ಗನ್ ತೋರಿಸಿ ಮಂಗಳೂರಿನ ಬ್ಯಾಂಕ್ ದರೋಡೆ.

0
ಮಂಗಳೂರು: ಬೀದರ್‍ನಲ್ಲಿ ಎಟಿಎಂಗೆ ಹಣ ಹಾಕಲು ಬಂದ ಸಿಬ್ಬಂದಿಗೆ ಗುಂಡು ಹಾರಿಸಿ ಹಣ ದೋಚಿರುವ ಪ್ರಕರಣದ ಬೆನ್ನಲ್ಲೇ ಇದೀಗ ಮಂಗಳೂರಿನಲ್ಲಿ ಹಾಡಹಗಲೇ ಬ್ಯಾಂಕ್ ದರೋಡೆ ಮಾಡಲಾಗಿದೆ. ನಗರದ ಹೊರವಲಯದ ಕೋಟೆಕಾರು ವ್ಯವಸಾಯ ಸೇವಾ...

ಬೆಂಗಳೂರಿಗರಿಗೆ ಸಿಹಿ ಸುದ್ದಿ: ಎರಡು ಹೊಸ ರೈಲು ನಿಲ್ದಾಣ ನಿರ್ಮಾಣ.

0
ಬೆಂಗಳೂರು: ಬೆಂಗಳೂರಿಗರಿಗೆ ಸಿಹಿ ಸುದ್ದಿ ಬಂದಿದ್ದು, 2 ಹೊಸ ರೈಲು ನಿಲ್ದಾಣ ನಿರ್ಮಾಣ ಮಾಡಲು ಕೇಂದ್ರ ರೈಲ್ವೆ ಇಲಾಖೆ ಮುಂದಾಗಿದೆ. ಬೆಂಗಳೂರಿಗೆ ಪ್ರತಿದಿನ ನೂರಾರು ರೈಲುಗಳು ಬಂದು, ಹೋಗುತ್ತವೆ. ಪ್ರಯಾಣಿಕರ ಸಂಖ್ಯೆ ದಿನದಿಂದ...

ದತ್ತಾತ್ರೇಯ ಪೀಠ ಬಾಬಾಬುಡನ್ ಗಿರಿ ದರ್ಗಾ ಸಮಸ್ಯೆ ಶಾಶ್ವತವಾಗಿ ಬಗೆಹರಿಸಲು ಸರ್ಕಾರ ತೀರ್ಮಾನ: ಪರಮೇಶ್ವರ.

0
ಬೆಂಗಳೂರು : ಚಿಕ್ಕಮಗಳೂರು ಇನಾಂ ದತ್ತಾತ್ರೇಯ ಪೀಠ ಬಾಬಾ ಬುಡನ್‍ಗಿರಿ ದರ್ಗಾ ಸಂಬಂಧಿಸಿದಂತೆ ಸರ್ವೋಚ್ಛ ನ್ಯಾಯಾಲಯದಲ್ಲಿ ಸಲ್ಲಿಕೆಯಾಗಿರುವ ಎಸ್‍ಎಲ್‍ಪಿ ಬಗ್ಗೆ ಗೃಹ ಸಚಿವ ಡಾ. ಜಿ ಪರಮೇಶ್ವರ ಅವರು ಚಿಕ್ಕಮಗಳೂರು ಜಿಲ್ಲೆಯ ಶಾಸಕರು,...

ಮತ್ತೆ ಬೆಲೆ ಏರಿಕೆ ಶಾಕ್! ಬಸ್ ಆಯ್ತು, ಈಗ ಮೆಟ್ರೋ ಪ್ರಯಾಣ ದರ ಏರಿಕೆ.

0
ಬೆಂಗಳೂರು: ಬಸ್ ಬೆಲೆ ಏರಿಕೆ ಬೆನ್ನಲ್ಲೇ ನಮ್ಮ ಮೆಟ್ರೋ ಬೆಲೆಯೂ ಹೆಚ್ಚಳವಾಗಲಿದೆ. ಇಂದು ನಡೆದ ಸಭೆಯಲ್ಲಿ ಬೆಂಗಳೂರು ಮೆಟ್ರೊ ರೈಲ್ ಕಾರ್ಪೊರೇಶನ್ ಲಿಮಿಟೆಡ್ ಬೆಲೆ ಹೆಚ್ಚಳಕ್ಕೆ ಅಸ್ತು ಎಂದಿದೆ. ಮೆಟ್ರೋ ಬೆಲೆ ಪರಿಷ್ಕರಣೆ...

ಯಾವುದೇ ಕ್ಷಣದಲ್ಲಾದರೂ ಸಿದ್ದರಾಮಯ್ಯ ರಾಜೀನಾಮೆ ಕೊಡಬಹುದು: ಬಿ.ವೈ ವಿಜಯೇಂದ್ರ.

