ಬೆಂಗಳೂರಿನಿಂದ ಹೊರಟಿರುವ ಎಸ್.ಎಂ.ಕೃಷ್ಣ ಪಾರ್ಥಿವ ಶರೀರ: ಮಧ್ಯಾಹ್ನ ಹುಟ್ಟೂರಲ್ಲಿ ಅಂತ್ಯಕ್ರಿಯೆ.
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಮೃತದೇಹದ ಅಂತಿಮ ವಿಧಿ ವಿಧಾನ ಇಂದು ಅವರ ಹುಟ್ಟೂರು ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ನಡೆಯಲಿದೆ. ಬೆಳಗ್ಗೆ 8 ಗಂಟೆಗೆ ಬೆಂಗಳೂರಿನ ಸದಾಶಿವನಗರದಿಂದ ಹೊರಟಿರುವ ಕೃಷ್ಣ ಅವರ...
ವಿಧಾನಸಭೆ, ಪರಿಷತ್‍ನಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣಗೆ ಭಾವಪೂರ್ಣ ಶ್ರದ್ಧಾಂಜಲಿ.
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ರಾಜ್ಯಪಾಲರಾದ ಎಸ್.ಎಂ.ಕೃಷ್ಣ ನಿಧನಕ್ಕೆ ವಿಧಾನಸಭೆಯಲ್ಲಿ ಇಂದು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಬೆಳಗ್ಗೆ ಸದನ ಸೇರಿದಾಗ ಸ್ಪೀಕರ್ ಯು.ಟಿ.ಖಾದರ್ ಸಂತಾಪ ಸೂಚನೆ ನಿರ್ಣಯ ಮಂಡಿಸಿದರು. ಎಸ್.ಎಂ.ಕೃಷ್ಣ 1932ರ...
ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ, ಹೋರಾಟಗಾರರ ಮೇಲೆ ಲಾಠಿಚಾರ್ಜ್.
ಬೆಳಗಾವಿ: ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದ ಪಂಚಮಸಾಲಿ ಹೋರಾಟ ಹಿಂಸಾಚಾರಕ್ಕೆ ತಿರುಗಿದ್ದು ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಇಂದು ಮಧ್ಯಾಹ್ನ ಸುವರ್ಣ ಸೌಧ ಮುತ್ತಿಗೆ ಹಾಕಲು ಬಂದ ಹೋರಾಟಗಾರರನ್ನು...
ಬಂಗಾಳ ಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ: ಡಿಸೆಂಬರ್ 12 ರಿಂದ ಭಾರೀ ಮಳೆ ಸಾಧ್ಯತೆ.
ಚೆನ್ನೈ: ಫೆಂಗಲ್ ಚಂಡಮಾರುತದಿಂದ ಚೇತರಿಸಿಕೊಳ್ಳುವ ಮುನ್ನವೇ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಮುಂದಿನ 24 ಗಂಟೆಗಳಲ್ಲಿ ಇದು ಇನ್ನಷ್ಟು ತೀವ್ರವಾಗಲಿದೆ. ಇದರಿಂದ ತಮಿಳುನಾಡಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ...
ಎಸ್‍ಎಂಕೆ ಅಂತಿಮ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್‍ಕುಮಾರ್.
ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು ಕರ್ನಾಟಕಕ್ಕೆ ಕೊಟ್ಟಿರುವ ಕೊಡುಗೆ ಅಪಾರ. ಇದರೊಂದಿಗೆ ಚಿತ್ರರಂಗದ ಜೊತೆ ಕೂಡ ಅವರು ಉತ್ತಮ ಒಡನಾಟ ಹೊಂದಿದ್ದರು. ಕೃಷ್ಣರವರ ಸದಾಶಿವನಗರದ ನಿವಾಸಕ್ಕೆ ರಮ್ಯಾ, ಸಾರಾ ಗೋವಿಂದು, ಶಿವಣ್ಣ ಬಳಿಕ...
ಬೆಂಗಳೂರನ್ನು ಐಟಿ ಸಿಟಿʼಯಾಗಿ ಮಾರ್ಪಡಿಸಿದ್ದ ಮುತ್ಸದ್ಧಿ ಎಸ್‍ಎಂ ಕೃಷ್ಣ.
