ನಟ ದರ್ಶನ್, ಪವಿತ್ರಾ ಗೌಡ ಕೋರ್ಟ್‍ಗೆ ಹಾಜರ್.
ಬೆಂಗಳೂರು: ನಟ ದರ್ಶನ್ ಮತ್ತು ಪವಿತ್ರಾ ಗೌಡ ಕೋರ್ಟ್‍ಗೆ ಹಾಜರಾಗಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಆರೋಪ ನಿಗದಿಯಾಗಲಿದೆ. ಈ ಕಾರಣಕ್ಕೆ ಖುದ್ದು ಹಾಜರಾಗಬೇಕೆಂದು ಸೂಚನೆ ಇರುವ ಕಾರಣ ಸಿಸಿಎಚ್ 57ರ...
ರಾಜ್ಯದ ಮೆಡಿಕಲ್ ಕಾಲೇಜುಗಳ ವಿರುದ್ಧ ಮತ್ತೆ ಕ್ರಮಕ್ಕೆ ಮುಂದಾದ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ.
ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿನ ಅನೇಕ ವೈದ್ಯಕೀಯ ಕಾಲೇಜುಗಳಲ್ಲಿ ಮೂಲಸೌಕರ್ಯಗಳ ಸಮಸ್ಯೆ ಇರುವುದು ಮತ್ತೆ ತಿಳಿದುಬಂದಿದೆ. ಉತ್ತಮ ಸೌಲಭ್ಯ ಒದಗಿಸದ, ಕಳಪೆ ಉಪಕರಣಗಳು, ಸಿಬ್ಬಂದಿ ಕೊರತೆ ಇರುವ, ರೋಗಿಗಳ ದತ್ತಾಂಶಗಳನ್ನು ಸರಿಯಾಗಿ...
ನಾಡಿನೆಲ್ಲೆಡೆ ವೈಕುಂಠ ಏಕಾದಶಿ ಸಂಭ್ರಮ: ತಿಮ್ಮಪ್ಪನ ದರ್ಶನಕ್ಕೆ ದೇವಸ್ಥಾನಗಳಲ್ಲಿ ಭಕ್ತ ಸಾಗರ.
ಬೆಂಗಳೂರು: ರಾಜ್ಯದಾದ್ಯಂತ ವೈಕುಂಠ ಏಕಾದಶಿಯ ಸಂಭ್ರಮ ಮನೆ ಮಾಡಿದೆ. ನಗರದ ಹಲವು ವೆಂಕಟೇಶ್ವರ, ವಿಷ್ಣು, ಗೋವಿಂದನ ದೇವಾಲಯಗಳಲ್ಲಿ ಮುಂಜಾನೆ 4 ಗಂಟೆಯಿಂದಲೇ ಸುಪ್ರಭಾತ ಸೇವೆ ವಿಶೇಷ ಪೂಜೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ದೇವಾಲಯಗಳಿಗೆ...
ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶ ಪ್ರಜೆಯ ಬಂಧನ.
ಮಂಗಳೂರು: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಯನ್ನು ರಾಜ್ಯ ಆಂತರಿಕ ಭದ್ರತಾ ವಿಭಾಗ ಮತ್ತು ಮಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿ ಮುಕ್ಕ ಗ್ರಾಮದಲ್ಲಿ ಬಂಧಿಸಿದ್ದಾರೆ. ಬಾಂಗ್ಲಾದೇಶದ ರಾಜಶಾಹಿ ಜಿಲ್ಲೆಯ ನಿವಾಸಿ ಅನರುಲ್ ಶೇಖ್‍ನನ್ನು ಬಂಧಿಸಲಾಗಿದೆ....
ತಿರುಪತಿ ಕಾಲ್ತುಳಿತ ಪ್ರಕರಣ: ಕರ್ನಾಟಕದ ಭಕ್ತರು ಯಾರೂ ಸಾವನ್ನಪ್ಪಿಲ್ಲ, ಸಚಿವ ರಾಮಲಿಂಗಾರೆಡ್ಡಿ.
