ಕುನ್ಹಾ ವರದಿ ಶಿಫಾರಸ್ಸಿನಂತೆ ಅಧಿಕಾರಿಗಳಿಂದ ಕೋವಿಡ್ ಅಕ್ರಮ ವಿಚಾರಣೆ: ಹಣ ತಿಂದವರನ್ನು ಬಿಡುವುದಿಲ್ಲ; ಡಿ.ಕೆ ಶಿವಕುಮಾರ್.

0
ಬೆಂಗಳೂರು: ಕೋವಿಡ್ ಅಕ್ರಮದಲ್ಲಿ ಕುನ್ಹಾ ಅವರ ಸಮಿತಿ ಶಿಫಾರಸ್ಸಿನಂತೆ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಕೋವಿಡ್ ಹಣ ತಿಂದವರನ್ನು ಬಿಡುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ನ್ಯಾಯಮೂರ್ತಿ ಮೈಖಲ್ ಕುನ್ಹ ವಿಚಾರಣೆ ಆಯೋಗದ ಶಿಫಾರಸ್ಸು...

ನಾನು ರಾಜಕೀಯ ಜೀವನದಲ್ಲಿ ಕೊನೆಗಾಲದಲ್ಲಿದ್ದೇನೆ: ಸಿ.ಎಂ.ಸಿದ್ದರಾಮಯ್ಯ.

0
ಚಾಮರಾಜನಗರ: ನಾನೀಗ ರಾಜಕೀಯದಲ್ಲಿ ಕೊನೆಗಾಲದಲ್ಲಿದ್ದೇನೆ. ಜನರ ಪ್ರೀತಿ, ಅಭಿಮಾನಗಳಿಸದಿದ್ದರೆ ರಾಜಕೀಯದಲ್ಲಿ ಉಳಿಗಾಲವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ನಾನು ಏನಿಲ್ಲ ಅಂದ್ರು 20 ಬಾರಿ ಚಾಮರಾಜನಗರಕ್ಕೆ ಬಂದಿದ್ದೇನೆ. ಚಾಮರಾಜನಗರಕ್ಕೆ ಬಂದಾಗಲೆಲ್ಲ ಅಧಿಕಾರ ಕಳೆದುಕೊಳ್ಳುವ...

ನನ್ನ ಕೊನೆ ಉಸಿರು ಇರೋವರೆಗೂ ರಾಜಕೀಯ ಮಾಡ್ತೀನಿ: ಹೆಚ್.ಡಿ.ದೇವೇಗೌಡ.

0
ನವದೆಹಲಿ: ಟೀಕೆ ಮಾಡುವ ಜನರು ಯಾವಾಗಲೂ ಇರ್ತಾರೆ, ನನ್ನ ವಿರುದ್ಧ ಬರುವ ಟೀಕೆಗಳನ್ನು ಸ್ವೀಕಾರ ಮಾಡುತ್ತೇನೆ. ಉಪ ಚುನಾವಣೆಯಲ್ಲಿ ಸೋತ ತಕ್ಷಣ ನಾನು ರಾಜಕೀಯ ಬಿಡುವುದಿಲ್ಲ ನಾನು ನನ್ನ ಕೊನೆ ಉಸಿರು ಇರುವವರೆಗೂ...

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇಂದು ಬ್ರಹ್ಮರಥಾರೋಹಣ.

0
ಸುಬ್ರಹ್ಮಣ್ಯ: ದಕ್ಷಿಣ ಭಾರತದ ಪ್ರಸಿದ್ಧ ದೇವಾಲಯ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವ ಸಂಪನ್ನಗೊಂಡಿದೆ. ಮುಂಜಾನೆ 6:57 ರ ವೃಶ್ಚಿಕ ಲಗ್ನ ಮುಹೂರ್ತದಲ್ಲಿ ಬ್ರಹ್ಮ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಸುಬ್ರಹ್ಮಣ್ಯ...

ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು ಹಿನ್ನಲೆ ಆಸ್ಪತ್ರೆಗಳಿಗೆ ಲೋಕಾಯುಕ್ತ ಅಧಿಕಾರಿಗಳು ಭೇಟಿ.

0
ಬಳ್ಳಾರಿ: ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಜಿಲ್ಲಾಸ್ಪತ್ರೆ ಹಾಗೂ ಬಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ಕೈಗೊಂಡಿದ್ದಾರೆ. ಲೋಕಾಯುಕ್ತ ಎಸ್‍ಪಿ ಸಿದ್ದರಾಜು ನೇತೃತ್ವದಲ್ಲಿ 25ಕ್ಕೂ ಹೆಚ್ಚು ಲೋಕಾಯುಕ್ತ ಸಿಬ್ಬಂದಿ...

ಬಳ್ಳಾರಿಯಲ್ಲಿ ಬಾಣಂತಿಯರು, ಶಿಶುಗಳ ಸಾವು ಪ್ರಕರಣ: ನ್ಯಾಯಾಂಗ ತನಿಖೆಗೆ ಬಿಜೆಪಿ ಆಗ್ರಹ.

