ಸದನದಲ್ಲಿ ಅಶ್ಲೀಲ ಪದ ಬಳಕೆ ವಿಚಾರ ಯಾರೂ ಖಂಡಿಸದೇ ಇರುವುದು ನೆನೆದು ಗದ್ಗದಿತರಾದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್.

0
ಬೆಳಗಾವಿ: ನಿನ್ನೆ ವಿಧಾನಪರಿಷತ್‍ನಲ್ಲಿ ನಡೆದ ಘಟನೆ ಸಂಬಂಧ ಇಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸುದ್ದಿಗೋಷ್ಠಿ ನಡೆಸಿದರು. ಸದನದಲ್ಲಿ ಈ ವಿಚಾರ ಯಾರೂ ಖಂಡಿಸದೇ ಇರುವುದನ್ನು ನೆನೆದು ಗದ್ಗದಿತರಾದರು. ಬಿಜೆಪಿ ಸದಸ್ಯ ಸಿ.ಟಿ.ರವಿ ಅಶ್ಲೀಲ...

ಸಚಿವೆ ಲಕ್ಷ್ಮಿ ಹೆಬ್ಬಾಳ್ಕಕರ್ ಗೆ ಅಶ್ಲೀಲ ಪದ ಬಳಕೆ: ಸಿಟಿ ರವಿ ವಿರುದ್ಧ ಸಭಾಪತಿಗೆ ದೂರು.

0
ಬೆಳಗಾವಿ: ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅವಹೇನಕಾರಿ ಹೇಳಿಕೆ ಖಂಡಿಸಿ ಗುರುವಾರ ವಿಧಾನ ಪರಿಷತ್‍ನಲ್ಲಿ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಬಿಜೆಪಿ ಸದಸ್ಯ ಸಿಟಿ ರವಿ...

ಅಂಬೇಡ್ಕರ್‌ರನ್ನು ಕಾಂಗ್ರೆಸ್ ಪ್ರತಿಯೊಂದು ಹೆಜ್ಜೆಯಲ್ಲೂ ವಿರೋಧಿಸಿದೆ: ಛಲವಾದಿ ನಾರಾಯಣಸ್ವಾಮಿ.

0
ಬೆಳಗಾವಿ: ಅಮಿತ್ ಶಾ ಅವರು ಏನು ತಪ್ಪು ಮಾಡಿದ್ದಾರೆಂದು ಕಾಂಗ್ರೆಸ್ ಹೇಳಬೇಕು. ಅಮಿತ್ ಶಾ ಅವರು ಕಾಂಗ್ರೆಸ್ ದಲಿತ ವಿರೋಧಿ, ಸಂವಿಧಾನ ವಿರೋಧಿ, ಅಂಬೇಡ್ಕರ್ ಅವರ ವಿರೋಧಿ ಎನ್ನುವಂತದನ್ನು ಹೇಳಿದ್ದಾರೆ" ಎಂದು ವಿಧಾನಪರಿಷತ್...

ಬಾಣಂತಿಯರ ಸರಣಿ ಸಾವು: ನ್ಯಾಯಾಂಗ ತನಿಖೆಗೆ ವಿಪಕ್ಷಗಳ ಆಗ್ರಹ

0
ಬೆಳಗಾವಿ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಬಾಣಂತಿಯರ ಸಾವು ಪ್ರಕರಣ ಹೆಚ್ಚಳವಾಗುತ್ತಿರುವ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಬುಧವಾರ ತಿಳಿಸಿದರು. ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ...

ಸಿಎಂ ವಿರುದ್ಧ ಮುಡಾ ಹಗರಣಕ್ಕೆ ಟ್ವಿಸ್ಟ್, ದೂರು ಹಿಂಪಡೆಯಲು ಸ್ನೇಹಮಯಿ ಕೃಷ್ಣಗೆ ಆಮಿಷ ಆರೋಪ.

0
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಪಡೆದಿದ್ದ 14 ನಿವೇಶನ ಪ್ರಕರಣಕ್ಕೆ ಸ್ಪೋಟಕ ತಿರುವು ಸಿಕ್ಕಿದೆ. ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣಗೆ ತಮ್ಮ ಹೋರಾಟ ನಿಲ್ಲಿಸಲು ಹಣಕಾಸಿನ ಆಮಿಷ...

ಗೃಹಲಕ್ಷ್ಮಿ ಫಲಾನುಭವಿಗಳ ಜೊತೆಗೆ ಬೆಳಗಾವಿಯ ಸುವರ್ಣ ಸೌಧಕ್ಕೆ ಬಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್. 

