ಸಿಎಂ ವಿರುದ್ಧ ಮುಡಾ ಹಗರಣಕ್ಕೆ ಟ್ವಿಸ್ಟ್, ದೂರು ಹಿಂಪಡೆಯಲು ಸ್ನೇಹಮಯಿ ಕೃಷ್ಣಗೆ ಆಮಿಷ ಆರೋಪ.

0
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಪಡೆದಿದ್ದ 14 ನಿವೇಶನ ಪ್ರಕರಣಕ್ಕೆ ಸ್ಪೋಟಕ ತಿರುವು ಸಿಕ್ಕಿದೆ. ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣಗೆ ತಮ್ಮ ಹೋರಾಟ ನಿಲ್ಲಿಸಲು ಹಣಕಾಸಿನ ಆಮಿಷ...

ಗೃಹಲಕ್ಷ್ಮಿ ಫಲಾನುಭವಿಗಳ ಜೊತೆಗೆ ಬೆಳಗಾವಿಯ ಸುವರ್ಣ ಸೌಧಕ್ಕೆ ಬಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್. 

0
ಬೆಳಗಾವಿ: ಇಂದು ಸುವರ್ಣಸೌಧ ವೀಕ್ಷಣೆಗೆ ಹಾಗೂ ಸರ್ಕಾರದ ಯೋಜನೆಗಳ ಬಗ್ಗೆ ಹೆಚ್ಚಿನ ಮಾಹಿತಿ ಪಡೆದುಕೊಳ್ಳಲು ಗೃಹಲಕ್ಷ್ಮಿಯರು ಬಂದಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಕಾರ್ಯ ವೈಖರಿಯನ್ನು ನೋಡಲು ಅವರನ್ನು ಸುವರ್ಣ ಸೌಧಕ್ಕೆ ಆಗಮಿಸಿ...

ಬಾಣಂತಿಯರ ಸಾವು ಐವಿ ದ್ರಾವಣ ಉತ್ಪಾದಿಸದಂತೆ ಪಶ್ಚಿಮ್ ಬಂಗಾ ಕಂಪನಿಗೆ ನಿರ್ಬಂಧ – ಸಚಿವ ದಿನೇಶ್ ಗುಂಡೂರಾವ್.

0
ಬೆಂಗಳೂರು: ಬಳ್ಳಾರಿಯಲ್ಲಿ ಬಾಣಂತಿಯರ ಸಾವಿಗೆ ಕಾರಣವಾಗಿದ್ದೆಂದು ಹೇಳಲಾಗಿದ್ದ ಐವಿ ದ್ರಾವಣ ಉತ್ಪಾದಿಸದಂತೆ ಪಶ್ಚಿಮ್ ಬಂಗಾ ಫಾರ್ಮಾಸ್ಯೂಟಿಕಲ್ ಕಂಪನಿಗೆ ನಿರ್ಬಂಧ ಹೇರಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ....

ಆನ್‍ಲೈನ್ ಹೂಡಿಕೆ ವಂಚನೆ ದಂಧೆ 10 ಮಂದಿ ಬಂಧನ.

0
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಆನ್‍ಲೈನ್ ಹೂಡಿಕೆ ವಂಚನೆ ದಂಧೆಯನ್ನು ಉತ್ತರ ಸಿಇಎನ್ ಪೊಲೀಸರು ಭೇದಿಸಿದ್ದು, ವಂಚಕರಿಗೆ ತಮ್ಮ ಬ್ಯಾಂಕ್ ಖಾತೆ ವಿವರಗಳನ್ನು ನೀಡಿದ 10 ಮಂದಿಯನ್ನು ಬಂಧಿಸಿದ್ದಾರೆ. ವಂಚಿಸಿದ ಹಣವನ್ನು ವಸೂಲಿ ಮಾಡಲು...

ಬಿಜಿಎಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಟ ದರ್ಶನ್.

0
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ 7 ವಾರಗಳ ಬಳಿಕ ಶಸ್ತ್ರ ಚಿಕಿತ್ಸೆ ಮಾಡಿಸದೇ ಬಿಜಿಎಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಹೊಸಕೆರೆಹಳ್ಳಿ ಅಪಾರ್ಟ್‍ಮೆಂಟ್‍ಗೆ ತೆರಳಿದ್ದಾರೆ. ಪತ್ನಿ ವಿಜಯಲಕ್ಷ್ಮಿ ಹೊಸಕೆರೆಹಳ್ಳಿಯ ಫ್ಲ್ಯಾಟ್‍ಗೆ ದರ್ಶನ್...

ಸೈಬರ್ ಅಪರಾಧ ನಿಯಂತ್ರಣಕ್ಕೆ ಶೀಘ್ರದಲ್ಲೇ ಡಿಜಿಪಿ ನೇಮಕ: ಜಿ.ಪರಮೇಶ್ವರ್.

