ಜಯಲಲಿತಾರ ಚಿನ್ನಾಭರಣ ಸೇರಿ ಎಲ್ಲ ವಸ್ತುಗಳನ್ನು ಸಂಬಂಧಿಕರಿಗೆ ನೀಡಲು ಹೈಕೋರ್ಟ್ ನಿರಾಕರಣೆ.

0
ಬೆಂಗಳೂರು: ಬೆಂಗಳೂರಿನ ವಿಶೇಷ ನ್ಯಾಯಾಲಯದ ವಶದಲ್ಲಿರುವ ತಮಿಳುನಾಡಿನ ಮಾಜಿ ಸಿಎಂ ದಿವಂಗತ ಜಯಲಲಿತಾ ಅವರ ಚಿನ್ನಾಭರಣ ಸೇರಿದಂತೆ ಎಲ್ಲ ವಸ್ತುಗಳನ್ನು ತಮ್ಮ ವಶಕ್ಕೆ ನೀಡಬೇಕು ಎಂದು ಕೋರಿ ಜಯಲಲಿತಾ ಸಂಬಂಧಿಕರು ಸಲ್ಲಿಸಿದ್ದ ಅರ್ಜಿಯನ್ನು...

ಗಣರಾಜ್ಯೋತ್ಸವದಂದು ಆರು ಗಣ್ಯರ ಮನೆ ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆ.

0
ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಬಾಂಬ್ ಬೆದರಿಕೆ ಕರೆ ಬಂದಿದೆ. ರಾಮೇಶ್ವರಂ ಕೆಫೆ ರೀತಿಯಲ್ಲಿ ಬಾಂಬ್ ಬ್ಲಾಸ್ಟ್ ಮಾಡುವುದಾಗಿ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿದ್ದಾನೆ. ಗಣರಾಜ್ಯೋತ್ಸವದಂದು ನಗರದ 6 ಮಂದಿ ಗಣ್ಯರ ಮನೆ ಸ್ಪೋಟಿಸುವುದಾಗಿ...

ವಿಜೃಂಭಣೆಯಿಂದ ಜರುಗಿದ ಕೊಪ್ಪಳ ಗವಿಮಠದ ತೆಪ್ಪೋತ್ಸವ.

0
ಕೊಪ್ಪಳ: ವೈಭವದಿಂದ ಕೊಪ್ಪಳ ಗವಿಮಠದ ತೆಪ್ಪೋತ್ಸವ ಜರುಗಿತು. ನಗರದಲ್ಲಿರುವ ಸುಪ್ರಸಿದ್ದ ಗವಿಮಠ, ತನ್ನ ವೈಚಾರಿಕ, ಜನಪರ ಕೆಲಸಗಳು, ದಾಸೋಹದಿಂದ ನಾಡಿನಲ್ಲಿ ದೊಡ್ಡ ಹೆಸರು ಮಾಡಿದೆ. ಗವಿಮಠದ 11 ಪೀಠಾದಿಪತಿಯಾಗಿದ್ದ ಗವಿಸಿದ್ದೇಶ್ವರರ ಸ್ಮರಣಾರ್ಥ ಪ್ರತಿವರ್ಷ...

ಹಸುಗಳ ಮೇಲಿನ ದಾಳಿ ಅತ್ಯಂತ ನಿಕೃಷ್ಟ ಕೃತ್ಯ: ಹೆಚ್.ಡಿ ಕುಮಾರಸ್ವಾಮಿ.

0
ಬೆಂಗಳೂರು: ನಗರದ ಚಾಮರಾಜಪೇಟೆಯಲ್ಲಿ ಕಿಡಿಗೇಡಿಗಳು ಹಸುಗಳ ಕೆಚ್ಚಲು ಕತ್ತರಿಸಿರುವ ಅಮಾನವೀಯ ಕುರಿತು ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು, ಇದು ಅತ್ಯಂತ ನಿಕೃಷ್ಟ ವಿಕೃತಿ ಎಂದು ಕಿಡಿಕಾರಿದ್ದಾರೆ. ಪಕ್ಷದ...

ಹಸುಗಳ ಕೆಚ್ಚಲು ಕತ್ತರಿಸಿದ ಘಟನೆ, ಒಬ್ಬನ ಬಂಧನ.

0
ಬೆಂಗಳೂರು: ಚಾಮರಾಜಪೇಟೆಯ ಓಲ್ಡ್ ಪೆನ್ಷನ್ ಮೊಹಲ್ಲಾದ ವಿನಾಯಕನಗರದಲ್ಲಿ ಹಸುಗಳ ಕೆಚ್ಚಲು ಕತ್ತರಿಸಿ ಕ್ರೌರ್ಯ ಮೆರೆದ ಘಟನೆಗೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಕಾಟನ್ ಪೇಟೆ ಪೊಲೀಸರು ಬಂಧಿಸಿದ್ದಾರೆ. ಸೈಯದ್ ನಸ್ರು ಬಂಧಿತ ಆರೋಪಿ. ಬಿಹಾರದ...

