ವಂಚನೆ ಕೇಸಲ್ಲಿ ಐಶ್ವರ್ಯಗೌಡಗೆ ಹೈಕೋರ್ಟ್ ಜಾಮೀನು.
ಬೆಂಗಳೂರು: ವಾರಾಹಿ ವಲ್ರ್ಡ್ ಆಫ್ ಗೋಲ್ಡ್ ಶಾಪ್‍ನಲ್ಲಿ 14 ಕೆಜಿ 600 ಗ್ರಾಂನಷ್ಟು ಚಿನ್ನಾಭರಣ ಖರೀದಿಸಿ ವಂಚಿಸಿ ಬಂಧಿಸಲಾಗಿದ್ದ ಐಶ್ವರ್ಯಗೌಡ ಹಾಗೂ ಆಕೆಯ ಪತಿ ಹರೀಶ್ ಗೌಡಗೆ ಹೈಕೋರ್ಟ್ ಜಾಮೀನು ನೀಡಿದೆ. ವಂಚನೆ...
ಸಾರಿಗೆ ನೌಕರರಿಗೆ ನಗದು ರಹಿತ ವೈದ್ಯಕೀಯ ಸೇವೆ.
ಬೆಂಗಳೂರು: ಸಾರಿಗೆ ನೌಕರರಿಗೆ ನಗದು ರಹಿತ ವೈದ್ಯಕೀಯ ಸೇವೆ ಒದಗಿಸುವ ಯೋಜನೆಗೆ ರಾಜ್ಯ ಸರ್ಕಾರ ಜನವರಿ ಮೊದಲ ವಾರದಲ್ಲಿ ಚಾಲನೆ ನೀಡಲಿದೆ. ಈ ಮೊದಲು ನೌಕರರು ಚಿಕಿತ್ಸೆಗೆ ಮೊದಲು ಹಣವನ್ನು ಪಾವತಿ ಮಾಡಬೇಕಿತ್ತು....
ಹೊಸ ವರ್ಷಾರಂಭದ ಪ್ರಯುಕ್ತ ದೇವಸ್ಥಾನಗಳಿಗೆ ಹರಿದು ಬಂದ ಭಕ್ತ ಸಾಗರ.
ಮಂಗಳೂರು: ಹೊಸ ವರ್ಷಾರಂಭದ ಪ್ರಯುಕ್ತ ಕರ್ನಾಟಕ ಕರಾವಳಿಯ ದೇವಸ್ಥಾನಗಳಿಗೆ ಭಕ್ತ ಸಾಗರವೇ ಹರಿದು ಬಂದಿದೆ. ಧರ್ಮಸ್ಥಳ ಮಂಜುನಾಥೇಶ್ವರ ದೇವಸ್ಥಾನ ಹಾಗೂ ಮಂಗಳೂರಿನ ಕದ್ರಿ ಮಂಜುನಾಥ ದೇಗುಲಕ್ಕೆ ಸಾವಿರರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ಭಕ್ತರು...
ಹೊಸ ವರ್ಷದ ಆಚರಣೆಗೆ ಗೋವಾಗೆ ತೆರಳುತ್ತಿದ್ದಾಗ ಅಪಘಾತ.
ಹಾವೇರಿ: ನಿಂತಿದ್ದ ಕಾರಿಗೆ ಹಿಂದಿನಿಂದ ಮತ್ತೊಂದು ಕಾರು ಡಿಕ್ಕಿ ಹೊಡೆದು 4 ಜನರು ಗಂಭೀರವಾಗಿ ಗಾಯಗೊಂಡು, 6 ಮಂದಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಛತ್ರ ಗ್ರಾಮದ ಬಳಿ...
ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣದಲ್ಲಿ ಆಂದೋಲ ಶ್ರೀ ಸಿದ್ದಲಿಂಗ ಸ್ವಾಮೀಜಿ ಹೆಸರು.
ಕಲಬುರಗಿ: ಗುತ್ತಿಗೆದಾರ ಸಚಿನ್ ಡೆತ್ ನೋಟ್‍ನಲ್ಲಿ ಆಂದೋಲ ಶ್ರೀ ಸಿದ್ದಲಿಂಗ ಸ್ವಾಮಿ ಕೊಲೆಗೂ ಸಂಚು ಮಾಡಲಾಗಿದೆ ಎಂದು ಉಲ್ಲೇಖಿಸಿರುವುದರಿಂದ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಬಳಿ ಮಂಗಳವಾರ ಪ್ರತಿಭಟನೆ ಮಾಡಿದರು....
