ಎತ್ತಿನಭುಜ ಚಾರಣಕ್ಕೆ ಬಂದ ಪ್ರವಾಸಿಗರ ಪರದಾಟ: ಮೂಲಸೌಕರ್ಯವಿಲ್ಲದೆ ಟ್ರೆಕ್ಕಿಂಗ್ ಓಪನ್ ಆರೋಪ
ಕಾಫಿನಾಡಿನ ಪ್ರಸಿದ್ಧ ಪ್ರವಾಸಿ ತಾಣ ಎತ್ತಿನಭುಜದಲ್ಲಿ ಚಾರಣಕ್ಕೆ ಬಂದ ಪ್ರವಾಸಿಗರು ಮೂಲಭೂತ ಸೌಕರ್ಯಗಳ ಕೊರತೆಯಿಂದ ಪರದಾಡುವಂತಾಗಿದೆ.
ಮೂಡಿಗೆರೆ :ಕಳೆದ ಹಲವು ತಿಂಗಳಿನಿಂದ ಬಂದ್ ಆಗಿದ್ದ ಎತ್ತಿನಭುಜ ಚಾರಣವನ್ನು ಅರಣ್ಯ ಇಲಾಖೆ ಇತ್ತೀಚೆಗೆ ಮತ್ತೆ ಆರಂಭಿಸಿದ್ದು,...
ಮೂಡಿಗೆರೆ :ಪ್ರವಾಸಕ್ಕೆ ಬಂದಿದ್ದ ಯುವಕ ಹೃದಯಾಘಾತದಿಂದ 26 ವರ್ಷದ ಯುವಕ ಸಾವು
ಕೊಟ್ಟಿಗೆಹಾರ :ಹೃದಯಾಘಾತದಿಂದ 26 ವರ್ಷದ ಯುವಕ ಸಾವನ್ನಪ್ಪಿರೋ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಸುಪ್ರಸಿದ್ಧ ಪ್ರವಾಸಿತಾಣ ದೇವರಮನೆ ಗುಡ್ಡದಲ್ಲಿ ನಡೆದಿದೆ. ಮೃತನನ್ನ 26 ವರ್ಷದ ನರೇಶ್ ಎಂದು ಗುರುತಿಸಲಾಗಿದೆ. ಮೃತ ನರೇಶ್...
ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ಸಿಗಲಿದೆ : ಸಿಎಂ ಡಿಕೆಶಿ
ಬೆಂಗಳೂರು: ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸೂಕ್ತ ಪ್ರಾತಿನಿಧ್ಯ ನೀಡುವ ಬಗ್ಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಸುಳಿವು ನೀಡಿದ್ದಾರೆ.
ನಮ್ಮ ಸಚಿವ ಸಂಪುಟದಲ್ಲಿ ಮಹಿಳೆಗೆ ಸ್ಥಾನ ಇದ್ದೇ ಇರುತ್ತದೆ. ನಾವು ಮಹಿಳೆಯರಿಗೆ ಹೆಚ್ಚು...
ಮೂಡಿಗೆರೆ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಹಿರಿಯ ನಾಯಕರ ಕಡೆಗಣನೆಗೆ ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ಆಕ್ರೋಶ
ಮೂಡಿಗೆರೆ: ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಭಿನ್ನಮತ ತಾರಕಕ್ಕೇರಿದ್ದು, ದಶಕಗಳಿಂದ ಪಕ್ಷಕ್ಕಾಗಿ ಶ್ರಮಿಸಿದ ಹಿರಿಯ ನಾಯಕರನ್ನು ಕಡೆಗಣಿಸಲಾಗುತ್ತಿದೆ ಎಂದು ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪಕ್ಷದ ತಳಮಟ್ಟದಿಂದ...
ದೇವರು ವರ ಕೊಟ್ಟರೂ ಪೂಜಾರಿ ಕೊಡಲಿಲ್ಲ” — ಬಾಳೂರು ನಿವೇಶನ ರಹಿತರ ಅಳಲು.
ಮೂಡಿಗೆರೆ :ತಾಲೂಕಿನ ಬಾಳೂರು ಗ್ರಾಮದಲ್ಲಿ ನಿವೇಶನ ರಹಿತ ಕೂಲಿ ಕಾರ್ಮಿಕರ ಪರಿಸ್ಥಿತಿ “ದೇವರು ವರ ಕೊಟ್ಟರೂ ಪೂಜಾರಿ ಕೊಡಲಿಲ್ಲ” ಎನ್ನುವಂತಾಗಿದೆ. ಹತ್ತಾರು ವರ್ಷಗಳಿಂದ ಮನೆ ಕಟ್ಟಿಕೊಳ್ಳಲು ಸೂರು ಕೋರಿ ಅರ್ಜಿ ಸಲ್ಲಿಸುತ್ತಿದ್ದ ಬಡ...
