ಭ್ರಷ್ಟಾಚಾರ ಆರೋಪ ; ಬೆಂಗಳೂರು ಡಿಸಿ ವರ್ಗಾವಣೆ…

0
ಬೆಂಗಳೂರು : ಭೂ ವ್ಯಾಜ್ಯಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಹಾಗೂ ಲಂಚ ಪಡೆದ ಆರೋಪ ಎದುರಿಸುತ್ತಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ. ಮಂಜುನಾಥ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಭ್ರಷ್ಟಾಚಾರ ಪ್ರಕರಣದಲ್ಲಿ ಕೆಳಹಂತದ ಅಧಿಕಾರಿಗಳನ್ನ...

ಮಗು ಕೊಂದು ಆತ್ಮಹತ್ಯೆಗೆ ಶರಣಾದ ತಾಯಿ!

0
ಬೆಂಗಳೂರು : ತಾಯಿಯೊಬ್ಬಳು ತನ್ನ ಮಗುವನ್ನು ಕೊಂದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆರ್. ಆರ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಗು ರಿಯಾಳನ್ನ ಕೊಂದ ತಾಯಿ ದೀಪಾ (31) ನೇಣು...

ಹೆಚ್.ಡಿ.ದೇವೇಗೌಡರ ಬಗ್ಗೆ ಕೆ.ಎನ್.ರಾಜಣ್ಣ ವಿವಾದಾತ್ಮಕ ಹೇಳಿಕೆ.

0
ತುಮಕೂರು : ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ಕುರಿತಾಗಿ ಮಾಜಿ ಶಾಸಕ, ಕಾಂಗ್ರೆಸ್ ಮುಖಂಡ ಕೆ.ಎನ್.ರಾಜಣ್ಣ ವಿವಾದಿತ ಹೇಳಿಕೆ ನೀಡಿದ್ದು, ಇದೀಗ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಜಿಲ್ಲೆಯ ಮಧುಗಿರಿ ತಾಲ್ಲೂಕಿನ...

ಆಷಾಢ ಮಾಸ ಮೊದಲ ಶುಕ್ರವಾರ – ಚಾಮುಂಡಿ ಬೆಟ್ಟಕ್ಕೆ ಹರಿದುಬಂದ ಜನಸಾಗರ…

0
ಮೈಸೂರು : ಇಂದು ಆಷಾಢ ಮಾಸದ ಮೊದಲ ಶುಕ್ರವಾರ. ನಾಡ ಅಧಿದೇವತೆ ಚಾಮುಂಡೇಶ್ವರಿ ದರ್ಶನ ಪಡೆಯಲು ಭಕ್ತರು ಸಾವಿರಾರು ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ದೇವಾಲಯದ ಒಳಾವರಣವು ವಿವಿಧ ಪುಷ್ಪಗಳ ಅಲಂಕಾರದಿಂದ ಕಂಗೊಳಿಸುತ್ತಿದೆ. ಭಕ್ತರಿಗೆ ಸರತಿ...

ನೈಸ್ ರಸ್ತೆಯ ಟೋಲ್ ದರ ಹೆಚ್ಚಳ ತಾತ್ಕಾಲಿಕ ಸ್ಥಗಿತ…

0
ಬೆಂಗಳೂರು : ನೈಸ್ ರಸ್ತೆಯ ಟೋಲ್ ದರ ಹೆಚ್ಚಳ ಮಾಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಜುಲೈ 1(ನಾಳೆ)ರಿಂದ ಶುಲ್ಕ ಹೆಚ್ಚಳ ಮಾಡುವುದಾಗಿ ನೈಸ್ ಟೋಲ್ ಕಂಪನಿ ಹೇಳಿತ್ತು. ಆದರೆ ಇದೀಗ ತಾಂತ್ರಿಕ ಸಮಸ್ಯೆ ಕಾರಣದಿಂದ...

ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಅಲೋಕ್ ಆರಾಧೆ ನೇಮಕ…

0
ಬೆಂಗಳೂರು : ಜುಲೈ 2 ರಂದು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ಅವರು ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಅಲೋಕ್ ಆರಾಧೆ ಅವರನ್ನು ಕರ್ನಾಟಕ ಹೈಕೋರ್ಟ್ ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಇಂದು ನೇಮಕ...

ಉದಯಪುರ ಪ್ರಕರಣ ಅತ್ಯಂತ ಹೇಯ ಕೃತ್ಯ : ಸಿಎಂ ಬೊಮ್ಮಾಯಿ.

0
ಬೆಂಗಳೂರು : ಉದಯಪುರದಲ್ಲಿ ನಡೆದಿರುವ ಪ್ರಕರಣ ಅಮಾನವೀಯ ಮತ್ತು ಅತ್ಯಂತ ಹೇಯ ಕೃತ್ಯವಾಗಿದೆ. ಈ ಪ್ರಕರಣದ ಹಿಂದೆ ಅಂತಾರಾಷ್ಟ್ರೀಯ ಷಡ್ಯಂತ್ರವಿದ್ದು, ಈ ಬಗ್ಗೆ ಸಮಗ್ರ ತನಿಖೆ ಆಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಧಾರಾಕಾರ ಮಳೆ- ಆರೆಂಜ್ ಅಲರ್ಟ್ ಘೋಷಣೆ…

0
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆ ಹವಾಮಾನ ಇಲಾಖೆ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ....

ಮತ್ತೆ ದಂಡ ಅಸ್ತ್ರ ; ಮಾಸ್ಕ್ ಹಾಕದಿದ್ರೆ 250 ರೂ. ಫೈನ್ ಕಟ್ಟಲು ಸಿದ್ಧರಾಗಿ…

0
ಬೆಂಗಳೂರು : ನಗರದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ನಿಟ್ಟಿನಲ್ಲಿ ಮಾಸ್ಕ್ ಧರಿಸದೇ ಸಾರ್ವಜನಿಕ ಸ್ಥಳದಲ್ಲಿ ಓಡಾಡುವವರ ವಿರುದ್ಧ ದಂಡದ ಅಸ್ತ್ರ ಪ್ರಯೋಗಿಸಲು ಸರ್ಕಾರ ಸಿದ್ಧತೆ ನಡೆಸಿದೆ. ಈಗಾಗಲೇ ಈ ಸಂಬಂಧ ರಾಜ್ಯ...

ಅತಿಥಿ ಶಿಕ್ಷಕರ ಗೌರವ ಧನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ…

0
ಬೆಂಗಳೂರು : ಅತಿಥಿ ಶಿಕ್ಷಕರ ಗೌರವ ಧನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರ ಗೌರವ ಸಂಭಾವನೆಯನ್ನು 2,500 ರೂ. ಹೆಚ್ಚಳ ಮಾಡಿ...
error: Content is protected !!