ರಾಜ್ಯಪಾಲರ ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಮೇಲ್ಮನವಿ: ವಿಚಾರಣೆ ಮುಂದೂಡಿದ ಹೈಕೋರ್ಟ್.
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ತಮ್ಮ ಪತ್ನಿ ಹೆಸರಿಗೆ ಅಕ್ರಮವಾಗಿ ನಿವೇಶನ ಪಡೆದ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದ ರಾಜ್ಯಪಾಲರ ಕ್ರಮ ಎತ್ತಿ ಹಿಡಿದಿದ್ದ ಏಕಸದಸ್ಯ ಪೀಠದ ಆದೇಶ...
ಕರ್ನಾಟಕದಲ್ಲಿ ಪರಭಾಷಾ ಚಿತ್ರಗಳ ಟಿಕೆಟ್ ದರ ನಿಯಂತ್ರಣಕ್ಕೆ ಪ್ರಾಮಾಣಿಕ ಪ್ರಯತ್ನ: ಸಿಎಂ ಸಿದ್ದರಾಮಯ್ಯ.
ಬೆಂಗಳೂರು: ರಾಜ್ಯದಲ್ಲಿ ಪರಭಾಷಾ ಚಿತ್ರಗಳ ಟಿಕೆಟ್ ದರ ನಿಯಂತ್ರಣಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಜೊತೆಗೆ, ಕಲಾತ್ಮಕ ಚಿತ್ರಗಳ ಪ್ರೋತ್ಸಾಹಕ್ಕೆ ಪ್ರತೀ ಜಿಲ್ಲೆಗೂ 200 ಆಸನಗಳ ಮಿನಿ ಚಿತ್ರಮಂದಿರ ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ...
ಮಂಡ್ಯದಲ್ಲಿ ಇಂದಿನಿಂದ ಐದು ದಿನ ಫಲಪುಷ್ಪ ಪ್ರದರ್ಶನ.
ಮಂಡ್ಯ: ಸಕ್ಕರೆ ನಾಡಿನಲ್ಲಿ ಇಂದಿನಿಂದ 5 ದಿನಗಳ ಕಾಲ ನಡೆಯುವ ಫಲಪುಷ್ಪ ಪ್ರದರ್ಶನ ಹಾಗೂ ಮಧುರ ವಸ್ತ್ರೋತ್ಸವಕ್ಕೆ ಸಚಿವ ಎನ್.ಚಲುವರಾಯಸ್ವಾಮಿ ಅವರು ಚಾಲನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಪಾರ್ಕ್ನಲ್ಲಿ ಫಲಪುಷ್ಪ ಪ್ರದರ್ಶನ...
ಫೆಬ್ರವರಿ 1 ರಿಂದ ಮೆಟ್ರೊ ರೈಲು ಪ್ರಯಾಣ ದರ ಏರಿಕೆ ಜಾರಿಗೆ.
ಬೆಂಗಳೂರು: ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ ಮುಂಬರುವ ಪ್ರಯಾಣ ದರ ಹೆಚ್ಚಳವನ್ನು ಅತ್ಯಂತ ಗೌಪ್ಯವಾಗಿಟ್ಟಿದ್ದರೂ ಫೆ.1 ರಿಂದ ಬೆಲೆ ಹೆಚ್ಚಳವಾಗಲಿದೆ ಎಂದು ರಾಜ್ಯ ಸರ್ಕಾರದ ಮೂಲಗಳು ಖಚಿತಪಡಿಸಿವೆ. ಪ್ರಯಾಣ ದರ ಶೇಕಡ...
ಸಾರ್ವಜನಿಕರ ಗಮನ ಸೆಳೆದ ಮಂಗಳೂರು ಫಲಪುಷ್ಪ ಪ್ರದರ್ಶನ.
ಮಂಗಳೂರು: ಹೂವುಗಳ ರಾಶಿಯಲ್ಲಿ ಅರಳಿದ ಫ್ರಾನ್ಸ್ ದೇಶದ ಐಫೆಲ್ ಟವರ್, ತರಕಾರಿ, ಹಣ್ಣು ಹಂಪಲು, ಸಿರಿಧಾನ್ಯಗಳಿಂದ ಕಳೆಗಟ್ಟಿರುವ ಶಿವಲಿಂಗ, ಅಲಂಕಾರಕ್ಕೆ ಬಳಸುವ ಎಲೆಗಳಿಂದ ತಯಾರಾಗಿರುವ ಕಂಬಳ ಕೋಣಗಳು ಇವೆಲ್ಲವೂ ಮಂಗಳೂರಿನ ಕದ್ರಿ ಉದ್ಯಾನವನದಲ್ಲಿ...