ಮೂಡಿಗೆರೆ :ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರ್ಕಾರಿ ಶಾಲೆ
ಮೂಡಿಗೆರೆ:ಮುತ್ತಿಗೆಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶೈಕ್ಷಣಿಕ ಸಾಧನೆ ಹಾಗೂ ಸೌಲಭ್ಯಗಳ ಮೂಲಕ ಖಾಸಗಿ ಶಾಲೆಗಳಿಗೆ ಸವಾಲು ಹಾಕುವಂತ ಕಾರ್ಯ ಮಾಡಿ ಜಿಲ್ಲೆಯಾದ್ಯಂತ ಗಮನ ಸೆಳೆದಿದೆ.
ಶಾಲೆಯ ವಿದ್ಯಾರ್ಥಿಗಳು ಇತ್ತೀಚೆಗೆ ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ...
ಮೂಡಿಗೆರೆ :ರಾಣಿ ಝರಿ ಟಿಕೆಟ್ ವಸೂಲಿ ವಿಚಾರಕ್ಕೆ ಸ್ಥಳೀಯರ ಪ್ರತಿಭಟನೆ…
ಮೂಡಿಗೆರೆ :ತಾಲೂಕಿನ ಪ್ರಸಿದ್ದ ಪ್ರವಾಸಿ ತಾಣ ‘ರಾಣಿ ಝರಿ ವ್ಯೂ ಪಾಯಿಂಟ್’ ನಲ್ಲಿ ಅರಣ್ಯ ಇಲಾಖೆಯ ಟಿಕೆಟ್ ವಸೂಲಿಗೆ ಸ್ಥಳೀಯರಿಂದ ಭಾರೀ ವಿರೋಧ ವ್ಯಕ್ತವಾಗಿದೆ.
ರಾಣಿ ಝರಿಗೆ ಭೇಟಿ ನೀಡಲು ಪ್ರವಾಸಿಗರಿಂದ ಶುಲ್ಕ...
ಮೂಡಿಗೆರೆ :ಪ್ರವಾಸೋದ್ಯಮ ಇಲಾಖೆ ಹಾಗೂ ಹೋಂ ಸ್ಟೇ–ರೆಸಾರ್ಟ್ ಮಾಲೀಕರ ಸಂಘದ ವತಿಯಿಂದ ಬೈಕ್ ರ‍್ಯಾಲಿ.
ಮೂಡಿಗೆರೆ: ಪ್ರವಾಸೋದ್ಯಮ ಇಲಾಖೆ ಹಾಗೂ ತಾಲ್ಲೂಕಿನ ಹೋಂ ಸ್ಟೇ–ರೆಸಾರ್ಟ್ ಮಾಲೀಕರ ವತಿಯಿಂದ ಆಯೋಜಿಸಿದ್ದ ಬೈಕ್ ರ‍್ಯಾಲಿಗೆ ಪಟ್ಟಣದ ಲಯನ್ಸ್ ವೃತ್ತದಲ್ಲಿ ಹಸಿರು ನಿಷಾಣೆ ತೋರಿಸಿ ಉದ್ಘಾಟನೆ ಮಾಡಿದ ಶಾಸಕಿ ನಯನ ಮೋಟಮ್ಮ ಅವರು...
ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ನೀಡಿದ ವ್ಯಕ್ತಿಗೆ 29,000 ದಂಡ.
ಮಂಗಳೂರು: ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ ವ್ಯಕ್ತಿಗೆ ಜೆಎಂಎಫ್‌ಸಿ ನ್ಯಾಯಾಲಯ 29,000 ರೂ. ದಂಡ ವಿಧಿಸಿದೆ.ಮಾರುತಿ ಕಂಬಾಲ್ ದಂಡ ಪಾವತಿಸಬೇಕಾದ ವ್ಯಕ್ತಿ ಎಂದು ತಿಳಿದುಬಂದಿದೆ.ಜೆಎಂಎಫ್‌ಸಿ 4 ನ್ಯಾಯಾಲಯದ ಪ್ರಭಾರ ನ್ಯಾಯಾಧೀಶೆ...
ಇವಿಎಂ ಬದಲಿಗೆ ಬ್ಯಾಲೆಟ್ ಮೂಲಕ ಚುನಾವಣೆ ಮಾಡಬೇಕೆನ್ನುವುದು ನಮ್ಮ ಉದ್ದೇಶ: ಸಿಎಂ ಸಿದ್ದರಾಮಯ್ಯ
ಬೆಂಗಳೂರು,: ಇವಿಎಂ ಬದಲಿಗೆ ಬ್ಯಾಲೆಟ್ ಮೂಲಕ ಚುನಾವಣೆಮಾಡಬೇಕೆನ್ನುವುದು ನಮ್ಮ ಉದ್ದೇಶವಾಗಿದ್ದು,ನಮ್ಮಅನುಭವದ ಮೇಲೆ ನಾವು ಈ ತೀರ್ಮಾನ ಮಾಡಿದ್ದೇವೆ ಎಂದುಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು ಮಾಧ್ಯಮದವರೊಂದಿಗೆ ಮಾತನಾಡಿದ ಇವರು ಅನೇಕ ದೇಶಗಳು ಇವಿಎಂ ಬಳಸಿ ಪುನಃ...












