ಸುವರ್ಣಸೌಧದ ಮುಂದೆ ರೈತರ ಪ್ರತಿಭಟನೆ: KSRTC ಬಸ್ ಚಾಲಕರ ಕೈ ಸ್ಟೇರಿಂಗ್ ಗೆ ಕಟ್ಟಿಹಾಕಿ ಆಕ್ರೋಶ.

0
ಬೆಳಗಾವಿ: ಸುವರ್ಣ ವಿಧಾನಸೌಧ ಹಲಗಾ ಬಳಿ ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆ ತಡೆದು ರೈತರು ವಿವಿಧ ಬೇಡಿಕೆಗಳ ಈಡೇರಿಕೆಗೆ ಪ್ರತಿಭಟನೆ ನಡೆಸಿದ್ದು, ಈ ವೇಳೆ ಎರಡು ಸರ್ಕಾರಿ ಬಸ್ಸುಗಳು ಪ್ರತಿಭಟನಾಕಾರರನ್ನು ದಾಟಿ ಮುಂದೆ...

ಗ್ರಾಪಂ ವ್ಯಾಪ್ತಿಯಲ್ಲಿ ಪರಿಶೀಲನೆ ಮಾಡಿ ಅನರ್ಹ ರೇಷನ್ ಕಾರ್ಡ್ ರದ್ದು: ಮುನಿಯಪ್ಪ.

0
ಬೆಂಗಳೂರು: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪರಿಶೀಲನೆ ಮಾಡಿ ಅನರ್ಹ ರೇಷನ್ ಕಾರ್ಡ್‍ಗಳನ್ನ ರದ್ದು ಮಾಡುವುದಾಗಿ ಸಚಿವ ಕೆ.ಹೆಚ್.ಮುನಿಯಪ್ಪ ಭರವಸೆ ನೀಡಿದ್ದಾರೆ. ವಿಧಾನ ಪರಿಷತ್ ಕಲಾಪದಲ್ಲಿಂದು ರೇಷನ್ ಕಾರ್ಡ್ ರದ್ದು ವಿಷಯ ಪ್ರಸ್ತಾಪ ಆಯ್ತು....

ಪಂಚಮಸಾಲಿ ಹೋರಾಟಕ್ಕೆ ಅನುಮತಿ ಸೂಚಿಸಿದ ಬೆಳಗಾವಿ ಜಿಲ್ಲಾಡಳಿತ.

0
ಬೆಳಗಾವಿ: ಬಸವಜಯ ಮೃತ್ಯುಂಜಯ ಸ್ವಾಮೀಜಿ ಹಾಗೂ ಮುಖಂಡರ ಜೊತೆ ಬೆಳಗಾವಿ ಜಿಲ್ಲಾಡಳಿತ ಇಂದು ಮಧ್ಯಾಹ್ನ ತುರ್ತು ಸಭೆ ನಡೆಸಿತು. ಸಂಧಾನ ಸಭೆ ಯಶಸ್ವಿಯಾದ ಬೆನ್ನಲ್ಲೇ ಬೆಳಗಾವಿ ಡಿಸಿ ಮಹಮ್ಮದ್ ರೋಷನ್ ಪಂಚಮಸಾಲಿ ಹೋರಾಟಕ್ಕೆ...

ಬಿಮ್ಸ್ ಆಸ್ಪತ್ರೆಗೆ ವಿಜಯೇಂದ್ರ ಭೇಟಿ ಬಾಣಂತಿಯರು, ಶಿಶುಗಳ ಸಾವಿಗೆ ಸರ್ಕಾರದ ಬೇಜವಾಬ್ದಾರಿಯೇ ಕಾರಣವೆಂದು ಕಿಡಿ.

0
ಬೆಳಗಾವಿ: ಬಳ್ಳಾರಿಯಲ್ಲಿ ಬಾಣಂತಿಯರು ಸಾವು ಪ್ರಕರಣ ಬೆನ್ನಲ್ಲೇ ಬೆಳಗಾವಿಯಲ್ಲೂ ಬಾಣಂತಿಯರು, ಶಿಶುಗಳ ಮರಣ ಪ್ರಕರಣ ಕಳೆದ ಆರು ತಿಂಗಳಲ್ಲಿ ಏರಿಕೆಯಾದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಇಲ್ಲಿನ ಬಿಮ್ಸ್ ಆಸ್ಪತ್ರೆಯ ತಾಯಿ ಮತ್ತು ಮಕ್ಕಳ...

ಆಸ್ಪತ್ರೆಗಳು ಶವಾಗಾರವಾಗುವ ಪರಿಸ್ಥಿತಿ, ಇದಕ್ಕೆ `ಕೈ’ ಸರ್ಕಾರವೇ ಕಾರಣ: ನಾರಾಯಣಸ್ವಾಮಿ.

