ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ.
ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಆದರು ನನ್ನ ವಿರುದ್ಧ ಇಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ಇಂದು ಮಾತಿನ ದಾಳಿ ನಡೆಸಿದ್ದಾರೆ. ಮಾಧ್ಯಮಗಾರರೊಂದಿಗೆ ಮಾತನಾಡಿದ ಪ್ರಿಯಾಂಕ್...
ಎರಡು ಸಾವಿರ ರೂಪಾಯಿ ನೀಡುವ ಬದಲು ಮೊದಲು ಬಾಣಂತಿಯರ ಸಾವು ನಿಲ್ಲಿಸಿ: ಆರ್ ಅಶೋಕ್ ವಾಗ್ದಾಳಿ.
ಬೆಂಗಳೂರು: ಕರ್ನಾಟಕದಲ್ಲಿ ಸಂಭವಿಸುತ್ತಿರುವ ಬಾಣಂತಿಯರ ಸರಣಿ ಸಾವಿನ ವಿಚಾರದ ಕುರಿತು ರಾಜ್ಯ ಸರ್ಕಾರವನ್ನು ಪ್ರತಿಪಕ್ಷ ನಾಯಕ ಆರ್ ಅಶೋಕ್ ತೀವ್ರವಾಗಿ ವಾಗ್ದಂಡನೆಗೆ ತೆಗೆದುಕೊಂಡಿದ್ದಾರೆ. ಇಂದು ಸುದ್ದಿ ವರದಿಗಾರರೊಂದಿಗೆ ಮಾತನಾಡಿದ ಅವರು, ಇದು ಸರ್ಕಾರಿ...
ಕೆಆರ್‍ಎಸ್ ರಸ್ತೆಗೆ ನಾಮಕರಣದ ವಿವಾದ: ಅಂಟಿಸಿದ್ದ ಪ್ರಿನ್ಸಸ್ ರಸ್ತೆ ಸ್ಟಿಕ್ಕರ್ ರಾತ್ರೋರಾತ್ರಿ ತೆರವು.
ಮೈಸೂರು: ಕೆಆರ್‍ಎಸ್ ರಸ್ತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರಿಡುವುದನ್ನು ವಿರೋಧಿಸಿ ನಿನ್ನೆ ಸಂಜೆ ಅಂಟಿಸಿದ್ದ ಪ್ರಿನ್ಸಸ್ ಸ್ಟಿಕ್ಕರ್ ಅನ್ನು ರಾತ್ರೋರಾತ್ರಿ ತೆಗೆದುಹಾಕಲಾಗಿದೆ. ಕೆಆರ್‍ಎಸ್ ರಸ್ತೆಗೆ ಸಿದ್ದರಾಮಯ್ಯ ಆರೋಗ್ಯ ರಸ್ತೆ ಎಂದು ಹೆಸರಿಡುವ ವಿಚಾರ ವಿವಾದದ...
ಧರ್ಮಸ್ಥಳದ ಪವಿತ್ರ ನೇತ್ರಾವತಿ ಉಪನದಿಯಲ್ಲಿ ಗೋಮಾಂಸ ತ್ಯಾಜ್ಯ.
ಮಂಗಳೂರು: ಕರಾವಳಿ ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಪುಣ್ಯಕ್ಷೇತ್ರ ಧರ್ಮಸ್ಥಳದ ಪವಿತ್ರ ನದಿ ನೇತ್ರಾವತಿಯನ್ನು ಗೋ ಹಂತಕರು ಗೋಮಾಂಸ ತ್ಯಾಜ್ಯವನ್ನು ಎಸೆದು ಮಲಿನ ಮಾಡಿದ್ದಾರೆ ಎಂಬ ಗಂಭೀರ ಆರೋಪ ತಿಳಿದುಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ...
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹೈಕಮಾಂಡ್ ತೀರ್ಮಾನ: ಸಚಿವ ಸತೀಶ್ ಜಾರಕಿಹೊಳಿ.
ಬೆಳಗಾವಿ: ಡಿ.ಕೆ ಶಿವಕುಮಾರ್ ಅವರ ಸ್ಥಾನಕ್ಕೆ ನೂತನ ಕೆಪಿಸಿಸಿ ಅಧ್ಯಕ್ಷರ ನೇಮಕ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಬುಧವಾರ ತಿಳಿಸಿದರು. ಮಾಧ್ಯಮಗಾರರೊಂದಿಗೆ ಮಾತನಾಡಿದ...
ಅಂಬೇಡ್ಕರ್ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವಹೇಳನಕಾರಿ ಹೇಳಿಕೆ ಖಂಡಿಸಿ ಶಹಾಪುರ ಬಂದ್.
