ಬೆಂಗಳೂರು ಏರ್‌ಪೋರ್ಟ್ ನಲ್ಲಿ ರೂ.23 ಕೋಟಿ ಮೌಲ್ಯದ ಗಾಂಜಾ ವಶ.
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್‌ಪೋರ್ಟ್ ನಲ್ಲಿ ಅಕ್ರಮವಾಗಿ ತಂದಿದ್ದ ಬರೋಬ್ಬರಿ 23 ಕೋಟಿ ರೂಪಾಯಿ ಮೌಲ್ಯದ ಗಾಂಜಾವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಬ್ಯಾಂಕಾಕ್‍ನಿಂದ ಅಕ್ರಮವಾಗಿ 23...
ಎರಡು ವರ್ಷದ ಮಗು ತೆಂಗಿನಕಾಯಿ ಫ್ಯಾಕ್ಟರಿಯ ನೀರಿನ ಗುಂಡಿಗೆ ಬಿದ್ದು ದುರ್ಮರಣ.
ತುಮಕೂರು: ತೆಂಗಿನಕಾಯಿ ಫ್ಯಾಕ್ಟರಿಯಲ್ಲಿ ತೆಂಗಿನಕಾಯಿಯ ನೀರಿನ ತ್ಯಾಜ್ಯ ಸಂಗ್ರಹವಾಗುವ ಗುಂಡಿಯಲ್ಲಿ ಎರಡು ವರ್ಷದ ಮಗುವೊಂದು ಬಿದ್ದು ಮೃತಪಟ್ಟಿದ ದುರಂತ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಮೀಸೆತಿಮ್ಮನಹಳ್ಳಿ ಬಳಿ ಇರುವ ಮಾನ್ಯಶ್ರೀ ಕೋಕನೆಟ್...
ಎಟಿಎಂಗೆ ಹಣ ಹಾಕಲು ಬಂದಾಗ ಗುಂಡಿನ ದಾಳಿ: ಒರ್ವ ಸಾವು.
ಬೀದರ್: ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಎಟಿಎಂಗೆ ಹಾಕಲು ಸಾಗಿಸುತ್ತಿದ್ದ ಹಣವನ್ನು ಸಿನಿಮಾ ಶೈಲಿಯಲ್ಲಿ ಲೂಟಿ ಮಾಡಿ ಪರಾರಿಯಾದ ದುರಂತ ಘಟನೆ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ನಡೆದಿದೆ. ಈ ವೇಳೆ ಎಸ್‍ಬಿಐ...
ಲಾಲ್‍ಬಾಗ್‍ನಲ್ಲಿ ಇಂದಿನಿಂದ ಫಲಪುಷ್ಪ ಪ್ರದರ್ಶನ: ಪುಷ್ಪಗಳಲ್ಲಿ ಅರಳಲಿದ್ದಾರೆ ಮಹರ್ಷಿ ವಾಲ್ಮೀಕಿ.
ಬೆಂಗಳೂರು: 76ನೇ ಗಣರಾಜ್ಯೋತ್ಸವ ಅಂಗವಾಗಿ ನಗರದ ಪುಷ್ಪ ಕಾಶಿ ಎಂದೇ ಖ್ಯಾತಿ ಪಡೆದಿರುವ ಲಾಲ್‍ಬಾಗ್‍ನ ಗಾಜಿನ ಮನೆಯಲ್ಲಿ ರಾಮಾಯಣದ ಕತೃ ಆದಿಕವಿ ಮಹರ್ಷಿ ವಾಲ್ಮೀಕಿ ವಿಷಯಾಧಾರಿತ ಫಲಪುಷ್ಪ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಲಾಲ್‍ಬಾಗ್ ಗಾಜಿನ...
ನಾನು ಕಾಂಗ್ರೆಸ್ ಶಾಸಕನಾಗಿದ್ದಾಗ ಡಿಕೆಶಿಗೆ ಬೆಳಗಾವಿ ಪ್ರವೇಶಕ್ಕೆ ಬಿಟ್ಟಿಲ್ಲ: ರಮೇಶ್ ಜಾರಕಿಹೊಳಿ.
ಬೆಳಗಾವಿ: ಬೆಳಗಾವಿಯಲ್ಲಿ ಕಾಂಗ್ರೆಸ್ ಕಚೇರಿ ನಿರ್ಮಾಣದ ವಿಚಾರವಾಗಿ ಸಚಿವರಾದ ಸತೀಶ್ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ನಡುವಿನ ಕ್ರೆಡಿಟ್ ಫೈಟ್ ನಡೆದಿದ್ದು, ಇದೀಗ ಇವರ ಮಧ್ಯ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಪ್ರವೇಶ...
