ಕ್ರಿಸ್‍ಮಸ್ ಹಾಗೂ ಹೊಸ ವರ್ಷಾಚರಣೆಗೆ ಎಲ್ಲೆಡೆ ಬಿಗಿ ಬಂದೋಬಸ್ತ್: ರಾಜ್ಯ ಸರ್ಕಾರ.
ಬೆಂಗಳೂರು: ಕ್ರಿಸ್‍ಮಸ್ ಹಾಗೂ ಹೊಸ ವರ್ಷಾಚರಣೆಗೆ ವೇಳೆ ನಗರದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಗೃಹ ಸಚಿವ ಜಿ. ಪರಮೇಶ್ವರ ಅವರು ಅಧಿಕಾರಿಗಳಿಗೆ ತಿಳಿಸಿದರು....
ಬಾಣಂತಿಯರ ಸಾವಿಗೆ ಕಾರಣವಾಯ್ತಾ ಬಿಮ್ಸ್ ಸಿಬ್ಬಂದಿ ನೀಡಿದ ಔಷಧ.
ಬೆಳಗಾವಿ: ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವು ನಿಲ್ಲುವ ಲಕ್ಷಣಗಳು ಕಾಣಿಸುತ್ತಿಲ್ಲ. ಸೋಮವಾರ ಮತ್ತೊಬ್ಬರು ಬಾಣಂತಿ ಮೃತಪಟ್ಟಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಗೌಡವಾಡ ಗ್ರಾಮದ ವೈಶಾಲಿ ಬಾಳಪ್ಪ ಜಿರಲಿ,...
ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಬಸ್ ನಿಲ್ದಾಣವಿಲ್ಲದೆ ವಿದ್ಯಾರ್ಥಿಗಳ ಪರದಾಟ..!
ಬೆಂಗಳೂರು: ಜ್ಞಾನಭಾರತಿ ಕ್ಯಾಂಪಸ್‍ನಾದ್ಯಂತ ಬಸ್ ತಂಗುದಾಣಗಳಿಲ್ಲದ ಕಾರಣ ದೈನಂದಿನ ಪ್ರಯಾಣಕ್ಕಾಗಿ ಬಿಎಂಟಿಸಿ ಬಸ್‍ಗಳನ್ನು ಅವಲಂಬಿಸಿರುವ ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ತೊಂದರೆ ಎದುರಿಸುತ್ತಿದ್ದಾರೆ. ಬಸ್ ನಿಲ್ದಾಣಗಳಿಲ್ಲದಿರುವುದು ಬೇಸಿಗೆ ಹಾಗೂ ಮಳೆಗಾಲದಲ್ಲಿ ವಿದ್ಯಾರ್ಥಿಗಳಿಗೆ...
ಸಿಲಿಂಡರ್ ಸ್ಫೋಟಗೊಂಡು ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿಗೆ ಗಂಭೀರ ಗಾಯ.
ಹುಬ್ಬಳ್ಳಿ: ಸಿಲಿಂಡರ್ ಸ್ಫೋಟಗೊಂಡ ಪರಿಣಾಮ 9 ಮಂದಿ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ಸಾಯಿನಗರದ ಅಚ್ಚವ್ವನ ಕಾಲೊನಿಯ ಈಶ್ವರ ದೇವಸ್ಥಾನದಲ್ಲಿ ಈ ಘಟನೆ ನಡೆದಿದ್ದು, ಅಡುಗೆ...
ಸುವರ್ಣಸೌಧದಲ್ಲಿ ಸಿ.ಟಿ ರವಿ ಮೇಲೆ ಹಲ್ಲೆಗೆ ಯತ್ನ ಪ್ರಕರಣ ಲಕ್ಷ್ಮಿ ಹೆಬ್ಬಾಳ್ಕರ್ ಆಪ್ತ ಸೇರಿ 10 ಜನರ ವಿರುದ್ಧ...
ಬೆಳಗಾವಿ: ಇಲ್ಲಿನ ಸುವರ್ಣಸೌಧದಲ್ಲಿ ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ಮೇಲೆ ಹಲ್ಲೆಗೆ ಯತ್ನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆಪ್ತ ಸೇರಿ 10 ಮಂದಿ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್...
