ರಾಜ್ಯ ಬಜೆಟ್ ಸಿದ್ಧತೆ ಆರಂಭಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ.
ಬೆಂಗಳೂರು: 2025-26 ನೇ ಸಾಲಿನ ಬಜೆಟ್ ಅನ್ನು ಹಣಕಾಸು ಇಲಾಖೆಯ ಜವಾಬ್ದಾರಿಯನ್ನೂ ಹೊತ್ತಿರುವ ಸಿಎಂ ಸಿದ್ದರಾಮಯ್ಯ ಅವರು ಮಾರ್ಚ್ 14 ರಂದು ಮಂಡಿಸಲಿದ್ದು, ಇದು ಸಿದ್ದರಾಮಯ್ಯ ಅವರ 16ನೇ ದಾಖಲೆಯ ಬಜೆಟ್ ಮಂಡನೆಯಾಗಿದೆ....
ಬೆಳ್ಳಂಬೆಳಗ್ಗೆ 2 ಅಂತಸ್ತಿನ ಕಟ್ಟಡದಲ್ಲಿ ಸಿಲಿಂಡರ್ ಸ್ಫೋಟ.
ಬೆಂಗಳೂರು: ಬೆಳ್ಳಂಬೆಳಗ್ಗೆ ಎರಡು ಅಂತಸ್ತಿನ ಕಟ್ಟಡದಲ್ಲಿ ಸಿಲಿಂಡರ್ ಸ್ಫೋಟವಾದ ದುರಂತ ಘಟನೆ ಆನೇಕಲ್ ತಾಲೂಕಿನ ಕಿತ್ತಗಾನಹಳ್ಳಿಯಲ್ಲಿ ಸಂಭವಿಸಿದೆ. 2 ಮಂದಿ ಯುವಕರು ವಾಸವಿದ್ದ ಮನೆ ಬ್ಲಾಸ್ಟ್ ಆಗಿದೆ. ಸೂರ್ಯಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...
ಬೆಂಗಳೂರಿನ 8 ತಿಂಗಳ ಮಗುವಿನಲ್ಲಿ ಹೆಚ್‍ಎಂಪಿವಿ ವೈರಸ್ ಪತ್ತೆ.
ಬೆಂಗಳೂರು: 8 ತಿಂಗಳ ಮಗುವಿನಲ್ಲಿ ಹ್ಯೂಮನ್ ಮೆಟಾ ಫ್ನ್ಯೊಮೋ ವೈರಸ್ ದೃಢಪಟ್ಟಿದೆ. ಮಗುವಿಗೆ ಜ್ವರ ಬಂದ ಕಾರಣ ನಗರದ ಖಾಸಗಿ ಆಸ್ಪತ್ರೆಯಲ್ಲಿ ಅಡ್ಮಿಟ್ ಮಾಡಲಾಗಿದೆ. ರಕ್ತ ಪರೀಕ್ಷೆ ಮಾಡಿಸಿದಾಗ ಹೆಚ್‍ಎಂಪಿವಿ ವೈರಸ್ ಇರುವುದು...
ಜ್ವರವಿದ್ದರೆ ಜನಭರಿತ ಪ್ರದೇಶಕ್ಕೆ ಹೋಗದಂತೆ ರಾಜ್ಯ ಸರ್ಕಾರ ಮನವಿ.
ಬೆಂಗಳೂರು: ಚೀನಾದಲ್ಲಿ ಹೊಸ ಹೆಚ್‍ಎಂಪಿವಿ ವೈರಸ್ ಅಬ್ಬರಿಸಿ ಆತಂಕ ಸೃಷ್ಟಿಸಿರುವ ಬೆನ್ನಲ್ಲೇ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯ ಸರ್ಕಾರ ಕೆಲವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಚೀನಾದಲ್ಲಿ ಕಾಣಿಸಿಕೊಂಡಿರುವ ಹ್ಯೂಮನ್ ಮೆಟಾ ಫ್ನ್ಯೊಮೋ ವೈರಸ್ ಬಗ್ಗೆ...
ಸಿಎಂ ಸಿದ್ದರಾಮಯ್ಯ ಹೆಸರನ್ನೇ ಈ ರಾಜ್ಯಕ್ಕೂ ಇಟ್ಟು ಬಿಡಲಿ: ಹೆಚ್.ಡಿ ಕುಮಾರಸ್ವಾಮಿ.
ಮೈಸೂರು: ಇಡೀ ಕರ್ನಾಟಕಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಹಳ ದೊಡ್ಡ ಕೊಡುಗೆ ಕೊಟ್ಟಿದ್ದಾರೆ. ಈ ರಾಜ್ಯಕ್ಕೂ ಅವರ ಹೆಸರೆ ಇಟ್ಟು ಬಿಡಲಿ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಕೆಆರ್‍ಎಸ್ ರಸ್ತೆಗೆ...
