೆ ತಾತ್ಕಾಲಿಕ ಬ್ರೇಕ್ ಹಾಕಿದೆ. ಮೆಟ್ರೋ ಟಿಕೆಟ್ ದರ ಏರಿಕೆ ಸಂಬಂಧ...
ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಬಂದರೆ ವೈಯಕ್ತಿಕವಾಗಿ ಸ್ವಾಗತ: ಸಚಿವ ಸಂತೋಷ್ ಲಾಡ್
ಹುಬ್ಬಳ್ಳಿ: ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಬಂದರೆ ವೈಯಕ್ತಿಕವಾಗಿ ಸ್ವಾಗತ ಕೊರುವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು, ಶ್ರೀರಾಮುಲು ಮೋಸ್ಟ್ ಹಂಬಲ್ ಪರ್ಸನ್. ರಾಮುಲು ವಂಡರ್ಫುಲ್...
ಅರಣ್ಯವಾಸಿಗಳನ್ನು ಕಾಡಿನಿಂದ ಹೊರಗೆ ಹಾಕಬಾರದು: ಸಿಎಂ ಖಡಕ್ ಸೂಚನೆ.
ಬೆಂಗಳೂರು: ಯಾವುದೇ ಕಾರಣಕ್ಕೂ ಅರಣ್ಯವಾಸಿಗಳನ್ನು ಕಾಡಿನಿಂದ ಹೊರಗೆ ಹಾಕಬಾರದು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಖಡನ್ ಸೂಚನೆ ನೀಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅನುಸೂಚಿತ ಜಾತಿ, ಬುಡಕಟ್ಟುಗಳ ರಾಜ್ಯಮಟ್ಟದ ಜಾಗೃತ ಉಸ್ತುವಾರಿ...
ಬೆಳಗಾವಿಯ ಬಿಮ್ಸ್ ನಲ್ಲಿ ಮತ್ತೊಂದು ಬಾಣಂತಿ ಸಾವು: ವೈದ್ಯರ ವಿರುದ್ಧ ನಿರ್ಲಕ್ಷ್ಯ ಆರೋಪ.
ಬೆಳಗಾವಿ: ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಮೃತಪಟ್ಟಿದ್ದು, ಬಾಣಂತಿಯರಿಗೆ ಬಿಮ್ಸ್ ಆಸ್ಪತ್ರೆ ಅಕ್ಷರಶಃ ಮೃತ್ಯು ಮನೆಯಾಗಿ ಪರಿವರ್ತನೆಯಾಗಿದೆ. ಹೆಣ್ಣು ಮಗುವಿಗೆ ಜನ್ಮ ನೀಡಿ ಬಾಣಂತಿ ಸಾವನ್ನಪ್ಪಿರುವ ಘಟನೆ ಇಂದು ಬೆಳಗಿನ ಜಾವ...