ಸಚಿವೆ ಲಕ್ಷ್ಮಿ ಹೆಬ್ಬಾಳ್ಕಕರ್ ಗೆ ಅಶ್ಲೀಲ ಪದ ಬಳಕೆ, ಸಿಟಿ ರವಿ ವಿರುದ್ದ ರಾಜಕೀಯ-ಧಾರ್ಮಿಕ ಮುಖಂಡರ ಕಿಡಿ.
ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ಅವರು ಮಾಡಿರುವ ಅಶ್ಲೀಲ ಪದ ಬಳಕೆ ವಿರುದ್ಧ ರಾಜಕೀಯ ಮುಖಂಡರು ಹಾಗೂ ಧಾರ್ಮಿಕ...
ಸರ್ಕಾರಿ ಆಸ್ಪತ್ರೆಗಳಲ್ಲಿ ಮುಂದುವರಿದ ಬಾಣಂತಿಯರ ಸಾವು, ವೈದ್ಯರ ನಿರ್ಲಕ್ಷ್ಯಕ್ಕೆ ಮತ್ತೊಂದು ಜೀವ ಬಲಿ.
ಬಳ್ಳಾರಿ: ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದಲ್ಲಿ (ಬಿಎಂಸಿಆರ್‌ಸಿ) ಬಾಣಂತಿಯರ ಸರಣಿ ಸಾವು ಘಟನೆ ಬಳಿಕವೂ ಸರ್ಕಾರ ಇನ್ನೂ ಎಚ್ಚೆತ್ತುಕೊಂಡಿಲ್ಲ. ಜಿಲ್ಲಾಸ್ಪ್ರತ್ರೆಗಳಲ್ಲಿ ಬಾಣಂತಿಯರ ಸಾವಿನ ಪ್ರಕರಣ ಮುಂದುವರಿದಿದ್ದು, ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ...
ಟಿವಿ ರಿಮೋಟ್ ಕೊಡಲಿಲ್ಲ ಎಂಬ ಕಾರಣಕ್ಕೆ ಬಾಲಕಿ ಆತ್ಮಹತ್ಯೆ.
ಶಿವಮೊಗ್ಗ: ಟಿವಿ ರಿಮೋಟ್ ಕೊಡಲಿಲ್ಲ ಎಂಬ ಕಾರಣಕ್ಕೆ ಬಾಲಕಿಯೊಬ್ಬಳು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಸೂಳೆಬೈಲಿನಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಭದ್ರಾವತಿ ತಾಲೂಕಿನ ಕಲ್ಲಿಹಾಳ್ ಗ್ರಾಮದ ಸಹನಾ ಎಂದು ಹೇಳಲಾಗುತಿದೆ....
ನೆಲಮಂಗಲ ಹೆದ್ದಾರಿಯಲ್ಲಿ ಭೀಕರ ಅಪಘಾತ: 6 ಮಂದಿ ಸ್ಥಳದಲ್ಲೇ ಸಾವು.
ಬೆಂಗಳೂರು: ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಬೆಳಗ್ಗೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಕಾರ್‍ನ ಮೇಲೆ ಕಂಟೇನರ್ ಲಾರಿ ಬಿದ್ದಿದ್ದರಿಂದ ಕಾರ್‍ನಲ್ಲಿದ್ದ 6 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ...
ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಜಾರ್ಚ್: ಧಾರವಾಡ ಹೈಕೋರ್ಟ್ ಪೀಠಕ್ಕೆ ರಿಟ್ ಅರ್ಜಿ ಸಲ್ಲಿಕೆ.
ಧಾರವಾಡ: ಬೆಳಗಾವಿ ಸುವರ್ಣಸೌಧದ ಎದುರು ಪಂಚಮಸಾಲಿ ಹೋರಾಟಗಾರರ ಮೇಲೆ ಪೊಲೀಸರಿಂದ ಲಾಠಿ ಜಾರ್ಚ್ ವಿಚಾರಕ್ಕೆ ಸಂಬಂಧ ಧಾರವಾಡ ಹೈಕೋರ್ಟ್ ಪೀಠದಲ್ಲಿ ರಿಟ್ ಅರ್ಜಿ ಸಲ್ಲಿಕೆಯಾಗಿದೆ. ಈ ಬಗ್ಗೆ ಸರ್ಕಾರ, ಗೃಹ ಇಲಾಖೆ, ಪೊಲೀಸ್...











