ಪತಿ ವಿರುದ್ಧವೇ ದೂರು ದಾಖಲಿಸಿದ ಹು-ಧಾ ಪಾಲಿಕೆ ಸದಸ್ಯೆ.

0
ಹುಬ್ಬಳ್ಳಿ : ನನ್ನ ಮೇಲೆ ದೌರ್ಜನ್ಯ ಎಸಗಿದಲ್ಲದೇ, ಕುತ್ತಿಗೆ ಹಿಸುಕಿ ಕೊಲೆ ಮಾಡಲು ಪ್ರಯತ್ನಿಸಿದ್ದಾನೆ ಎಂದು ಪತಿ ವಿರುದ್ಧ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯೆ ಶೃತಿ ಚಲವಾದಿ ಕೇಶ್ವಾಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ...

ಪ್ರಧಾನಿಯವರ ಕೂದಲು ಕೂಡ ಮುಟ್ಟಲು ಸಾಧ್ಯವಿಲ್ಲ ; ಉದಯಪುರ ಹತ್ಯೆಕೋರರ ವಿರುದ್ಧ ಅಶ್ವಥ್ ನಾರಾಯಣ್ ಆಕ್ರೋಶ…

0
ಕುಂದಾಪುರ : ಉದಯಪುರ ಹತ್ಯೆಕೋರರು ಪ್ರಧಾನಿಯವರಿಗೆ ಬೆದರಿಕೆಯೊಡ್ಡಿದ್ದಾರೆ. ಅವರ ಬೆದರಿಕೆಗೆ ಹೆದರುವವರು ನಾವಲ್ಲ. ತಮ್ಮ ಆಡಳಿತಾವಧಿಯಲ್ಲಿ ಇಂತಹ ನೂರಾರು ಸವಾಲು ಹಾಗೂ ಬೆದರಿಕೆಗಳನ್ನು ಪ್ರಧಾನಿ ಮೋದಿಯವರು ಎದುರಿಸಿದ್ದಾರೆ. ಅವರಿಂದ ಪ್ರಧಾನಿಯವರ ಕಣ್ಣು ಹಾಗೂ...

ವಿದ್ಯಾರ್ಥಿಗಳ ತಾಯಂದಿರಿಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ ಶಿಕ್ಷಕ ಅಮಾನತು…

0
ತುಮಕೂರು : ವಿದ್ಯಾರ್ಥಿಗಳ ತಾಯಂದಿರಿಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ ಆರೋಪದ ಮೇಲೆ ಶಿಕ್ಷಕನನ್ನು ಅಮಾನತು ಮಾಡಿರುವ ಘಟನೆ ಮಧುಗಿರಿ ತಾಲ್ಲೂಕಿನ ದೊಡ್ಡಹಟ್ಟಿಯಲ್ಲಿ ನಡೆದಿದೆ. ಮಧುಗಿರಿ ತಾಲೂಕಿನ ದೊಡ್ಡಹಟ್ಟಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ...

ಕೋವಿಡ್ ಕೇಸ್ ಹೆಚ್ಚಳ – ಬೆಂಗಳೂರಿಗೆ ಪ್ರತ್ಯೇಕ ಗೈಡ್ ಲೈನ್…

0
ಬೆಂಗಳೂರು : ನಗರದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆ ಆರೋಗ್ಯ ಇಲಾಖೆ ಬೆಂಗಳೂರಿಗೆ ಪ್ರತ್ಯೇಕ ಗೈಡ್ ಲೈನ್ ಹೊರಡಿಸಿದೆ. ಕಚೇರಿಗಳು, ಶಾಲಾ- ಕಾಲೇಜು ಹಾಗೂ ಅಪಾರ್ಟ್ಮೆಂಟ್ ಗಳಿಗೆ ಗೈಡ್ ಲೈನ್ ನೀಡಿ ಸುತ್ತೋಲೆ...

ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ; ಬಸ್ ಪಾಸ್ ಅವಧಿ ವಿಸ್ತರಿಸಿದ ಕೆಎಸ್​ಆರ್​ಟಿಸಿ.

0
ಬೆಂಗಳೂರು : ಪದವಿ, ವೃತ್ತಿಪರ ಕೋರ್ಸ್, ಕಾನೂನು ಹಾಗೂ ಸ್ನಾತಕೋತ್ತರ ಪದವಿಯ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ವಿಸ್ತರಿಸಿ ಕೆಎಸ್​ಆರ್​ಟಿಸಿ ಆದೇಶ ಹೊರಡಿಸಿದೆ. ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ...

