ಇನ್ನು ಮುಂದೆ ಸೋಶಿಯಲ್ ಮೀಡಿಯಾಗಳಲ್ಲಿ ಬೇಕಾಬಿಟ್ಟಿ ಪೋಸ್ಟ್ ಹಾಕಿದ್ರೆ ಜೈಲ್ ಗ್ಯಾರಂಟಿ.

0
ಬೆಂಗಳೂರು : ವಾಟ್ಸಾಪ್, ಇನ್ಸ್ಟಾಗ್ರಾಮ್, ಸೇರಿದಂತೆ ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರಿಕೆ ವಹಿಸಬೇಕೆಂದು ಪೋಲಿಸ್ ಇಲಾಖೆ ತಿಳಿಸಿದೆ. ಸೋಶಿಯಲ್ ಮೀಡಿಯಾಗಳಲ್ಲಿ ಅವಹೇಳನಕಾರಿ, ಸಾರ್ವಜನಿಕ ಶಾಂತಿಭಂಗ ಉಂಟು ಮಾಡುವ ಹಾಗೂ ಕಾನೂನು ಸುವ್ಯವಸ್ಥೆ ದಕ್ಕೆ ತರುವಂತಹ...

ಚಾಮುಂಡೇಶ್ವರಿ ದೇವಸ್ಥಾನವನ್ನು ಕಾಂಗ್ರೆಸ್ಸಿನವರು ಇದು ಹಿಂದೂ ದೇವಸ್ಥಾನ ಅಲ್ಲ ಅಂತ ಹೇಳುತ್ತಾರೆ ಹಾಗಾದರೆ ಈ ದೇವಸ್ಥಾನ ಯಾರದು? ಆರ್....

0
ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯಲ್ಲ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್ ಅವರು ಪವಿತ್ರವಾದ ಹಬ್ಬವನ್ನು ಅಪವಿತ್ರ ಮಾಡಬೇಡಿ . ತಾಯಿ...

ಧರ್ಮಾಂಧರು ಮಾತ್ರ ಬಾನು ಮುಷ್ತಾಕ್‌ ಹೆಸರನ್ನು ವಿರೋಧಿಸುತ್ತಾರೆ: ಸಿಎಂ ಸಿದ್ದರಾಮಯ್ಯ

0
ಮೈಸೂರು: ವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಅವರು ಬುಕರ್‌ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್‌ ಅವರ ಹೆಸರನ್ನು ಪೋಷಿಸಿದ್ದಾರೆ . ಇದನ್ನು ವಿರೋಧಿಸುತ್ತಿರುವ ಬಿಜೆಪಿ ನಾಯಕರ ವಿರುದ್ಧ ಸಿದ್ದರಾಮಯ್ಯ...

ಧರ್ಮಸ್ಥಳ ಕೇಸ್ ಬಗ್ಗೆ ಪ್ರತಿಕ್ರಿಯೆ ನೀಡಿದ ಗೃಹ ಸಚಿವರು

0
ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿ ತನಿಖೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ. ಜಿ .ಪರಮೇಶ್ವರ್ ಅವರು ತನಿಖೆ ನಡೆಯುತ್ತಿದೆ . ತನಿಖೆ ಮುಗಿಯುವವರೆಗೂ ನಾವು ಅವರನ್ನು ಕೇಳುವ ಹಾಗಿಲ್ಲ ಅವರು ಹೇಳುವ...

ಅಸ್ಸಾಂ ಕಾರಾಗೃಹದಿಂದ ತಪ್ಪಿಸಿಕೊಂಡಿದ್ದ  ಆರೋಪಿಗಳನ್ನು ಬಂಧಿಸಿದ್ದ ಚಿಕ್ಕಮಗಳೂರು  ಪೊಲೀಸರು.

0
ಚಿಕ್ಕಮಗಳೂರು :ಅಸ್ಸಾಂ ಮೋರಿಗಾಂವ್‌ ಜಿಲ್ಲಾ ಕಾರಾಗೃಹದಿಂದ ಪರಾರಿಯಾದ ಪೋಕ್ಸೋ ಕಾಯ್ದೆಯಡಿ ಅಪರಾಧಿಗಳಿಬ್ಬರನ್ನು ಆಗಸ್ಟ್ 26 ರಂದು  ಚಿಕ್ಕಮಗಳೂರು ಜಿಲ್ಲೆಯಲ್ಲಿ ಪತ್ತೆಹಚ್ಚಲಾಗಿದೆ. ಸ್ಥಳೀಯ ಪೊಲೀಸರು ಬಂಧಿಸಿ ಅವರನ್ನು ಅಸ್ಸಾಂ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಅಸ್ಸಾಂನ ಮೊರಿಗಾಂವ್ ಜಿಲ್ಲೆಯ...