ಗುತ್ತಿಗೆದಾರರೇ 1 ವರ್ಷ ಕೆಲಸ ಮಾಡಬೇಡಿ: ಹೆಚ್.ಡಿ ಕುಮಾರಸ್ವಾಮಿ ಕರೆ.
ಬೆಂಗಳೂರು: ಗುತ್ತಿಗೆದಾರರೇ ಒಂದು ವರ್ಷ ಕೆಲಸ ಮಾಡಬೇಡಿ ಎಂದು ಕೇಂದ್ರ ಸಚಿವ ಹೆಚ್‍ಡಿಕೆ ಕರೆ ನೀಡಿದರು. ಕಿಯೋನಿಕ್ಸ್ ವೆಂಡಸ್ರ್ಗಳಿಂದ ದಯಾ ಮರಣಕ್ಕೆ ಪತ್ರ ಬರೆದಿರುವ ವಿಚಾರವಾಗಿ ಮಾತನಾಡಿ, ಸರ್ಕಾರದ ವಿರುದ್ಧ ಕಿಡಿಕಾರಿದರು. ನಾನು...
ಬೆಂಗಳೂರಿನ ಬಯೋ ಇನೋವೇಷನ್ ಸೆಂಟರ್‍ನಲ್ಲಿ ಭೀಕರ ಅಗ್ನಿ ಅವಘಡ.
ಬೆಂಗಳೂರು: ಐಟಿ-ಬಿಟಿ ಇಲಾಖೆಯ ಅಧೀನದಲ್ಲಿರುವ ಬೆಂಗಳೂರು ಬಯೋ ಇನೋವೇಷನ್ ಸೆಂಟರ್‍ನಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಿಂದಾಗಿ ಕೋಟ್ಯಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿರುವ ಘಟನೆ ನಿನ್ನೆ ನಡೆದಿದೆ. ಎಲೆಕ್ಟ್ರಾನಿಕ್ ಸಿಟಿಯ ಬಿಹೆಚ್‍ಎಲ್ ಜಂಕ್ಷನ್...
ಇಂದು ಗವಿಸಿದ್ದೇಶ್ವರ ಮಹಾರಥೋತ್ಸವ: ಜಾತ್ರೆ ಪ್ರಯುಕ್ತ ವಿಶೇಷ ಕಾರ್ಯಕ್ರಮಗಳು.
ಕೊಪ್ಪಳ: ನಗರದಲ್ಲಿರುವ ಸುಪ್ರಸಿದ್ಧ ಗವಿಮಠದ ಜಾತ್ರೆಯನ್ನು ದಕ್ಷಿಣ ಭಾರತದ ಕುಂಭಮೇಳ ಅಂತಲೇ ಕರೆಯುತ್ತಾರೆ. ಇಂದು ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ರಥೋತ್ಸವದೊಂದಿಗೆ ಆರಂಭವಾಗಲಿದೆ. ಮುಂದಿನ 15 ದಿನಗಳ ಕಾಲ ಜಾತ್ರೆ ನಡೆಯಲಿದೆ. ಜಾತ್ರೆ ಅಂಗವಾಗಿ...
ಮುಡಾ ಕೇಸ್ ವಿಚಾರಣೆ; ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲಿಗೆ ಇಂದು ಬಿಗ್ ಡೇ.
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲಿಗೆ ಇಂದು ಬಿಗ್ ಡೇ ಆಗಿದೆ. ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ದೂರುದಾರ ಸ್ನೇಹಮಹಿ ಕೃಷ್ಣ ಸಲ್ಲಿಸಿರುವ ಅರ್ಜಿಯ ಸಂಬಂಧ ಇಂದು ಮಹತ್ತರವಾದ ಆದೇಶ ಹೊರ ಬೀಳುವ...
ಹಸು ಕೆಚ್ಚಲು ಕೊಯ್ದ ಪ್ರಕರಣ: ಪ್ರಾಣಿ ಕಲ್ಯಾಣಕ್ಕೆ ಬಿಬಿಎಂಪಿಯಿಂದ ಸಹಾಯವಾಣಿ ಪ್ರಾರಂಭ.
ಬೆಂಗಳೂರು: ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಇತ್ತೀಚೆಗೆ ದುಷ್ಕರ್ಮಿಗಳು ಹಸುವಿನ ಕೆಚ್ಚಲು ಕೊಯ್ದು ತೀವ್ರವಾಗಿ ಗಾಯಗೊಳಿಸಿದ ದುರಂತ ಘಟನೆಗೆ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಎಚ್ಚೆತ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಪಶುಸಂಗೋಪನಾ ಇಲಾಖೆಯು 1533...