0
ಬೆಳಗಾವಿ: ಬಾಣಂತಿಯರು, ಹಸುಗೂಸುಗಳ ಸಾವಿನಿಂದಾಗಿ ಆಸ್ಪತ್ರೆಗಳು ಶವಾಗಾರವಾಗುವ ಪರಿಸ್ಥಿತಿಯಿದೆ. ಇದಕ್ಕೆ ಕಾಂಗ್ರೆಸ್ ಸರ್ಕಾರವೇ ಕಾರಣ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು. ಬೆಳಗಾವಿಯಲ್ಲಿ ಮಾತನಾಡಿದ ಅವರು, ಬಾಣಂತಿಯರು, ನವಜಾತ ಶಿಶುಗಳ...

ತುಮಕೂರು ಸಿದ್ದಗಂಗಾ ಮಠದಲ್ಲಿ ಚಿರತೆ ಪ್ರತ್ಯಕ್ಷ.

0
ತುಮಕೂರು: ಸಿದ್ದಗಂಗಾ ಮಠದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ತುಮಕೂರಿನ ಕ್ಯಾತಸಂದ್ರದಲ್ಲಿ ಇರುವ ಸಿದ್ದಗಂಗಾ ಹಳೆಮಠದ ಆವರಣದಲ್ಲಿ ಚಿರತೆ ಕಾಣಿಸಿದೆ. ಶನಿವಾರ ಮಧ್ಯರಾತ್ರಿ 11:30ರ ವೇಳೆಗೆ ಚಿರತೆ ಆವರಣದಲ್ಲಿ ಓಡಾಡಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ....

ಬಿಮ್ಸ್ ನಲ್ಲಿ ಬಾಣಂತಿಯರ ಸಾವು: ಐಎಎಸ್ ಅಧಿಕಾರಿ ನೇತೃತ್ವದ ತಂಡದಿಂದ ಔಷಧ ಖರೀದಿಯ ತನಿಖೆ.

0
ಬೆಂಗಳೂರು: ಬಳ್ಳಾರಿಯ ಬಿಮ್ಸ್ ನಲ್ಲಿ ಇತ್ತೀಚೆಗೆ ಐವರು ಬಾಣಂತಿಯರು ಮೃತಪಟ್ಟ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಐಎಎಸ್ ಅಧಿಕಾರಿ ನೇತೃತ್ವದಲ್ಲಿ ಪರಿಶೀಲನಾ ತಂಡವನ್ನು ರಚಿಸಿದೆ. ಈ ತಂಡವು ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ...

ಫೆಂಗಲ್ ಚಂಡಮಾರುತದ ಎಫೆಕ್ಟ್ ನಿಂದ ತರಕಾರಿ ಬೆಲೆಯಲ್ಲಿ ಭಾರೀ ಏರಿಕೆ.

0
ಬೆಂಗಳೂರು: ಫೆಂಗಲ್ ಚಂಡಮಾರುತದಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ತರಕಾರಿ ಇಳುವರಿ ಮೇಲೆ ಪರಿಣಾಮ ಬೀರಿದೆ. ಇದರಿಂದಾಗಿ ಮಾರುಕಟ್ಟೆಗೆ ಪೂರೈಕೆ ಗಣನೀಯವಾಗಿ ಇಳಿದಿದ್ದು, ತರಕಾರಿ ಬೆಲೆ ಗಗನಕ್ಕೇರಿದೆ. ದಿಢೀರ್ ತರಕಾರಿ ಬೆಲೆ...

ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ, ಬಡವರ ಬಿಪಿಎಲ್ ಕಾರ್ಡ್ ಕಸಿಯಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ.

0
ಹಾವೇರಿ: ಯಾವುದೇ ಕಾರಣಕ್ಕೂ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಯಾರಿಂದಲೂ ಬಿಪಿಎಲ್ ಕಾರ್ಡ್ ಕಿತ್ತುಕೊಳ್ಳುವುದಿಲ್ಲ. ಉಪಚುನಾವಣೆ ವೇಳೆ ಕೋಮು ಸೌಹಾರ್ದತೆ ಮೆರೆದ ಶಿಗ್ಘಾಂವಿ ಜನತೆಗೆ ಧನ್ಯವಾದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು....

ಇಂದಿನಿಂದ ಬೆಳಗಾವಿ ಅಧಿವೇಶನ ದೋಸ್ತಿಗಳ ಒಗ್ಗಟ್ಟಿನ ಹೋರಾಟದ ತಂತ್ರ.

0
ಬೆಂಗಳೂರು: ಇಂದಿನಿಂದ ಡಿಸೆಂಬರ್ 19ರ ವರೆಗೆ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ. ಪ್ರತಿಪಕ್ಷ ಹಾಗೂ ಆಡಳಿತ ಪಕ್ಷಗಳ ನಡುವೆ ಜಿದ್ದಾಜಿದ್ದಿಗೆ ವೇದಿಕೆಯಾಗಲಿರುವ ಈ ಅಧಿವೇಶನಕ್ಕೆ ಸಕಲ ಸಿದ್ಧತೆ ನಡೆಸಲಾಗಿದೆ. ಪ್ರತಿಪಕ್ಷಗಳು ವಕ್ಫ್ ವಿವಾದ,...
error: Content is protected !!