ರಾಜ್ಯದ ಜನತೆಗೆ ಮತ್ತೊಂದು ಬೆಲೆ ಹೆಚ್ಚಳದ ಬರೆ.
ಬೆಂಗಳೂರು: ಸಾರಿಗೆ ದರ ಹೆಚ್ಚಳ ಮಾಡಿ ರಾಜ್ಯದ ಜನತೆಗೆ ಶಾಕ್ ನೀಡಿರುವ ರಾಜ್ಯ ಸರ್ಕಾರ, ಇದೀಗ ಹಾಲಿನ ಬೆಲೆ ಹೆಚ್ಚಳ ಮಾಡಲು ಚಿಂತನೆ ನಡೆಸುತ್ತಿದೆ. ಹಾಲಿನ ದರ ಏರಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ...
ಸಚಿವ ಪ್ರಿಯಾಂಕ್ ಖರ್ಗೆ ನಿವಾಸಕ್ಕೆ ಬಿಜೆಪಿ ನಾಯಕರು ಮುತ್ತಿಗೆಗೆ ಯತ್ನ.
ಕಲಬುರಗಿ: ಬೀದರ್‍ನಲ್ಲಿ ಗುತ್ತಿಗೆದಾರ ಸಚಿನ್ ಬರೆದ ಡೆತ್‍ನೋಟ್‍ನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಹೆಸರಿದೆ ಎಂದು ಬಿಜೆಪಿ ಆರೋಪಿಸಿದೆ. ಸಾವಿಗೆ ಸಚಿವರೇ ಕಾರಣ ಎಂದು ಪ್ರಿಯಾಂಕ್ ಖರ್ಗೆ ನಿವಾಸಕ್ಕೆ ಬಿಜೆಪಿ ನಾಯಕರು ಮುತ್ತಿಗೆಗೆ ಯತ್ನಿಸಿದ್ದಾರೆ....
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನಿವಾಸಕ್ಕೆ ಸಿಐಡಿ ಅಧಿಕಾರಿಗಳ ಭೇಟಿ.
ಬೆಂಗಳೂರು: ವಿಧಾನಪರಿಷತ್ ಕಲಾಪದಲ್ಲಿ ಬಿಜೆಪಿ ಸದಸ್ಯ ಸಿ.ಟಿ ರವಿ ಅವರು ಅಶ್ಲೀಲ ಪದ ಬಳಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ತನಿಖೆ ಆರಂಭಿಸಿದ್ದು, ನಿನ್ನೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಮನೆಗೆ...
ಷೇರು ಮಾರುಕಟ್ಟೆಯಲ್ಲಿ ಹಣ ಹೂಡುವಂತೆ ವಂಚನೆ.
ಬೆಂಗಳೂರು: ಷೇರು ಪೇಟೆಯಲ್ಲಿ ಹಣ ಹೂಡಿಕೆ ಮಾಡುವಂತೆ ಗ್ರಾಹಕರಿಗೆ ಕರೆ ಮಾಡುತ್ತಿದ್ದ ಕಾಲ್ ಸೆಂಟರ್ ಮೇಲೆ ಹುಳಿಮಾವು ಪೊಲೀಸರು ನಿನ್ನೆ ದಾಳಿ ನಡೆಸಿ, 2 ಜನರನ್ನು ಬಂಧಿಸಿದ್ದಾರೆ. ಇದೇ ವೇಳೆ 15 ಮಂದಿಯರನ್ನು...
ಕೆಎಂಎಫ್ ನ ನಂದಿನಿ ಇಡ್ಲಿ ಮತ್ತು ದೋಸೆ ಹಿಟ್ಟಿಗೆ ಭಾರೀ ಬೇಡಿಕೆ.
ಬೆಂಗಳೂರು: ಕರ್ನಾಟಕ ಹಾಗೂ ಹೊರರಾಜ್ಯಗಳಲ್ಲಿ ಜನರ ಮನಗೆದ್ದಿರುವ ನಂದಿನಿ ಬ್ರ್ಯಾಂಡ್ ಇದೀಗ ಮತ್ತೊಂದು ಮೈಲಿಗಲ್ಲು ಬರೆಯಲು ಸಿದ್ಧತೆ ಮಾಡಿಕೊಂಡಿದೆ. ಇತ್ತೀಚೆಗಷ್ಟೇ ನಗರದಲ್ಲಿ ಪ್ರಾಯೋಗಿಕವಾಗಿ ಕರ್ನಾಟಕ ಮಿಲ್ಕ್ ಫೆಡರೇಶನ್ ಮಿಲಪರಿಚಯ ಮಾಡಿದ್ದ ಇಡ್ಲಿ ಹಾಗೂ...