ಚಿಕ್ಕಮಗಳೂರು :ಗಾಳಿ – ಮಳೆ ಹಿನ್ನೆಲೆ ಐದು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

0
ಚಿಕ್ಕಮಗಳೂರು :ಮಲೆನಾಡಲ್ಲಿ ಮುಂದುವರೆದ ಗಾಳಿ- ಮಳೆ ಹಿನ್ನೆಲೆ  ಕಳಸ, ಮೂಡಿಗೆರೆ, ಕೊಪ್ಪ, ಶೃಂಗೇರಿ, ಎನ್.ಆರ್.ಪುರ  ಹಾಗೂ ಚಿಕ್ಕಮಗಳೂರು  ತಾಲೂಕಿನ ಆಹುತಿ, ಜಾಗರ, ವಸ್ತಾರೆ. ಅಲ್ದೂರು, ಖಾಂಡ್ಯ ಹೋಬಳಿಯ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ...

ಆಗಸ್ಟ್ 28 ರಂದು ಮೂಡಿಗೆರೆ ತಾಲೂಕು ದಸರಾ ಕ್ರೀಡಾಕೂಟ

ಚಿಕ್ಕಮಗಳೂರು,: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮೂಡಿಗೆರೆತಾಲ್ಲೂಕು ಪಂಚಾಯಿತಿ, ಪಟ್ಟಣ ಪಂಚಾಯಿತಿ ಹಾಗೂ ಮೂಡಿಗೆರೆ ಸ್ಪರ‍್ಟ್ಸ್ ಕ್ಲಬ್‌ನ ಸಂಯುಕ್ತ ಆಶ್ರಯದಲ್ಲಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟವು ಅಲ್ಲಿನ ಹೊಯ್ಸಳ ಕ್ರೀಡಾಂಗಣದಲ್ಲಿ ಆಗಸ್ಟ್ 28 ರಂದು...

ಇಂದಿನಿಂದ ಮೂರು ದಿನ  ರಾಜ್ಯಾದ್ಯಂತ ಮಳೆ :ಆರೆಂಜ್ ಅಲರ್ಟ್ 

0
ಬೆಂಗಳೂರು: ಇಂದಿನಿಂದ ರಾಜ್ಯಾದ್ಯಂತ ಮಳೆ ಹೆಚ್ಚಾಗಲಿದ್ದು, ಸೆ. 1ವರೆಗೂ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಆ. 30 ರವರೆಗೆ ಭಾರಿ ಮಳೆಯಾಗಲಿದ್ದು, ಕರಾವಳಿ, ಮಲೆನಾಡು, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು...

ಸೆಪ್ಟೆಂಬರ್ 22 ರಿಂದ ಅಕ್ಟೋಬರ್.2 ರ ವರೆಗೆ ಕುದ್ರೋಳಿ ಕ್ಷೇತ್ರದಲ್ಲಿ ಅದ್ಧೂರಿ ಮಂಗಳೂರು ದಸರಾ.

0
ಮಂಗಳೂರು: ಸೆಪ್ಟೆಂಬರ್ 22 ರಿಂದ  ಅಕ್ಟೋಬರ್ 2 ರ ವರೆಗೆ ಕುದ್ರೋಳಿ ಕ್ಷೇತ್ರದಲ್ಲಿ ಅದ್ಧೂರಿ ಮಂಗಳೂರು ದಸರಾ ನಡೆಯಲಿದೆ. ಕುದ್ರೋಳಿ ಕ್ಷೇತ್ರದ ದಸರಾ ಕೇವಲ ಹಬ್ಬವಲ್ಲ, ಅದು ಆಧ್ಯಾತ್ಮಿಕತೆ, ಸಂಸ್ಕೃತಿ ಮತ್ತು ಸಮಾಜ...

ಚಾರ್ಮಾಡಿ ಘಾಟ್‌ಗೆ ನೂತನ ನಿಯಮ: ರಾತ್ರಿ ವೇಳೆ ಐದು ವಾಹನಗಳಿದ್ದಾಗ ಮಾತ್ರ ಎಂಟ್ರಿ!

0
ಕೊಟ್ಟಿಗೆಹಾರ:ಕಾಫಿನಾಡು–ಕರಾವಳಿಯನ್ನು ಸಂಪರ್ಕಿಸುವ ಪ್ರಮುಖ ದಾರಿ ಚಾರ್ಮಾಡಿ ಘಾಟ್‌ನಲ್ಲಿ ಇದೀಗ ಹೊಸ ನಿಯಮ ಜಾರಿಗೆ ಬಂದಿದೆ. ರಾತ್ರಿ ವೇಳೆ ಸಂಚರಿಸುವ ವಾಹನಗಳಿಗೆ ಇನ್ನು ಮುಂದೆ ಒಂದೆರಡು ವಾಹನಗಳಿಗಲ್ಲ, ಕನಿಷ್ಠ ಐದು ವಾಹನಗಳು ಸೇರಿದ್ದಾಗ ಮಾತ್ರ...
error: Content is protected !!