ಹೊಸ ವರ್ಷಾಚರಣೆಗೆ ಹೆಚ್ಚುವರಿ ಬಿಎಂಟಿಸಿ ಬಸ್ ಸೌಲಭ್ಯ.
ಬೆಂಗಳೂರು: ಹೊಸ ವರ್ಷವನ್ನು ಸ್ವಾಗತಿಸಲು ಮತ್ತು ಆಚರಿಸಲು ಬೆಂಗಳೂರಿನಲ್ಲಿ ಭರ್ಜರಿ ಸಿದ್ಧತೆ ಮಾಡಲಾಗಿದೆ. ಎಂ.ಜಿ ರೋಡ್, ಚರ್ಚ್ ಸ್ಟ್ರೀಟ್ ಸೇರಿದಂತೆ ನಗರದ ಹಲವು ಕಡೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವ ನಿರೀಕ್ಷೆ ಇದೆ....
ಭಯೋತ್ಪಾದಕ ಚಟುವಟಿಕೆ: ಬಾಂಗ್ಲಾದೇಶದ ಪ್ರಜೆಗೆ ಜೈಲು ಶಿಕ್ಷೆ.
ಬೆಂಗಳೂರು: ಉಗ್ರ ಸಂಘಟನೆ ಜಮಾತ್-ಉಲ್-ಮುಜಾಹಿದ್ದೀನ್ ಬಾಂಗ್ಲಾದೇಶ ಚಟುವಟಿಕೆಗಳಿಗೆ ಉತ್ತೇಜನ ಡಿದ ಸರಣಿ ಪ್ರಕರಣಗಳಲ್ಲಿ ಬಾಂಗ್ಲಾದೇಶದ ಪ್ರಜೆ ಜಹೀದುಲ್ ಇಸ್ಲಾಂ ಅಲಿಯಾಸ್ ಕೌಸರ್‌ಗೆ ಬೆಂಗಳೂರಿನ ರಾಷ್ಟ್ರೀಯ ತನಿಖಾ ಸಂಸ್ಥೆ ವಿಶೇಷ ನ್ಯಾಯಾಲಯ ನಿನ್ನೆ 7...
ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪಾಸ್ ಮಾಡಿಸಲು ಹಣ ವಸೂಲಿ.
ಬೆಂಗಳೂರು : ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗಾಗಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ಅಭ್ಯರ್ಥಿಗಳನ್ನು ಪಾಸ್ ಮಾಡಿಸುತ್ತೇನೆ ಎಂದು ನಂಬಿಸಿ ಹಣ ಗಳಿಸುತ್ತಿದ್ದ ಆರೋಪಿಯನ್ನ ವಿಜಯನಗರ ಠಾಣೆ ಪೊಲೀಸರು ಬಂಧಿಸಲಾಗಿದೆ. ಆರೋಪಿ...
ಮಂತ್ರಾಲಯ ಗುರು ರಾಘವೇಂದ್ರ ಸ್ವಾಮಿ ಮಠಕ್ಕೆ ಹರಿದು ಬಂದ ಭಕ್ತಸಾಗರ.
ರಾಯಚೂರು: ಸಾಲು ಸಾಲು ರಜೆಗಳ ಹಿನ್ನೆಲೆ ಮಂತ್ರಾಲಯ ರಾಯರ ಮಠಕ್ಕೆ ಭಕ್ತಸಾಗರ ಹರಿದು ಬರುತ್ತಿದೆ. ಕ್ರಿಸ್‍ಮಸ್ ರಜೆ, ಹೊಸವರ್ಷದ ಆಚರಣೆ ದಿನ, ಅಮವಾಸ್ಯೆ ಹಿನ್ನೆಲೆ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ಭಕ್ತರ ಸಂಖ್ಯೆ...
ಯಾರೆಷ್ಟೇ ಚೀರಾಡಿದರೂ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಸಚಿವ ಪ್ರಿಯಾಂಕ್ ಖರ್ಗೆ.
ಬೆಂಗಳೂರು: ಯಾರೆಷ್ಟೇ ಚೀರಾಡಲಿ, ಬೇಕಿದ್ದರೆ ಬಟ್ಟೆಯನ್ನು ಹರಿದುಕೊಳ್ಳಲಿ ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದಾರೆ. ಬೀದರ್‍ನಲ್ಲಿ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಬಿಜೆಪಿಯು ಸಚಿವ...
