ರಕ್ಷಣೆಗಾಗಿ ಗೋಹತ್ಯೆ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು.
ಹೊನ್ನಾವರ: ವಾರದ ಹಿಂದೆ ಗರ್ಭಿಣಿ ಹಸುವನ್ನು ಬರ್ಬರವಾಗಿ ಕೊಂದ ದುರಂತ ಘಟನೆಗೆ ಸಂಬಂಧಿಸಿದಂತೆ ಹೊನ್ನಾವರ ಪೊಲೀಸರು ಶನಿವಾರ ಆರೋಪಿಯನ್ನು ಬಂಧಿಸಿದ್ದಾರೆ. ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಫೈಸಲ್ ಕಾಲಿಗೆ ಗುಂಡು ಹಾರಿಸಲಾಗಿದೆ. ಖಚಿತ...
ರಾಜ್ಯದ 21 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ.
2025ರ ಗಣರಾಜ್ಯೋತ್ಸವ ದಿನಾಚರಣೆ ಪ್ರಯುಕ್ತ ರಾಷ್ಟ್ರಪತಿ ಪದಕ ಘೋಷಣೆ ಮಾಡಲಾಗಿದ್ದು, ರಾಜ್ಯದ 21 ಜನ ಪೊಲೀಸ್ ಅಧಿಕಾರಿಗಳು ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ. ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ ಗೌರವಕ್ಕೆ ಇಬ್ಬರು ಅಧಿಕಾರಿಗಳು ಹಾಗೂ...
ಹೆಚ್‍ಎಎಲ್ ವಿಮಾನ ನಿಲ್ದಾಣವನ್ನು ಆದಷ್ಟು ಬೇಗ ತೆರೆಯುವಂತೆ ಸಂಸದ ತೇಜಸ್ವಿ ಸೂರ್ಯ ಒತ್ತಾಯ.
ಬೆಂಗಳೂರು: ಹೆಚ್‍ಎಎಲ್ ವಿಮಾನ ನಿಲ್ದಾಣವನ್ನು ಆದಷ್ಟು ಬೇಗ ತೆರೆಯಬೇಕು ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಬೆಂಗಳೂರು ದಕ್ಷಿಣ ಭಾಗದಲ್ಲಿ 2ನೇ ವಿಮಾನ ನಿಲ್ದಾಣ ತೆರೆಯಲು ಸರ್ಕಾರ...
ಸಾಲ ತೀರಿಸದ ಜನರ ಮೇಲೆ ನಿಯಮ ಬಾಹಿರ ದಬ್ಬಾಳಿಕೆ ಸಹಿಸಲ್ಲ: ಸಿಎಂ ಸಿದ್ದರಾಮಯ್ಯ.
ಬೆಂಗಳೂರು: ಮೈಕ್ರೋ ಫೈನಾನ್ಸ್‍ಗಳ ವಿರುದ್ಧ ಆರೋಪ ಕೇಳಿಬಂದಿದ್ದು, ಸಿಎಂ ಸಿದ್ದರಾಮಯ್ಯ ಸಾಲ ತೀರಿಸದ ಜನರ ಮೇಲೆ ನಿಯಮ ಬಾಹಿರ ದಬ್ಬಾಳಿಕೆ ಮಾಡವುದು ಸಹಿಸಲ್ಲ ಎಂದು ಹೇಳಿದ್ದಾರೆ. ನಿಮ್ಮ ವ್ಯವಹಾರ ಹೆಚ್ಚಿಸಿಕೊಳ್ಳಲು ನಿಯಮ ಮೀರಿ...
ಮುಡಾ ಮಾಜಿ ಆಯುಕ್ತ, ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸರ್ಕಾರ ಸೂಚನೆ.
ಮೈಸೂರು: ಕ್ಯಾಥೆಡ್ರಲ್ ಸೊಸೈಟಿಗೆ ಅಕ್ರಮವಾಗಿ ಸೈಟ್ ಹಂಚಿಕೆ ಮಾಡಿದ ಆರೋಪ ಸಂಬಂಧ ಮೈಸೂರು ನಗರಾಭಿವೃದ್ಧಿ ಪ್ರಧಿಕಾರದ ಮಾಜಿ ಆಯುಕ್ತ ಹಾಗೂ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸರ್ಕಾರ ಸೂಚನೆ ನೀಡಿದೆ. 75225 ಚದರ ಅಡಿ...
ಗಣರಾಜ್ಯೋತ್ಸವದಂದು ಬೆಳಗ್ಗೆ 6 ಗಂಟೆಗೆ ಮೆಟ್ರೋ ಸಂಚಾರ ಆರಂಭ.