0
ಬೆಳಗಾವಿ: ಇಂದು ಸುವರ್ಣಸೌಧ ವೀಕ್ಷಣೆಗೆ ಹಾಗೂ ಸರ್ಕಾರದ ಯೋಜನೆಗಳ ಬಗ್ಗೆ ಹೆಚ್ಚಿನ ಮಾಹಿತಿ ಪಡೆದುಕೊಳ್ಳಲು ಗೃಹಲಕ್ಷ್ಮಿಯರು ಬಂದಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಕಾರ್ಯ ವೈಖರಿಯನ್ನು ನೋಡಲು ಅವರನ್ನು ಸುವರ್ಣ ಸೌಧಕ್ಕೆ ಆಗಮಿಸಿ...

ಬಾಣಂತಿಯರ ಸಾವು ಐವಿ ದ್ರಾವಣ ಉತ್ಪಾದಿಸದಂತೆ ಪಶ್ಚಿಮ್ ಬಂಗಾ ಕಂಪನಿಗೆ ನಿರ್ಬಂಧ – ಸಚಿವ ದಿನೇಶ್ ಗುಂಡೂರಾವ್.

0
ಬೆಂಗಳೂರು: ಬಳ್ಳಾರಿಯಲ್ಲಿ ಬಾಣಂತಿಯರ ಸಾವಿಗೆ ಕಾರಣವಾಗಿದ್ದೆಂದು ಹೇಳಲಾಗಿದ್ದ ಐವಿ ದ್ರಾವಣ ಉತ್ಪಾದಿಸದಂತೆ ಪಶ್ಚಿಮ್ ಬಂಗಾ ಫಾರ್ಮಾಸ್ಯೂಟಿಕಲ್ ಕಂಪನಿಗೆ ನಿರ್ಬಂಧ ಹೇರಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ....

ಆನ್‍ಲೈನ್ ಹೂಡಿಕೆ ವಂಚನೆ ದಂಧೆ 10 ಮಂದಿ ಬಂಧನ.

0
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಆನ್‍ಲೈನ್ ಹೂಡಿಕೆ ವಂಚನೆ ದಂಧೆಯನ್ನು ಉತ್ತರ ಸಿಇಎನ್ ಪೊಲೀಸರು ಭೇದಿಸಿದ್ದು, ವಂಚಕರಿಗೆ ತಮ್ಮ ಬ್ಯಾಂಕ್ ಖಾತೆ ವಿವರಗಳನ್ನು ನೀಡಿದ 10 ಮಂದಿಯನ್ನು ಬಂಧಿಸಿದ್ದಾರೆ. ವಂಚಿಸಿದ ಹಣವನ್ನು ವಸೂಲಿ ಮಾಡಲು...

ಬಿಜಿಎಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಟ ದರ್ಶನ್.

0
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ 7 ವಾರಗಳ ಬಳಿಕ ಶಸ್ತ್ರ ಚಿಕಿತ್ಸೆ ಮಾಡಿಸದೇ ಬಿಜಿಎಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಹೊಸಕೆರೆಹಳ್ಳಿ ಅಪಾರ್ಟ್‍ಮೆಂಟ್‍ಗೆ ತೆರಳಿದ್ದಾರೆ. ಪತ್ನಿ ವಿಜಯಲಕ್ಷ್ಮಿ ಹೊಸಕೆರೆಹಳ್ಳಿಯ ಫ್ಲ್ಯಾಟ್‍ಗೆ ದರ್ಶನ್...

ಸೈಬರ್ ಅಪರಾಧ ನಿಯಂತ್ರಣಕ್ಕೆ ಶೀಘ್ರದಲ್ಲೇ ಡಿಜಿಪಿ ನೇಮಕ: ಜಿ.ಪರಮೇಶ್ವರ್.

0
ಬೆಳಗಾವಿ: ರಾಜ್ಯದಲ್ಲಿ ಸೈಬರ್ ಅಪರಾಧ ತಡೆಗಟ್ಟುವ ಮತ್ತು ಸೈಬರ್ ಸುರಕ್ಷತೆಗಾಗಿ ಹೊಸದಾಗಿ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಹುದ್ದೆಯೊಂದನ್ನು ಜಾರಿ ಮಾಡಲಾಗಿದೆ, ಇದು ಭಾರತದಲ್ಲೇ ಮೊದಲು ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ವಿಧಾನಸಭೆಗೆ...
error: Content is protected !!