ಹೊಸ ವರ್ಷವನ್ನು ಸ್ವಾಗತಿಸಲು ಅದ್ದೂರಿಯಾಗಿ ಸಿಂಗಾರಗೊಂಡ ಸಿಲಿಕಾನ್ ಸಿಟಿ.
ಬೆಂಗಳೂರು: 2025ನೇ ವರ್ಷವನ್ನು ಸ್ವಾಗತಿಸಲು ಸಿಲಿಕಾನ್ ಸಿಟಿ ಜನರು ತುದಿಗಾಲಲ್ಲಿ ನಿಂತಿದ್ದಾರೆ. ಹೊಸ ವರ್ಷದ ಆಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಇದಕ್ಕಾಗಿ ರಾಜಧಾನಿಯ ಪ್ರತಿಷ್ಠಿತ ತಾಣಗಳು ಮದುವಣಗಿತ್ತಿಯಂತೆ ಸಿಂಗಾರಗೊಂಡಿವೆ. ನಗರದ ಎಂ.ಜಿ ರಸ್ತೆ, ಎಲೆಕ್ಟ್ರಾನಿಕ್...
ಪೊಲೀಸರು ಸುಪಾರಿ ಕಿಲ್ಲರ್‌ಗಳ ರೀತಿ ವರ್ತಿಸುತ್ತಿದಾರೆ ಎಂದು ರಾಜ್ಯಪಾಲರಿಗೆ ದೂರು ಸಲ್ಲಿಸಿದ ಸಿಟಿ ರವಿ.
ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಅವರ ನಿರ್ದೇಶನದಂತೆ ಸುಪಾರಿ ಕಿಲ್ಲರ್‌ಗಳ ರೀತಿ ಪೊಲೀಸರು ವರ್ತಿಸುತ್ತಿದ್ದಾರೆ, ನಕಲಿ ಎನ್‍ಕೌಂಟರ್ ಮೂಲಕ ನನ್ನನ್ನು ಕೊಲೆ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಬಿಜೆಪಿ...
ಬೆಳಗಾವಿಯಲ್ಲಿ ಖಾದಿ ಉತ್ಸವ, ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಭರ್ಜರಿ ರೆಸ್ಪಾನ್ಸ್.
ಬೆಳಗಾವಿ: ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ನಿಮಿತ್ತ ಬೆಳಗಾವಿಯಲ್ಲಿ ಆಯೋಜಿಸಿರುವ ಅಸ್ಮಿತೆ ಮಾರಾಟ ಮೇಳ, ಸರಸ್ ಮೇಳಕ್ಕೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಜನರ ದಂಡೇ ಹರಿದು ಬರುತ್ತಿದೆ. ನಾಲ್ಕು ದಿನಗಳಲ್ಲಿ ಬರೋಬ್ಬರಿ 1.03 ಕೋಟಿ...
ಇಂದು ಸಂಜೆಯಿಂದ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ.
ಬೆಂಗಳೂರು: ಹೊಸ ವರ್ಷವನ್ನು ಸ್ವಾಗತಿಸಲು ಮತ್ತು ಆಚರಿಸಲು ಭರ್ಜರಿ ಸಿದ್ಧತೆ ಶುರುವಾಗಿದೆ. ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಈ ಸಂಬಂಧ ಆಯಾ ಜಿಲ್ಲೆಯ ಪೊಲೀಸ್ ಅಧಿಕಾರಿಗಳು ಮಾರ್ಗಸೂಚಿಗಳನ್ನು ಹೊರಡಿಸಿದ್ದಾರೆ....
ಸಿಲಿಂಡರ್ ಸ್ಫೋಟ ಕೇಸ್: ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವು.
ಹುಬ್ಬಳ್ಳಿ: ಸಿಲಿಂಡರ್ ಸ್ಫೋಟಗೊಂಡು ಆಸ್ಪತ್ರೆ ಸೇರಿದ್ದ ಅಯ್ಯಪ್ಪಸ್ವಾಮಿ ಮಾಲಾಧಾರಿಗಳಲ್ಲಿ ಮತ್ತೊಬ್ಬರು ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 8 ಕ್ಕೇರಿದೆ. ಪ್ರಕಾಶ ಬಾರಕೇರ ಎಂಬುವರು ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ 9 ಜನ ಮಾಲಾಧಾರಿಗಳು ಗಾಯಗೊಂಡು ಆಸ್ಪತ್ರೆಗೆ...