0
ಬೆಳಗಾವಿ: ರಾಜ್ಯದಲ್ಲಿ ಸೈಬರ್ ಅಪರಾಧ ತಡೆಗಟ್ಟುವ ಮತ್ತು ಸೈಬರ್ ಸುರಕ್ಷತೆಗಾಗಿ ಹೊಸದಾಗಿ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಹುದ್ದೆಯೊಂದನ್ನು ಜಾರಿ ಮಾಡಲಾಗಿದೆ, ಇದು ಭಾರತದಲ್ಲೇ ಮೊದಲು ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ವಿಧಾನಸಭೆಗೆ...

ಟೊಮೆಟೊ ಬೆಲೆ ಕುಸಿತ, ನೂರಾರು ಎಕರೆಯಲ್ಲಿ ಟೊಮೆಟೊ ಬೆಳೆದ ರೈತರು ಕಂಗಾಲು.

0
ದಾವಣಗೆರೆ: ಟೊಮೆಟೊ ಬೆಲೆ ಮಾರುಕಟ್ಟೆಯಲ್ಲಿ ಭಾರಿ ಇಳಿಕೆ ಕಂಡಿದ್ದು, ರೈತರನ್ನು ಕಂಗಲಾಗಿಸಿದೆ. ಕೆಲ ದಿನಗಳ ಹಿಂದೆ ಟೊಮೆಟೊ ದರ ಏರಿಕೆ ಕಂಡ ಬೆನ್ನಲ್ಲೇ ಮಾಯಕೊಂಡ ಭಾಗದ ರೈತರು ನೂರಾರು ಎಕರೆಯಲ್ಲಿ ಟೊಮೆಟೊ ಬೆಳೆದಿದ್ದರು....

ಎಲ್ಲ ಪಕ್ಷದ ಶಾಸಕರ ಕ್ಷೇತ್ರಗಳಿಗೂ ₹2000 ಕೋಟಿ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ.

0
ಬೆಳಗಾವಿ: ಅಪೆಂಡಿಕ್ಸ್ ಇ ನಲ್ಲಿ 4,000 ಕೋಟಿ ರೂ ಗ್ರಾಮೀಣ ರಸ್ತೆಗೆ 2,000 ಕೋಟಿ ರೂ. ಹಾಗೆಯೇ ಸಿಟಿ, ಟೌನ್ ರಸ್ತೆಗಳಿಗೂ ಹೆಚ್ಚುವರಿ ಹಣ ಕೊಡುತ್ತಿದ್ದೇವೆ. ಎಲ್ಲಾ ಪಕ್ಷದ ಶಾಸಕರ ಕ್ಷೇತ್ರಗಳಿಗೂ 2000...

ಬಿಳಿಗಿರಿರಂಗನ ಬೆಟ್ಟದಲ್ಲಿ ಹೊಸ ಪ್ರಭೇದದ ವರ್ಣರಂಜಿತ ಕಡಜ ಪತ್ತೆ.

0
ಮೈಸೂರು: ವಿಶಿಷ್ಟ ಅರಣ್ಯವನ್ನು ಹೊಂದಿರುವ ಬಿಳಿಗಿರಿರಂಗನಾಥಸ್ವಾಮಿ ದೇವಾಲಯ ವನ್ಯಧಾಮದಲ್ಲಿ ಹೊಸ ಪ್ರಭೇದದ ವರ್ಣರಂಜಿತ ಕಡಜವೊಂದು ಪತ್ತೆಯಾಗಿದೆ. ಅಶೋಕ ಟ್ರಸ್ಟ್ ಫಾರ್ ರಿಸರ್ಚ್ ಇನ್ ಎಕಾಲಜಿ ಅಂಡ್ ಎನ್ವಿರಾನ್‍ಮೆಂಟ್ ಸಂಶೋಧಕರಾದ ರಂಜಿತ್ ಎ ಪಿ...

ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಯುವಕರು ಬಚಾವ್.

0
ಮೈಸೂರು: ಬೈಕ್ ಸವಾರನೋರ್ವ ಕಾಡಾನೆ ದಾಳಿಯಿಂದ ಕೊಂಚದರಲ್ಲೇ ಪಾರಾದ ಘಟನೆ ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಮೈಸೂರು ಮಾನಂದವಾಡಿ ರಸ್ತೆಯಲ್ಲಿ ನಡೆದಿದೆ. ಎರಡು ದಿನಗಳ ಹಿಂದೆ ನಡೆದ ಭಯಾನಕ ಘಟನೆಯ ವಿಡಿಯೋ ವೈರಲ್ ಆಗಿದೆ....
error: Content is protected !!