ಬೇರೆ ಪಕ್ಷ, ಪ್ರಚೋದಿತರಿಂದ ಪಂಚಮಸಾಲಿ ಹೋರಾಟ ನಡೆಯಬಾರದು: ಲಕ್ಷ್ಮಿ ಹೆಬ್ಬಾಳ್ಕರ್.
ಬೆಳಗಾವಿ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕಾನೂನು ಚೌಕಟ್ಟಿನಲ್ಲಿ ಹೋರಾಟ ಮಾಡುವುದು ಎಲ್ಲರ ಹಕ್ಕು. ಆದರೆ, ಪಂಚಮಸಾಲಿ ಮೀಸಲಾತಿ ಹೋರಾಟವು ಬೇರೆ ಪಕ್ಷ ಅಥವಾ ಪ್ರಚೋದಿತ ಜನರಿಂದ ಹೋರಾಟ ಆಗಬಾರದು ಎಂಬುದೇ ನನ್ನ ಆಸೆ ಎಂದು...
ದರ್ಶನ್ ಇತರರ ಜಾಮೀನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಲು ಬೆಂಗಳೂರು ಪೊಲೀಸರ ನಿರ್ಧಾರ.
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ ಏಳು ಮಂದಿ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಲು ನಗರದ ಪೊಲೀಸರು ನಿರ್ಧರಿಸಿದ್ದಾರೆ. ರೇಣುಕಾಸ್ವಾಮಿ ಹತ್ಯೆಯಾಗಿ...
ಮಹಾರಾಷ್ಟ್ರದ ಕನ್ನಡ ಶಾಲೆಗಳಿಗೂ ಭಾಗ್ಯ ಯೋಜನೆ: ಸಚಿವ ಮಧು ಬಂಗಾರಪ್ಪ ಭರವಸೆ.
ಬೆಳಗಾವಿ: ಕರ್ನಾಟಕ ಗಡಿ ಹೊಂದಿರುವ ಮಹಾರಾಷ್ಟ್ರ ಕನ್ನಡ ಮಾಧ್ಯಮಗಳ ಶಾಲೆಯಲ್ಲಿ ಓದುತ್ತಿರುವ ಮಕ್ಕಳಿಗೆ, ರಾಜ್ಯದಲ್ಲಿ ಮಕ್ಕಳಿಗೆ ಕೊಡುವಂತಹ ಯೋಜನೆಗಳನ್ನು ವಿಸ್ತರಣೆ ಮಾಡುವ ಬಗ್ಗೆ ಚಿಂತನೆ ನಡೆಸಲಾಗುವುದು" ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ...
‘ವೃಕ್ಷಮಾತೆ’ ಸಾಲುಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲು: ಆರೋಗ್ಯ ಸ್ಥಿರ ಗಂಭೀರ.
ಬೆಂಗಳೂರು: ಖ್ಯಾತ ಪರಿಸರವಾದಿ, ಪದ್ಮ ಪ್ರಶಸ್ತಿ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಅವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ. ಉಸಿರಾಟದ ತೊಂದರೆ, ಕೆಟ್ಟ ಸಮಸ್ಯೆ ಹಾಗೂ ಸೋಂಕಿನ...
ಸಾಂಸರಿಕ ಕಲಹದಿಂದ ಮನನೊಂದು ಕ್ರಿಕೆಟ್ ಪಟು ಆತ್ಮಹತ್ಯೆಗೆ ಶರಣು.
ಬೆಂಗಳೂರು: ಕೌಟುಂಬಿಕ ಕಲಹದಿಂದ ಮನನೊಂದು ಕ್ರಿಕೆಟ್ ಪಟು ಆತ್ಮಹತ್ಯಗೆ ಶರಣಾದ ಘಟನೆ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಾಲರಾಜ್ ಆತ್ಮಹತ್ಯೆಗೆ ಶರಣಾದ ಕ್ರಿಕೆಟ್ ಪಟು. ಹೆಸರಘಟ್ಟ ರಸ್ತೆ ಬಳಿಯ ಸಿಲುವೆಪುರದಲ್ಲಿ ಘಟನೆ...