ಬೆಂಗಳೂರು: ತಿರುಪತಿ ತಿರುಮಲದಲ್ಲಿ ಕಾಲ್ತುಳಿತದಿಂದ ಆರು ಮಂದಿ ಭಕ್ತರ ದಾರುಣ ಸಾವು ಸಂಭವಿಸಿದೆ. ಈ ವಿಚಾರವಾಗಿ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯಿಸಿದ್ದು, ನಾಳೆ ವೈಕುಂಠ ಏಕಾದಶಿ ಇರುವುದರಿಂದ ಹೆಚ್ಚಿನ ಸಂಖ್ಯೆಯ ಭಕ್ತರು ಹೋಗಿದ್ದಾರೆ....
ಮಲೆ ಮಹದೇಶ್ವರ ಬೆಟ್ಟದಲ್ಲಿ ಸಿದ್ದರಾಮಯ್ಯ ಸಚಿವ ಸಂಪುಟ ಸಭೆ.
ಚಾಮರಾಜನಗರ: ಅಭಿವೃದ್ಧಿ ಕಾಣದ ಶಾಪಗ್ರಸ್ಥ ಜಿಲ್ಲೆ ಎಂಬ ಹಣೆ ಪಟ್ಟಿ ಪಡೆದಿರುವ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಈ ಬಾರಿ ಫೆ.15 ರಂದು ಸಚಿವ ಸಂಪುಟ ಸಭೆ...
ಹಳೆ ನಾಣ್ಯ ಖರೀದಿಸುವುದಾಗಿ ಜಾಹೀರಾತು, ನಂಬಿಸಿ ವಂಚನೆ.
ಮಂಗಳೂರು: ಹಳೆಯ ನಾಣ್ಯಗಳ ಖರೀದಿಸುವುದಾಗಿ ಮಂಗಳೂರಿನ ವ್ಯಕ್ತಿಯೊಬ್ಬರಿಗೆ 58 ಲಕ್ಷ ರೂಪಾಯಿ ವಂಚಿಸಿದ ಘಟನೆ ನಡೆದಿದ್ದು, ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರಿನ ವ್ಯಕ್ತಿ 2024ರ ನ.25ರಂದು ಫೇಸ್‍ಬುಕ್ ನೋಡುತ್ತಿರುವಾಗ ಹಳೆಯ...
ಹೈಕೋರ್ಟ್‍ನಿಂದ ಪ್ರಜ್ವಲ್ ರೇವಣ್ಣಗೆ ತಾತ್ಕಾಲಿಕ ರಿಲೀಫ್.
ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಪ್ರಜ್ವಲ್ ರೇವಣ್ಣ ಅವರಿಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಪ್ರಕರಣ ರದ್ದು ಕೋರಿ ಪ್ರಜ್ವಲ್ ಸಲ್ಲಿಸಿದ್ದ ಅರ್ಜಿ ತನಿಖೆ ನಡೆಸಿದ ಕೋರ್ಟ್ ಆರೋಪ ನಿಗದಿ ಮಾಡದಂತೆ...
ಅಮಿತ್ ಶಾ ಹೇಳಿಕೆ ಖಂಡಿಸಿ ದಲಿತ ಸಂಘಟನೆಗಳ ಪ್ರತಿಭಟನೆ.
ಧಾರವಾಡ: ಡಾ.ಬಿ.ಆರ್ ಅಂಬೇಡ್ಕರ್ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆ ವಿರೋಧಿಸಿ ಇಂದು ಹುಬ್ಬಳ್ಳಿ-ಧಾರವಾಡ ಬಂದ್‍ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದಲೇ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದೆ. ಧಾರವಾಡದ...
ಮುಂದೂಡಿಕೆಯಾಗಿದ್ದ ‘ಗಾಂಧಿ ಭಾರತ’ ಕಾರ್ಯಕ್ರಮ ಜನವರಿ 21ರಂದು ನಡೆಯಲಿದೆ: ಡಿ.ಕೆ ಶಿವಕುಮಾರ್.
ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ಗಾಂಧಿ ಭಾರತ ಕಾರ್ಯಕ್ರಮ ಜ.21ರಂದು ನಡೆಯಲಿದೆ. ಬೆಳಗಾವಿ ಸುವರ್ಣ ವಿಧಾನಸೌಧದ ಆವರಣದಲ್ಲಿ ಗಾಂಧಿ ಪ್ರತಿಮೆ ಅನಾವರಣ ಹಾಗೂ ಜೈ ಬಾಪು, ಜೈ...