0
ಬೆಂಗಳೂರು : ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಮತ್ತು ಶಿಶುವಿನ ಮರಣ ಪ್ರಕರಣಕ್ಕೆ ಸಂಬಂಧಿದಂತೆ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ, ದುರ್ಘಟನೆ ಸಂಬಂಧ ಸೂಕ್ತ ನ್ಯಾಯಾಂಗ ತನಿಖೆ ನಡೆಸುವಂತೆ ಹಾಗೂ...

ಅಲ್ಪಸಂಖ್ಯಾತರ ಉನ್ನತ ಶಿಕ್ಷಣ ಸಂಸ್ಥೆಗಳ ನಿಯಮ ಸರಳಗೊಳಿಸಿಸಲು ಸರ್ಕಾರ ಮುಂದು.

0
ಬೆಂಗಳೂರು: ಅಲ್ಪಸಂಖ್ಯಾತರ ಸ್ಥಾನಮಾನ ಪಡೆಯಲು ಅಲ್ಪಸಂಖ್ಯಾತ ಸಮುದಾಯದ ಶೇಕಡಾ 50ರಷ್ಟು ವಿದ್ಯಾರ್ಥಿಗಳನ್ನು ಸೇರಿಸುವುದು ಸೇರಿದಂತೆ ಕೆಲವು ನಿಯಮಗಳಿಂದ ಧಾರ್ಮಿಕ ಅಲ್ಪಸಂಖ್ಯಾತ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಮುಕ್ತಗೊಳಿಸಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ. ಕರ್ನಾಟಕ...

ತುಮಕೂರು ಲೋಕ ಅದಾಲತ್‍ನಲ್ಲಿ 75ಕ್ಕೂ ಹೆಚ್ಚು ಕೌಟುಂಬಿಕ ಕಲಹಗಳ ಪ್ರಕರಣ ಇತ್ಯರ್ಥ.

0
ತುಮಕೂರು: ಇತ್ತೀಚಿನ ದಿನಗಳಲ್ಲಿ ಕೌಟುಂಬಿಕ ಕಲಹಗಳು ಹೆಚ್ಚುತ್ತಿದ್ದು ಅಂತಿಮ ಇತ್ಯರ್ಥಕ್ಕಾಗಿ ನ್ಯಾಯಾಲಯದ ಮೊರೆ ಹೋಗುತ್ತಿದೆ. ನ್ಯಾಯಾಧೀಶರು ಇದನ್ನು ಇತ್ಯರ್ಥಪಡಿಸುವಲ್ಲಿ ಹೆಚ್ಚು ಗಮನಹರಿಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಅದರಲ್ಲೂ ತುಮಕೂರು ಜಿಲ್ಲೆಯಲ್ಲಿ ನ್ಯಾಯಾಧೀಶರುಗಳು ಹೆಚ್ಚು ಮುತುವರ್ಜಿ...

ರಾಷ್ಟ್ರೀಯ ಕೌಂಟರ್ ಸ್ಫೋಟಕ ಸಾಧನ ಸ್ಪರ್ಧೆಯಲ್ಲಿ ಪ್ರಶಸ್ತಿ ಗೆದ್ದ ಕರ್ನಾಟಕ ಪೊಲೀಸ್ ತಂಡ.

0
ಬೆಂಗಳೂರು: ರಾಷ್ಟ್ರೀಯ ಕೌಂಟರ್ ಇಂಪ್ರೊವೈಸ್ಡ್ ಎಕ್ಸ್ ಪ್ಲೋಸಿವ್ ಡಿವೈಸ್ ಸ್ಪರ್ಧೆಯಲ್ಲಿ ಕರ್ನಾಟಕ ಪೊಲೀಸರು ಪ್ರಥಮ ಬಾರಿಗೆ ಪ್ರಶಸ್ತಿ ಗೆದ್ದಿದ್ದಾರೆ. ಆಂತರಿಕ ಭದ್ರತಾ ವಿಭಾಗ ಸೆಂಟರ್ ಫಾರ್ ಕೌಂಟರ್ ಟೆರರಿಸಂನ ಸಿಐಇಡಿ ಪ್ರತಿಷ್ಠಿತ ರಾಷ್ಟ್ರೀಯ...

ಮುಡಾ ಹಗರಣ ಮಾಜಿ ಆಯುಕ್ತ ಡಿ.ಬಿ.ನಟೇಶ್ ವಿರುದ್ಧ ದೂರು ದಾಖಲು.

0
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆರೋಪಕ್ಕೆ ಹೊಸ ತಿರುವು ಎಂಬಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಮುಡಾ ಮಾಜಿ ಆಯುಕ್ತ ಡಿ.ಬಿ.ನಟೇಶ್ ವಿರುದ್ಧ ಲೋಕಾಯುಕ್ತಕ್ಕೆ ದೂರು ದಾಖಲಿಸಿದ್ದಾರೆ. ನಟೇಶ್ ಅವರು 50:50...
error: Content is protected !!