ಯಾದಗಿರಿ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಅಮಿತ್ ಶಾ ಅವರು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು, ಅವರ ರಾಜೀನಾಮೆಗೆ ಆಗ್ರಹಿಸಿ ವಿವಿಧ ಸಂಘಟನೆಗಳು ಮಂಗಳವಾರ ಶಹಾಪುರ ಬಂಗ್‍ಗೆ ಕರೆ...
ನ್ಯೂ ಇಯರ್ ಸೆಲೆಬ್ರೇಶನ್ ಮುಗಿಸಿ ಬರುವಾಗ ಅಪಘಾತ, ಬೈಕ್ ಸವಾರ ಸಾವು.
ಶಿವಮೊಗ್ಗ: ಹೊಸ ವರ್ಷದ ಆಚರಣೆ ಮುಗಿಸಿ ಬೈಕ್‍ನಲ್ಲಿ ಹೊರಟಿದ್ದ 2 ಮಂದಿಗೆ ಕಾರೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಒಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮತ್ತೊಬ್ಬ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಶಿವಮೊಗ್ಗದ...
ಇದೇ ಮೊದಲ ಬಾರಿ ರಾಜ್ಯದಾದ್ಯಂತ ಹೊಸ ವರ್ಷಾಚರಣೆ ಸುಗಮ: ಗೃಹ ಸಚಿವ ಜಿ ಪರಮೇಶ್ವರ.
ಬೆಂಗಳೂರು: ಇದೇ ಮೊದಲ ಬಾರಿಗೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸುರಕ್ಷಿತವಾಗಿ ಹೊಸ ವರ್ಷದ ಆಚರಣೆ ಮಾಡಿರುವುದಕ್ಕೆ ಗೃಹ ಸಚಿವ ಜಿ ಪರಮೇಶ್ವರ ಅವರು ಸಾರ್ವಜನಿಕರಿಗೆ ಮತ್ತು ಪೊಲೀಸ್ ಸಿಬ್ಬಂದಿಯವರಿಗೆ ಕೃತಜ್ಞತೆಯನ್ನು ತಿಳಿಸಿದ್ದಾರೆ....
ಪಟಾಕಿ ಸಿಡಿಸಿ, ಭರ್ಜರಿ ಆಚರಣೆಯಿಂದ ಹೊಸ ವರ್ಷವನ್ನು ಸ್ವಾಗತಿಸಿದ ಮಲೆನಾಡಿನ ಮಂದಿ.
ಶಿವಮೊಗ್ಗ: 2025ನೇ ಹೊಸ ವರ್ಷವನ್ನು ಮಲೆನಾಡ ಜನತೆ ಅತ್ಯಂತ ವಿಜೃಂಭಣೆಯ ಆಚರಣೆಯಿಂದ ಬರ ಮಾಡಿಕೊಂಡಿದ್ದಾರೆ. ಹಾಗೂ 2024 ಅನ್ನು ಸಂತೋಷದಿಂದ ಬಿಳ್ಕೋಟ್ಟಿದ್ದಾರೆ. ಜಿಲ್ಲೆಯಾದ್ಯಂತ ಹೊಸ ವರ್ಷವನ್ನು ಅತ್ಯಂತ ಪ್ರೀತಿಯ ಸಂಭ್ರಮದಿಂದ ಸ್ವಾಗತಿಸಿದರು. ಜಿಲ್ಲೆಯ...
ಉದಯೋನ್ಮುಖ ಯಕ್ಷಗಾನ ಕಲಾವಿದ ಅಪಘಾತದಲ್ಲಿ ಸಾವು.
ಮಂಗಳೂರು: ಹವ್ಯಾಸಿ ಯಕ್ಷಗಾನ ಕಲಾವಿದನಾಗಿರುವ ಪ್ರವಿತ್ ಆಚಾರ್ಯ, ಸಸಿಹಿತ್ಲು ಯಕ್ಷಗಾನ ಮೇಳದಲ್ಲಿ ಸ್ತ್ರೀವೇಷಧಾರಿಯಾಗಿ ಯಕ್ಷಗಾನ ಕಲಾಸಕ್ತರ ಗಮನ ಸೆಳೆಯುತ್ತಿದ್ದರು. ಉದಯೋನ್ಮುಖ ಯಕ್ಷಗಾನ ಕಲಾವಿದ, ಎಂಎಸ್‍ಡಬ್ಲ್ಯು ವಿದ್ಯಾರ್ಥಿ ಪ್ರವಿತ್ ಆಚಾರ್ಯ ಎಂಬವರು ನಗರದ ಹೊರವಲಯದ...