ಬೆಂಗಳೂರು: ಕರ್ನಾಟಕ ಮಾಜಿ ಮುಖ್ಯಮಂತ್ರಿ, ಮುತ್ಸದ್ದಿ ರಾಜಕಾರಣಿ ಎಸ್‍ಎಂ ಕೃಷ್ಣ ಇನ್ನಿಲ್ಲ. ಈ ಮೂಲಕ ಕರ್ನಾಟಕ ರಾಜಕಾರಣದ ಹಿರಿಯ ಕೊಂಡಿಯೊಂದು ಕಳಚಿದಂತಾಗಿದೆ. ಎಸ್.ಎಂ.ಕೃಷ್ಣ ರಾಜ್ಯ ಕಂಡ ಅಪರೂಪದ ಮುಖ್ಯಮಂತ್ರಿಗಳಲ್ಲಿ ಒಬ್ಬರು. ಬೆಂಗಳೂರನ್ನು ಸಿಂಗಾಪುರ...
ಲಾಲ್‍ಬಾಗ್‍ನಲ್ಲಿ ಬೋನ್ಸಾಯ್ ಗಾರ್ಡನ್ ಶೀಘ್ರದಲ್ಲೇ ಪುನರಾರಂಭ.
ಬೆಂಗಳೂರು: ಎರಡು ವರ್ಷಗಳ ಹಿಂದೆ ಸಾರ್ವಜನಿಕರಿಗೆ ಬಂದ್ ಮಾಡಲಾಗಿದ್ದ ಬೋನ್ಸಾಯ್ ಗಾರ್ಡನ್ ಶೀಘ್ರದಲ್ಲೇ ಪುನರಾರಂಭವಾಗಲಿದೆ. ಎಲ್ಲಾವೂ ಅಂದುಕೊಂಡಂತೆ ನಡೆದರೆ ಜನವರಿಯಿಂದ ಮತ್ತೆ ಸಾರ್ವಜನಿಕರಿಗೆ ಉದ್ಯಾನ ಮುಕ್ತವಾಗಲಿದೆ. ಗಣರಾಜ್ಯೋತ್ಸವದ ಹೊಸ್ತಿಲಲ್ಲಿ ಲಾಲ್‍ಬಾಗ್ ಬೊಟಾನಿಕಲ್ ಗಾರ್ಡನ್...
ರಾಜಕಾರಣದ ಮೊದಲು ಗುರು, ಮಗನ ರೀತಿ ನೋಡುತ್ತಿದ್ದರು : ಎಸ್.ಎಂ.ಕೃಷ್ಣ ನೆನೆದು ಡಿಕೆಶಿ ಕಣ್ಣೀರು.
ಬೆಳಗಾವಿ: ಎಸ್‍ಎಂ ಕೃಷ್ಣ ಅವರು ನನ್ನನ್ನು ಮಗನ ರೀತಿ ನೋಡುತ್ತಿದ್ದರು. ರಾಜಕಾರಣದಲ್ಲಿ ಬೆಳೆಯಲು ಮಾರ್ಗದರ್ಶನ ನೀಡಿದವರು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ...
ಎಸ್.ಎಂ.ಕೃಷ್ಣ ನಿಧನ: ರಾಜ್ಯದಲ್ಲಿ 3 ದಿನ ಶೋಕಾಚರಣೆ; ನಾಳೆ ಸರ್ಕಾರಿ ರಜೆ ಘೋಷಣೆ.
ಬೆಂಗಳೂರು: ರಾಜ್ಯ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಎಸ್‍ಎಂ ಕೃಷ್ಣ ಅವರು ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಇಂದಿನಿಂದ 3 ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದ್ದು, ಇದೇ ವೇಳೆ ಬುಧವಾರ...
ಎಸ್‍ಎಂಕೆ ಐಟಿ ಬಿಟಿ ಕೊಡುಗೆಗೆ ಕರ್ನಾಟಕ ಸದಾ ಋಣಿ: ಸಿ.ಎಂ.ಸಿದ್ದರಾಮಯ್ಯ.
ಬೆಂಗಳೂರು: ಮಾಜಿ ಸಿಎಂ ಎಸ್ ಎಂ ಕೃಷ್ಣ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು ಕೃಷ್ಣ ಅವರು ಕರ್ನಾಟಕಕ್ಕೆ ನೀಡಿದ ಕೊಡುಗೆಗಳನ್ನು...