ಬೆಂಗಳೂರಿನಲ್ಲಿ ಜೆಸಿಬಿ ಘರ್ಜನೆ ; 100 ಕೋಟಿ ರೂ.ಮೌಲ್ಯದ ಬಿಡಿಎ ಆಸ್ತಿ ವಶ!

0
ಬೆಂಗಳೂರು : ನಗರದಲ್ಲಿ ಇಂದು ಬೆಳ್ಳಂಬೆಳಗ್ಗೆ ಬಿಡಿಎ ಅಧಿಕಾರಿಗಳು ಜೆಸಿಬಿಗಳನ್ನು ಬಳಸಿ ನಗರದ ಎಚ್ ಬಿಆರ್ ಬಡಾವಣೆಯಲ್ಲಿ ಅಕ್ರಮ ಒತ್ತುವರಿಗೆ ಒಳಗಾಗಿದ್ದ 100 ಕೋಟಿ ರೂ. ಮೌಲ್ಯದ ಭೂಮಿಯನ್ನು ವಶಕ್ಕೆ ಪಡೆದಿದ್ದಾರೆ. ಬಡಾವಣೆಯ...

ನಾನು ಮಂಡ್ಯ ಬಿಡುವ ಹಗಲುಗನಸು ಕೆಲವರು ಕಾಣುತ್ತಿದ್ದಾರೆ, ಆ ಕನಸು ಯಾವತ್ತೂ ನನಸಾಗಲ್ಲ. : ಸುಮಲತಾ

0
ಮಂಡ್ಯ : ನಾನು ಮಂಡ್ಯ ಬಿಟ್ಟು ಹೋಗಲ್ಲ, ಮಂಡ್ಯ ನನ್ನ ಬಿಡಲ್ಲ. ನಾನು ಮಂಡ್ಯ ಬಿಡುವ ಹಗಲುಗನಸನ್ನು ಕೆಲವರು ಕಾಣುತ್ತಿದ್ದಾರೆ. ಆ ಕನಸು ಯಾವತ್ತೂ ನನಸು ಆಗಲ್ಲ. ನಾನು ಎಂದಿಗೂ ಮಂಡ್ಯದಲ್ಲಿಯೇ ಇರುತ್ತೇನೆ...

40% ಕಮಿಷನ್ ಪ್ರಕರಣ – ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣಗೆ ಗೃಹ ಸಚಿವಾಲಯದಿಂದ ಕರೆ…

0
ಬೆಂಗಳೂರು : ರಾಜ್ಯ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರಿಗೆ ಕೇಂದ್ರದ ಗೃಹ ಸಚಿವಾಲಯದಿಂದ ಕರೆ ಬಂದಿದ್ದು, ಸಂಪೂರ್ಣ ವರದಿ ನೀಡುವಂತೆ ಸೂಚಿಸಿದೆ. ಕಳೆದ...

ಜುಲೈ. 1ರಿಂದ ವಿದ್ಯುತ್ ದರ ಏರಿಕೆ – ಎಷ್ಟು ಹೆಚ್ಚಳ?

0
ಬೆಂಗಳೂರು : ರಾಜ್ಯದಲ್ಲಿ ಜುಲೈ 1 ರಿಂದ ಮತ್ತೆ ವಿದ್ಯುತ್ ದರ ಏರಿಕೆಯಾಗಲಿದ್ದು, ಈ ಮೂಲಕ ಜನರಿಗೆ ವಿದ್ಯುತ್ ದರ ಮತ್ತಷ್ಟು ಹೊರೆ ಆಗಲಿದೆ. ಜುಲೈ 1 ರಿಂದ ವಿದ್ಯುತ್ ದರ 19 ರೂ.ಗಳಿಂದ...

ಕೊಡಗು ಜಿಲ್ಲೆಯಲ್ಲಿ ಮತ್ತೆ ಭೂಕಂಪನ – ಜನರಲ್ಲಿ ಆತಂಕ…

0
ಕೊಡಗು : ಜಿಲ್ಲೆಯ ಹಲವೆಡೆ ಇಂದು ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಜಿಲ್ಲೆಯ ಜನ ಭಯ ಭೀತರಾಗಿದ್ದಾರೆ. ಬೆಳಗ್ಗೆ 7.45 ರ ಸುಮಾರಿಗೆ 3.4 ಸೆಕೆಂಡುಗಳ ಕಾಲ ಕೊಡಗಿನ ಕರಿಕೆ, ಪೆರಾಜೆ, ಭಾಗಮಂಡಲ, ಮಡಿಕೇರಿ,...
error: Content is protected !!