0
ಮೈಸೂರು : ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಪೂರ್ಣಾವಧಿ ಮುಖ್ಯಮಂತ್ರಿ ಆಗಲ್ಲ. ಯಾವುದೇ ಕ್ಷಣದಲ್ಲಾದರೂ ರಾಜೀನಾಮೆ ಕೊಡಬಹುದು. ಆದರೂ ಯಾವುದೇ ಕಾರಣಕ್ಕೂ ಡಿಸಿಎಂ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬಾರದು ಎಂದು ಸಿದ್ದರಾಮಯ್ಯ ತಮ್ಮ ರಾಜಕೀಯ...

ತನ್ನ ನಿವಾಸದಲ್ಲಿ ಮಹದೇವಪ್ಪ ಜೊತೆ ಮಾತುಕತೆ, ತಿಂಡಿ-ಊಟಕ್ಕೂ ಹೋಗಬಾರದೇ: ಪರಮೇಶ್ವರ್.

0
ಬೆಂಗಳೂರು: ಕಾಂಗ್ರೆಸ್‍ನಲ್ಲಿ ಅಧ್ಯಕ್ಷ, ಮುಖ್ಯಮಂತ್ರಿ ಬದಲಾವಣೆ ಚರ್ಚೆ ಬೆನ್ನಲ್ಲೇ ಇನ್ನಷ್ಟು ಬೆಳವಣಿಗೆ ನಡೆಯುತ್ತಿದ್ದು ಇಂದು ಗೃಹ ಸಚಿವ ಜಿ.ಪರಮೇಶ್ವರ್ ಅವರನ್ನು ಸಮಾಜ ಕಲ್ಯಾಣ ಸಚಿವ ಮಹದೇವಪ್ಪ ಭೇಟಿಯಾಗಿ ಚರ್ಚೆ ನಡೆಸಿದರು. ಇಂದು ಬೆಳಗ್ಗೆ...

ಅಮೆರಿಕ ರಾಯಭಾರಿ ಕಚೇರಿ ಬೆಂಗಳೂರಿನಲ್ಲಿ ಆರಂಭ.

0
ಬೆಂಗಳೂರು: ಬೆಂಗಳೂರಲ್ಲಿ ಅಮೆರಿಕಾ ದೂತಾವಾಸ ಕಚೇರಿ ಉದ್ಘಾಟನೆಯಾಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್‍ನಲ್ಲಿ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್, ಸಚಿವ ಎಂಬಿ ಪಾಟೀಲ್, ಡಿಸಿಎಂ ಡಿಕೆ ಶಿವಕುಮಾರ್, ಸಂಸದ ತೇಜಸ್ವಿ...

ನಮ್ಮ ಹೇಳಿಕೆಯಿಂದ ಪಕ್ಷಕ್ಕೆ ಮುಜುಗರ ಆಗಬಾರದೆಂಬ ಜ್ಞಾನ ನಮಗೂ ಇದೆ: ಸತೀಶ್ ಜಾರಕಿಹೊಳಿ.

0
ಬೆಳಗಾವಿ : ನಮಗೆ ಯಾರು ಕೂಡ ಮಾತನಾಡಬೇಡಿ ಅಂತ ಹೇಳಿಲ್ಲ. ಆದರೆ, ನಮ್ಮ ಹೇಳಿಕೆಯಿಂದ ಪಕ್ಷಕ್ಕೆ ಮುಜುಗರ ಆಗಬಾರದೆಂಬ ಜ್ಞಾನ ನಮಗೂ ಇದೆ. ಅವರು ನಮಗೆ ಹೇಳಬೇಕು ಎಂದೇನೂ ಇಲ್ಲ ಎಂದು ಸಚಿವ...

ಏಪ್ರಿಲ್ 16,17ಕ್ಕೆ ಸಿಇಟಿ ಪರೀಕ್ಷೆ: ಜ.23ರಿಂದ ಅರ್ಜಿ ಸಲ್ಲಿಕೆ ಆರಂಭ.

0
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಪರೀಕ್ಷೆ ಬರೆಯಲು ಬಯಸುವ ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಜ.23 ರಿಂದ ಫೆ.21ರ ತನಕ ಅರ್ಜಿ ಸಲ್ಲಿಕೆ ಮಾಡಿ...

ಸತೀಶ್ ಜಾರಕಿಹೊಳಿಗೆ ನೋಟಿಸ್, ಈ ಬಗ್ಗೆ ಸುರ್ಜೇವಾಲ ಸ್ಪಷ್ಟನೆ.

0
ಬೆಳಗಾವಿ: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸಂಬಂಧ ನೀಡಿರುವ ಹೇಳಿಕೆಗಳಿಗೆ ಸಂಬಂಧಿಸಿ ಸಚಿವ ಸತೀಶ್ ಜಾರಕಿಹೊಳಿಗೆ ಕಾಂಗ್ರೆಸ್ ಹೈಕಮಾಂಡ್ ನೋಟಿಸ್ ನೀಡಿದೆ ಎಂಬ ಗಾಳಿಮಾತುಗಳನ್ನು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅಲ್ಲಗಳೆದಿದ್ದಾರೆ....
error: Content is protected !!