ಬೆಂಗಳೂರು: ನಾಳೆ ಗಣರಾಜ್ಯೋತ್ಸವದ ಅಂಗವಾಗಿ ರೈಲು ಸಂಚಾರವನ್ನು ಬೆಳಗ್ಗೆ 6 ಗಂಟೆಗೆ ಆರಂಭಿಸಲಾಗುತ್ತಿದೆ. ಪ್ರತಿ ಶನಿವಾರ ಮತ್ತು ಭಾನುವಾರ ಬೆಳಗ್ಗೆ 7 ಗಂಟೆಗೆ ಮೆಟ್ರೋ ಸಂಚಾರ ಆರಂಭವಾಗುತ್ತಿತ್ತು. ಆದರೆ ನಾಳೆ ಗಣರಾಜ್ಯೋತ್ಸವ ಇರುವುದರಿಂದ...
ರಾಜ್ಯಪಾಲರ ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಮೇಲ್ಮನವಿ: ವಿಚಾರಣೆ ಮುಂದೂಡಿದ ಹೈಕೋರ್ಟ್.
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ತಮ್ಮ ಪತ್ನಿ ಹೆಸರಿಗೆ ಅಕ್ರಮವಾಗಿ ನಿವೇಶನ ಪಡೆದ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡಿದ್ದ ರಾಜ್ಯಪಾಲರ ಕ್ರಮ ಎತ್ತಿ ಹಿಡಿದಿದ್ದ ಏಕಸದಸ್ಯ ಪೀಠದ ಆದೇಶ...
ಕರ್ನಾಟಕದಲ್ಲಿ ಪರಭಾಷಾ ಚಿತ್ರಗಳ ಟಿಕೆಟ್ ದರ ನಿಯಂತ್ರಣಕ್ಕೆ ಪ್ರಾಮಾಣಿಕ ಪ್ರಯತ್ನ: ಸಿಎಂ ಸಿದ್ದರಾಮಯ್ಯ.
ಬೆಂಗಳೂರು: ರಾಜ್ಯದಲ್ಲಿ ಪರಭಾಷಾ ಚಿತ್ರಗಳ ಟಿಕೆಟ್ ದರ ನಿಯಂತ್ರಣಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಜೊತೆಗೆ, ಕಲಾತ್ಮಕ ಚಿತ್ರಗಳ ಪ್ರೋತ್ಸಾಹಕ್ಕೆ ಪ್ರತೀ ಜಿಲ್ಲೆಗೂ 200 ಆಸನಗಳ ಮಿನಿ ಚಿತ್ರಮಂದಿರ ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ...
ಮಂಡ್ಯದಲ್ಲಿ ಇಂದಿನಿಂದ ಐದು ದಿನ ಫಲಪುಷ್ಪ ಪ್ರದರ್ಶನ.
ಮಂಡ್ಯ: ಸಕ್ಕರೆ ನಾಡಿನಲ್ಲಿ ಇಂದಿನಿಂದ 5 ದಿನಗಳ ಕಾಲ ನಡೆಯುವ ಫಲಪುಷ್ಪ ಪ್ರದರ್ಶನ ಹಾಗೂ ಮಧುರ ವಸ್ತ್ರೋತ್ಸವಕ್ಕೆ ಸಚಿವ ಎನ್.ಚಲುವರಾಯಸ್ವಾಮಿ ಅವರು ಚಾಲನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಪಾರ್ಕ್‍ನಲ್ಲಿ ಫಲಪುಷ್ಪ ಪ್ರದರ್ಶನ...
ಫೆಬ್ರವರಿ 1 ರಿಂದ ಮೆಟ್ರೊ ರೈಲು ಪ್ರಯಾಣ ದರ ಏರಿಕೆ ಜಾರಿಗೆ.
ಬೆಂಗಳೂರು: ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ ಮುಂಬರುವ ಪ್ರಯಾಣ ದರ ಹೆಚ್ಚಳವನ್ನು ಅತ್ಯಂತ ಗೌಪ್ಯವಾಗಿಟ್ಟಿದ್ದರೂ ಫೆ.1 ರಿಂದ ಬೆಲೆ ಹೆಚ್ಚಳವಾಗಲಿದೆ ಎಂದು ರಾಜ್ಯ ಸರ್ಕಾರದ ಮೂಲಗಳು ಖಚಿತಪಡಿಸಿವೆ. ಪ್ರಯಾಣ ದರ ಶೇಕಡ...