ಏಪ್ರಿಲ್ 4 ರಿಂದ 14ರವರೆಗೆ ಬೆಂಗಳೂರಿನ ವಿಶ್ವವಿಖ್ಯಾತ ಕರಗ ಮಹೋತ್ಸವ.
ಬೆಂಗಳೂರು: ವಿಶ್ವವಿಖ್ಯಾತ ಬೆಂಗಳೂರು ಕರಗ ಶಕ್ತ್ಯೋತ್ಸವಕ್ಕೆ ಡೇಟ್ ಫಿಕ್ಸ್ ಆಗಿದೆ. ಈ ವರ್ಷ ಏಪ್ರಿಲ್ 4 ರಿಂದ 14ರವರೆಗೆ ದ್ರೌಪತಮ್ಮ ಶಕ್ತ್ಯೋತ್ಸವ ನಡೆಯಲಿದೆ. ಏಪ್ರಿಲ್ 12ರ ಚೈತ್ರ ಪೌರ್ಣಮಿಯಂದು ಕರಗ ಶಕ್ತ್ಯೋತ್ಸವ ನಡೆಯಲಿದೆ....
ಒಣ ಮೆಣಸಿನಕಾಯಿ ಬೆಲೆ ದಿಢೀರ್ ಕುಸಿತ, ಸಂಕಷ್ಟದಲ್ಲಿ ಬೆಳೆಗಾರರು.
ಬಳ್ಳಾರಿ: ಬೆಳೆದ ರೈತರ ಪಾಲಿಗೆ ಯಾವಗಲೂ ಸಿಹಿಯಾಗಿರುತ್ತಿದ್ದ ಮೆಣಸಿನಕಾಯಿ, ಈಗ ಬೆಳೆಗಾರರಿಗೂ ಅಕ್ಷರಶಃ ಖಾರವಾಗಿದೆ. ಗಣಿನಾಡು ಬಳ್ಳಾರಿಯಲ್ಲಿ ಬಹುತೇಕ ರೈತರು ಮೆಣಸಿನಕಾಯಿ ಬೆಳೆಯನ್ನು ಅತೀ ಹೆಚ್ಚಿನ ಪ್ರಮಾಣದಲ್ಲಿ ಬೆಳೆಯುತ್ತಾರೆ. ಈ ವರ್ಷವಂತೂ ಸುಮಾರು...
ಮುಡಾ ಹಗರಣ: ನನ್ನ ಹಾಗೂ ಮುಖ್ಯಮಂತ್ರಿಗಳ ಪತ್ನಿಯ ಪಾತ್ರ ಸೊನ್ನೆ: ಬೈರತಿ ಸುರೇಶ್.
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣದಲ್ಲಿ ನನ್ನದಾಗಲಿ, ಸಿಎಂ ಪತ್ನಿ ಪಾರ್ವತಿಯವರದಾಗಲಿ ಪಾತ್ರ ಸೊನ್ನೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಹೇಳಿದರು. ಜಾರಿ ನಿರ್ದೇಶನಾಲಯದ ನೋಟಿಸ್‍ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದ...
ನಾಲ್ವರು ಉದ್ಯಮಿಗಳ ಮನೆ ಮತ್ತು ಕಛೇರಿಗಳ ಮೇಲೆ ಐಟಿ ದಾಳಿ.
ಬೆಳಗಾವಿ: ಇಲ್ಲಿನ ಉದ್ಯಮಿಗಳಾದ ವಿನೋದ್ ದೊಡ್ಡಣ್ಣವರ, ಪುಷ್ಪದಂತ ದೊಡ್ಡಣ್ಣವರ, ಅಜಿತ್ ಪಟೇಲ್ ಮತ್ತು ಅಶೋಕ ಹುಂಬರವಾಡಿ ಎಂಬವರ ಮನೆಗಳು ಮತ್ತು ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ದೊಡ್ಡಣ್ಣವರ...
ಏರ್ ಶೋ ವೇಳೆ ಕೆಂಪೇಗೌಡ ನಿಲ್ದಾಣದಲ್ಲಿ ವಿಮಾನಗಳ ಹಾರಾಟ ಬಂದ್.
ಬೆಂಗಳೂರು: ಏರೋ ಇಂಡಿಯಾ 2025 ಏರ್ ಶೋಗೆ ದಿನಗಣನೆ ಶುರುವಾಗಿದೆ. ಫೆಬ್ರವರಿ 10 ರಿಂದ 14 ರವರಗೆ ಯಲಹಂಕದಲ್ಲಿ ಏರ್ ಶೋ ನಡೆಯಲಿರುವ ಕಾರಣ ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ವಿಮಾನಗಳ...
ಮೈಕ್ರೋ ಫೈನಾನ್ಸ್ ಕಿರುಕುಳ ವಿರುದ್ಧ ಕ್ರಿಮಿನಲ್ ಕೇಸ್.
ಬೆಂಗಳೂರು: ಮೈಕ್ರೋ ಫೈನಾನ್ಸ್ ಕಂಪನಿಗಳು ಸಾಲ ವಸೂಲಾತಿ ವೇಳೆ ಕಿರುಕುಳ ನೀಡುವುದು ಕಂಡುಬಂದರೆ ಅಂತಹವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಎಂದು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ಸೂಚನೆ ನೀಡಿದ್ದಾರೆ....
ರಾಜಕೀಯ ಪಿತೂರಿಯಿಂದ ಮುಖ್ಯಮಂತ್ರಿ ಪತ್ನಿಗೆ ಇಡಿ ನೋಟಿಸ್ ನೀಡಿದೆ: ಡಿ.ಕೆ ಶಿವಕುಮಾರ್.
ಬೆಂಗಳೂರು: ರಾಜಕೀಯ ಪಿತೂರಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ, ಸಚಿವ ಭೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ ನೋಟಿಸ್ ನೀಡಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಆರೋಪಿಸಿದರು. ಸದಾಶಿವನಗರ ನಿವಾಸದ ಬಳಿ ಇಂದು...
ನಟ ಶಿವಣ್ಣ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ.
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ನಟ ಶಿವರಾಜ್ ಕುಮಾರ್ ಅವರ ನಾಗವಾರದಲ್ಲಿನ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಬಾಗಿಲ ಬಳಿ ಬಂದು ಸಿದ್ದರಾಮಯ್ಯ ಅವರನ್ನು ಬರ ಮಾಡಿಕೊಂಡ ಶಿವರಾಜ್ ಕುಮಾರ್...
ಮುಡಾ ಹಗರಣ: ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ,ಸಚಿವ ಬೈರತಿ ಸುರೇಶ್‍ಗೆ ಇಡಿ ನೊಟೀಸ್.
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣಕ್ಕೆ ಸಂಬಂಧಿಸಿದಂತೆ ನಾಳೆಯೇ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ಸಚಿವ ಭೈರತಿ ಸುರೇಶ್‍ಗೆ ನೋಟಿಸ್ ಜಾರಿ ಮಾಡಿದೆ. ಇಡಿ ನೋಟಿಸ್...
ತುಮಕೂರು ಸಮೀಪ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ: ಡಾ.ಜಿ. ಪರಮೇಶ್ವರ್.
ತುಮಕೂರು: ತುಮಕೂರು ಬಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ಗಣರಾಜ್ಯೋತ್ಸವ ಆಚರಣೆ ನಂತರ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಗೃಹ ಸಚಿವರು,...