ಕರ್ನಾಟಕ ನಕ್ಸಲರ ಶರಣಾಗತಿ ಪ್ರಕ್ರಿಯೆ ಬಗ್ಗೆ ಅನುಮಾನ: ಕೆ ಅಣ್ಣಾಮಲೈ.

0
ಮಂಗಳೂರು: ಕರ್ನಾಟಕದಲ್ಲಿ ಇತ್ತೀಚೆಗೆ ನಡೆದ ನಕ್ಸಲ್ ಶರಣಾಗತಿ, ಎನ್‍ಕೌಂಟರ್ ಕುರಿತು ಸಂಶಯ ವ್ಯಕ್ತಪಡಿಸಿದ್ದಾರೆ. ಇಲ್ಲಿ ರಾಜಕೀಯ ಮೈಲೇಜ್ ಪಡೆಯಲು ಶರಣಾಗತಿ ಪ್ರಕ್ರಿಯೆ ನಡೆಸಲಾಗಿದೆ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ ದೂಷಿಸಿದ್ದಾರೆ....

ಕೇಳಿಬಂತು ಮುಂದಿನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಘೋಷಣೆ.

0
ಶೃಂಗೇರಿ: ಮುಂದಿನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಈ ಘೋಷಣೆ ಕೇಳಿಬಂದಿದ್ದು ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಬಳಿಯ ಮೆಣಸೆ ಹೆಲಿಪ್ಯಾಡ್‍ನಲ್ಲಿ. ಡಿಸಿಎಂ ಡಿ.ಕೆ ಶಿವಕುಮಾರ್ ಶನಿವಾರ ಶೃಂಗೇರಿ ಶಾರದಾ ಪೀಠಕ್ಕೆ ಭೇಟಿ ನೀಡಿದ್ದು, ಮೆಣಸೆ...

ಯಲ್ಲಮ್ಮನ ಗುಡ್ಡ, ಬನಶಂಕರಿ ಜಾತ್ರೆಗಳಿಗೆ ವಿಶೇಷ ಬಸ್ ವ್ಯವಸ್ಥೆ.

0
ಹುಬ್ಬಳ್ಳಿ: ಸವದತ್ತಿಯ ಶ್ರೀ ರೇಣುಕಾ ಯಲ್ಲಮ್ಮ ಹಾಗೂ ಬಾದಾಮಿಯ ಬನಶಂಕರಿ ದೇವಿ ಜಾತ್ರೆಗಳಿಗೆ ತೆರಳುವ ಭಕ್ತಾದಿಗಳು ಹಾಗೂ ಇತರ ಸಾರ್ವಜನಿಕರ ಅನುಕೂಲಕ್ಕಾಗಿ ಜ.11 ರಿಂದ 18ರ ವರೆಗೆ ವಿಶೇಷ ಬಸ್‍ಗಳ ವ್ಯವಸ್ಥೆ ಮಾಡಲಾಗಿದೆ...

ರಾಜ್ಯ ಸಾವಿನ ಮನೆಯಾಗಿದ್ದರೂ, ಸರ್ಕಾರ ಸಂಬಂಧವಿಲ್ಲದ ರೀತಿ ಡಿನ್ನರ್ ಪಾರ್ಟಿ ಮಾಡ್ತಿದೆ: ಸಿ.ಟಿ ರವಿ ಕಿಡಿ.

0
ವಿಜಯಪುರ: ರಾಜ್ಯ ಸಾವಿನ ಮನೆಯಾಗಿದ್ದರೂ ಸರ್ಕಾರ ಸಂಬಂಧವಿಲ್ಲದ ರೀತಿಯಲ್ಲಿದೆ. ಜೊತೆಗೆ ಡಿನ್ನರ್ ಪಾರ್ಟಿ ನಡೆಸಿದ್ದಾರೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಕಿಡಿಕಾರಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...

ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಕಾರು ಚಾಲಕ ಆತ್ಮಹತ್ಯೆ.

0
ಗದಗ: ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಕಾರು ಚಾಲಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸುನಿಲ್ ಲಮಾಣಿ ಆತ್ಮಹತ್ಯೆಗೆ ಶರಣಾದ ಚಾಲಕ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಮಲ್ಲಾಡ್ ಕಾಲೋನಿಯಲ್ಲಿ ನೇಣಿಗೆ ಶರಣಾಗಿದ್ದಾರೆ. ಕೌಟುಂಬಿಕ...
error: Content is protected !!