ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಪವಿತ್ರಗೌಡ ರಿಲೀಸ್.

0
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಪವಿತ್ರಾ ಗೌಡ ಇಂದು ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾಗಲಿದ್ದಾರೆ. 6 ತಿಂಗಳ ಹಿಂದೆ ಜೈಲು ಸೇರಿದ್ದ ದರ್ಶನ್ ಗೆಳತಿ ಪವಿತ್ರಾ ಗೌಡ ಮತ್ತು ಇತರರಿಗೆ ಶುಕ್ರವಾರ...

ಸೋಡಿಯಂ ಬಳಸಿ ಸ್ಫೋಟ ಪ್ರಕರಣ: ಡ್ರೋನ್ ಪ್ರತಾಪ್ ಕರೆತಂದು ಸ್ಥಳ ಮಹಜರು ನಡೆಸಿದ ಪೊಲೀಸರು.

0
ತುಮಕೂರು: ಸ್ಫೋಟಕ ವಸ್ತುವನ್ನು ನೀರಿಗೆಸೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋ ರನ್ನರ್ ಅಪ್ ಡ್ರೋನ್ ಪ್ರತಾಪ್ ಅವರನ್ನು ಘಟನೆ ನಡೆದ ಸ್ಥಳಕ್ಕೆ ಕರೆತಂದ ಪೊಲೀಸರು, ಇಂದು ಸ್ಥಳ...

ಲೋಕಸಭೆಯಲ್ಲಿ ಮೊದಲ ಬಾರಿಗೆ ಸಂಸದೆ ಪ್ರಿಯಾಂಕಾ ಗಾಂಧಿ ಭಾಷಣ.

0
ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ 15ನೇ ದಿನದ ಕಲಾಪ ನಡೆಯುತ್ತಿದೆ. ಸಂವಿಧಾನಕ್ಕೆ 75 ವರ್ಷ ತುಂಬಿದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಇಂದು ಎರಡು ದಿನಗಳ ವಿಶೇಷ ಚರ್ಚೆ ಆರಂಭವಾಗಿದೆ. ಈ ಚರ್ಚೆಯ ಮೇಲೆ ಶನಿವಾರ...

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನಡೆಸಲಾದ ಲಿಖಿತ ಪರೀಕ್ಷೆ ಫಲಿತಾಂಶ ಪ್ರಕಟ.

0
ಬೆಂಗಳೂರು: 1,000 ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳಿಗೆ ನಡೆಸಲಾದ ಲಿಖಿತ ಪರೀಕ್ಷೆ ಅಂತಿಮ ಅಂಕ ಪಟ್ಟಿಯನ್ನು ಕೆಇಎ ಬಿಡುಗಡೆ ಮಾಡಿದೆ. ಹಾಗೇ ಜಿಲ್ಲಾವಾರು ಅಂಕ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ಕರ್ನಾಟಕ...

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಗೆ ಜಾಮೀನು ಮಂಜೂರು.

0
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ನಟ ದರ್ಶನ್‍ಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ದರ್ಶನ್‍ರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ದರ್ಶನ್, ಪವಿತ್ರಾ ಗೌಡ,...

ಸಿದ್ದರಾಮಯ್ಯ ಹೃದಯಹೀನರಾಗಿ ವರ್ತಿಸಿದ್ದಾರೆ, ಮುಂದಿನ ಚುನಾವಣೆಯಲ್ಲಿ ತಕ್ಕ ಶಿಕ್ಷೆ ಆಗಲಿದೆ: ಮೃತ್ಯುಂಜಯ ಸ್ವಾಮೀಜಿ.

0
ಬೆಳಗಾವಿ: ನಮ್ಮ ಬೇಡಿಕೆ ಸಂವಿಧಾನ ಬದ್ಧವಾಗಿದೆ. ಹೋರಾಟದ ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇದನ್ನು ನಾವು ಸಹಿಸುವುದಿಲ್ಲ. ಮೀಸಲಾತಿ ಪಡೆದೇ ತೀರುತ್ತೇವೆ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠಾಧಿಪತಿ ಬಸವ ಜಯ ಮೃತ್ಯುಂಜಯ...