ಪರಪ್ಪನ ಅಗ್ರಹಾರ ಜೈಲಿನಿಂದ ಪವಿತ್ರಾ ಗೌಡ ಬಿಡುಗಡೆ.
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಪವಿತ್ರಾ ಗೌಡ ಇಂದು ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾಗಿದ್ದಾರೆ. 6 ತಿಂಗಳ ಹಿಂದೆ ಜೈಲು ಸೇರಿದ್ದ ದರ್ಶನ್ ಗೆಳತಿ ಪವಿತ್ರಾ ಗೌಡ ಮತ್ತು ಇತರರಿಗೆ ಶುಕ್ರವಾರ...
ಲೋಕಸಭೆಯಲ್ಲಿಂದು ಒಂದು ರಾಷ್ಟ್ರ-ಒಂದು ಚುನಾವಣೆ ವಿಧೇಯಕ ಮಂಡನೆ.
ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಲು ಅವಕಾಶ ಕಲ್ಪಿಸುವ ‘ಒಂದು ರಾಷ್ಟ್ರ, ಒಂದು ಚುನಾವಣೆ’ ವಿಧೇಯಕವನ್ನು ಇಂದು ಲೋಕಸಭೆಯಲ್ಲಿ ಮಂಡಿಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದುಸ ಈ ಹಿನ್ನೆಲೆಯಲ್ಲಿ ಉಭಯ...
ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆ – ಶರಣ ಪ್ರಕಾಶ್ ಪಾಟೀಲ್.
ಬೆಂಗಳೂರು: ರಾಜ್ಯದಲ್ಲಿ ಮೈಸೂರು, ಮಂಡ್ಯ, ಕಾರವಾರ, ಶಿವಮೊಗ್ಗ, ತುಮಕೂರಿನಲ್ಲಿ ಹೊಸದಾಗಿ ಕ್ಯಾನ್ಸರ್ ಆಸ್ಪತ್ರೆಗಳ ಸ್ಥಾಪನೆ ಮಾಡುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ತಿಳಿಸಿದರು. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್...
ಬೆಂಗಳೂರಿನಲ್ಲೂ ‘ಷಟಲ್ ಬಸ್ ಸೇವೆ’ ಆರಂಭಿಸಲು ಉಬರ್ ಮುಂದು.
ಬೆಂಗಳೂರು: ದೆಹಲಿ, ಕೊಲ್ಕತ್ತಾ, ಹೈದರಾಬಾದ್ ಮತ್ತು ಮುಂಬೈನಂತಹ ಮಹಾನಗರಗಳಲ್ಲಿ ಉಬರ್ ಷಟಲ್ ಬಸ್ ಸೇವೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ ಸೇವೆಯನ್ನು ಪರಿಚಯಿಸಲು ಉಬರ್ ಮುಂದಾಗಿದೆ. ಇದಕ್ಕಾಗಿ ಸರ್ಕಾರದ ಅನುಮತಿಗಾಗಿ ಕಾಯುತ್ತಿದೆ....
ಮೂರು ತಿಂಗಳು ಜೋಗ ಜಲಪಾತ ಪ್ರವೇಶ ಬಂದ್.
ಶಿವಮೊಗ್ಗ: ಅಭಿವೃದ್ಧಿ ಕಾಮಗಾರಿ ಹಿನ್ನೆಲೆಯಲ್ಲಿ ಜಗತ್ ಪ್ರಸಿದ್ಧ ಜೋಗ ಜಲಪಾತದ ವೀಕ್ಷಣೆಗೆ 3 ತಿಂಗಳು ಕಾಲ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ. ಜೋಗ ಜಲಪಾತದ ಮುಖ್ಯದ್ವಾರ ಕಾಮಗಾರಿ ಹಾಗೂ...











