ಪೊಲೀಸರು ಕಾನೂನು ಪ್ರಕಾರ ಸಿ.ಟಿ.ರವಿ ಬಂಧನ ಮಾಡಲಾಗಿದೆ ಅಂದಿದ್ದಾರೆ: ಜಿ.ಪರಮೇಶ್ವರ್.
ಬೆಂಗಳೂರು: ಸಿ.ಟಿ.ರವಿ ಪ್ರಕರಣ ಕೋರ್ಟ್‍ನಲ್ಲಿದೆ. ಪೆÇಲೀಸರು ಕಾನೂನು ಪ್ರಕಾರ ಕೆಲಸ ಮಾಡಿದ್ದೇವೆ ಅಂದಿದ್ದಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ. ಸದಾಶಿವ ನಗರದಲ್ಲಿ ಮಾತನಾಡಿದ ಅವರು, ಸಿ.ಟಿ.ರವಿ ಪ್ರಕರಣದಲ್ಲಿ ಪೊಲೀಸರು ಕಾನೂನು ಪ್ರಕಾರ...
ಬರೋಬ್ಬರಿ 40 ಕೋಟಿ ರೂ. ಮೌಲ್ಯದ 52 ಕೆಜಿ ಚಿನ್ನ ಪತ್ತೆ.
ಭೋಪಾಲ್: ಮಿಂದೋರಿ ಕಾಡಿನಲ್ಲಿ ನಿಂತಿದ್ದ ಕಾಲಿನಲ್ಲಿ 40 ಕೋಟಿ ರೂ. ಮೌಲ್ಯದ 52 ಕೆಜಿ ಚಿನ್ನವನ್ನು ಕಾರ್ಯಾಚರಣೆ ನಡೆಸಿ ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಮಧ್ಯರಾತ್ರಿ ಸುಮಾರು 2 ಗಂಟೆ ವೇಳೆಗೆ ಅಧಿಕಾರಿಗಳಿಗೆ...
ಮುಚ್ಚಿದ ಮುರ್ಡೇಶ್ವರ; ಕಿಕ್ಕಿರಿದು ತುಂಬಿದ ಗೋಕರ್ಣ ಬೀಚ್.
ಕಾರವಾರ: ಮುರುಡೇಶ್ವರ ಸಮುದ್ರ ತೀರವನ್ನು ಮುಚ್ಚುವುದರದಿಂದ ಗೋಕರ್ಣ ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯ ಇತರ ಪ್ರಸಿದ್ಧ ಬೀಚ್‍ಗಳಲ್ಲಿ ಜನಸಂಖ್ಯೆ ಹೆಚ್ಚಾಗಿದೆ. ಕಳೆದ ಒಂದು ವಾರದಲ್ಲಿ ಗೋಕರ್ಣ ಕಡಲತೀರದಲ್ಲಿ ಮುಳುಗುತ್ತಿದ್ದ ಇಬ್ಬರು ವಿದೇಶಿ ಪ್ರವಾಸಿಗರು...
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದೀಪ ಬೆಳಗುವ ಮೂಲಕ ಚಾಲನೆ ನೀಡಿದ ಸಿಎಂ.
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದೀಪ ಬೆಳಗುವ ಮೂಲಕ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಕರ್ನಾಟಕದಲ್ಲಿ ಅತಿ ಹೆಚ್ಚು...
ಅಶ್ಲೀಲ ಪದ ಬಳಕೆ ಪ್ರಕರಣ: ಬೆಳಗಾವಿ ಕೋರ್ಟ್‍ನಿಂದ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ.
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದಬಳಕೆ ಆರೋಪ ಪ್ರಕರಣದಲ್ಲಿ ಬಿಜೆಪಿ ಎಂಎಲ್ಸಿ ಸಿ.ಟಿ ರವಿ ಜಾಮೀನು ಅರ್ಜಿ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿ ಕೋರ್ಟ್ ಪ್ರಕರಣವನ್ನು...
ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿದ ಯಾವುದೇ ದಾಖಲೆ ಲಭ್ಯವಾಗಿಲ್ಲ: ಸಭಾಪತಿ ಹೊರಟ್ಟಿ.
ಹುಬ್ಬಳ್ಳಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ಅವರು ಮಾತನಾಡಿದ್ದಾರೆ ಎನ್ನಲಾದ ಯಾವುದೇ ಅವಾಚ್ಯ ಪದ ಬಳಕೆ ರೆಕಾರ್ಡ್ ಇಲ್ಲ. ಆದರೆ, ಆಕ್ಷೇಪಾರ್ಹ...
ಸದನದಲ್ಲಿ ಅಶ್ಲೀಲ ಪದ ಬಳಕೆ ವಿಚಾರ ಯಾರೂ ಖಂಡಿಸದೇ ಇರುವುದು ನೆನೆದು ಗದ್ಗದಿತರಾದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್.
ಬೆಳಗಾವಿ: ನಿನ್ನೆ ವಿಧಾನಪರಿಷತ್‍ನಲ್ಲಿ ನಡೆದ ಘಟನೆ ಸಂಬಂಧ ಇಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸುದ್ದಿಗೋಷ್ಠಿ ನಡೆಸಿದರು. ಸದನದಲ್ಲಿ ಈ ವಿಚಾರ ಯಾರೂ ಖಂಡಿಸದೇ ಇರುವುದನ್ನು ನೆನೆದು ಗದ್ಗದಿತರಾದರು. ಬಿಜೆಪಿ ಸದಸ್ಯ ಸಿ.ಟಿ.ರವಿ ಅಶ್ಲೀಲ...
ಸಚಿವೆ ಲಕ್ಷ್ಮಿ ಹೆಬ್ಬಾಳ್ಕಕರ್ ಗೆ ಅಶ್ಲೀಲ ಪದ ಬಳಕೆ: ಸಿಟಿ ರವಿ ವಿರುದ್ಧ ಸಭಾಪತಿಗೆ ದೂರು.
ಬೆಳಗಾವಿ: ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅವಹೇನಕಾರಿ ಹೇಳಿಕೆ ಖಂಡಿಸಿ ಗುರುವಾರ ವಿಧಾನ ಪರಿಷತ್‍ನಲ್ಲಿ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಬಿಜೆಪಿ ಸದಸ್ಯ ಸಿಟಿ ರವಿ...
ಅಂಬೇಡ್ಕರ್‌ರನ್ನು ಕಾಂಗ್ರೆಸ್ ಪ್ರತಿಯೊಂದು ಹೆಜ್ಜೆಯಲ್ಲೂ ವಿರೋಧಿಸಿದೆ: ಛಲವಾದಿ ನಾರಾಯಣಸ್ವಾಮಿ.
ಬೆಳಗಾವಿ: ಅಮಿತ್ ಶಾ ಅವರು ಏನು ತಪ್ಪು ಮಾಡಿದ್ದಾರೆಂದು ಕಾಂಗ್ರೆಸ್ ಹೇಳಬೇಕು. ಅಮಿತ್ ಶಾ ಅವರು ಕಾಂಗ್ರೆಸ್ ದಲಿತ ವಿರೋಧಿ, ಸಂವಿಧಾನ ವಿರೋಧಿ, ಅಂಬೇಡ್ಕರ್ ಅವರ ವಿರೋಧಿ ಎನ್ನುವಂತದನ್ನು ಹೇಳಿದ್ದಾರೆ" ಎಂದು ವಿಧಾನಪರಿಷತ್...
ಬಾಣಂತಿಯರ ಸರಣಿ ಸಾವು: ನ್ಯಾಯಾಂಗ ತನಿಖೆಗೆ ವಿಪಕ್ಷಗಳ ಆಗ್ರಹ
ಬೆಳಗಾವಿ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಬಾಣಂತಿಯರ ಸಾವು ಪ್ರಕರಣ ಹೆಚ್ಚಳವಾಗುತ್ತಿರುವ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಬುಧವಾರ ತಿಳಿಸಿದರು. ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ...












