ರಾಜಕೀಯ ಪಿತೂರಿಯಿಂದ ಮುಖ್ಯಮಂತ್ರಿ ಪತ್ನಿಗೆ ಇಡಿ ನೋಟಿಸ್ ನೀಡಿದೆ: ಡಿ.ಕೆ ಶಿವಕುಮಾರ್.
ಬೆಂಗಳೂರು: ರಾಜಕೀಯ ಪಿತೂರಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ, ಸಚಿವ ಭೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ ನೋಟಿಸ್ ನೀಡಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಆರೋಪಿಸಿದರು. ಸದಾಶಿವನಗರ ನಿವಾಸದ ಬಳಿ ಇಂದು...
ನಟ ಶಿವಣ್ಣ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ.
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ನಟ ಶಿವರಾಜ್ ಕುಮಾರ್ ಅವರ ನಾಗವಾರದಲ್ಲಿನ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಬಾಗಿಲ ಬಳಿ ಬಂದು ಸಿದ್ದರಾಮಯ್ಯ ಅವರನ್ನು ಬರ ಮಾಡಿಕೊಂಡ ಶಿವರಾಜ್ ಕುಮಾರ್...
ಮುಡಾ ಹಗರಣ: ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ,ಸಚಿವ ಬೈರತಿ ಸುರೇಶ್ಗೆ ಇಡಿ ನೊಟೀಸ್.
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣಕ್ಕೆ ಸಂಬಂಧಿಸಿದಂತೆ ನಾಳೆಯೇ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ಸಚಿವ ಭೈರತಿ ಸುರೇಶ್ಗೆ ನೋಟಿಸ್ ಜಾರಿ ಮಾಡಿದೆ. ಇಡಿ ನೋಟಿಸ್...
ತುಮಕೂರು ಸಮೀಪ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ: ಡಾ.ಜಿ. ಪರಮೇಶ್ವರ್.
ತುಮಕೂರು: ತುಮಕೂರು ಬಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ಗಣರಾಜ್ಯೋತ್ಸವ ಆಚರಣೆ ನಂತರ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಗೃಹ ಸಚಿವರು,...
ರಕ್ಷಣೆಗಾಗಿ ಗೋಹತ್ಯೆ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು.
ಹೊನ್ನಾವರ: ವಾರದ ಹಿಂದೆ ಗರ್ಭಿಣಿ ಹಸುವನ್ನು ಬರ್ಬರವಾಗಿ ಕೊಂದ ದುರಂತ ಘಟನೆಗೆ ಸಂಬಂಧಿಸಿದಂತೆ ಹೊನ್ನಾವರ ಪೊಲೀಸರು ಶನಿವಾರ ಆರೋಪಿಯನ್ನು ಬಂಧಿಸಿದ್ದಾರೆ. ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಫೈಸಲ್ ಕಾಲಿಗೆ ಗುಂಡು ಹಾರಿಸಲಾಗಿದೆ. ಖಚಿತ...
ರಾಜ್ಯದ 21 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ.
2025ರ ಗಣರಾಜ್ಯೋತ್ಸವ ದಿನಾಚರಣೆ ಪ್ರಯುಕ್ತ ರಾಷ್ಟ್ರಪತಿ ಪದಕ ಘೋಷಣೆ ಮಾಡಲಾಗಿದ್ದು, ರಾಜ್ಯದ 21 ಜನ ಪೊಲೀಸ್ ಅಧಿಕಾರಿಗಳು ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ. ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ ಗೌರವಕ್ಕೆ ಇಬ್ಬರು ಅಧಿಕಾರಿಗಳು ಹಾಗೂ...
ಹೆಚ್ಎಎಲ್ ವಿಮಾನ ನಿಲ್ದಾಣವನ್ನು ಆದಷ್ಟು ಬೇಗ ತೆರೆಯುವಂತೆ ಸಂಸದ ತೇಜಸ್ವಿ ಸೂರ್ಯ ಒತ್ತಾಯ.
ಬೆಂಗಳೂರು: ಹೆಚ್ಎಎಲ್ ವಿಮಾನ ನಿಲ್ದಾಣವನ್ನು ಆದಷ್ಟು ಬೇಗ ತೆರೆಯಬೇಕು ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಬೆಂಗಳೂರು ದಕ್ಷಿಣ ಭಾಗದಲ್ಲಿ 2ನೇ ವಿಮಾನ ನಿಲ್ದಾಣ ತೆರೆಯಲು ಸರ್ಕಾರ...
ಸಾಲ ತೀರಿಸದ ಜನರ ಮೇಲೆ ನಿಯಮ ಬಾಹಿರ ದಬ್ಬಾಳಿಕೆ ಸಹಿಸಲ್ಲ: ಸಿಎಂ ಸಿದ್ದರಾಮಯ್ಯ.
ಬೆಂಗಳೂರು: ಮೈಕ್ರೋ ಫೈನಾನ್ಸ್ಗಳ ವಿರುದ್ಧ ಆರೋಪ ಕೇಳಿಬಂದಿದ್ದು, ಸಿಎಂ ಸಿದ್ದರಾಮಯ್ಯ ಸಾಲ ತೀರಿಸದ ಜನರ ಮೇಲೆ ನಿಯಮ ಬಾಹಿರ ದಬ್ಬಾಳಿಕೆ ಮಾಡವುದು ಸಹಿಸಲ್ಲ ಎಂದು ಹೇಳಿದ್ದಾರೆ. ನಿಮ್ಮ ವ್ಯವಹಾರ ಹೆಚ್ಚಿಸಿಕೊಳ್ಳಲು ನಿಯಮ ಮೀರಿ...
ಮುಡಾ ಮಾಜಿ ಆಯುಕ್ತ, ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸರ್ಕಾರ ಸೂಚನೆ.
ಮೈಸೂರು: ಕ್ಯಾಥೆಡ್ರಲ್ ಸೊಸೈಟಿಗೆ ಅಕ್ರಮವಾಗಿ ಸೈಟ್ ಹಂಚಿಕೆ ಮಾಡಿದ ಆರೋಪ ಸಂಬಂಧ ಮೈಸೂರು ನಗರಾಭಿವೃದ್ಧಿ ಪ್ರಧಿಕಾರದ ಮಾಜಿ ಆಯುಕ್ತ ಹಾಗೂ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸರ್ಕಾರ ಸೂಚನೆ ನೀಡಿದೆ. 75225 ಚದರ ಅಡಿ...
ಗಣರಾಜ್ಯೋತ್ಸವದಂದು ಬೆಳಗ್ಗೆ 6 ಗಂಟೆಗೆ ಮೆಟ್ರೋ ಸಂಚಾರ ಆರಂಭ.
ಬೆಂಗಳೂರು: ನಾಳೆ ಗಣರಾಜ್ಯೋತ್ಸವದ ಅಂಗವಾಗಿ ರೈಲು ಸಂಚಾರವನ್ನು ಬೆಳಗ್ಗೆ 6 ಗಂಟೆಗೆ ಆರಂಭಿಸಲಾಗುತ್ತಿದೆ. ಪ್ರತಿ ಶನಿವಾರ ಮತ್ತು ಭಾನುವಾರ ಬೆಳಗ್ಗೆ 7 ಗಂಟೆಗೆ ಮೆಟ್ರೋ ಸಂಚಾರ ಆರಂಭವಾಗುತ್ತಿತ್ತು. ಆದರೆ ನಾಳೆ ಗಣರಾಜ್ಯೋತ್ಸವ ಇರುವುದರಿಂದ...












