ಕೆ.ಆರ್ ಮಾರುಕಟ್ಟೆ ಸಾಮೂಹಿಕ ಅತ್ಯಾಚಾರ ಪ್ರಕರಣ: ಇಬ್ಬರು ಆರೋಪಗಳ ಬಂಧನ.
ಬೆಂಗಳೂರು: ಬಸ್‍ಗಾಗಿ ಕಾಯುತ್ತಿದ್ದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಇಬ್ಬರು ಆರೋಪಗಳನ್ನು ಕೇಂದ್ರ ವಿಭಾಗದ ಮಹಿಳಾ ಠಾಣೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಇಬ್ಬರ ವಿರುದ್ಧ ಈಗಾಗಲೇ ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ 2...
ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ: 10 ಜನರ ದುರ್ಮರಣ.
ಕಾರವಾರ: ಹಣ್ಣು, ತರಕಾರಿ ಕೊಂಡೊಯ್ಯತ್ತಿದ್ದ ಲಾರಿ ಪಲ್ಟಿಯಾಗಿ 10 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದ ಅರಬೈಲ್ ಘಟ್ಟದ ಕಾಗೇರಿ ಪೆಟ್ರೋಲ್ ಬಂಕ್ ಬಳಿ ಇಂದು ಮುಂಜಾನೆ ಸಂಭವಿಸಿದೆ. 15ಕ್ಕೂ...
ಬೆಂಗಳೂರಿನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಇಬ್ಬರು ಆರೋಪಿಗಳ ಬಂಧನ.
ಬೆಂಗಳೂರು: ಬಸ್‍ಗಾಗಿ ಕಾಯುತ್ತಿದ್ದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಚಿನ್ನಾಭರಣ ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕಾಮುಕರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಕೆ.ಆರ್ ಮಾರ್ಕೆಟ್‍ನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು ಎಂದು...
ಬೆಳಗಾವಿ ಸುವರ್ಣಸೌಧ ಆವರಣದಲ್ಲಿ ಗಾಂಧಿ ಪ್ರತಿಮೆ ಅನಾವರಣ.
ಬೆಳಗಾವಿ: ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಅಂಗವಾಗಿ ಸುವರ್ಣ ವಿಧಾನಸೌಧ ಆವರಣದಲ್ಲಿ ಬೃಹದಾಕಾರದ ಮಹಾತ್ಮ ಗಾಂಧೀಜಿ ಕಂಚಿನ ಪುತ್ಥಳಿ ಅನಾವರಣಗೊಂಡಿತು. 25 ಅಡಿ ಎತ್ತರದ ಬಾಪೂಜಿ ಪುತ್ಥಳಿಯನ್ನು...
ಶಾಸಕರ ನೇತೃತ್ವದಲ್ಲಿ ಶಿಕ್ಷಣ ಸುಧಾರಣಾ ಸಮಿತಿ ರಚನೆ: ಸರ್ಕಾರದ ನಿರ್ಧಾರಕ್ಕೆ ಶಿಕ್ಷಣ ತಜ್ಞರ ವಿರೋಧ.
ಬೆಂಗಳೂರು: ಶಾಸಕರ ನೇತೃತ್ವದಲ್ಲಿ ಶಿಕ್ಷಣ ಸುಧಾರಣಾ ಸಮಿತಿಗಳನ್ನು ರಚಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪೀಪಲ್ಸ್ ಅಲಯನ್ಸ್ ಫಾರ್ ಎಜುಕೇಶನ್ ವಿರೋಧಿಸಿದೆ. ಈ ಕ್ರಮವನ್ನು ಶಿಕ್ಷಣ ಹಕ್ಕು ಕಾಯ್ದೆಯ ಉಲ್ಲಂಘನೆ ಎಂದು ಸಂಘ ತಿಳಿಸಿದ್ದು,...
ಬೆಳಗಾವಿಯಲ್ಲಿ ‘ಜೈ ಬಾಪು, ಜೈ ಭೀಮ್ ಮತ್ತು ಜೈ ಸಂವಿಧಾನ’ ಐತಿಹಾಸಿಕ ಸಮಾವೇಶ.