ಚಾರ್ಮಾಡಿ ಘಾಟ್ನಲ್ಲಿ ಕಾಡ್ಗಿಚ್ಚು: ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರ ಸೂಚನೆ.
ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟ್ನ ಬಿದಿರು ತಳ ಅರಣ್ಯ ಪ್ರದೇಶದಲ್ಲಿ ಸಂಭವಿಸಿದ ಭೀಕರ ಕಾಡ್ಗಿಚ್ಚು ಬಗ್ಗೆ ವಿವರವಾದ ಮಾಹಿತಿ ಸಲ್ಲಿಸುವಂತ ಅರಣ್ಯ ಇಲಾಖೆಗೆ ರಾಜ್ಯ ಸರ್ಕಾರ ನಿನ್ನೆ ಸೂಚನೆ ನೀಡಿದೆ. ಕಾಡ್ಗಿಚ್ಚಿನಿಂದ...
ರಾಜ್ಯವು ದೇಶದ ಯಂತ್ರೋಪಕರಣಗಳ ರಾಜಧಾನಿ: ಕೇಂದ್ರ ಸಚಿವ ಹೆಚ್ಡಿಕೆ.
ಬೆಂಗಳೂರು: ಯಂತ್ರೋಪಕರಣ ಕ್ಷೇತ್ರವು ಉತ್ಪಾದನಾ ವಲಯಕ್ಕೆ ಬಹುದೊಡ್ಡ ಕೊಡುಗೆ ನೀಡುತ್ತಿದೆ. ಭಾರತದ ಯಂತ್ರೋಪಕರಣಗಳಲ್ಲಿ ಕರ್ನಾಟಕ ಶೇಕಡ 50ರಷ್ಟು ಉತ್ಪಾದನೆ ಪಾಲನ್ನು ಹೊಂದಿದೆ. ಆದ್ದರಿಂದ ಕರ್ನಾಟಕ ದೇಶದ ಯಂತ್ರೋಪಕರಣಗಳ ರಾಜಧಾನಿ ಎಂದು ಪ್ರಖ್ಯಾತಿ ಆಗಿದೆ...
ಅರಣ್ಯದಲ್ಲಿ ಯಾವುದೇ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಕಡ್ಡಾಯ.
ಬೆಂಗಳೂರು: ಅರಣ್ಯ ಪ್ರದೇಶದಲ್ಲಿ ಇನ್ನು ಮುಂದೆ ಸಿನಿಮಾ, ಸಾಕ್ಷ್ಯಚಿತ್ರ, ಧಾರಾವಾಹಿ ಸೇರಿದಂತೆ ಯಾವುದೇ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ. ಈ...
ಮುಡಾ ಹಗರಣ ಮುಚ್ಚಿಹಾಕಲು ಲೋಕಾಯುಕ್ತ ಪ್ರಯತ್ನ: ಬಿಜೆಪಿ ಆರೋಪ.
ಬೆಂಗಳೂರು: ಮುಡಾ ಹಗರಣ ಮುಚ್ಚಿಹಾಕಲು ಲೋಕಾಯುಕ್ತ ಪ್ರಯತ್ನ ನಡೆಸುತ್ತಿದೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ. ಇದರ ವಿರುದ್ಧ ಹೋರಾಟ ನಡೆಸುತ್ತೇವೆಂದು ನಿನ್ನೆ ಹೇಳಿದೆ. ಮಾಧ್ಯಮಗಾರರೊಂದಿಗೆ ಮಾತನಾಡಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ...
ಮಂಗಳೂರಿನ ಮಸಾಜ್ ಸೆಂಟರ್ ಮೇಲೆ ರಾಮ್ ಸೇನೆ ದಾಳಿ.
ಮಂಗಳೂರು: ಮಸಾಜ್ ಸೆಂಟರ್ ಒಂದರ ಮೇಲೆ ರಾಮ್ ಸೇನಾ ಕಾರ್ಯಕರ್ತರು ದಾಳಿ ನಡೆಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಸೆಲೂನ್ನಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂದು ಕಾರ್ಯಕರ್ತರು ಆರೋಪಿಸಿದ್ದಾರೆ. ಪ್ರಸಾದ್ ಅತ್ತಾವರ ನೇತೃತ್ವದ ಸಂಘಟನೆಯ...












