ಗಾಂಧಿ ರಾಜ್ಯ ಮಾಡುತ್ತೇವೆಂದು ಗೂಂಡಾ ರಾಜ್ಯ ಮಾಡುತ್ತಿದ್ದಾರೆ: ಸಿ.ಟಿ ರವಿ.
ಬೆಂಗಳೂರು: ಮೊಟ್ಟೆ ದಾಳಿ ನಂತರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಆರ್‍ಆರ್ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರ ಮನೆಗೆ ಎಂಎಲ್‍ಸಿ ಸಿ.ಟಿ ರವಿ ಅವರು ಶುಕ್ರವಾರ ಭೇಟಿ...
ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ.
ಬೆಂಗಳೂರು: ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಮುನಿರತ್ನ ರವರಿಗೆ ಇನ್ನೋಂದು ಸಂಕಷ್ಟ ಎದುರಾಗಿದೆ. ಶಾಸಕ ಮುನಿರತ್ನ ವಿರುದ್ಧ ಕೇಳಿಬರುತ್ತಿರುವ ಅತ್ಯಾಚಾರ, ಹನಿಟ್ರ್ಯಾಪ್ ಆರೋಪದ ವಿಚಾರಣೆಯಲ್ಲಿ ಸಾಬೀತಾಗಿದೆ ಎಂದು...
ಕನ್ನಡದ ‘ಮುದ್ದುಲಕ್ಷ್ಮಿ’ ಧಾರಾವಾಹಿ ನಟ ಚರಿತ್ ಬಾಳಪ್ಪ ಬಂಧನ.
ಬೆಂಗಳೂರು: ಲೈಂಗಿಕ ಕಿರುಕುಳ ಆರೋಪದ ಮೇಲೆ ಕಿರುತೆರೆ ನಟ ಚರಿತ್ ಬಾಳಪ್ಪ ಎಂಬುವವರನ್ನು ಆರ್‍ಆರ್ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕನ್ನಡದಲ್ಲಿ ‘ಮುದ್ದುಲಕ್ಷ್ಮಿ’ ಸೇರಿದಂತೆ ಕೆಲವು ಸೀರಿಯಲ್‍ನಲ್ಲಿ, ತೆಲುಗಿನಲ್ಲೂ ಅನೇಕ ಧಾರಾವಾಹಿಗಳಲ್ಲಿ ಇವರು...
ವಕ್ಫ್ ಇಲಾಖೆ ವಾಹನಗಳಿಗೆ ಪೆಟ್ರೋಲ್ ತುಂಬಿಸುವುದರಲ್ಲಿ ಭ್ರಷ್ಟಾಚಾರ.
ವಿಜಯಪುರ: ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಇಲಾಖೆಯಲ್ಲಿ ಮನಬಂದಂತೆ ಪೆಟ್ರೋಲ್ ಇಂಡೆಂಟ್‍ಗಳನ್ನು ಬಳಸಿಕೊಂಡು ಸರ್ಕಾರಿ ವಾಹನ ಚಾಲಕರು ಹಾಗೂ ಪೆಟ್ರೋಲ್ ಸರ್ವಿಸ್ ಸ್ಟೇಷನ್‍ಗಳು ದೊಡ್ಡ ಭ್ರಷ್ಟಾಚಾರವನ್ನು ಮಾಡುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ...
ಕೆಲಸದ ಸಮಯದಲ್ಲೇ ಅರಣ್ಯ ಇಲಾಖೆಯ ನೌಕರ ಬ್ರೈನ್‍ಸ್ಟ್ರೋಕ್‍ಗೆ ಬಲಿ.
ಚಾಮರಾಜನಗರ: ಬ್ರೈನ್‍ಸ್ಟ್ರೋಕ್‍ನಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರ ಮೃತಪಟ್ಟಿದ್ದಾರೆ. ಈ ಘಟನೆ ಬಂಡೀಪುರದ ಮದ್ದೂರು ವಲಯದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಗೋಪಾಲಪುರದ ಮಹೇಶ್ ಎಂದು ಗುರುತಿಸಲಾಗಿದೆ. ಅವರು ಕಳೆದ 28 ವರ್ಷಗಳಿಂದ ಹೊರಗುತ್ತಿಗೆ...
ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ರಕ್ಷಣೆ ಕೇಳಿದ ಮುಡಾ ದೂರುದಾರ ಸ್ನೇಹಮಯಿ ಕೃಷ್ಣ.
ಮೈಸೂರು: ನನಗೂ ಮತ್ತು ನನ್ನ ಕುಟುಂಬಕ್ಕೆ ರಕ್ಷಣೆ ನೀಡುವಂತೆ ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ....
ಪೊಲೀಸರನ್ನೂ ಕೂಡ ಬಿಡದ ಸೈಬರ್ ವಂಚಕರು.
ಬೆಂಗಳೂರು: ಎಪಿಕೆ ಫೈಲ್‍ಗಳನ್ನು ಬಳಸಿ ವಾಟ್ಸ್ಆ್ಯಪ್, ಮೊಬೈಲ್ ನಂಬರ್ ಹ್ಯಾಕ್ ಮಾಡುವ ಪ್ರಕರಣಗಳು ಕಳೆದ ಕೆಲವು ದಿನಗಳಿಂದ ಹೆಚ್ಚಾಗಿದ್ದು, ಇದೀಗ ಬೆಂಗಳೂರು ಪೊಲೀಸರಿಗೂ ಕೂಡ ಅದರ ಬಿಸಿ ತಟ್ಟಿದೆ. ಬೆಂಗಳೂರಿನ ಹಲವು ಪೊಲೀಸ್...
ಅನ್ಯ ರಾಜ್ಯಗಳಿಂದ ಸಾಗಿಸುತ್ತಿದ್ದ ಗಾಂಜಾ ಜಪ್ತಿ.
ಬೆಂಗಳೂರು: ಹೊಸ ವರ್ಷದ ಆಚರಣೆಗೆ ರಾಜಧಾನಿ ಬೆಂಗಳೂರು ಸಜ್ಜಾಗುತ್ತಿರುವ ಬೆನ್ನಲ್ಲೇ ಮಾದಕ ದಂಧೆಕೋರರ ಮೇಲೆ ಪೊಲೀಸರು ಕಣ್ಣಿಡಲಾಗಿದ್ದು, 8 ಜನ ಆರೋಪಿಗಳನ್ನು ಬಂಧಿಸಲಾಗಿದೆ. ಬೆಂಗಳೂರು ನಗರವನ್ನು ಸಂಪರ್ಕಿಸುವ ಗಡಿ ಭಾಗಗಳಲ್ಲಿ ಚೆಕ್ ಪೋಸ್ಟ್...
ಸಂಕ್ರಾಂತಿ ಹಬ್ಬದ ನಂತರ ನಂದಿನಿ ಹಾಲಿನ ದರ ಏರಿಕೆ.
ಬೆಂಗಳೂರು: ಸಂಕ್ರಾಂತಿ ಹಬ್ಬದ ನಂತರ ಕರ್ನಾಟಕ ಹಾಲು ಒಕ್ಕೂಟ ನಂದಿನಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಪ್ರತಿ ಲೀಟರ್ ಹಾಲಿನ ದರದಲ್ಲಿ 5 ರೂಪಾಯಿ ಏರಿಕೆ ಮಾಡುವಂತೆ ಬುಧವಾರ...
ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ, ವೀರಸೌಧದಲ್ಲಿ ಮಹಾತ್ಮ ಗಾಂಧಿ ಪ್ರತಿಮೆ.
ಬೆಳಗಾವಿ: ಬೆಳಗಾವಿಯಲ್ಲಿ ಮಹಾತ್ಮ ಗಾಂಧಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ನಡೆಯುತ್ತಿದ್ದು, ದೇಶದ ಹಲವು ಕಡೆಯಿಂದ ಕಾಂಗ್ರೆಸ್ ನಾಯಕರು ಆಗಮಿಸಿದ್ದಾರೆ. ಇದೇ ವೇಳೆ, ಬೆಳಗಾವಿಯ ವೀರಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ...