ಪಂಚಮಸಾಲಿ ಹೋರಾಟಗಾರರ ಮೇಲಿನ ಲಾಠಿಚಾರ್ಜ್ ಖಂಡಿಸಿ ಬಿಜೆಪಿ- ಜೆಡಿಎಸ್ ಶಾಸಕರ ಪ್ರತಿಭಟನೆ.

0
ಬೆಳಗಾವಿ: ಪಂಚಮಸಾಲಿ ಲಿಂಗಾಯತ ಹೋರಾಟಗಾರರ ಮೇಲಿನ ಲಾಠಿ ಚಾರ್ಜ್ ಖಂಡಿಸಿ ಬಿಜೆಪಿ-ಜೆಡಿಎಸ್ ಶಾಸಕರು ಪ್ರತಿಭಟನೆ ನಡೆಸಿದರು, ಪಂಚಮಸಾಲಿ ಆಂದೋಲನದಲ್ಲಿ ಅವ್ಯವಹಾರ ನಡೆದಿದೆ ಹೀಗಾಗಿ ಸರಕಾರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್...

ಬಿಜೆಪಿ ಸರ್ಕಾರ ಪಂಚಮಸಾಲಿಗರಿಗೆ ಟೋಪಿ ಹಾಕಿದ್ದಾರೆ – ಸಿದ್ದರಾಮಯ್ಯ.

0
ವಿಜಯಪುರ: ಪ್ರಜಾಪ್ರಭುತ್ವದಲ್ಲಿ ಹೋರಾಟ ಮಾಡುವುದಕ್ಕೆ ಎಲ್ಲರಿಗೂ ಹಕ್ಕಿದೆ, ಆದರೆ ಬಿಜೆಪಿಯವರು ಪಂಚಮಸಾಲಿಗರಿಗೆ ಟೋಪಿ ಹಾಕಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ ಪ್ರತಿಭಟನೆಗೆ ಲಿಂಗಾಯ ಪಂಚಮಸಾಲಿ ಶ್ರೀ...

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ಮತ್ತಿತರರ ಜಾಮೀನು ಅರ್ಜಿ ತೀರ್ಪು ಇಂದು ಪ್ರಕಟ.

0
ಬೆಂಗಳೂರು: ಚಿತ್ರುದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್ ಮತ್ತು ಪವಿತ್ರಾ ಗೌಡ ಸೇರಿದಂತೆ ಇತರ ಆರೋಪಿಗಳು ಸಲ್ಲಿಸಿರುವ ಜಾಮೀನು ಅರ್ಜಿಗಳ ತೀರ್ಪನ್ನು ಹೈಕೋರ್ಟ್ ಇಂದು ಪ್ರಕಟಿಸಲಿದೆ. ಪ್ರಕರಣದ ಎಲ್ಲ ಆರೋಪಿಗಳು...

ಗಗನಯಾನ ಮಿಷನ್: ಮಹತ್ತರ ಸಾಧನೆ ಮಾಡಿದ ಇಸ್ರೋ, C20 ಕ್ರಯೋಜೆನಿಕ್ ಎಂಜಿನ್ ಪರೀಕ್ಷೆ ಯಶಸ್ವಿ.

0
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಮಹತ್ವದ ಸಾಧನೆ ಮಾಡಿದೆ. ಇಸ್ರೋ ತನ್ನ C20 ಕ್ರಯೋಜೆನಿಕ್ ಎಂಜಿನ್ ಅನ್ನು ಯಶಸ್ವಿಯಾಗಿ ಪರೀಕ್ಷಿಸುವುದರೊಂದಿಗೆ ಗಮನಾರ್ಹ ಮೈಲಿಗಲ್ಲೊಂದನ್ನು ಸಾಧಿಸಿದೆ. ಇದು ಯಂತ್ರದೊಳಗಿನ ಸಿಸ್ಟಮ್‍ಗಳನ್ನು ಮರುಪ್ರಾರಂಭಿಸುವ ಸಾಮರ್ಥ್ಯ ಹೊಂದಿದೆ....
error: Content is protected !!