ಸಾರ್ವಜನಿಕರ ಗಮನ ಸೆಳೆದ ಮಂಗಳೂರು ಫಲಪುಷ್ಪ ಪ್ರದರ್ಶನ.
ಮಂಗಳೂರು: ಹೂವುಗಳ ರಾಶಿಯಲ್ಲಿ ಅರಳಿದ ಫ್ರಾನ್ಸ್ ದೇಶದ ಐಫೆಲ್ ಟವರ್, ತರಕಾರಿ, ಹಣ್ಣು ಹಂಪಲು, ಸಿರಿಧಾನ್ಯಗಳಿಂದ ಕಳೆಗಟ್ಟಿರುವ ಶಿವಲಿಂಗ, ಅಲಂಕಾರಕ್ಕೆ ಬಳಸುವ ಎಲೆಗಳಿಂದ ತಯಾರಾಗಿರುವ ಕಂಬಳ ಕೋಣಗಳು ಇವೆಲ್ಲವೂ ಮಂಗಳೂರಿನ ಕದ್ರಿ ಉದ್ಯಾನವನದಲ್ಲಿ...
ಚಾರ್ಮಾಡಿ ಘಾಟ್‍ನಲ್ಲಿ ಕಾಡ್ಗಿಚ್ಚು: ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರ ಸೂಚನೆ.
ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟ್‍ನ ಬಿದಿರು ತಳ ಅರಣ್ಯ ಪ್ರದೇಶದಲ್ಲಿ ಸಂಭವಿಸಿದ ಭೀಕರ ಕಾಡ್ಗಿಚ್ಚು ಬಗ್ಗೆ ವಿವರವಾದ ಮಾಹಿತಿ ಸಲ್ಲಿಸುವಂತ ಅರಣ್ಯ ಇಲಾಖೆಗೆ ರಾಜ್ಯ ಸರ್ಕಾರ ನಿನ್ನೆ ಸೂಚನೆ ನೀಡಿದೆ. ಕಾಡ್ಗಿಚ್ಚಿನಿಂದ...
ರಾಜ್ಯವು ದೇಶದ ಯಂತ್ರೋಪಕರಣಗಳ ರಾಜಧಾನಿ: ಕೇಂದ್ರ ಸಚಿವ ಹೆಚ್‍ಡಿಕೆ.
ಬೆಂಗಳೂರು: ಯಂತ್ರೋಪಕರಣ ಕ್ಷೇತ್ರವು ಉತ್ಪಾದನಾ ವಲಯಕ್ಕೆ ಬಹುದೊಡ್ಡ ಕೊಡುಗೆ ನೀಡುತ್ತಿದೆ. ಭಾರತದ ಯಂತ್ರೋಪಕರಣಗಳಲ್ಲಿ ಕರ್ನಾಟಕ ಶೇಕಡ 50ರಷ್ಟು ಉತ್ಪಾದನೆ ಪಾಲನ್ನು ಹೊಂದಿದೆ. ಆದ್ದರಿಂದ ಕರ್ನಾಟಕ ದೇಶದ ಯಂತ್ರೋಪಕರಣಗಳ ರಾಜಧಾನಿ ಎಂದು ಪ್ರಖ್ಯಾತಿ ಆಗಿದೆ...
ಅರಣ್ಯದಲ್ಲಿ ಯಾವುದೇ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಕಡ್ಡಾಯ.
ಬೆಂಗಳೂರು: ಅರಣ್ಯ ಪ್ರದೇಶದಲ್ಲಿ ಇನ್ನು ಮುಂದೆ ಸಿನಿಮಾ, ಸಾಕ್ಷ್ಯಚಿತ್ರ, ಧಾರಾವಾಹಿ ಸೇರಿದಂತೆ ಯಾವುದೇ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ. ಈ...
ಮುಡಾ ಹಗರಣ ಮುಚ್ಚಿಹಾಕಲು ಲೋಕಾಯುಕ್ತ ಪ್ರಯತ್ನ: ಬಿಜೆಪಿ ಆರೋಪ.
ಬೆಂಗಳೂರು: ಮುಡಾ ಹಗರಣ ಮುಚ್ಚಿಹಾಕಲು ಲೋಕಾಯುಕ್ತ ಪ್ರಯತ್ನ ನಡೆಸುತ್ತಿದೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ. ಇದರ ವಿರುದ್ಧ ಹೋರಾಟ ನಡೆಸುತ್ತೇವೆಂದು ನಿನ್ನೆ ಹೇಳಿದೆ. ಮಾಧ್ಯಮಗಾರರೊಂದಿಗೆ ಮಾತನಾಡಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ...
