150 ಕೋಟಿ ಆಮಿಷ ಆರೋಪ: ಸಿಬಿಐಗೆ ವಹಿಸಲು ವಿಜಯೇಂದ್ರ ಸವಾಲು.

0
ಬೆಳಗಾವಿ: ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಮೇಲೆ ಮಾಡಿದ್ದ 150 ಕೋಟಿ ರೂ. ಆಮಿಷ ಆರೋಪ ವಿಧಾನಸಭೆಯಲ್ಲಿ ಇಂದು ಪ್ರಸ್ತಾಪವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಸದಸ್ಯರ ನಡುವೆ ಮಾತಿನ...

ಸಂವಿಧಾನ ಸಮಯದ ಪರೀಕ್ಷೆ ಮೇಲೆ ನಿಂತಿದೆ: ನಿರ್ಮಲಾ ಸೀತಾರಾಮನ್.

0
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ರಾಜ್ಯಸಭೆಯಲ್ಲಿ 75 ವರ್ಷಗಳ ಸಂವಿಧಾನದ ಚರ್ಚೆಯನ್ನು ಆರಂಭಿಸಿ, ಭಾರತದ ಸಂವಿಧಾನ ಕಾಲದ ಪರೀಕ್ಷೆ ಮೇಲೆ ನಿಂತಿದೆ ಎಂದು ಪ್ರತಿಪಾದಿಸಿದರು. ಇದೇ ಸಂದರ್ಭದಲ್ಲಿ ಕಾಂಗ್ರೆಸ್...

ಆರದ ಪಂಚಮಸಾಲಿ ಮೀಸಲಾತಿ ಹೋರಾಟದ ಕಿಚ್ಚು: ಸಿಎಂ ಕ್ಷಮೆಗೆ ಜಯಮೃತ್ಯುಂಜಯ ಶ್ರೀ ಆಗ್ರಹ.

0
ಬೆಂಗಳೂರು: ಪಂಚಮಸಾಲಿ 2ಎ ಮೀಸಲಾತಿ ಕಿಚ್ಚು ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಮೀಸಲಾತಿಗಾಗಿ ಆಗ್ರಹಿಸಿ ಬೆಳಗಾವಿಯಲ್ಲಿ ಹೋರಾಟ ತೀವ್ರಗೊಳಿಸಿರುವ ಪಂಚಮಸಾಲಿ ಸಮುದಾಯ ಸೋಮವಾರ ಡಿಸಿ ಕಚೇರಿ ಬಳಿ ಹೋರಾಟಕ್ಕೆ ಮುಂದಾಗಿತ್ತು. ಲಾಠಿಜಾರ್ಜ್ ಖಂಡಿಸಿ ಹೋರಾಟ...

ಡಿಸೆಂಬರ್ 17 ರಂದು ಲೋಕಸಭೆಯಲ್ಲಿ ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ ಸಾಧ್ಯತೆ.

0
ನವದೆಹಲಿ: ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಸಂವಿಧಾನಾತ್ಮಕ ತಿದ್ದುಪಡಿ ಮಸೂದೆಯನ್ನು ಮಂಗಳವಾರ ಸಂಸತ್ತಿನಲ್ಲಿ ಮಂಡಿಸುವ ಸಾಧ್ಯತೆ ಇದ್ದು, ಇದನ್ನು ಉಭಯ ಸದನಗಳ ಜಂಟಿ ಸಮಿತಿಗೆ ಶಿಫಾರಸು ಮಾಡಬಹುದು. ಒಂದು ದೇಶ,...

ಕೃಷಿ ಹೊಂಡದಲ್ಲಿ ಸ್ಫೋಟ: ಡ್ರೋನ್ ಪ್ರತಾಪ್‍ಗೆ 10 ದಿನ ನ್ಯಾಯಾಂಗ ಬಂಧನ.