ಬೆಳಗಾವಿ: ಬೆಳಗಾವಿಯ ಸಿಪಿಇಡಿ ಮೈದಾನವು ‘ಜೈ ಬಾಪು, ಜೈ ಭೀಮ್ ಮತ್ತು ಜೈ ಸಂವಿಧಾನ’ ಐತಿಹಾಸಿಕ ಕಾರ್ಯಕ್ರಮಕ್ಕೆ ಸಿದ್ಧವಾಗಿದೆ. ಮಹಾತ್ಮ ಗಾಂಧಿ, ಅಂಬೇಡ್ಕರ್ ವಿಚಾರಧಾರೆಗಳನ್ನ ಮುಂದಿಟ್ಟುಕೊಂಡು ರಣಕಹಳೆ ಮೊಳಗಿಸಲು ಕಾಂಗ್ರೆಸ್ ಸಜ್ಜಾಗಿದೆ. ರಾಜಕೀಯ...
ಯಡಿಯೂರಪ್ಪರ ಕೈಕಾಲು ಹಿಡಿದು ಯತ್ನಾಳ್ ಬಿಜೆಪಿಗೆ ಬಂದವರು: ಎಂ.ಪಿ ರೇಣುಕಾಚಾರ್ಯ.
ದಾವಣಗೆರೆ : ಯತ್ನಾಳ್‍ನಂತಹ ದುಷ್ಟ ಮನಸ್ಸಿನ ವ್ಯಕ್ತಿಯನ್ನ ನಾನು ನೋಡಿಲ್ಲ. ಕಾಂಗ್ರೆಸ್‍ನವರು ಬಿಜೆಪಿಗೆ ಬಂದರು, ಅವರಿಗೂ ಪ್ರಚೋದನೆ ಮಾಡುತ್ತಿದ್ದಾರೆ. ಕಳೆದ ಏಳು, ಎಂಟು ವರ್ಷಗಳಿಂದ ಯತ್ನಾಳ್‍ಗೆ ಇದೇ ಕೆಲಸ ಎಂದು ಮಾಜಿ ಸಚಿವ...
ಮಧ್ಯ ಪ್ರಿಯರಿಗೆ ಶಾಕ್: ಕರ್ನಾಟಕದಲ್ಲಿ ಮತ್ತೆ ಬಿಯರ್ ದರ ಏರಿಕೆ.
ಬೆಂಗಳೂರು: ಕರ್ನಾಟಕದಲ್ಲಿ ಮತ್ತೆ ಬಿಯರ್ ದರ ಏರಿಕೆ ಮಾಡಲಾಗಿದೆ. ಸೋಮವಾರದಿಂದಲೇ ಪರಿಷ್ಕೃತ ಬೆಲೆಗಳು ಜಾರಿಗೆ ಬಂದಿವೆ. ಬಿಯರ್ ಮೇಲಿನ ಸುಂಕ ಏರಿಕೆಯ ಬಗ್ಗೆ ರಾಜ್ಯ ಸರ್ಕಾರ ಆ.23, 2024 ರಂದು ಕರಡು ಅಧಿಸೂಚನೆಯನ್ನು...
ಬೆಂಗಳೂರಿನಲ್ಲಿ ಸ್ಥಾಪನೆಯಾಗಲಿದೆ ಐಕ್ಯಾಟ್ ಮೂರನೇ ಕೇಂದ್ರ.
ಬೆಂಗಳೂರು: ಕರ್ನಾಟಕದ ಯುವಕರಿಗೆ ಸಿಹಿ ಸುದ್ದಿ ದೊರೆತಿದ್ದು, ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಆಟೋಮೋಟಿವ್ ಟೆಕ್ನಾಲಜಿ ಕೇಂದ್ರ-ಐಕ್ಯಾಟ್ 3ನೇ ಕೇಂದ್ರ ಸ್ಥಾಪನೆಯಾಗಲಿದೆ ಎಂದು ಕೇಂದ್ರ ಕೈಗಾರಿಕಾ ಸಚಿವ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದರು. ಬೆಂಗಳೂರಿನಲ್ಲಿ ಐಕ್ಯಾಟ್ ಕೇಂದ್ರ...
ಇಂಡಿಯಾದಲ್ಲಿ ಪ್ರಧಾನಿ ಮೋದಿ ಒಬ್ಬರೇ ಸ್ಟಾರ್ ಪ್ರಚಾರಕರು: ಸಚಿವ ಸಂತೋಷ್ ಲಾಡ್.
ರಾಯಚೂರು: ಇಂಡಿಯಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಹೇಬ್ರು ಒಬ್ಬರೇ ಸ್ಟಾರ್ ಪ್ರಚಾರಕರು, ಎಲ್ಲಾ ಪಾರ್ಟಿ ಪ್ರಚಾರನೂ ಅವರಿಗೆ ಕೊಟ್ಟು ಬಿಡುತ್ತೇವೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ರಾಯಚೂರಿನಲ್ಲಿ ನಡೆದ ಕಾರ್ಮಿಕ...