ಮಂಗಳೂರಿನ ಮಸಾಜ್ ಸೆಂಟರ್ ಮೇಲೆ ರಾಮ್ ಸೇನೆ ದಾಳಿ.
ಮಂಗಳೂರು: ಮಸಾಜ್ ಸೆಂಟರ್ ಒಂದರ ಮೇಲೆ ರಾಮ್ ಸೇನಾ ಕಾರ್ಯಕರ್ತರು ದಾಳಿ ನಡೆಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಸೆಲೂನ್‍ನಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂದು ಕಾರ್ಯಕರ್ತರು ಆರೋಪಿಸಿದ್ದಾರೆ. ಪ್ರಸಾದ್ ಅತ್ತಾವರ ನೇತೃತ್ವದ ಸಂಘಟನೆಯ...
ಮುಡಾ ಹಗರಣ: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬಿಗ್ ರಿಲೀಫ್.
ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಅಲ್ಲೋಲಕಲ್ಲೋಲ ಮೂಡಿಸಿದ್ದ ಮುಡಾ ಹಗರಣದ ಲೋಕಾಯುಕ್ತ ತನಿಖೆ ಪೂರ್ಣಗೊಂಡಿದೆ. ಲೋಕಾಯುಕ್ತ ವರದಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾವರ್ತಿಗೆ ಕ್ಲೀನ್‍ಚಿಟ್ ನೀಡಿರುವುದು ತಿಳಿದುಬಂದಿದೆ. ಮುಡಾ ಹಗರಣದಲ್ಲಿ ಮುಖ್ಯಮಂತ್ರಿ...
ವೈದ್ಯರ ಎಡವಟ್ಟಿಂದಾಗಿ ನವಜಾತ ಶಿಶುಗಳ ಮೂಳೆ ಮುರಿತ.
ಬೀದರ್: ಬೀದರ್‍ನ ಬ್ರಿಮ್ಸ್ ಆಸ್ಪತ್ರೆಯ ವೈದ್ಯರ ಎಡವಟ್ಟಿನಿಂದ ಹೆರಿಗೆ ವೇಳೆಯಲ್ಲಿ 2 ಹಸುಗೂಸುಗಳ ಕಾಲಿನ ಮೂಳೆ ಮುರಿದಿರುವ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಬೀದರ್ ತಾಲೂಕಿನ ಚಿಲ್ಲರ್ಗಿ ಗ್ರಾಮದ ಶ್ರೀದೇವಿ ಎಂಬುವರು...
ಹಣಕ್ಕಾಗಿ 7 ವರ್ಷದ ಬಾಲಕನ ಮಾರಾಟ: ಆರೋಪಿಗಳ ಬಂಧನ.
ಬೆಳಗಾವಿ: ಹಣಕ್ಕಾಗಿ 7 ವರ್ಷದ ಬಾಲಕನ ಮಾರಾಟ ಮಾಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಮಕ್ಕಳ ಮಾರಾಟ, ಮಕ್ಕಳ ಕಳ್ಳಸಾಗಣೆ ಪ್ರಕರಣಗಳು ಮತ್ತೆ ಬೆಳಗಾವಿಯಲ್ಲಿ ಸದ್ದು ಮಾಡುತ್ತಿವೆ. ಕಳೆದ 3 ತಿಂಗಳುಗಳಲ್ಲಿ ಮಕ್ಕಳ ಕಳ್ಳಸಾಗಣೆ...
ಬಿಜೆಪಿ ಬಣ ಬಡಿದಾಟ; ಅಂತ್ಯ ಹಾಡಲು ಎಲ್ಲ ಶಾಸಕರ ಜೊತೆ ರಾಜ್ಯ ಉಸ್ತುವಾರಿ ಮಾತುಕತೆ.
ಬೆಂಗಳೂರು : ರಾಜ್ಯ ಬಿಜೆಪಿಯಲ್ಲಿನ ಬಣ ಬಡಿದಾಟಕ್ಕೆ ಅಂತ್ಯ ಹಾಡಲು ಮುಂದಾಗಿರುವ ಹೈಕಮಾಂಡ್, ಬಿಜೆಪಿಯ ಎಲ್ಲಾ ನಾಯಕರನ್ನು ಮತ್ತೆ ಒಗ್ಗೂಡಿಸುವ ಪ್ರಯತ್ನ ನಡೆಸಿದೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಶಾಸಕರ ಜೊತೆ ರಾಜ್ಯ ಉಸ್ತುವಾರಿ...