0
ತುಮಕೂರು: ಕೃಷಿ ಹೊಂಡಕ್ಕೆ ಸೋಡಿಯಂ ಎಸೆದು ಸ್ಫೋಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್‍ಗೆ ಡಿಸೆಂಬರ್ 26ರವರೆಗೂ ನ್ಯಾಯಾಂಗ ಬಂಧನ ಮಧುಗಿರಿಯ ಜೆಎಂಎಫ್‍ಸಿ ನ್ಯಾಯಾಲಯ ಆದೇಶಿಸಿದೆ. ಅನುಮತಿ ಇಲ್ಲದೇ ಸ್ಫೋಟಗೊಳಿಸಿದ್ದಕ್ಕೆ ಡ್ರೋನ್ ಪ್ರತಾಪ್‍ನನ್ನು ಮಿಡಿಗೇಶಿ...

ವಕ್ಫ್ ವರದಿ ಮುಚ್ಚಿ ಹಾಕಲು ಸಾವಿರಾರು ಕೋಟಿ ಆಮಿಷ ಒಡ್ಡಿದ್ದು ಕಾಂಗ್ರೆಸ್: ಅನ್ವರ್ ಮಾಣಿಪ್ಪಾಡಿ.

0
ಮಂಗಳೂರು: ವಕ್ಫ್ ಆಸ್ತಿ ಕಬಳಿಕೆ ಕುರಿತು ಮೌನವಾಗಿರಲು ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು 150 ಕೋಟಿ ರೂ. ಆಮಿಷವೊಡ್ಡಿದ್ದರು. ಆ ಬಗ್ಗೆ ಪ್ರಧಾನಮಂತ್ರಿ ನರೇಂದ್ರ...

ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಪವಿತ್ರಗೌಡ ರಿಲೀಸ್.

0
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಪವಿತ್ರಾ ಗೌಡ ಇಂದು ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾಗಲಿದ್ದಾರೆ. 6 ತಿಂಗಳ ಹಿಂದೆ ಜೈಲು ಸೇರಿದ್ದ ದರ್ಶನ್ ಗೆಳತಿ ಪವಿತ್ರಾ ಗೌಡ ಮತ್ತು ಇತರರಿಗೆ ಶುಕ್ರವಾರ...

ಸೋಡಿಯಂ ಬಳಸಿ ಸ್ಫೋಟ ಪ್ರಕರಣ: ಡ್ರೋನ್ ಪ್ರತಾಪ್ ಕರೆತಂದು ಸ್ಥಳ ಮಹಜರು ನಡೆಸಿದ ಪೊಲೀಸರು.

0
ತುಮಕೂರು: ಸ್ಫೋಟಕ ವಸ್ತುವನ್ನು ನೀರಿಗೆಸೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋ ರನ್ನರ್ ಅಪ್ ಡ್ರೋನ್ ಪ್ರತಾಪ್ ಅವರನ್ನು ಘಟನೆ ನಡೆದ ಸ್ಥಳಕ್ಕೆ ಕರೆತಂದ ಪೊಲೀಸರು, ಇಂದು ಸ್ಥಳ...

ಲೋಕಸಭೆಯಲ್ಲಿ ಮೊದಲ ಬಾರಿಗೆ ಸಂಸದೆ ಪ್ರಿಯಾಂಕಾ ಗಾಂಧಿ ಭಾಷಣ.

0
ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ 15ನೇ ದಿನದ ಕಲಾಪ ನಡೆಯುತ್ತಿದೆ. ಸಂವಿಧಾನಕ್ಕೆ 75 ವರ್ಷ ತುಂಬಿದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಇಂದು ಎರಡು ದಿನಗಳ ವಿಶೇಷ ಚರ್ಚೆ ಆರಂಭವಾಗಿದೆ. ಈ ಚರ್ಚೆಯ ಮೇಲೆ ಶನಿವಾರ...

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನಡೆಸಲಾದ ಲಿಖಿತ ಪರೀಕ್ಷೆ ಫಲಿತಾಂಶ ಪ್ರಕಟ.

0
ಬೆಂಗಳೂರು: 1,000 ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳಿಗೆ ನಡೆಸಲಾದ ಲಿಖಿತ ಪರೀಕ್ಷೆ ಅಂತಿಮ ಅಂಕ ಪಟ್ಟಿಯನ್ನು ಕೆಇಎ ಬಿಡುಗಡೆ ಮಾಡಿದೆ. ಹಾಗೇ ಜಿಲ್ಲಾವಾರು ಅಂಕ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ಕರ್ನಾಟಕ...
error: Content is protected !!