ಪ್ರಿಯಾಂಕ್ ಖರ್ಗೆ ರಾಜೀನಾಮೆ ಅಗತ್ಯ ಇಲ್ಲ, ಜಿ. ಪರಮೇಶ್ವರ.
ಬೆಂಗಳೂರು: ಗುತ್ತಿಗೆದಾರ ಸಚಿನ್ ಪಂಚಾಲ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರ ಮೇಲೆ ಬಿಜೆಪಿಯವರು ಮಾಡಿರುವ ಆರೋಪದ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ ಎಂದು ಗೃಹ ಸಚಿವ...
ಗುತ್ತಿಗೆದಾರ ಸಚಿನ್ ಪಾಂಚಾಳ್‍ರದ್ದು ಸರ್ಕಾರಿ ಯೋಜಿತ ಆತ್ಮಹತ್ಯೆ: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆರೋಪ.
ಬೆಂಗಳೂರು: ಬೀದರ್‍ನ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣವನ್ನು ಬಿವೈ ವಿಜಯೇಂದ್ರ ಸರ್ಕಾರಿ ಯೋಜಿತ ಆತ್ಮಹತ್ಯೆ ಎಂದು ಹೇಳಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರು ವಿರುದ್ಧ ಗಂಭೀರ ಆರೋಪಗಳನ್ನು ಮಾಡಿ...
ನೋಂದಣಿ ಸಂಖ್ಯೆಗಳು ಮತ್ತು ಒಎಂಆರ್ ಶೀಟ್‍ಗಳು ಹೊಂದಿಕೆಯಾಗದೆ, ಅಭ್ಯರ್ಥಿಗಳ ಪ್ರತಿಭಟನೆ.
ವಿಜಯಪುರ: ಕರ್ನಾಟಕ ಲೋಕಸೇವಾ ಆಯೋಗ ನಿನ್ನೆ ನಡೆಸಿದ ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ ಎ ಮತ್ತು ಬಿ ಪರೀಕ್ಷೆಯ ವಿದ್ಯಾರ್ಥಿಗಳಿಗೆ ನೀಡಲಾದ ನೋಂದಣಿ ಸಂಖ್ಯೆಗಳು ಮತ್ತು ಒಎಂಆರ್ ಶೀಟ್‍ಗಳು ಹೊಂದಿಕೆಯಾಗದೆ ಅಭ್ಯರ್ಥಿಗಳು ಗೊಂದಲಕೊಳ್ಳಗಾಗಿ ಪ್ರತಿಭಟನೆಗೆ...
ಇನ್ಶೂರೆನ್ಸ್ ಹಣಕ್ಕಾಗಿ ತಂದೆಯನ್ನೇ ಕೊಂದ ಮಗ.
ಮೈಸೂರು: ಇನ್ಶೂರೆನ್ಸ್ ಹಣದ ಆಸೆಗಾಗಿ ತಂದೆಯನ್ನೇ ಹತ್ಯೆ ಮಾಡಿದ ಮಗನೊಬ್ಬ ನಂತರ ಅಪಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಕಥೆ ಕಟ್ಟಲು ಪ್ರಯತ್ನಿಸಿದ ಪ್ರಕರಣ ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನಲ್ಲಿ ನಡೆದಿದ್ದು, ಕೊಲೆ ಮಾಡಿದ ಮಗನನ್ನು ಪೊಲೀಸರು...
ಹೊಸ ವರ್ಷಾಚರಣೆ ಪ್ರಯುಕ್ತ ಬೆಂಗಳೂರಿನಲ್ಲಿ ಭದ್ರತೆಯ ಬಿಗಿ.
ಬೆಂಗಳೂರು: ಹೊಸ ವರ್ಷದ ಆಚರಣೆಯ ದಿನ ಬೆಂಗಳೂರು ನಗರದಲ್ಲಿ ಯಾವುದೇ ರೀತಿಯಾದ ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಲಾಗಿದೆ. ಮಾದಕ ಜಾಲದ ಮೇಲೂ ಕೂಡ ಕಣ್ಣಿಡಲಾಗಿದೆ. ಈಗಾಗಲೇ ಮೂವರು ವಿದೇಶಿ ಡ್ರಗ್ ಪೆಡ್ಲರ್...












